Tag: Renukacharya

BIG NEWS: ಒಳ್ಳೆ ದಿನ ಬರುತ್ತೆ, ಗಡಿಬಿಡಿ ಯಾಕೆ? ಸ್ವಲ್ಪ ದಿನ ರೆಸ್ಟ್ ಮಾಡಿ…ರೇಣುಕಾಚಾರ್ಯಗೆ ಯತ್ನಾಳ್ ಟಾಂಗ್

ಬೆಂಗಳೂರು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ…

‘ಗೃಹಲಕ್ಷ್ಮೀ’ ಯೋಜನೆಯಿಂದ ಮನೆಯಲ್ಲಿ ಜಗಳ ಹಚ್ಚುವ ಕೆಲಸ : M.P ರೇಣುಕಾಚಾರ್ಯ

ದಾವಣಗೆರೆ : ‘ಗೃಹಲಕ್ಷ್ಮೀ’ ಯೋಜನೆ ಮೂಲಕ ಸರ್ಕಾರ ಮನೆಯಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು…

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ; ಶಾಸಕ ರೇಣುಕಾಚಾರ್ಯ ಕೈಯಿಂದ ಮೈಕ್ ಕಸಿದುಕೊಂಡ ಅಧಿಕಾರಿಗಳು…!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಳೆದ ಮಂಗಳವಾರದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.…

ರೇಣುಕಾಚಾರ್ಯ ಕಾರು ಏರಿದ ಕೋತಿ; ಚುನಾವಣೆಗೂ ಮುನ್ನವೇ ‘ಭಜರಂಗಿ’ ಆಶೀರ್ವಾದ ಎಂದು ಸಂತಸಗೊಂಡ ಅಭಿಮಾನಿಗಳು

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಕಾರಿನ ಮೇಲೆ ಕೋತಿಯೊಂದು ಏರಿದ್ದು, ಈ…