alex Certify repo rate | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ಬಾರಿಯೂ ರೆಪೊ ದರ ಯಥಾಸ್ಥಿತಿ ಸಾಧ್ಯತೆ

ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಡಿಸೆಂಬರ್ 4ರಿಂದ 6ರವರೆಗೆ ನಡೆಯಲಿದೆ. ಕೊನೆಯ ದಿನವಾದ ಡಿಸೆಂಬರ್ 4ರಂದು ಆರ್‌ಬಿಐ ಗವರ್ನರ್ Read more…

BIG NEWS: ಆರ್ಥಿಕತೆಗೆ ಉತ್ತೇಜನ ನೀಡಲು ರೆಪೊ ದರ ಕಡಿತ, ಬಡ್ಡಿದರ ಇಳಿಕೆಗೆ ಒತ್ತಾಯ

ಮುಂಬೈ: ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೆಪೊ ದರ ಕಡಿತದ ಮೂಲಕ ಬಡ್ಡಿ ದರ ಇಳಿಕೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ Read more…

ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಸೆ: ರೆಪೊ ದರ ಯಥಾಸ್ಥಿತಿ

ಮುಂಬೈ: ಸತತ 9ನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇಟ್ಟಿದ್ದು, ಸಾಲದ ಮೇಲಿನ ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಸೆ ಮೂಡಿಸಿದೆ. ಆರ್‌ಬಿಐನ ಹಣಕಾಸು ನೀತಿ Read more…

ಹಣದುಬ್ಬರ ನಿರ್ವಹಣೆಗೆ ಹೆಚ್ಚಿನ ಗಮನ: ರೆಪೊ ದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹಣದುಬ್ಬರ ನಿರ್ವಹಣೆಗೆ ಹೆಚ್ಚಿನ ಗಮನಹರಿಸುವ ಉದ್ದೇಶದಿಂದ ಏಪ್ರಿಲ್ ನಲ್ಲಿಯೂ ರೆಪೊ ದರಗಳನ್ನು ಯಥಾಸ್ಥಿತಿ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು Read more…

ಸಾಲಗಾರರಿಗೆ ಗುಡ್ ನ್ಯೂಸ್: ಬಡ್ಡಿದರ ಇಳಿಕೆ ಸಾಧ್ಯತೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸತತ ಆರನೇ ಬಾರಿಗೆ ದ್ವೈ ಮಾಸಿಕ ಆರ್ಥಿಕ ಪರಾಮರ್ಶೆ ಸಭೆಯಲ್ಲಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸುವ ತೀರ್ಮಾನ ಕೈಗೊಂಡಿದೆ. ಇದರಿಂದ ಈ Read more…

BIG NEWS: RBI ಗವರ್ನರ್ ಶಕ್ತಿಕಾಂತ್ ದಾಸ್ ರಿಂದ ಇಂದು ಹಣಕಾಸು ನೀತಿ ಸಮಿತಿ ಸಭೆ ನಿರ್ಧಾರ ಪ್ರಕಟ: ರೆಪೊ ದರ ಯಥಾಸ್ಥಿತಿ ಗೊಂದಲಕ್ಕೆ ತೆರೆ

ನವದೆಹಲಿ: ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ಸಮಿತಿ ಮೂರು ದಿನಗಳ ಸಭೆ ಫೆಬ್ರವರಿ 8ರಂದು ಕೊನೆಯಾಗಲಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸಮಿತಿಯಲ್ಲಿ ಕೈಗೊಳ್ಳುವ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ರೆಪೊ Read more…

‘ಸಾಲಗಾರ’ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ವಾಹನ, ವೈಯಕ್ತಿಕ ಸಾಲದ ಬಡ್ಡಿ ದರ ದಿಢೀರ್ ಏರಿಕೆ

ಮುಂಬೈ: ದೇಶದ ಬ್ಯಾಂಕುಗಳು ವೈಯಕ್ತಿಕ ಮತ್ತು ವಾಹನ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಸದ್ದಿಲ್ಲದೇ ಏರಿಕೆ ಮಾಡಿವೆ. ಗೃಹ ಸಾಲದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ದಿಢೀರ್ ಬಡ್ಡಿ ದರ ಏರಿಕೆಯಿಂದ Read more…

BREAKING : ʻRBIʼ ನಿಂದ ರೆಪೋ ದರ ಶೇ. 6.50ರಷ್ಟು ಯಥಾಸ್ಥಿತಿ : 21,000 ಅಂಕಗಳ ಗಡಿ ದಾಟಿದೆ ನಿಫ್ಟಿ| Nifty conquers 21,000

ನಿಫ್ಟಿ ಹಿಂದಿನ ಸೆಷನ್ ನಲ್ಲಿ  ನಂತರ ತನ್ನ ದಾಖಲೆಯ ಹಾದಿಗೆ ಮರಳಿತು, ಡಿಸೆಂಬರ್ 8 ರ ಇಂದು ಮೊದಲ ಬಾರಿಗೆ 21,000 ಗಡಿಯನ್ನು ದಾಟಿತು. ರಿಸರ್ವ್ ಬ್ಯಾಂಕ್ ಆಫ್ Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

ಬ್ಯಾಂಕ್ ಸಾಲಗಾರರಿಗೆ ಶಾಕ್: ಸದ್ಯಕ್ಕೆ ಬಡ್ಡಿ ದರ ಇಳಿಕೆ ಇಲ್ಲ

ನವದೆಹಲಿ: ಬಡ್ಡಿ ದರ ಇಳಿಕೆಯಾಗಿ ಇಎಂಐ ಹೊರೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸದ್ಯಕ್ಕೆ ಬಡ್ಡಿ ದರ ಇಳಿಕೆ ಸಾಧ್ಯತೆ ಇಲ್ಲವಾಗಿದೆ. ಆರ್.ಬಿ.ಐ. ಗವರ್ನರ್ ಶಕ್ತಿಕಾಂತ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಇನ್ನೂ 2 ವರ್ಷ ಬಡ್ಡಿ ದರ ಇಳಿಕೆ ಅನುಮಾನ

ನವದೆಹಲಿ: ಆರ್.ಬಿ.ಐ. ಮುಂದಿನ ದಿನಗಳಲ್ಲಿ ರೆಪೊ ದರ ಕಡಿಮೆ ಮಾಡಬಹುದಾಗಿದ್ದು, ಇದರಿಂದ ಸಾಲದ ಇಎಂಐ ಹೊರೆ ಕಡಿಮೆಯಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಕಹಿ ಸುದ್ದಿ ಸಿಕ್ಕಿದೆ. ಆರ್‌ಬಿಐ ಬಡ್ಡಿ Read more…

BREAKING : `ರೆಪೋ ದರ’ ಶೇ.6.5 ಯಥಾಸ್ಥಿತಿ ಉಳಿಸಿಕೊಂಡ `RBI’| Repo Rate

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿ (ಎಂಪಿಸಿ) ನಿರೀಕ್ಷೆಯಂತೆ, ಕೇಂದ್ರ ಬ್ಯಾಂಕ್ ಬ್ಯಾಂಕುಗಳಿಗೆ ಅಲ್ಪಾವಧಿಯ ಹಣವನ್ನು ಸಾಲ ನೀಡುವ ದರವಾದ ರೆಪೊ ದರವನ್ನು Read more…

BREAKING : ರೆಪೋ ದರ ಯಥಾಸ್ಥಿತಿ : ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂ ವಹಿವಾಟಿನ ಮಿತಿ ಹೆಚ್ಚಳ!

ನವದೆಹಲಿ : ಗೂಗಲ್ ಪೇ, ಫೋನ್ ಪೇ, ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸಿಹಿಸುದ್ದಿ ನೀಡಿದ್ದು, ಇನ್ಮುಂದೆ Read more…

ಈ ಬಾರಿಯಾದರೂ ಇಳಿಕೆಯಾಗಲಿದೆಯಾ ‘ರೆಪೋ’ ದರ ? ಎಲ್ಲರ ಚಿತ್ತ RBI ನತ್ತ…!

ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರವನ್ನು ಪ್ರಕಟಿಸಲಿದ್ದು, ಈ ಬಾರಿಯಾದರೂ ಇದು ಇಳಿಕೆಯಾಗುವ ಮೂಲಕ ಗೃಹ, ವಾಹನ ಮತ್ತಿತರ ಸಾಲಗಳ ಮೇಲಿನ ಬಡ್ಡಿದರ ಕೂಡ ಇಳಿಕೆಯಾಗಬಹುದಾ ಎಂಬ Read more…

BIG NEWS: ರೆಪೋ ದರ ಯಥಾಸ್ಥಿತಿ ಮುಂದುವರಿಕೆ; RBI ಗವರ್ನರ್ ಶಕ್ತಿಕಾಂತ್ ದಾಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಮಾಡಿಲ್ಲ. ಯಥಾ ಸ್ಥಿತಿಯಲ್ಲಿ ಮುಂದುವರೆಸುವುದಾಗಿ ತಿಳಿಸಿದೆ. ಆರ್ ಬಿ ಐ ಹಣಕಾಸು ನೀತಿ ಸಮಿತಿ Read more…

BIG NEWS: ಆರ್ ಬಿ ಐ ನಿಂದ ಗ್ರಾಹಕರಿಗೆ ತುಸು ನಿರಾಳ; ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಆರ್ ಬಿ ಐ ಹಣಕಾಸು ನೀತಿ ಪ್ರಕಟವಾಗಿದ್ದು, ಈ ಬಾರಿ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಮುಂದುವರೆಸಲು ನಿರ್ಧರಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ Read more…

ಮತ್ತೆ ಏರಿಕೆಯಾಗಲಿದೆಯಾ ರೆಪೋ ದರ ? ಎಲ್ಲರ ಚಿತ್ರ ಏಪ್ರಿಲ್ 6 ರ‌ RBI ಸಭೆಯತ್ತ…!

2023-24ರ ವಿತ್ತೀಯ ವರ್ಷದ ಮೊದಲ ದ್ವೈ-ಮಾಸಿಕ ಹಣಕಾಸು ನೀತಿ ಸಭೆಯ ವೇಳೆ ದೇಶೀ ಹಾಗೂ ಜಾಗತಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಿದೆ. ಚಿಲ್ಲರೆ ಹಣದುಬ್ಬರ ಹಾಗೂ Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇ. 0.25 ರಷ್ಟು ಹೆಚ್ಚಳ ಸಾಧ್ಯತೆ

ಮುಂಬೈ: ಆರ್.ಬಿ.ಐ. ಏಪ್ರಿಲ್ 6 ರಂದು ಪ್ರಕಟಿಸುವ ದ್ವೈಮಾಸಿಕ ಹಣಕಾಸು ಅಂತಿಯಲ್ಲಿ ರೆಪೊ ದರವನ್ನು ಶೇಕಡ 0.25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಶೇಕಡ Read more…

ರೆಪೋ ದರ ಎಂದರೇನು ? RBI ಅದನ್ನು ಹೆಚ್ಚಿಸಿದಾಗಲೆಲ್ಲ ಸಾಲದ EMI ಏಕೆ ದುಬಾರಿಯಾಗುತ್ತದೆ ? ಇಲ್ಲಿದೆ ವಿವರ

ಭಾರತೀಯ ರಿಸರ್ವ್ ಬ್ಯಾಂಕ್  ರೆಪೋ ದರವನ್ನು ಹೆಚ್ಚಳ ಮಾಡಿದೆ. 25 ಬೇಸಿಸ್‌ ಪಾಯಿಂಟ್‌ ಗಳಿಂದ ರೆಪೋ ದರವನ್ನು ಶೇ.6.5ಕ್ಕೆ ಹೆಚ್ಚಿಸಿರುವುದಾಗಿ ಆರ್‌ಬಿಐ ಪ್ರಕಟಿಸಿದೆ. ರೆಪೋ ದರ ಏರಿಕೆಯಿಂದಾಗಿ ಸಾಲದ Read more…

BIG BREAKING: ಮತ್ತೆ ರೆಪೊ ದರ ಹೆಚ್ಚಿಸಿದ RBI; ಶೇ. 0.25 ರಷ್ಟು ಹೆಚ್ಚಳದೊಂದಿಗೆ ಶೇ. 6.5 ಕ್ಕೆ ಏರಿಕೆ; ಹೆಚ್ಚಾಗಲಿದೆ ಬಡ್ಡಿದರ, ಇಎಂಐ ಹೊರೆ

ಮುಂಬೈ: ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅನೇಕ ಘಟನೆಗಳು Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಏರಿಕೆ ಸಾಧ್ಯತೆ

ನವದೆಹಲಿ: ಸತತ ಏರಿಕೆ ಕಂಡಿದ್ದ ರೆಪೊ ದರ ಇಂದು ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಹಣದುಬ್ಬರ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ರೆಪೊ ದರ ಹೆಚ್ಚಳ ಮಾಡುವ Read more…

ರೆಪೊ ದರ ಹೆಚ್ಚಳದೊಂದಿಗೆ ಸಾಲಗಾರರಿಗೆ ಮತ್ತೆ ಬರೆ ಸಾಧ್ಯತೆ: FD ದರ ಆಕರ್ಷಕ

ಫೆಬ್ರುವರಿಯಲ್ಲಿ RBI ರೆಪೊ ದರವನ್ನು 25 bps ಹೆಚ್ಚಿಸಲಿದೆ. FD ದರಗಳು ಹೆಚ್ಚು ಆಕರ್ಷಕವಾಗುವ ಸಾಧ್ಯತೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್(RBI) ಫೆಬ್ರವರಿ 1 ಯೂನಿಯನ್ ಬಜೆಟ್ 2023 ರ Read more…

ಇಎಂಐ ಹೊರೆ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಬಿಗ್ ಶಾಕ್: ಹಣದುಬ್ಬರ ತಗ್ಗಿದ್ದರೂ ಬಡ್ಡಿದರ ಯಥಾಸ್ಥಿತಿ

ರೆಪೋ ದರ ಏರಿಕೆಯ ಕಾರಣ ಬ್ಯಾಂಕುಗಳಲ್ಲಿ ಗೃಹ ಸಾಲದ ಬಡ್ಡಿದರ ಶೇಕಡ 9 ಕ್ಕಿಂತ ಹೆಚ್ಚಾಗಿದ್ದು, ವಾಹನ, ವೈಯಕ್ತಿಕ, ಶಿಕ್ಷಣ ಮೊದಲಾದ ಸಾಲಗಳ ಬಡ್ಡಿ ದರ ಕೂಡ ಹೆಚ್ಚಳವಾಗಿದೆ. Read more…

RBI ರೆಪೊ ದರ ಏರಿಕೆ ಬೆನ್ನಲ್ಲೇ ಗೃಹ ಸಾಲಗಾರರಿಗೆ ಶಾಕ್: ಬಡ್ಡಿ ದರ ಹೆಚ್ಚಿಸಿದ ಬ್ಯಾಂಕ್ ಗಳು

ಹಣದುಬ್ಬರ ಎದುರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಐದನೇ ಬಾರಿಗೆ ರೆಪೊ ದರ ಹೆಚ್ಚಿಸಿದೆ. ಡಿಸೆಂಬರ್ 7  ರಂದು, ಸೆಂಟ್ರಲ್ ಬ್ಯಾಂಕ್ ತನ್ನ ಇತ್ತೀಚಿನ ವಿತ್ತೀಯ ನೀತಿ ಪ್ರಕಟಿಸಿದೆ. ರೆಪೊ Read more…

BIG BREAKING: 35 ಬಿಪಿಎಸ್ ಏರಿಕೆಯೊಂದಿಗೆ ರೆಪೊ ದರ ಶೇ. 6.25 ಕ್ಕೆ ಹೆಚ್ಚಿಸಿದ RBI

ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಹಣದುಬ್ಬರದ ಒತ್ತಡ ತಡೆಯಲು ಬುಧವಾರ ರೆಪೊ ದರವನ್ನು ಅಥವಾ ಪ್ರಮುಖ ಸಾಲದ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25% ಕ್ಕೆ ಏರಿಸಿದೆ. ನಮ್ಮ ಆರ್ಥಿಕ Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇಕಡ 0.35 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಆರ್.ಬಿ.ಐ. ಹಣಕಾಸು ನೀತಿ ಸಮಿತಿ ಇಂದಿನಿಂದ ಬುಧವಾರದವರೆಗೆ ಸಭೆ ನಡೆಸಲಿದ್ದು, ಬುಧವಾರ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಲಾಗುವುದು. ಹಿಂದಿನ ಸಾಲ ನೀತಿ ವೇಳೆ ತಲಾ 0.50 ರಷ್ಟು Read more…

ಸಾಲಗಾರರಿಗೆ ಮತ್ತೆ ಶಾಕ್: ಹೆಚ್ಚಲಿದೆ ಬಡ್ಡಿ ಹೊರೆ; ಡಿಸೆಂಬರ್ ನಲ್ಲಿ ರೆಪೊ ದರ ಶೇ. 0.35 ರಷ್ಟು ಏರಿಕೆ ಸಾಧ್ಯತೆ

ಚಿಲ್ಲರೆ ಮತ್ತು ಸಗಟು ಹಣದುಬ್ಬರ ದರ ಅಕ್ಟೋಬರ್ ನಲ್ಲಿ ಇಳಿಕೆಯಾಗಿದೆ. ಹೀಗಿದ್ದರೂ ಕೂಡ ರೆಪೊ ದರ ಏರಿಕೆ ಮಾಡಲು ಆರ್‌ಬಿಐ ಚಿಂತನೆ ನಡೆಸಿದೆ. ಕನಿಷ್ಠ ಶೇಕಡ 0.35 ರಷ್ಟು Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಮತ್ತೆ ಏರಲಿದೆ ಇಎಂಐ ಹೊರೆ

ನವದೆಹಲಿ: ಕಳೆದ ಮೇ ತಿಂಗಳಿನಿಂದ ಐದು ಬಾರಿ ರೆಪೋ ದರ ಪರಿಷ್ಕರಣೆ ಮಾಡಲಾಗಿದ್ದು, ಮತ್ತೆ ರೆಪೋ ದರವನ್ನು 35 ಮೂಲಾಂಶಗಳಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಸಾಲದ Read more…

BIG BREAKING: ಸಾಲಗಾರರಿಗೆ ಮತ್ತೆ ಶಾಕ್: ಸತತ 4 ನೇ ಬಾರಿ ರೆಪೊ ದರ ಏರಿಕೆ, 50 ಬೇಸಿಸ್ ಪಾಯಿಂಟ್ ಏರಿಸಿದ RBI

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ ಏರಿಕೆ ಮಾಡಿದೆ. ಈ ಏರಿಕೆಯೊಂದಿಗೆ ರೆಪೊ ದರವನ್ನು 5.9% ಗೆ ಹೆಚ್ಚಿಸಿದೆ. ಇದು ಸತತ ನಾಲ್ಕನೇ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಮತ್ತೆ ರೆಪೊ ದರ ಹೆಚ್ಚಳ ಸಾಧ್ಯತೆ: ಹೆಚ್ಚಾಗಲಿದೆ ಬಡ್ಡಿದರ, ಇಎಂಐ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯಕ್ಕೆ ಆರ್‌ಬಿಐ ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡಿ ಬಡ್ಡಿದರ ಏರಿಕೆಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...