alex Certify Release | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪವರ್ ಸ್ಟಾರ್ ಪುನೀತ್ ಬರ್ತಡೇಗೆ ‘ಜೇಮ್ಸ್’ ರಿಲೀಸ್, ಅಪ್ಪುಗೆ ಶಿವಣ್ಣನ ಧ್ವನಿ ಸಾಧ್ಯತೆ

ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ದಿನ ‘ಜೇಮ್ಸ್’ ಬಿಡುಗಡೆಯಾಗುವ ಸಾಧ್ಯತೆ ಇದೆ. ಪುನೀತ್ ರಾಜಕುಮಾರ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ‘ಜೇಮ್ಸ್’ ಕೊಡುಗೆಯಾಗಿ ನೀಡಲು Read more…

ಅಪ್ಪು ಅಂತ್ಯಕ್ರಿಯೆ ಮುಗಿದ ನಂತರ ‘ಭಜರಂಗಿ 2’ ಪ್ರದರ್ಶನ ಪುನಾರಂಭ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಶುಕ್ರವಾರ ಬೆಳಿಗ್ಗೆ ಬಿಡುಗಡೆಯಾಗಿತ್ತು. ಇದರ Read more…

BREAKING: ಸುರ್ಯೋದಯಕ್ಕೆ ಮೊದಲೇ ‘ಭಜರಂಗಿ 2’ ಭರ್ಜರಿ ಎಂಟ್ರಿ, ಅಭಿಮಾನಿಗಳ ಸಂಭ್ರಮಾಚರಣೆ

ಬೆಂಗಳೂರು: ಒಂದೂವರೆ ವರ್ಷದ ನಂತರ ಬೆಳ್ಳಿತೆರೆಗೆ ಶಿವಣ್ಣ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಥಿಯೇಟರ್ ಗಳಲ್ಲಿ ‘ಭಜರಂಗಿ 2’ ಅಬ್ಬರ ಜೋರಾಗಿದೆ. ಥಿಯೇಟರ್ ಗಳ ಎದುರು ಅಭಿಮಾನಿಗಳ ಹರ್ಷೋದ್ಘಾರ Read more…

ನವೆಂಬರ್ 12ರಂದು ತೆರೆ ಮೇಲೆ ಬರಲಿದೆ ‘ಟಾಮ್&ಜೆರ್ರಿ’

ರಾಘವ್ ವಿನಯ್ ಶಿವಗಂಗೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಟಾಮ್&ಜೆರ್ರಿ’ ಚಿತ್ರ ಮುಂದಿನ ತಿಂಗಳು ನವೆಂಬರ್ 12ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ ಈ ಕುರಿತು ಬೆಂಗಳೂರು ಟೈಮ್ಸ್ ಇನ್ಸ್ಟಾಗ್ರಾಮ್ ನಲ್ಲಿ ತಿಳಿಸಿದೆ. Read more…

ಪ್ರೇಕ್ಷಕರ ಗಮನ ಸೆಳೆದ ‘ಸಖತ್’ ಟೀಸರ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ಸಖತ್’ ಸಿನಿಮಾದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಭಾರೀ ಕುತೂಹಲ ಮೂಡಿಸಿದ ‘ಭಜರಂಗಿ 2’

ನಟ ಶಿವರಾಜ್ ಕುಮಾರ್ ಅಭಿನಯದ, ಹರ್ಷ ನಿರ್ದೇಶನದ ‘ಭಜರಂಗಿ 2’ ಟ್ರೇಲರ್ ಬಿಡುಗಡೆಯಾಗಿದ್ದು, ಭಾರಿ ಕುತೂಹಲ ಮೂಡಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ವೇಳೆಗಾಗಲೇ ‘ಭಜರಂಗಿ 2’ ಬಿಡುಗಡೆಯಾಗಬೇಕಿತ್ತು. Read more…

ಗಳಿಕೆಯಲ್ಲಿ ದಾಖಲೆ: ಗಲ್ಲಾಪೆಟ್ಟಿಗೆ ಲೂಟಿ ಮಾಡಿದ ‘ಕೋಟಿಗೊಬ್ಬ’, ನಾಲ್ಕೇ ದಿನದಲ್ಲಿ 40 ಕೋಟಿ ಕಲೆಕ್ಷನ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬ್ಲಾಕ್ ಬಸ್ಟರ್ ಮೂವಿ ‘ಕೋಟಿಗೊಬ್ಬ 3’ ಕೇವಲ 4 ದಿನದಲ್ಲಿ 40.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆಯುಧ ಪೂಜೆಯೆಂದು ಈ Read more…

BREAKING: ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬುಗೆ ಬಿಗ್ ಶಾಕ್, FIR ದಾಖಲು

 ಚಿತ್ರದುರ್ಗ: ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಚಿತ್ರದುರ್ಗದ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚಿತ್ರ ವಿತರಕ ಖಾಜಾಪೀರ್ ಅವರ ದೂರು ಆಧರಿಸಿ ಚಿತ್ರದುರ್ಗ ಪೊಲೀಸ್ Read more…

‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ

ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ Read more…

ಬಿಡುಗಡೆ ತಡವಾಗಿದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು

ಬೆಂಗಳೂರು: ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಒಂದು ದಿನ ತಡವಾದ ಹಿನ್ನೆಲೆಯಲ್ಲಿ ನಿರ್ಮಾಪಕ ಸೂರಪ್ಪಬಾಬು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ವಿತರಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಚಿಂತನೆ ನಡೆಸಿದ್ದಾರೆ. Read more…

300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿಗೊಬ್ಬ 3’ ಬಿಡುಗಡೆ, ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಆಯುಧ ಪೂಜೆಯೆಂದು ಬಿಡುಗಡೆಯಾಗಬೇಕಿದ್ದ ‘ಕೋಟಿಗೊಬ್ಬ 3’ ವಿಜಯದಶಮಿ ದಿನ ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಇಂದು ‘ಕೋಟಿಗೊಬ್ಬ 3’ ಸಿನಿಮಾ 300 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ. Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅ. 18 ರಂದು ಬೋರ್ಡ್ ಎಕ್ಸಾಂ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಟರ್ಮ್ -1 ಬೋರ್ಡ್ ಪರೀಕ್ಷೆಯನ್ನು ನವೆಂಬರ್-ಡಿಸೆಂಬರ್‌ನಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ಯೋಜಿಸುತ್ತಿದೆ. ಅಕ್ಟೋಬರ್ Read more…

ಪಶ್ಚಿಮಘಟ್ಟದ ಭೂಗತ ಲೋಕ ಅನಾವರಣಗೊಳಿಸಲಿದೆ ‘ಕಾರ್ಗಲ್ ನೈಟ್ಸ್..!’

ಸ್ಯಾಂಡಲ್ ವುಡ್ ನಲ್ಲಿ ನೈಜ ಘಟನೆಗಳನ್ನು ಆಧರಿಸಿ ಸಾಕಷ್ಟು ಸಿನಿಮಾಗಳು ಥಿಯೇಟರ್ ಅಂಗಳ ಪ್ರವೇಶಿ ಯಶ ಕಂಡಿವೆ. ರಿಯಲಿಸ್ಟಿಕ್ ಸಿನಿಮಾಗಳಿಗೆ ಮೊದಲಿನಿಂದಲೂ ಪ್ರೇಕ್ಷಕರ ಮೆಚ್ಚುಗೆ ಸಿಕ್ಕಿದೆ. ನೈಜ ಕಥೆ Read more…

ಸ್ಯಾಂಡಲ್ವುಡ್ ನಲ್ಲಿ ಹೊಸ ಅಲೆ ಮೂಡಿಸಿದ ‘ಕೋಟಿಗೊಬ್ಬ 3’, ‘ಸಲಗ’: ಅಭಿಮಾನಿಗಳಲ್ಲಿ ಇಮ್ಮಡಿಸಿದ ಹಬ್ಬದ ಸಂಭ್ರಮ

ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ ನಂತರ ದಸರಾ ಹಬ್ಬದ ಕೊಡುಗೆಯಾಗಿ ಇಂದು ಎರಡು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾಗ್ತಿವೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ Read more…

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಆಚಾರ್ಯ’ ಚಿತ್ರ‌ ತಂಡ

ಮೆಗಾಸ್ಟಾರ್ ಚಿರಂಜೀವಿ ನಟನೆಯ ಕೊರಟಾಲ ಶಿವ ನಿರ್ದೇಶನದ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾವನ್ನು ಮುಂದಿನ ವರ್ಷ ಫೆಬ್ರವರಿ 4ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲು ಅರ್ಜುನ್ ಅಭಿನಯದ Read more…

‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ Read more…

ಹೊಸ ವಾಹನ ಖರೀದಿ ಮಾಡುವವರಿಗೊಂದು ಗುಡ್ ನ್ಯೂಸ್…..! ಇದ್ರಲ್ಲಿ ಸಿಗ್ತಿದೆ ಶೇ.25ರಷ್ಟು ರಿಯಾಯಿತಿ

ಹಳೆ ವಾಹನ ಮಾರಾಟ ಮಾಡಿ ಹೊಸ ವಾಹನ ಖರೀದಿಗೆ ಪ್ಲಾನ್ ಮಾಡ್ತಿದಿರಾ? ನಿಮಗೊಂದು ಗುಡ್ ನ್ಯೂಸ್ ಇದೆ. ಹಳೆಯ ವಾಹನಗಳನ್ನು  ಮಾರಾಟ ಮಾಡಿ, ಹೊಸ ವಾಹನಗಳ ಖರೀದಿ ಮಾಡಿದ್ರೆ, Read more…

ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಮದಗಜ’ ಸಿನಿಮಾದ ಮೊದಲ ಹಾಡು

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ‘ಮದಗಜ’ ಸಿನಿಮಾದ ಮೊದಲನೇ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಗೆಳೆಯ Read more…

ಕ್ರಿಸ್ಮಸ್ ನಂದು ತೆರೆಮೇಲೆ ಬರಲಿದೆ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’

ಶಂಕರ್ ಗುರು ನಿರ್ದೇಶನದ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದೆ. ಡಾಲಿ ಧನಂಜಯ್ Read more…

’96’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ

ವಿಜಯ್ ಸೇತುಪತಿ ಹಾಗೂ ತ್ರಿಷಾ ಅಭಿನಯದ ಸೂಪರ್ ಡೂಪರ್ ಹಿಟ್ ಸಿನಿಮಾ ’96’ ಬಿಡುಗಡೆಯಾಗಿ ಇಂದಿಗೆ 3 ವರ್ಷಗಳಾಗಿವೆ ಪ್ರೇಮ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಮದ್ರಾಸ್ ಎಂಟರ್ Read more…

ಗಾಂಧಿ ಜಯಂತಿಯಂದು ಬಿಡುಗಡೆಯಾಯ್ತು ‘ಶ್ರೀಕೃಷ್ಣ@gmail.com’ ಟ್ರೈಲರ್

ಡಾರ್ಲಿಂಗ್ ಕೃಷ್ಣ ಹಾಗೂ ಭಾವನಾ ಮೆನನ್ ಅಭಿನಯದ ‘ಶ್ರೀಕೃಷ್ಣ@gmail.com’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ Read more…

ಅಕ್ಟೋಬರ್‌ 2ರಂದು ‘ಶ್ರೀಕೃಷ್ಣ@ gmail.com’ ಚಿತ್ರದ ಟ್ರೈಲರ್ ರಿಲೀಸ್

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹು ನಿರೀಕ್ಷೆಯ ‘ಶ್ರೀಕೃಷ್ಣ@ gmail.com’ ಚಿತ್ರದ ಟ್ರೈಲರ್ ಅನ್ನು ಅಕ್ಟೋಬರ್‌ 2 ಗಾಂಧಿ ಜಯಂತಿಯ ದಿನದಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

‘ಪುಷ್ಪ’ ಚಿತ್ರದ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ ರಶ್ಮಿಕಾ Read more…

ಟೀಂ ಇಂಡಿಯಾ ಇತಿಹಾಸ ಸೃಷ್ಠಿಸಿದ್ದ ‘83’ ರಿಲೀಸ್ ಡೇಟ್ ಫಿಕ್ಸ್, ಕನ್ನಡದಲ್ಲೂ ತೆರೆ ಕಾಣಲಿದೆ ರಣವೀರ್ ಸಿಂಗ್ ಚಿತ್ರ

ರಣವೀರ್ ಸಿಂಗ್ ಅಭಿನಯದ ‘83’ ಕ್ರಿಸ್‌ಮಸ್‌ ಗೆ ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ‘83’ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಿಸಲಾಗಿದ್ದು, ಕ್ರಿಸ್ ಮಸ್ ಗೆ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅಭಿಮಾನಿಗಳು ಕುತೂಹಲದಿಂದ Read more…

ಅಕ್ಟೋಬರ್‌ 29 ರಂದು ತೆರೆಮೇಲೆ ಬರಲಿದೆ ‘ಭಜರಂಗಿ 2’

ಎ. ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ ಚಿತ್ರ ವನ್ನು ಮುಂದಿನ ತಿಂಗಳು ಅಕ್ಟೋಬರ್‌ 29ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. Read more…

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

ಕೊರೋನಾ ಕಡಿಮೆಯಾಗುತ್ತಿದ್ದಂತೆ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರೊಂದಿಗೆ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಿಡುಗಡೆಗೆ ಸಿದ್ಧವಾಗಿದ್ದರೂ, ಚಿತ್ರಮಂದಿರ ಹೌಸ್ ಫುಲ್ ಗೆ ಅವಕಾಶ ಇಲ್ಲದ ಕಾರಣ, Read more…

BREAKING: ಚಿತ್ರರಂಗ, ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್, ಶೇ. 50 ನಿರ್ಬಂಧ ತೆರವು ಶೀಘ್ರ

ಬೆಂಗಳೂರು: ಸಿನಿಮಾ ಥಿಯೇಟರ್ ಗಳ ಮೇಲೆ ಹೇರಲಾಗಿದ್ದ ನಿರ್ಬಂಧ ತೆರವುಗೊಳಿಸಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎನ್ನಲಾಗಿದೆ. ಕೋವಿಡ್ ಕಾರಣದಿಂದಾಗಿ ಥಿಯೇಟರ್ ಗಳಿಗೆ Read more…

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯ್ತು ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್

ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇಂದು 53ನೇ ವಸಂತಕ್ಕೆ ಕಾಲಿಟ್ಟಿದ್ದು ಉಪೇಂದ್ರ ಅಭಿನಯಿಸುತ್ತಿರುವ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ Read more…

ಅಕ್ಟೋಬರ್‌ 14 ರಂದು ‘ಶ್ರೀಕೃಷ್ಣ@gmail.com’ ರಿಲೀಸ್

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘srikrishna@gmail.com’ ಚಿತ್ರವನ್ನು ಮುಂದಿನ ತಿಂಗಳು ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕೂಡ Read more…

‘ಪೆಳ್ಳಿಸಂದD’ ಚಿತ್ರದ ಟೀಸರ್ ರಿಲೀಸ್

ಶ್ರೀಕಾಂತ್ ಪುತ್ರ ರೋಶನ್ ಮೇಕ ನಟಿಸಿರುವ ‘ಪೆಳ್ಳಿಸಂದಡಿ’ ಚಿತ್ರದ ಟೀಸರ್ ಇಂದು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಟಾಲಿವುಡ್ ನ ಖ್ಯಾತ ನಟ ನಾಗಾರ್ಜುನ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...