alex Certify Release | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿವೀಲ್

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದಲ್ಲಿ ಖಳನಾಯಕನಾಗಿ ಅಭಿನಯಿಸಿರುವ ಟಾಲಿವುಡ್ ನ ಖ್ಯಾತ ನಟ ಜಗಪತಿ ಬಾಬು ಅವರ ಫಸ್ಟ್ ಲುಕ್ ಟೀಸರ್ Read more…

ಡಿ ಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ದಿ: ಫೆಬ್ರವರಿ 16ರಂದು ರಾಬರ್ಟ್ ಚಿತ್ರದ ಟ್ರೈಲರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ರಾಬರ್ಟ್ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ Read more…

‘ಲೈಗರ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷೆಯ ‘ಲೈಗರ್’ ಚಿತ್ರದ ಫಸ್ಟ್ ಲುಕ್ ಅನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ಇದೀಗ ರಿಲೀಸ್ ದಿನಾಂಕವನ್ನು ಪ್ರಕಟಣೆ ಮಾಡಲಾಗಿದೆ. ಸೆಪ್ಟೆಂಬರ್ 9ರಂದು 5 ಭಾಷೆಗಳಲ್ಲಿ Read more…

‘ಭಜರಂಗಿ 2’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ಸಂಜೆ 6 ಗಂಟೆಗೆ A2 ಮ್ಯೂಸಿಕ್ Read more…

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ನನ್ನವಳೇ ಸಾಂಗ್ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದ ‘ಇನ್ಸ್ಪೆಕ್ಟರ್ ವಿಕ್ರಂ’ ಸಿನಿಮಾದ ನನ್ನವಳೇ ನನ್ನವಳೇ ವಿಡಿಯೋ ಸಾಂಗ್ ಅನ್ನು ಇಂದು ಸಂಜೆ 6 ಗಂಟೆಗೆ ಯುಟ್ಯೂಬ್ Read more…

‘ರಾಬರ್ಟ್’ ಚಿತ್ರದ ರಾ ರಾ ರಾ ನೇನ್ ರೆಡಿ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂತಸದ ದಿನವಾಗಿದೆ. ದರ್ಶನ್ ಅವರ ಮೊದಲ ಸಿನಿಮಾ ‘ಮೆಜೆಸ್ಟಿಕ್’ ಇಂದು ಬಿಡುಗಡೆಯಾದ ದಿನವಾದರೆ ಇನ್ನೊಂದೆಡೆ ದರ್ಶನ್ ಅವರ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ Read more…

ತಮಿಳಿನಲ್ಲಿ ‘ಖರಾಬು’ ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗಲಿದೆ. ‘ಪೊಗರು’ ಚಿತ್ರಕ್ಕೆ ತಮಿಳಿನಲ್ಲಿ ‘ಸೆಮ ತಿಮಿರು’ ಹೆಸರಿಟ್ಟಿದ್ದು, Read more…

ಹುಟ್ಟುಹಬ್ಬದಂದೇ ಶರಣ್ ಅಭಿನಯದ ಹೊಸ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ನಟ ಶರಣ್, ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಂದು ಶರಣ್ ಅವರ ಹೊಸ ಚಿತ್ರ ಗುರು ಶಿಷ್ಯರು ಮೋಷನ್ ಪೊಸ್ಟರ್ ಬಿಡುಗಡೆಯಾಗಿದೆ. Read more…

ಫೆಬ್ರವರಿ 8ರಂದು ‘ರಾಬರ್ಟ್’ ಚಿತ್ರದ ಈ ಹಾಡು ತೆಲುಗಿನಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಟೀಸರ್ ಈಗಾಗಲೇ ತೆಲುಗಿನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ರಾಬರ್ಟ್ ಚಿತ್ರತಂಡ ಬಾ ಬಾ ಬಾ ನಾ ರೆಡಿ Read more…

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಆನಂದ್ ಆಡಿಯೋ Read more…

6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’

ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ‘ವಿಕ್ರಾಂತ್ ರೋಣ’ ಸಿನಿಮಾವನ್ನು 6 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ Read more…

ಏಪ್ರಿಲ್‌ 9ರಂದು ‘ವಕೀಲ್ ಸಾಬ್’ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರವನ್ನು ಏಪ್ರಿಲ್ 9ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ Read more…

‘ಇನ್ಸ್ಪೆಕ್ಟರ್ ವಿಕ್ರಮ್’ ಚಿತ್ರದ ಡೈಲಾಗ್ ಟ್ರೈಲರ್ ರಿಲೀಸ್

ಶ್ರೀ ನರಸಿಂಹ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಫೆಬ್ರವರಿ 5 ರಂದು ರಿಲೀಸ್ ಗೆ ಸಜ್ಜಾಗಿದ್ದು, ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ Read more…

ಅಚ್ಚರಿ ಹೇಳಿಕೆ ನೀಡಿದ ಅಮೀರ್ ಖಾನ್: ಈ ಕಾರಣಕ್ಕೆ ಬಂದ್ ಮಾಡ್ತಿದ್ದಾರಂತೆ ಮೊಬೈಲ್ ಬಳಕೆ

ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಅಮೀರ್ ಖಾನ್. ಅಮೀರ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಶೀಘ್ರವೇ ತೆರೆಗೆ ಬರಲಿದೆ. ಆದ್ರೆ ಚಿತ್ರ ಬಿಡುಗಡೆಗೂ ಮುನ್ನವೇ ಅಮೀರ್ ಖಾನ್ ಅಭಿಮಾನಿಗಳನ್ನು ದಂಗು Read more…

‘ಆಚಾರ್ಯ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ Read more…

ಏಪ್ರಿಲ್ 30ರಂದು ‘ವಿರಾಟ ಪರ್ವಂ’ ರಿಲೀಸ್

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಏಪ್ರಿಲ್ 30ರಂದು ಬಿಡುಗಡೆಯಾಗಲಿದೆ. ಈ ಸಿನಿಮಾ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. Read more…

‘ಆಚಾರ್ಯ’ ಚಿತ್ರದ ಟೀಸರ್ ರಿಲೀಸ್

ಕೊರಟಾಲ ಶಿವ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷೆಯ ‘ಆಚಾರ್ಯ’ ಚಿತ್ರದ ಟೀಸರ್ ಅನ್ನು ಇಂದು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದು ಮೆಗಾಸ್ಟಾರ್ ಡೈಲಾಗ್ ಗೆ ಅಭಿಮಾನಿಗಳು ಫಿದಾ Read more…

ಫೆಬ್ರವರಿ 12ರಂದು ‘ಕನಸು ಮಾರಾಟಕ್ಕಿದೆ’ ರಿಲೀಸ್

ಸ್ಮಿತೇಶ್ ಎಸ್. ಬಾರ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕನಸು ಮಾರಾಟಕ್ಕಿದೆ’ ಎಂಬ ಹೊಸಬರ ಪ್ರಯತ್ನದ ಚಿತ್ರವನ್ನು ಫೆಬ್ರವರಿ 12ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಬಾಲಿವುಡ್ ಈ ಜೋಡಿ ಮಧ್ಯೆ ಕಾಣಿಸಿಕೊಂಡಿದೆ Read more…

‘ಪ್ರೇಮನ್’ ಚಿತ್ರದ ಟೀಸರ್ ರಿಲೀಸ್

ಶಿವರಾಜ್ ಮಧುಗಿರಿ ನಿರ್ದೇಶನದ ವಿಷ್ಣು ತೇಜ ನಟನೆಯ ‘ಪ್ರೇಮನ್’ ಎಂಬ ಹೊಸ ಚಿತ್ರದ ಟೀಸರ್ ಅನ್ನು ಜೀ ಮ್ಯೂಸಿಕ್ ಸೌತ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. SPECIAL NEWS: Read more…

‘ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಚಿತ್ರದ ಟೈಟಲ್ ಸಾಂಗ್ ವೊಂದನ್ನು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಈ ಹಾಡು ಬಿಡುಗಡೆಯಾದ 1ಗಂಟೆಯಲ್ಲಿ 41ಸಾವಿರ ವೀಕ್ಷಣೆ Read more…

ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ ‘ಮಂಗಳವಾರ ರಜಾದಿನ’

ಯುವಿನ್ ನಿರ್ದೇಶನದ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟನೆಯ ‘ಮಂಗಳವಾರ ರಜಾದಿನ’ ಚಿತ್ರವನ್ನು ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಂದನ್ ಆಚಾರ್ ಕ್ಷೌರಿಕನ Read more…

ಫೆಬ್ರವರಿ 5ರಂದು ‘ಶ್ಯಾಡೊ’ ಚಿತ್ರ ರಿಲೀಸ್

ರವಿ ಗೌಡ ನಿರ್ದೇಶನದ ವಿನೋದ್ ಪ್ರಭಾಕರ್ ನಟನೆಯ ‘ಶ್ಯಾಡೊ’ ಸಿನಿಮಾವನ್ನು ಫೆಬ್ರವರಿ 5ರಂದು ರಿಲೀಸ್ ಮಾಡಲಿದ್ದಾರೆ ಈ ಕುರಿತು ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಚಿತ್ರದಲ್ಲಿ ಶೋಭಿತಾ ರಾಣಾ Read more…

‘ಲವ್ ಯೂ ರಚ್ಚು’ ಚಿತ್ರದ ಫಸ್ಟ್ ಲುಕ್ ರಿಲೀಸ್

ಅಜಯ್ ರಾವ್ ನಟನೆಯ ಶಂಕರ್ ರಾಜ್ ನಿರ್ದೇಶನದ ‘ಲವ್ ಯೂ ರಚ್ಚು’ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡುವ ಮೂಲಕ ಅಜಯ್ ರಾವ್ ಹುಟ್ಟುಹಬ್ಬಕ್ಕೆ ಶುಭಾಶಯ Read more…

ಜನವರಿ 29ರಂದು ‘ರಾಮಾರ್ಜುನ’ ಸಿನಿಮಾ ಬಿಡುಗಡೆ

ಅನೀಶ್ ನಟಿಸಿ ನಿರ್ದೇಶಿಸಿರುವ ‘ರಾಮಾರ್ಜುನ’ ಸಿನಿಮಾ ಇದೇ ತಿಂಗಳು ಜನವರಿ 29ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಸೌಂಡ್ Read more…

‘ರಾಮಾರ್ಜುನ’ ಚಿತ್ರದ ಟ್ರೈಲರ್ ರಿಲೀಸ್

ನಟ ಅನೀಶ್ ನಿರ್ದೇಶಿಸಿ ನಾಯಕನಾಗಿ ಅಭಿಮಾನಯಿಸಿರುವ ‘ರಾಮಾರ್ಜುನ’ ಚಿತ್ರದ ಟ್ರೈಲರ್ ಅನ್ನು ಇಂದು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದಾರೆ ಬಿಡುಗಡೆಯಾದ 50 ನಿಮಿಷದಲ್ಲಿ ಈ ಟ್ರೈಲರ್ 26 ಸಾವಿರ Read more…

ಫೆಬ್ರವರಿ 5ರಂದು ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ ರಿಲೀಸ್

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಮುಂದಿನ ತಿಂಗಳು ಫೆಬ್ರವರಿ 5ನೇ ತಾರೀಖಿನಂದು ರಾಜ್ಯಾದ್ಯಂತ ಬಿಡುಗಡೆ Read more…

ಜನವರಿ 25ರಂದು ‘ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷೆಯ ‘ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಜನವರಿ 25ರಂದು ಬೆಳಿಗ್ಗೆ 10 ಗಂಟೆಗೆ A2 ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ Read more…

ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್

ಪುರಿ ಜಗನ್ನಾಥ್ ನಿರ್ದೇಶನದ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಎಂಬ ಹೊಸ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು, ವಿಜಯ್ ದೇವರಕೊಂಡ ಲುಕ್ ಗೆ ಅಭಿಮಾನಿಗಳು ಫಿದಾ Read more…

ಪ್ರೇಮಿಗಳ ದಿನದಂದು ‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡು ರಿಲೀಸ್

ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ರಿಲೀಸ್ ಮಾಡಲು ನಿರ್ದರಿಸಿದ್ದು,‌ ಈ ಸಿನಿಮಾದ ಮೊದಲ ಹಾಡನ್ನು ಪ್ರೇಮಿಗಳ ದಿನದಂದು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತಮಿಳು, Read more…

ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಹಂಚಿಕೊಂಡ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ

ಸತೀಶ್ ನೀನಾಸಂ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿದ್ದರು. ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಪೆಟ್ರೋಮ್ಯಾಕ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...