alex Certify rejects | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಲಿಂಗ ವಿವಾಹದ ತೀರ್ಪು ಪರಿಶೀಲಿಸುವ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹದ ತೀರ್ಪನ್ನು ಪರಿಶೀಲಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ದೋಷವಿಲ್ಲ ಎಂದು ಸಲಿಂಗ ವಿವಾಹದ ತೀರ್ಪಿನ ಪುನರ್ ಪರಿಶೀಲನೆ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಲಿಂಗ Read more…

ಯಾಹ್ಯಾ ಸಿನ್ವಾರ್ ಸಾವನ್ನು ದೃಢೀಕರಿಸಿದ ಇಸ್ರೇಲ್, ‘ನಮ್ಮ ನಾಯಕ ಜೀವಂತವಾಗಿದ್ದಾನೆ’ ಎಂದ ಹಮಾಸ್

ಗಾಜಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಲ್ಲಿ ಇಸ್ರೇಲಿ ಪಡೆಗಳು ಹಮಾಸ್ ಉನ್ನತ ನಾಯಕ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇಸ್ರೇಲ್ ಮೇಲಿನ ಕಳೆದ ವರ್ಷದ Read more…

ಪ್ರಮಾಣ ವಚನದ ಬೆನ್ನಲ್ಲೇ ಸಂಪುಟಕ್ಕೆ ರಾಜೀನಾಮೆಗೆ ಮುಂದಾದ ಬಗ್ಗೆ ನೂತನ ಕೇಂದ್ರ ಸಚಿವ ಸುರೇಶ್ ಗೋಪಿ ಸ್ಪಷ್ಟನೆ

ತ್ರಿಶೂರ್: ಬಿಜೆಪಿ ಕೇರಳ ಸಂಸದ ಸುರೇಶ್ ಗೋಪಿ ಅವರು ಮೋದಿ 3.0 ಸರ್ಕಾರದಲ್ಲಿನ ತಮ್ಮ ಸಂಪುಟ ಸ್ಥಾನವನ್ನು ಬಿಟ್ಟುಕೊಡಲು ಯೋಜಿಸಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದು, ಈ ಕುರಿತಾಗಿ ಸುರೇಶ್ Read more…

ಪ್ರಧಾನಿ ಮೋದಿಗೆ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಲು ಕೋರಿದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಪ್ರಧಾನಿ ಮೋದಿಗೆ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಲು ಕೋರಿದ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಧರ್ಮ, ದೇವತೆಗಳ ಹೆಸರಿನಲ್ಲಿ ಬಿಜೆಪಿಗೆ ಮತ ಕೇಳಿದ್ದಕ್ಕಾಗಿ Read more…

BREAKING: ದೆಹಲಿ ಸಿಎಂ ಕೇಜ್ರಿವಾಲ್ ಗೆ ಶಾಕ್: ಇಡಿ ಸಮನ್ಸ್ ತಡೆಗೆ ಕೋರ್ಟ್ ನಕಾರ: ನಾಳೆಯೇ ಹಾಜರಾಗಲು ಸೂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಸಮನ್ಸ್‌ ಗೆ ತಡೆ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಶನಿವಾರ(ನಾಳೆ) ಹಾಜರಾಗುವಂತೆ ಹೇಳಿದೆ. Read more…

BIG NEWS: ಡಿಸಿಎಂ ಡಿಕೆಶಿ ಸೇರಿ ವ್ಯಕ್ತಿಗಳ ಹೆಸರಿನಲ್ಲಿ ಶಾಸಕರ ಪ್ರಮಾಣವಚನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: 9 ಸಚಿವರು ಮತ್ತು 37 ಶಾಸಕರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಮೀರ್ ಅಹಮದ್ ಖಾನ್, Read more…

‘ಲಿವ್-ಇನ್ ರಿಲೇಷನ್ ಶಿಪ್ ಟೈಮ್ ಪಾಸ್’: ಹೈಕೋರ್ಟ್ ಮಹತ್ವದ ಅಭಿಪ್ರಾಯ: ರಕ್ಷಣೆ ಕೋರಿದ ಜೋಡಿಯ ಮನವಿ ತಿರಸ್ಕಾರ

ನವದೆಹಲಿ: ಲಿವ್-ಇನ್ ಸಂಬಂಧಗಳು ‘ಟೈಮ್ ಪಾಸ್’. ಸ್ಥಿರತೆ ಮತ್ತು ಪ್ರಾಮಾಣಿಕತೆಯ ಕೊರತೆ ಗುಣಲಕ್ಷಣಗಳನ್ನು ಹೊಂದಿವೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ಲಿವ್ ಇನ್ ಸಂಬಂಧ ವಿರುದ್ಧ ಲಿಂಗದ ಹೆಚ್ಚು Read more…

BIG NEWS: ಗಂಗಾ ಜಲಕ್ಕೆ GST ಹೇರಿಕೆ ವರದಿ ತಳ್ಳಿ ಹಾಕಿದ ಸರ್ಕಾರ: ಪೂಜಾ ಸಾಮಗ್ರಿಗಳಿಗೆ ವಿನಾಯಿತಿ ಎಂದು ಸ್ಪಷ್ಟನೆ

ನವದೆಹಲಿ: ಗಂಗಾಜಲದ ಮೇಲೆ ಜಿಎಸ್‌ಟಿ ಹೇರಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಸರ್ಕಾರ ತಿರಸ್ಕರಿಸಿದೆ. ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ, ಸಿಬಿಐಸಿ, ಗಂಗಾಜಲ ಸೇರಿದಂತೆ ಪೂಜಾ ಸಾಮಗ್ರಿಯನ್ನು Read more…

BIG NEWS: ನಂದಿನಿ ತುಪ್ಪದ ಜಟಾಪಟಿ ನಡುವೆ 42 ಟ್ರಕ್ ಲೋಡ್ ತುಪ್ಪ ತಿರಸ್ಕರಿಸಿದ ಟಿಟಿಡಿ

ತಿರುಪತಿ: ಮಾನದಂಡಗಳನ್ನು ಪೂರೈಸಲು ವಿಫಲವಾದ 42 ಟ್ರಕ್ ಲೋಡ್ ತುಪ್ಪವನ್ನು ಟಿಟಿಡಿ ತಿರಸ್ಕರಿಸಿದೆ. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಅಧಿಕೃತ ಉಸ್ತುವಾರಿ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ಕಳೆದ ಒಂದು Read more…

ಪ್ರತಿಯೊಬ್ಬರಿಗೂ ತನ್ನದೇ ದೇವರ ಆಯ್ಕೆ ಹಕ್ಕಿದೆ: ಒಬ್ಬನೇ ದೇವರು ಎಂದು ಘೋಷಿಸಲು ಅರ್ಜಿ ಸಲ್ಲಿಸಿದ ವಕೀಲನಿಗೆ 1 ಲಕ್ಷ ರೂ. ದಂಡ

ನವದೆಹಲಿ: ಪ್ರತಿಯೊಬ್ಬ ಭಾರತೀಯನಿಗೂ ತನ್ನದೇ ದೇವರನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ‘ಪರಮಾತ್ಮ’ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ವಕೀಲನಿಗೆ 1 ಲಕ್ಷ ರೂ. ದಂಡ ವಿಧಿಸಿದೆ ಭಾರತ Read more…

ಮಹತ್ವದ ತೀರ್ಪು: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಮೀಸಲಾತಿ ಇಲ್ಲ: ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ಜಾತಿ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ Read more…

ಪಕ್ಷದ ಸೂಚನೆ ಮೇರೆಗೆ ಏಷ್ಯಾದ ನೊಬೆಲ್ ‘ಮ್ಯಾಗ್ಸೆಸೆ ಪ್ರಶಸ್ತಿ’ ತಿರಸ್ಕರಿಸಿದ ಮಾಜಿ ಸಚಿವೆ ಶೈಲಜಾ

ಸಿಪಿಐ(ಎಂ) ನಾಯಕಿ ಕೆ.ಕೆ. ಶೈಲಜಾ ಅವರು ಪಕ್ಷದೊಂದಿಗೆ ಮಾತುಕತೆ ನಡೆಸಿದ ನಂತರ ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ್ದಾರೆ. ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮನ್ ಮ್ಯಾಗ್ಸೆಸೆ Read more…

ಪತ್ನಿಯಿಂದ ಜೀವನಾಂಶ ಕೊಡಿಸಲು ಕೋರಿದ್ದ ಪತಿಯ ಮನವಿ ತಿರಸ್ಕರಿಸಿದ ಕೋರ್ಟ್​

ಗಂಡನಿಂದ ವಿಚ್ಛೇದನ ಪಡೆಯುವ ಪತ್ನಿಯರು ಪತಿಯಿಂದ ಜೀವನಾಂಶ ಕೇಳುವ ಪರಿಪಾಠ ಇದೆ. ಇಲ್ಲೊಂದು ಪ್ರಕರಣದಲ್ಲಿ ಪತಿಯೇ ಪತ್ನಿಯಿಂದ ಜೀವನಾಂಶ ಕೇಳಿದ್ದಾರೆ. ಸಹಕಾರಿ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ Read more…

BIG NEWS: ಈ ಮಾದರಿಯಲ್ಲೇ ನಡೆಯಲಿದೆ CBSE ಬೋರ್ಡ್ ನ ಟರ್ಮ್ 1 ಪರೀಕ್ಷೆ: ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಸಿಬಿಎಸ್ಇ, ಐಸಿಎಸ್ಇ ಮತ್ತು ಐಎಸ್ಸಿ ಟರ್ಮ್ 1 ಪರೀಕ್ಷೆಗಳನ್ನು ಹೈಬ್ರಿಡ್ ಮೋಡ್‌ನಲ್ಲಿ ನಡೆಸುವಂತೆ ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 2022 ರ ಶೈಕ್ಷಣಿಕ ವರ್ಷದಲ್ಲಿ ಟರ್ಮ್ Read more…

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...