alex Certify Release | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 Read more…

ನಾಳೆ ‘ಮ್ಯಾಕ್ಸ್’ ಬಿಡುಗಡೆ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಬಹು ಭಾಷೆಗಳಲ್ಲಿ ಮೂಡಿ ಬಂದಿರುವ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ. ಆರಂಭದಿಂದಲೂ Read more…

ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ Read more…

BIG NEWS: ಜೈಲಿನಿಂದ ಬಿಡುಗಡೆಯಾದ ನಟ ಅಲ್ಲು ಅರ್ಜುನ್ ಹೇಳಿದ್ದೇನು?

ಹೈದರಾಬಾದ್: ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ತೆಲಂಗಾಣ ಹೈಕೋರ್ಟ್ Read more…

BREAKING NEWS: ವಿವಿಧ ಜೈಲುಗಳಲ್ಲಿರುವ 55 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆ ಮಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, Read more…

‘ಆರಾಮಾ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ರಿಲೀಸ್

ಅಭಿಷೇಕ್ ಶೆಟ್ಟಿ ನಿರ್ದೇಶನದ ಅನೀಶ್ ಹಾಗೂ ಮಿಲನ ನಾಗರಾಜ್ ಅಭಿನಯದ ‘ಆರಾಮಾ ಅರವಿಂದ ಸ್ವಾಮಿ’ ಚಿತ್ರ ಇದೇ ನವೆಂಬರ್  22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಯೂಟ್ಯೂಬ್  ನಲ್ಲಿ ಇದರ Read more…

ನ. 15 ರಂದು ಶಿವರಾಜ್ ಕುಮಾರ್ ‘ಭೈರತಿ ರಣಗಲ್’ ರಿಲೀಸ್

ನ. 15 ರಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಬಿಡುಗಡೆಯಾಗಲಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಆರಂಭದಿಂದಲೂ ಭಾರಿ Read more…

ಗುತ್ತಿಗೆದಾರರಿಗೆ ಗುಡ್ ನ್ಯೂಸ್: ತಡೆ ಹಿಡಿದಿದ್ದ ಬಾಕಿ ಹಣ ಬಿಡುಗಡೆಗೆ ಸರ್ಕಾರ ಆದೇಶ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರಿಗೆ ತಡೆಹಿಡಿದಿದ್ದ ಬಾಕಿ ಹಣ ಬಿಡುಗಡೆಗೆ ಸರ್ಕಾರ ಆದೇಶಿಸಿದೆ. ಶೇ. 10ರಷ್ಟು ಬ್ಯಾಂಕ್ ಗ್ಯಾರಂಟಿ ಉಳಿಸಿ ಉಳಿದ ಹಣ ಬಿಡುಗಡೆಗೆ ಮಾಡಲಾಗುವುದು. ಬಿಬಿಎಂಪಿ ಕಾಮಗಾರಿಗಳ ಸಂಬಂಧ Read more…

450 ರೂ.ಗೆ ಗ್ಯಾಸ್ ಸಿಲಿಂಡರ್, ಕುಟುಂಬ ಆರೋಗ್ಯ ರಕ್ಷಣೆಗೆ 15 ಲಕ್ಷ ರೂ.: ಜಾರ್ಖಂಡ್ ಚುನಾವಣೆಗೆ ಕಾಂಗ್ರೆಸ್ – ಜೆಎಂಎಂ 7 ಗ್ಯಾರಂಟಿ ಘೋಷಣೆ

ರಾಂಚಿ: ಜಾರ್ಖಂಡ್‌ನಲ್ಲಿ ಮತದಾನಕ್ಕೆ ದಿನಗಳು ಮುಂಚಿತವಾಗಿ, ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ), ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ-ಎಂ ಒಕ್ಕೂಟವು ಮಂಗಳವಾರ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಜಂಟಿ ಪ್ರಣಾಳಿಕೆ ಬಿಡುಗಡೆ Read more…

BREAKING NEWS: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ: ಪತ್ನಿ ಜೊತೆ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಜೆ Read more…

BIG NEWS: ರಸ್ತೆ ಮಾರ್ಗವಾಗಿಯೇ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಲಿರುವ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ Read more…

BREAKING NEWS: ಸಂಜೆ ವೇಳೆಗೆ ನಟ ದರ್ಶನ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಚಿಕಿತ್ಸೆ ಕಾರಣಕ್ಕೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ Read more…

ನ. 8 ರಂದು ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಚಿತ್ರ ‘ನವಗ್ರಹ’ ಮರು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ನ. 8 ರಂದು ಮರು ಬಿಡುಗಡೆಯಾಗಲಿದೆ. 2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿತ್ತು ಇದೀಗ ನವೆಂಬರ್ 8ರಂದು ಮತ್ತೊಮ್ಮೆ Read more…

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯಿಸಿದ್ದಾರೆ. ಮಂಗಳವಾರ Read more…

BREAKING: ಕಂಗನಾ ರಣಾವತ್ ‘ಎಮರ್ಜೆನ್ಸಿ’ಗೆ ಸೆನ್ಸಾರ್ ಮಂಡಳಿ ಅನುಮೋದನೆ, ಶೀಘ್ರದಲ್ಲೇ ಬಿಡುಗಡೆ

ನವದೆಹಲಿ: ಬಾಲಿವುಡ್ ನಟಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯ ಒಪ್ಪಿಗೆ ಸಿಕ್ಕಿದೆ. ‘ಎಮರ್ಜೆನ್ಸಿ’ ನಟಿ ಕಂಗನಾ ಅವರು, ತಮ್ಮ ಅಭಿಮಾನಿಗಳೊಂದಿಗೆ Read more…

BIG NEWS: ಕೇಂದ್ರ ಬಿಜೆಪಿ ಒತ್ತಡದಿಂದ ಇಡಿ ಕಿರುಕುಳ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಹೆಸರು ಹೇಳುವಂತೆ ಒತ್ತಾಯ: ನಾಗೇಂದ್ರ ಆರೋಪ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಕೇಂದ್ರ ಬಿಜೆಪಿ ಹಾಗೂ Read more…

ಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ‘ಬೈರತಿ ರಣಗಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 15 ರಂದು ಬಹುನಿರೀಕ್ಷಿತ ‘ಭೈರತಿ ರಣಗಲ್’ ಬಿಡುಗಡೆಯಾಗಲಿದೆ. ಗೀತಾ ಶಿವರಾಜ್ Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ಬಿಡುಗಡೆ

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂದನದಲ್ಲಿದ್ದ ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆ.11ರಂದು ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

BIG NEWS: ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅದ್ದೂರಿ ದಸರಾ ಆಚರಣೆಗೆ ಸರ್ಕಾರ, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ Read more…

‘ಯಲಾಕುನ್ನಿ’ ಚಿತ್ರದ ಟೀಸರ್ ರಿಲೀಸ್

ಸೆನ್ಸೇಷನಲ್ ಸ್ಟಾರ್ ನಟ ಕೋಮಲ್ ಇದೀಗ ಖ್ಯಾತ ಖಳನಾಯಕ ವಜ್ರಮುನಿ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಯಲಾಕುನ್ನಿ’  ಎಂಬ ಈ ಚಿತ್ರ ಈಗಾಗಲೇ ತನ್ನ ಟೈಟಲ್ ಮೂಲಕವೇ ಭರ್ಜರಿ ಸೌಂಡ್ Read more…

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ 10 ಲಕ್ಷ ಫಲಾನುಭವಿಗಳ ಖಾತೆಗೆ PMAY-G ಹಣ ಜಮಾ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಪಿಎಂಎವೈ-ಜಿ(ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ್)  ಮೊದಲ ಕಂತನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 17 ರಂದು Read more…

ದಿನಗೂಲಿ, ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ವೈದ್ಯಕೀಯ ವೆಚ್ಚ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ವೆಚ್ಚ ದಿನಗುಲಿ ನೌಕರರ ವೇತನ/ ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು Read more…

BREAKING: ಹರಿಯಾಣ ವಿಧಾನಸಭೆ ಚುನಾವಣೆಗೆ 67 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ಹರಿಯಾಣ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ಕ್ಷೇತ್ರದಿಂದ Read more…

BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್

ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು Read more…

BIG NEWS: ಭುಗಿಲೆದ್ದ ವಿವಾದ, ಬೆದರಿಕೆ: ಕಂಗನಾ ರಣಾವತ್ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಿಕೆ

ಹೆಚ್ಚುತ್ತಿರುವ ವಿವಾದಗಳಿಂದಾಗಿ ಕಂಗನಾ ರಣಾವತ್ ಅವರ ನಿರ್ದೇಶನದ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಲಾಗಿದೆ. ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್ ಮತ್ತು ಸಿಬಿಎಫ್‌ಸಿ ಸದಸ್ಯರಿಗೆ “ಬೆದರಿಕೆ” ಬಂದ ಕಾರಣ ಚಿತ್ರದ Read more…

‘ಸೀತಾರಾಮ’ ಕಿರು ಚಿತ್ರ ರಿಲೀಸ್

ತನ್ನ ಟೈಟಲ್ಲಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ನಿತಿನ್ ಹೆಗಡೆ ನಿರ್ದೇಶನದ ‘ಸೀತಾರಾಮ’ ಎಂಬ ಕಿರುಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟನೆ Read more…

ಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ಯಾವುದೇ ಸಂದರ್ಭದಲ್ಲಿ ಡ್ಯಾಂ ನಿಂದ ನೀರು ಬಿಡುವ ಸಾಧ್ಯತೆ ಇದೆ. ಎಚ್ಚರದಿಂದ Read more…

ಜೈಲಿನಿಂದ ಬಿಡುಗಡೆಯಾದ MLC ಸೂರಜ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಸೂರಜ್ ರೇವಣ್ಣ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಸೂರಜ್ ರೇವಣ್ಣ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...