alex Certify Recruitment | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

ಕೆಪಿಸಿಎಲ್ ನೇಮಕಾತಿ: ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

  ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಬೆಂಗಳೂರು: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು ಜೂನ್ 27ರಿಂದ ಜುಲೈ 2ರವರೆಗೆ ಆರು ದಿನಗಳ ಕಾಲ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದೆ. Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ(Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. Read more…

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗಾರೀಕ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

GOOD NEWS: ನೇರ ಗುತ್ತಿಗೆಯಡಿ ವಿಶೇಷ ಶಿಕ್ಷಕರ ನೇಮಕಾತಿ: ಇಲ್ಲಿದೆ ಮಾಹಿತಿ

ಬೆಂಗಳೂರು: 2024 -25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯ ಚಟುವಟಿಕೆ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 2024 -25 ನೇ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಮೌಲಾನ ಶಾಲೆಗಳಲ್ಲಿ 700 ಶಿಕ್ಷಕರ ಹುದ್ದೆ ಭರ್ತಿ

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧೀನದ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. Read more…

ಪಿಎಸ್ಐ, ಪಿಡಿಒ, ಸಾರಿಗೆ ನಿಗಮ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆ ನೇಮಕಾತಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಎಸ್ಐ, ಪಿಡಿಒ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ನಗರ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, Read more…

ಪಶ್ಚಿಮ ಬಂಗಾಳ 25000 ಶಿಕ್ಷಕರ ನೇಮಕ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಅಕ್ರಮದ ಕಾರಣದಿಂದ ಪಶ್ಚಿಮ ಬಂಗಾಳದ 25,000 ಶಿಕ್ಷಕರ ನೇಮಕಾತಿ ರದ್ದು ಮಾಡಿ ಕೊಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ, ನೇಮಕಾತಿಯಲ್ಲಿ ಅಕ್ರಮದ Read more…

ಶುಭ ಸುದ್ದಿ: ಪಿಡಿಒ, ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಿಡಿಒ ಹುದ್ದೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ 574 Read more…

UPSC 875 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(UPSC) ಇಂಡಿಯನ್ ಎಕಾನಮಿಕ್ ಸರ್ವಿಸ್(IES), ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್(ISS) ಹಾಗೂ ಕಂಬೈನ್ಡ್ ಮೆಡಿಕಲ್ ಸರ್ವಿಸ್(CMS) ಹುದ್ದೆಗಳ ನೇಮಕಾತಿಗೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಪದವೀಧರ ವಿದ್ಯಾರ್ಹತೆ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ Read more…

ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. Read more…

ವಿಧಾನ ಪರಿಷತ್ ಸಚಿವಾಲಯ ನೇಮಕಾತಿ ಅಧಿಸೂಚನೆ ವಾಪಸ್

ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆಯುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ. ನೇಮಕಾತಿ ಪ್ರಸ್ತಾವ ಇನ್ನು Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಇನ್ಫೋಸಿಸ್ ನಲ್ಲಿ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆ ವಿಮಾನ ನಿಲ್ದಾಣ ಸಮೀಪ ಇರುವ ಇನ್ಫೋಸಿಸ್ ಸಂಸ್ಥೆ ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡು ಐಟಿ ಚಟುವಟಿಕೆ ವಿಸ್ತರಿಸಲು ಮುಂದಾಗಿದೆ. ಕೆಲವು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: FDA, SDA ಸೇರಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾರ್ಚ್ 24ರಂದು ಅಧಿಸೂಚನೆ ಪ್ರಕಟಿಸಲಿದೆ. Read more…

ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಕಲಬುರಗಿ: ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶುಕ್ರವಾರ ಇಲ್ಲಿನ Read more…

ಮೇ 5 ರಂದು 384 ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, 112 ಲೆಕ್ಕಪತ್ರ ಸಹಾಯಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಮೇ 5 ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ. 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ Read more…

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ

ಶಿವಮೊಗ್ಗದ ಸಂತೆಕಡೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅರೆಕಾಲಿಕೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಪ್ರಾಥಮಿಕ ಶಿಕ್ಷಕರು ಸಂಗೀತ, Read more…

SAIL ನೇಮಕಾತಿ: ಆಪರೇಟರ್ ಕಮ್ ಟೆಕ್ನಿಷಿಯನ್ 341 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(SAIL) ಆಪರೇಟರ್-ಕಮ್-ಟೆಕ್ನಿಷಿಯನ್(ಟ್ರೇನಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...