alex Certify renukaswamy murder case | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು Read more…

BREAKING NEWS: ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದ್ದರೆ, ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಜೈಲುಪಾಲಾಗಿದ್ದಾರೆ. ನಟ ದರ್ಶನ್ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ Read more…

ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಈ ಕೃತ್ಯವೆಸಗಲಾಗಿತ್ತು ಎನ್ನಲಾಗಿದೆ. ಈ ಘಟನೆ Read more…

ದರ್ಶನ್, ಪವಿತ್ರಾಗೌಡ ರಕ್ಷಣೆಗೆ ಮುಂದಾಯ್ತಾ ಸರ್ಕಾರ…? SPP ಬದಲಾವಣೆಗೆ ಸಿಎಂ ಮೇಲೆ ಮೂವರು ಪ್ರಭಾವಿ ಸಚಿವರ ಒತ್ತಡ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಅವರನ್ನು ಗ್ಯಾಂಗ್ ನಿಂದ ಎಸ್.ಪಿ.ಪಿ. ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಎಸ್.ಪಿ.ಪಿ. ಪ್ರಸನ್ನಕುಮಾರ್ ಅವರನ್ನು ಬದಲಾವಣೆ Read more…

BREAKING NEWS: ನಟ ದರ್ಶನ್ ಮನೆ ಬಳಿ ಇದ್ದ 3 ಬೈಕ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬಂಧಿಸಿರುವ ಪೊಲೀಸರು ಇದೀಗ ದರ್ಶನ್ ಮನೆ ಬಳಿ ಇದ್ದ ಮೂರು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. Read more…

BIG NEWS: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಈವರೆಗೆ 17 ಆರೋಪಿಗಳ ಬಂಧನ; ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ದರ್ಶನ್ ಸಹಚರರ ಮತ್ತಷ್ಟು ದುಷ್ಕೃತ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಲಕ್ಷ್ಮಣ ಹಾಗೂ ನಾಗರಾಜ್ ಆರ್.ಆರ್. Read more…

ದರ್ಶನ್ ಹಾಗೂ ಗ್ಯಾಂಗ್ ನಿಂದ ಹತ್ಯೆ ಪ್ರಕರಣ: ಇದು ಯಾರೂ ಕ್ಷಮಿಸಲಾರದ ಹೇಯ ಕೃತ್ಯ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಹತ್ಯೆ ದುರದೃಷ್ಟಕರ. ಕ್ಷಮಿಸಲಾರದ ಕೃತ್ಯ ಎಂದು ಕಳವಳ Read more…

ರೇಣುಕಾಸ್ವಾಮಿಯನ್ನು ಅಪಹರಿಸಿ ಹತ್ಯೆಮಾಡುವವರೆಗೆ ಸರ್ಕಾರ ಏನು ಮಾಡುತ್ತಿತ್ತು? ಇಂಟಲಿಜನ್ಸ್ ಏನು ಮಾಡುತ್ತಿತ್ತು? ಸಂಸದ ಕಾರಜೋಳ ಕಿಡಿ

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡುವವರೆಗೆ ಸರ್ಕಾರ ಏನು ಮಾಡುತ್ತಿತ್ತು? ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ Read more…

ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್

ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಅಂಶಗಳು ಹೊರಬರುತ್ತಿವೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆಗೈದು ಶವ ಎಸೆದಿದ್ದ ಡಿ ಗ್ಯಾಂಗ್, ಆತಮನ Read more…

ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ ನೀಡಿದ್ದ ‘ಡಿ’ ಗ್ಯಾಂಗ್ ನ ಆರೋಪಿ ಅರೆಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಈವರೆಗೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬೆಚ್ಚಿ ಬೀಳಿಸುವಂತಹ ಸಂಗತಿ ಬಯಲಾಗಿದೆ. Read more…

ರೇಣುಕಾಸ್ವಾಮಿ ಹತ್ಯೆ ಕೇಸ್; ದರ್ಶನ್ ಸೇರಿ ಈವರೆಗೆ 19 ಆರೋಪಿಗಳು ಅರೆಸ್ಟ್; 7 ಆರೋಪಿಗಳಿಗೆ ದರ್ಶನ್ ಪರಿಚಯವೇ ಇಲ್ಲ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ನಡುವೆ ಹತ್ಯೆ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ. Read more…

ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು: ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಸಂಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರೆದಂತೆ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗುತ್ತಿವೆ. ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ನಂತರ ಆತನ ಮೈಮೇಲಿದ್ದ ಚಿನ್ನದ ಆಭರಣಗಳನ್ನು ದೋಚಿದ Read more…

BREAKING NEWS: ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮರಣೋತ್ತರ ವರದಿಯಲ್ಲಿ ‘ಡಿ’ ಗ್ಯಾಂಗ್ ನ ರಕ್ಕಸ ಕೃತ್ಯ ಬಯಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಮತ್ತಷ್ಟು ರಕ್ಕಸ ಕೃತ್ಯಗಳು ಬಯಲಾಗಿವೆ. ರೇಣುಕಾಸ್ವಾಮಿಯನ್ನು ‘ಡಿ’ ಗ್ಯಾಂಗ್ ಬೀಭತ್ಸವಾಗಿ Read more…

ರೇಣುಕಾಸ್ವಾಮಿ ಕೊಲೆ ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಆಘಾತಕಾರಿ ಮಾಹಿತಿ: ಕರೆಂಟ್ ಶಾಕ್ ನೀಡಿ ದರ್ಶನ್ ಗ್ಯಾಂಗ್ ನಿಂದ ಚಿತ್ರಹಿಂಸೆ

ಬೆಂಗಳೂರು: ನಟ ದರ್ಶನ್ ಮತ್ತು ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕಮಿಷ್ನರ್ ದಯಾನಂದ್ ಭೇಟಿ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ್ದಾರೆ. ಕೊಲೆ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಹೆಸರು ಬರದಂತೆ ಡೀಲ್ ಮಾಡಿದ್ದ 30 ಲಕ್ಷ ಹಣ ಜಪ್ತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಹೊರಬರದಂತೆ ಡೀಲ್ ಮಾಡಿದ್ದ ಹಣವನ್ನು Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ಮುಚ್ಚಿ ಹಾಕುವ ಪ್ರಯತ್ನದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ರೇಣುಕಾಸ್ವಾಮಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೇಸ್ ತನಿಖಾಧಿಕಾರಿ ಬದಲಾವಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ಇಂದಿನಿಂದ ಕೇಸ್ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿಯೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

ದರ್ಶನ್ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು Read more…

ನನ್ನ ಪತಿ ತಪ್ಪು ಮಾಡಿದ್ರೆ ಬೈದು ವಾರ್ನಿಂಗ್ ಕೊಡಬೇಕಿತ್ತು; ದೊಡ್ಡ ನಟನಾಗಿ ವಿಕೃತವಾಗಿಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ; ಕಣ್ಣೀರಿಟ್ಟ ರೇಣುಕಾಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಪತ್ನಿ ಸಹನಾ, ಪತಿಯ ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

ರೇಣುಕಾಸ್ವಾಮಿ ಕೊಲೆಗೈದು ಹೆಣ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ನಟ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಬಂಧಿಸಲಾಗಿದ್ದು, 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಆಘಾತಕಾರಿ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಶೆಡ್ ಗೆ ಎಂಟ್ರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದಿದ್ದ ಶೆಡ್ ಬಳಿ ನಟ ದರ್ಶನ್ ಜೀಪ್ Read more…

BIG NEWS: ನೆಚ್ಚಿನ ನಟನ ಸಂಸಾರ ಸರಿಮಾಡಲು ಹೋಗಿ ಕೊಲೆಯಾದನಾ ರೇಣುಕಾಸ್ವಾಮಿ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾಸ್ವಾಮಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...