alex Certify Refuses | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಅಜ್ಜಿ ಸುಪರ್ದಿಗೆ ಮಗು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ 4 ವರ್ಷದ ಮಗು ಪತ್ನಿ ನಿಖಿತಾ ಸಿಂಘಾನಿಯಾ ಬಳಿಯೇ ಇರಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. Read more…

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ: ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ Read more…

BIG NEWS: ಗೌತಮ್ ಅದಾನಿಯ 100 ಕೋಟಿ ರೂ. ದೇಣಿಗೆ ಸ್ವೀಕರಿಸಲು ನಿರಾಕರಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿರುವ ವಿಶ್ವವಿದ್ಯಾನಿಲಯಕ್ಕೆ 100 ಕೋಟಿ ರೂಪಾಯಿ ದೇಣಿಗೆ ನೀಡಿರುವುದನ್ನು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸ್ವೀಕರಿಸಲು ನಿರಾಕರಿಸಿದ್ದಾರೆ. Read more…

ನಕಲಿ ವಸ್ತು ಹಿಂತಿರುಗಿಸಿ ಅಮೆಜಾನ್ ಗೆ ವಂಚನೆ: ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಇ- ಕಾಮರ್ಸ್ ಕಂಪನಿ ಅಮೆಜಾನ್ ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ ಬಳಿಕ ನಕಲಿ ವಸ್ತುಗಳನ್ನು ಹಿಂತಿರುಗಿಸುವ ಮೂಲಕ ಒಟ್ಟು 69 ಲಕ್ಷ ರೂಪಾಯಿ ಮರುಪಾವತಿ ಪಡೆದು ವಂಚಿಸಿದ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಹೊಸ ಆದೇಶ ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರಾಕರಣೆ

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರವಾಗಿದೆ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಭಿಪ್ರಾಯಪಟ್ಟಿದ್ದು, ಹೊಸ ಆದೇಶ ನೀಡಲು ನಿರಾಕರಿಸಿದೆ. ಬುಧವಾರ ನಡೆದ ಪ್ರಾಧಿಕಾರದ Read more…

ಹಾರ ಹಾಕುವ ಕ್ಷಣದಲ್ಲಿ ಮದುವೆ ಬೇಡ ಎಂದ ವಧು: ವರ ಸೇರಿ ಮದುವೆ ಮಂಟಪದಲ್ಲಿದ್ದವರಿಗೆ ಶಾಕ್

ಗ್ವಾಲಿಯರ್(ಮಧ್ಯಪ್ರದೇಶ): ಮದುವೆಯ ದಿನದಂದು ವರನನ್ನು ನೋಡಿದ ವಧು ಮದುವೆಯಾಗಲು ನಿರಾಕರಿಸಿದ ಘಟನೆ ಶುಕ್ರವಾರ ಗ್ವಾಲಿಯರ್‌ ನಲ್ಲಿ ನಡೆದಿದೆ. ವರನ ಸುಂದರವಾದ ಚಿತ್ರವನ್ನು ತೋರಿಸಿ ವಂಚಿಸಲಾಗಿದೆ ಎಂದು ವಧು ಆರೋಪಿಸಿದ್ದಾಳೆ. Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ವಿಸ್ಕೃತ ಪೀಠಕ್ಕೆ ಕೇಸ್ ವರ್ಗಾಯಿಸಲು ಹೈಕೋರ್ಟ್ ನಕಾರ: ನಾಳೆ ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲು ಪ್ರತಿವಾದಿಗಳು ಮನವಿ ಸಲ್ಲಿಸಿದ್ದಾರೆ. ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಗೆ ಮನವಿ Read more…

ಸರಣಿ ಅತ್ಯಾಚಾರ, ಕೊಲೆ ಆರೋಪಿ ಉಮೇಶ್ ರೆಡ್ಡಿ ಪೆರೋಲ್ ಅರ್ಜಿ ವಜಾ

ಬೆಂಗಳೂರು: ಸರಣಿ ಅತ್ಯಾಚಾರ, ಕೊಲೆ ಆರೋಪಿ ಉಮೇಶ್ ರೆಡ್ಡಿ ಪೆರೋಲ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು, ಮನೆ ದುರಸ್ತಿಗೊಳಿಸಲು 30ದಿನ ಪೆರೋಲ್ ನೀಡಬೇಕೆಂದು ಉಮೇಶ್ ರೆಡ್ಡಿ Read more…

ವಿಧವೆಗೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 26ರ ಹರೆಯದ ವಿಧವೆಯೊಬ್ಬರಿಗೆ 32 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಭ್ರೂಣದಲ್ಲಿ ಯಾವುದೇ ಅಸಹಜತೆ ಇಲ್ಲ. ಇದು ಸಾಮಾನ್ಯ ಭ್ರೂಣ ಮತ್ತು ಯಾವುದೇ Read more…

10 ವರ್ಷಗಳ ಹಿಂದೆ ಮರ ಕಡಿದು ಹಕ್ಕಿಗಳ ಸಾವಿಗೆ ಕಾರಣವಾದ ಪ್ರಕರಣ; ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಹಕ್ಕಿಗಳು ಗೂಡು ಕಟ್ಟುತ್ತಿದ್ದ ಮರ ಕಡಿದು ಪಕ್ಷಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಹಕ್ಕಿಗಳು ಗೂಡು ಕಟ್ಟುತ್ತಿದ್ದ ಹುಣಸೆಮರ Read more…

BIG NEWS: ಮಥುರಾದ ಕೃಷ್ಣ ಜನ್ಮಭೂಮಿ ಪಕ್ಕದ ಶಾಹಿ ಈದ್ಗಾ ಬಗ್ಗೆ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಥುರಾದ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಸಲು ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಶುಕ್ರವಾರ ತಡೆ ನೀಡಲು ಸುಪ್ರೀಂ Read more…

BIG NEWS: ಜಾತಿ ಗಣತಿ ವರದಿ ಬಹಿರಂಗ ತಡೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ನಾವು ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾತಿ-ಸಮೀಕ್ಷಾ ದತ್ತಾಂಶದ ಮೇಲೆ ಕಾರ್ಯನಿರ್ವಹಿಸದಂತೆ ಬಿಹಾರ ಸರ್ಕಾರವನ್ನು ತಡೆಯಲು ನಿರಾಕರಿಸಿದೆ. ಬಿಹಾರ ಸರ್ಕಾರದಿಂದ Read more…

ಹುಬ್ಬಳ್ಳಿ ಗಣೇಶೋತ್ಸವ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ಸಿಎಂ ಪ್ರತಿಕೃತಿ ದಹಿಸಿದ ಬಿಜೆಪಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬವನ್ನು ಆಚರಿಸಲು ನಾಲ್ಕು ಸಂಘಗಳಿಗೆ ಅನುಮತಿ ನೀಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಂಗೀಕರಿಸಿದ ನಿರ್ಣಯದ ಅನುಷ್ಠಾನ ಮತ್ತು ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ Read more…

ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ನಿರಾಕರಿಸಿದ ಮಹಿಳೆ: ಸಹೋದರನ ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗುರುವಾರ ದಲಿತ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ಸಂತ್ರಸ್ತನ ಸಹೋದರಿ ನಿರಾಕರಿಸಿದ್ದರಿಂದ Read more…

ಚಳಿಗೆ ಫ್ರೀಜ್​ ಆದ ಟೆಸ್ಲಾ ಕಾರಿನ ಬಾಗಿಲು: ದಂಪತಿ ಪರದಾಟ

ತಣ್ಣನೆಯ ಹವಾಮಾನದ ಹೊರಗೆ ಹೋಗುವ ಬದಲು ಕಾರಿನಲ್ಲಿ ಕುಳಿತುಕೊಳ್ಳುವುದೇ ಬೆಸ್ಟ್​ ಎಂದು ಹಲವರು ಎಂದುಕೊಳ್ಳುತ್ತಾರೆ. ಇಲ್ಲೊಂದು ಘಟನೆಯಲ್ಲಿ ಟೆಸ್ಲಾ ಕಾರಿನ ಮಾಲೀಕರು ಕಾರಿನಲ್ಲಿ ಕುಳಿತುಕೊಳ್ಳಲು ಹೋಗಿ ಪೇಚಿಗೆ ಸಿಲುಕಿದರು. Read more…

ಫಿಫಾ ವಿಶ್ವಕಪ್‌ನಲ್ಲೂ ಹಿಜಾಬ್ ಸದ್ದು….! ರಾಷ್ಟ್ರ ಗೀತೆ ಹಾಡಲು ನಿರಾಕರಿಸಿದ ಇರಾನ್ ಫುಟ್ಬಾಲ್ ತಂಡ

ಇರಾನ್‌ನ ರಾಷ್ಟ್ರೀಯ ಫುಟ್‌ಬಾಲ್ ತಂಡವು ಸೋಮವಾರ ಇಂಗ್ಲೆಂಡ್ ವಿರುದ್ಧದ ತಮ್ಮ ಆರಂಭಿಕ ವಿಶ್ವಕಪ್ ಪಂದ್ಯದ ಮೊದಲು ರಾಷ್ಟ್ರಗೀತೆ ಹಾಡದೇ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಖಲೀಫಾ ಅಂತರಾಷ್ಟ್ರೀಯ Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ: ಮೋಸಗಾರನಿಗೆ ಜಾಮೀನು ನೀಡಲು ಹೈಕೋರ್ಟ್​ ನಕಾರ

ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮದುವೆಯ ನೆಪದಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿರುವ ಕಾರಣ, ಈತ Read more…

ತವರಿನಿಂದ ಪತ್ನಿ ಮರಳಲಿಲ್ಲವೆಂದು ಹೈ ಟೆನ್ಶನ್​ ಟವರ್​ ಏರಿ ಕುಳಿತ ಪತಿ…! ನಾಟಕೀಯ ದೃಶ್ಯ ಮೊಬೈಲ್‌ ನಲ್ಲಿ ಸೆರೆ

ತವರಿನಿಂದ ಪತ್ನಿ ಹಿಂತಿರುಗಲಿಲ್ಲವೆಂದು ಪತಿರಾಯನೊಬ್ಬ ಹೈ ಟೆನ್ಶನ್​ ಟವರ್​ ಏರಿಕುಳಿತ ಪ್ರಸಂಗ ನಡೆದಿದೆ. ಛತ್ತೀಸ್​ಗಢದ ಭಿಲಾಯ್​ನ ಗನಿಯಾರಿ ಗ್ರಾಮದಲ್ಲಿ ಈ ಪ್ರಸಂಗ ನಡೆದಿದ್ದು, ಪತ್ನಿ ತನ್ನೊಂದಿಗೆ ಬರಲು ನಿರಾಕರಿಸಿದ್ದರಿಂದ Read more…

ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ ಫೋಟೋ; ಕಾರ್ಯಕ್ರಮಕ್ಕೆ ಹಾಜರಾಗಲು ಕೇಜ್ರಿವಾಲ್ ನಿರಾಕರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪರಿಸರ ಸಚಿವ ಗೋಪಾಲ್ ರೈ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರಾಕರಿಸಿದ ಪ್ರಸಂಗ ನಡೆದಿದೆ. Read more…

BIG NEWS: ಭಾರೀ ಏರಿಕೆಯಾದ ಇಂಧನ ಬೆಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ಆದೇಶ; ದರ ಏರಿಕೆ ತಡೆಗೆ ನಿರಾಕರಣೆ, ವಿವರಣೆ ನೀಡಲು ಸೂಚನೆ

ತಿರುವನಂತಪುರಂ: ಬೃಹತ್ ಡೀಸೆಲ್ ಖರೀದಿಯ ಮೇಲಿನ ಬೆಲೆಯನ್ನು ಹೆಚ್ಚಿಸುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ನಿರ್ಧಾರಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದರವನ್ನು Read more…

BIG BREAKING NEWS: ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರು ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. Read more…

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಥಳಿಸಿ ಅತ್ಯಾಚಾರ ಎಸಗಿದ ಪತಿ ವಿರುದ್ಧ ದೂರು

ಅಹಮದಾಬಾದ್: ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕೆ ಪತಿ ತನಗೆ ಥಳಿಸಿರುವುದಾಗಿ 20 ವರ್ಷದ ಮಹಿಳೆ ಗಂಡನ ವಿರುದ್ಧ ದೂರು ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಮಹಿಳೆ, ಪತಿ ತನ್ನನ್ನು Read more…

ಸಾವಿನ ನಂತ್ರ ಹಲ್ಲು ಕಿತ್ತಿಟ್ಟುಕೊಳ್ತಾರೆ ಸಂಬಂಧಿಕರು….!

ವಿಶ್ವದಾದ್ಯಂತ ಅನೇಕ ಸಂಪ್ರದಾಯ, ಪದ್ಧತಿ ಜಾರಿಯಲ್ಲಿದೆ. ಈಗ್ಲೂ ಜನರು ಅನೇಕ ಪದ್ಧತಿಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಇಂಗ್ಲೆಂಡ್ ನ ವೇಲ್ಸ್ ವಿಚಿತ್ರ ಪದ್ಧತಿ ಜಾರಿಯಲ್ಲಿದೆ. ಸಾವನ್ನಪ್ಪಿದವರ ಹಲ್ಲುಗಳನ್ನು ಕಿತ್ತಿಟ್ಟುಕೊಳ್ಳಲಾಗುತ್ತದೆ. DeathTeethStory Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...