alex Certify Released | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜೀವಾವಧಿ ಶಿಕ್ಷೆ ಅನುಭವಿಸಿದ್ದ 7 ಕೈದಿಗಳ ಬಿಡುಗಡೆ

ಕಲಬುರಗಿ: ಪ್ರಕರಣವೊಂದರಲ್ಲಿ ಜೈಲು ಸೇರಿ ಜೈವಾವಧಿ ಶಿಕ್ಷೆಗೆ ಗುರಿಯಾಗಿದ್ದ 7 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 14 ವರ್ಷಗಳ ಜೀವಾವಧಿ ಶಿಕ್ಷೆ ಅನುಭವಿಸಿದ್ದ ಒಟ್ಟು 7 ಅಪರಾಧಿಗಳನ್ನು ಕಲಬುರಗಿ Read more…

BREAKING NEWS: ವೈದ್ಯೆ ಡಾ. ವಿಜಯಲಕ್ಷ್ಮಿ, ಜಾನಪದ ಕಲಾವಿದರಾದ ಭೀಮವ್ವ, ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ತೊಗಲುಗೊಂಬೆ ಆಟದ ಹಿರಿಯ ಕಲಾವಿದರಾದ ಭೀಮವ್ವ Read more…

BREAKING: UGC NET ಪರೀಕ್ಷೆ ದಿನಾಂಕ ಬದಲಾವಣೆ: ಜ. 21, 27ಕ್ಕೆ ಮರು ನಿಗದಿ: ಪ್ರವೇಶ ಪತ್ರ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮರುನಿಗದಿಪಡಿಸಲಾದ ವಿಶ್ವವಿದ್ಯಾಲಯ ಅನುದಾನ ಆಯೋಗ(UGC) ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET) ಗಾಗಿ ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಆರಂಭದಲ್ಲಿ ಜನವರಿ 15 ಕ್ಕೆ ನಿಗದಿಯಾಗಿದ್ದ Read more…

BREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

 ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ Read more…

ಕ್ರಿಕೆಟ್ ನ್ನು ರಾಜಕಾರಣಿಗಳಿಂದ ದೂರವಿಡಿ; ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಕ್ರಿಕೆಟ್ ನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ

ಬೆಳಗಾವಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯ ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

BREAKING: ICSE, ISC 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್, CISCE, ICSE(10 ನೇ ತರಗತಿ) ಮತ್ತು ISC(12 ನೇ ತರಗತಿ) ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. cisce.org Read more…

‘ಕೋರ’ ಚಿತ್ರದ ”ಒಪ್ಪಿಕೊಂಡಳೋ” ಹಾಡು ರಿಲೀಸ್

ಒರಟ ಶ್ರೀ ನಿರ್ದೇಶನ, ಸುನಾಮಿ ಕಿಟ್ಟಿ ನಟನೆಯ ಕೋರ ಚಿತ್ರದ ”ಒಪ್ಪಿಕೊಂಡಳೋ” ಎಂಬ ಮೆಲೋಡಿ ಗೀತೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನ ಪ್ರಿಯರು ಫಿದಾ ಆಗಿದ್ದಾರೆ. ರಾಜೇಶ್ ಕೃಷ್ಣನ್ Read more…

BIG NEWS: ಅ. 23ರಂದು ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ Read more…

ರೈತರಿಗೆ ಪ್ರಧಾನಿ ಮೋದಿ ದಸರಾ ಗಿಫ್ಟ್: ನಾಳೆಯೇ ಖಾತೆಗೆ 2 ಸಾವಿರ ರೂ. ಜಮಾ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಯೋಜನೆ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಶನಿವಾರ ಮಹಾರಾಷ್ಟ್ರದ ವಾಶಿಮ್‌ನಲ್ಲಿ Read more…

BREAKING : ಲೈಂಗಿಕ ದೌರ್ಜನ್ಯ ಕೇಸ್ : ಖ್ಯಾತ ನಟ-ಶಾಸಕ ಮುಖೇಶ್ ಬಂಧನ, ಬಿಡುಗಡೆ..!

ಮಲಯಾಳಂ ನಟ ಮತ್ತು ಶಾಸಕ ಎಂ.ಮುಖೇಶ್ ವಿರುದ್ಧ ಮಹಿಳಾ ನಟಿಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದು, ಅವರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದೆ. ಮಂಗಳವಾರ ಬೆಳಗ್ಗೆ 9.45ಕ್ಕೆ ಕರಾವಳಿ Read more…

ವಿಶ್ವದಲ್ಲೇ ಮೊದಲಿಗೆ ಹಿಂದೂ ದೇವರ ಅಂಚೆ ಚೀಟಿ ರಿಲೀಸ್ ಮಾಡಿದೆ ಈ ದೇಶ: ಅಯೋಧ್ಯೆ ಶ್ರೀರಾಮ ಲಲ್ಲಾ ಚಿತ್ರವಿರುವ ಸ್ಟ್ಯಾಂಪ್ ಬಿಡುಗಡೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಲಲ್ಲಾ ಚಿತ್ರ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್(ಲಾವೊ ಪಿಡಿಆರ್) ಬಿಡುಗಡೆ ಮಾಡಿದೆ. ಈ ಮೂಲಕ ಹಿಂದೂ ದೇವರನ್ನು ಚಿತ್ರಿಸುವ ಅಂಚೆಚೀಟಿ Read more…

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 17,727 ಖಾಲಿ ಹುದ್ದೆಗಳ ನೇಮಕಾತಿಗೆ SSC ಅಧಿಸೂಚನೆ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 17, 727 ಖಾಲಿ Read more…

ಸರ್ಕಾರ ರಚಿಸಿದ ಮರುದಿನವೇ ಕೇಂದ್ರದಿಂದ ಕೊಡುಗೆ: ರಾಜ್ಯಕ್ಕೆ 5096 ಕೋಟಿ ರೂ. ಬಿಡುಗಡೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚನೆಯಾದ ಮರುದಿನವೇ ರಾಜ್ಯಕ್ಕೆ 5096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಲಾಗಿದೆ. ಸರ್ಕಾರ ರಚಿಸಿದ ಮರುದಿನವೇ ಪ್ರಸಕ್ತ ಹಣಕಾಸು ವರ್ಷದಲ್ಲಿ Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

‘ಚಿಲ್ಲಿ ಚಿಕನ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಪ್ರತೀಕ್ ಪ್ರಜೋಶ್ ನಿರ್ದೇಶನದ ಬಹುನಿರೀಕ್ಷಿತ ‘ಚಿಲ್ಲಿ ಚಿಕನ್’ ಚಿತ್ರದ ಬೀದಿ ನಾಯಿ ಎಂಬ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

ರಿಲೀಸ್ ಆಯ್ತು ‘ಪಾಶ’ ಕಿರುಚಿತ್ರ

ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕವೇ ಕುತೂಹಲ ಮೂಡಿಸಿದ್ದ ಹಿರಿಯ ನಿರ್ದೇಶಕ ಗಿರೀಶ್ ರಾವ್ ಕಥೆ ಬರೆದಿರುವ ‘ಪಾಶ’ ಕಿರುಚಿತ್ರ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾಕಷ್ಟು Read more…

ರಾಜ್ಯಾದ್ಯಂತ ರಿಲೀಸ್ ಆಯ್ತು ‘ನೈಟ್ ಕರ್ಫ್ಯೂ’ ಚಿತ್ರ

ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದ ರವೀಂದ್ರ ನಿರ್ದೇಶನದ ನೈಟ್ ಕರ್ಫ್ಯೂ ಚಿತ್ರವನ್ನು ಇಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿದೆ. ರವೀಂದ್ರ ಅವರೇ ಈ ಸಿನಿಮಾ ನಿರ್ದೇಶನ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಏಪ್ರಿಲ್ 18 ಮತ್ತು Read more…

‘ಹೈಡ್ ಅಂಡ್ ಸೀಕ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಪುನೀತ್ ನಾಗರಾಜ್ ನಿರ್ದೇಶನದ ‘ಹೈಡ್ ಅಂಡ್ ಸೀಕ್’ ಚಿತ್ರದ ‘ಕೊಡುವೆ ನೀ ಯಾಕೆ’ ಎಂಬ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸಂಗೀತ ರವೀಂದ್ರನಾಥ್ ಈ Read more…

ಲೋಕಸಭೆ ಚುನಾವಣೆ ನಂತರ ಜಾತಿ ಗಣತಿ ವರದಿ ಬಹಿರಂಗ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಗಣತಿ ವರದಿ ಅಂಶಗಳನ್ನು ಲೋಕಸಭೆ ಚುನಾವಣೆ ಬಳಿಕ ಬಹಿರಂಗಗೊಳಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 235 ಕೋಟಿ ರೂ. ಅನುದಾನ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ವತಿಯಿಂದ ರಾಜ್ಯಕ್ಕೆ 235.14 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಕೃಷಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ವಿಶೇಷ ಪ್ರವೇಶ ಟಿಕೆಟ್ ಬಿಡುಗಡೆ

ತಿರುಮಲ ತಿರುಪತಿ ದೇವಸ್ಥಾನವು ಏಪ್ರಿಲ್‌ ನಿಂದ ಪ್ರಾರಂಭವಾಗುವ ದೇವಸ್ಥಾನದಲ್ಲಿ ‘ದರ್ಶನ’ದ ವಿಶೇಷ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ದೇವಾಲಯಕ್ಕೆ ಭೇಟಿ ನೀಡಲು ಆಸಕ್ತಿಯುಳ್ಳ ಭಕ್ತರು ದೇವಾಲಯದ ಅಧಿಕೃತ ವೆಬ್‌ಸೈಟ್ ಮೂಲಕ Read more…

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

ವಿಜಯಪುರ: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ನೇಮಕದ Read more…

ಸಿಎಂ ಸಿದ್ಧರಾಮಯ್ಯರಿಂದ ಟಿ.ಎನ್. ಸೀತಾರಾಂ ‘ನೆನಪಿನ ಪುಟಗಳು’ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಟಿ.ಎನ್. ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿದರು. ಅವರು ಮಾತನಾಡಿ, ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು Read more…

BREAKING : ಇಂಡಿಯಾ ಪೋಸ್ಟ್ ʻGDSʼ 5 ನೇ ಮೆರಿಟ್ ಪಟ್ಟಿ ಬಿಡುಗಡೆ : ಈ ನೇರ ಲಿಂಕ್ ನೊಂದಿಗೆ ಪರಿಶೀಲಿಸಿ

ನವದೆಹಲಿ : ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ 5 ನೇ ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ Read more…

ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶರಣರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿರುವ ಮುರುಘಾ ಶರಣರು ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದಿದ್ದಾರೆ. ಮಠದ ಉಸ್ತುವಾರಿ ಬಸವ ಪ್ರಭು ಸ್ವಾಮೀಜಿ ಈ ಬಗ್ಗೆ Read more…

2 ನೇ ಬ್ಯಾಚ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ : ಗಾಝಾ ದಾಟಿ ಈಜಿಪ್ಟ್ ಪ್ರವೇಶಿಸಿದ 17 ಮಂದಿ

ಟೆಲ್ ಅವೀವ್ : ದೀರ್ಘಕಾಲದ ವಿಳಂಬದ ಬಳಿಕ ಹಮಾಸ್ ಭಯೋತ್ಪಾದಕ ಗುಂಪು 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಈಜಿಪ್ಟ್ ಗೆ ಕಳುಹಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ Read more…

ʻWhats Appʼ ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಫೀಚರ್ ರಿಲೀಸ್‌

ಜನಪ್ರಿಯ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತದೆ. ಬಳಕೆದಾರ ಅನುಭವವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವುದು. ಅಪ್ಲಿಕೇಶನ್ ಪ್ರಸ್ತುತ ಚಾಟ್ ವಿಂಡೋದೊಳಗೆ ಸಂಪರ್ಕಗಳ ಪ್ರೊಫೈಲ್ ಮಾಹಿತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...