alex Certify Report | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹಿರಂಗ ಹೇಳಿಕೆ: ಸಚಿವರ ವರದಿ ಸಲ್ಲಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದ್ದು, ಸಚಿವರುಗಳೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು Read more…

ʼವೀಸಾʼ ಇಲ್ಲದೆ ಪ್ರಯಾಣಿಸಬಹುದಾದ ಪ್ರವಾಸಿ ತಾಣಗಳು

ಭಾರತೀಯ ಪಾಸ್‌ಪೋರ್ಟ್‌ ಹೊಂದಿರುವವರಿಗೆ ವೀಸಾ ಇಲ್ಲದೆ ಪ್ರಯಾಣಿಸಬಹುದಾದ ಹಲವಾರು ಆಕರ್ಷಕ ದೇಶಗಳಿವೆ. ಇಲ್ಲಿ, ಭಾರತೀಯ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ನೀಡುವ ಕೆಲವು ಜನಪ್ರಿಯ ತಾಣಗಳನ್ನು ವಿವರಿಸಲಾಗಿದೆ. ವೀಸಾ Read more…

ಕಡಿಮೆ ಬಂಡವಾಳದಲ್ಲಿ ‌ʼಉದ್ಯಮʼ ಆರಂಭಿಸಲು ಟಿಪ್ಸ್

ಕಡಿಮೆ ಬಂಡವಾಳದಲ್ಲಿ ಆರಂಭಿಸಬಹುದಾದ ಬಿಜಿನೆಸ್ ಇಂದು ಹೆಚ್ಚು ಜನಪ್ರಿಯವಾಗುತ್ತಿದೆ. ತಂತ್ರಜ್ಞಾನದ ಬೆಳವಣಿಗೆ ಮತ್ತು ಡಿಜಿಟಲ್ ಮಾರುಕಟ್ಟೆಯ ವ್ಯಾಪಕತೆಯಿಂದಾಗಿ, ಯಾವುದೇ ದೊಡ್ಡ ಹೂಡಿಕೆಯಿಲ್ಲದೆ ಸ್ವಂತ ಉದ್ಯಮವನ್ನು ಪ್ರಾರಂಭಿಸುವುದು ಸುಲಭವಾಗಿದೆ. ಕಡಿಮೆ Read more…

ಎಲ್ಲರ ಮೇಲಿದೆ ʼಪರಿಸರʼ ಕಾಪಾಡಿಕೊಳ್ಳುವ ಹೊಣೆ

ಪರಿಸರವು ನಮ್ಮ ಜೀವನದ ಆಧಾರಸ್ತಂಭ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಎಲ್ಲವೂ ಪರಿಸರದಿಂದಲೇ ಬರುತ್ತದೆ. ಆದರೆ ಮಾನವನ ಚಟುವಟಿಕೆಗಳಿಂದಾಗಿ ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ, Read more…

ಇಲ್ಲಿದೆ ಮಾನವಚಾಲಿತ ದ್ವಿಚಕ್ರವಾಹನ ʼಸೈಕಲ್ʼ ಕುರಿತ ಆಸಕ್ತಿಕರ ಮಾಹಿತಿ

ಸೈಕಲ್: ಒಂದು ಪರಿಸರ ಸ್ನೇಹಿ ಮತ್ತು ಆರೋಗ್ಯಕರ ಸಾರಿಗೆ ಸೈಕಲ್, ಮಾನವಚಾಲಿತ ದ್ವಿಚಕ್ರವಾಹನ, ಶತಮಾನಗಳಿಂದಲೂ ಮಾನವ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ಒಂದು ಸಾರಿಗೆ ಸಾಧನವಲ್ಲದೆ, Read more…

ಚರ್ಮವನ್ನು ಸದಾ ಹೈಡ್ರೇಟ್‌ ಆಗಿಡುವುದು ಹೇಗೆ ? ಇಲ್ಲಿದೆ ಟಿಪ್ಸ್

ಚರ್ಮದ ಆರೋಗ್ಯಕ್ಕೆ ಹೈಡ್ರೇಷನ್ ಅತ್ಯಂತ ಮುಖ್ಯ. ಒಣ ಚರ್ಮವು ಸುಕ್ಕುಗಳು, ಮೊಡವೆ ಮತ್ತು ಇತರ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಚರ್ಮವನ್ನು ಯಾವಾಗಲೂ ಹೈಡ್ರೇಟ್‌ ಮಾಡಿಕೊಳ್ಳುವುದು ಬಹಳ ಮುಖ್ಯ. Read more…

ಕೂದಲು ನಯವಾಗಿ ಹೊಳೆಯುವಂತೆ ಮಾಡಲು ಸುಲಭ ಮಾರ್ಗಗಳು

ಸಮಸ್ಯೆ: ಕೂದಲು ನಯವಾಗದಿರುವುದು ಮತ್ತು ಹೊಳೆಯುವಿಕೆ ಕಡಿಮೆಯಾಗುವುದು ಹಲವಾರು ಕಾರಣಗಳಿಂದಾಗಿ ಸಾಮಾನ್ಯ ಸಮಸ್ಯೆಯಾಗಿದೆ. ಇದು ಕೂದಲಿನ ಆರೋಗ್ಯದ ಕುರಿತು ಕಾಳಜಿ ವಹಿಸುವ ಹಲವರನ್ನು ಕಾಡುವ ಪ್ರಶ್ನೆಯಾಗಿದೆ. ಕೂದಲು ನಯವಾಗಿ Read more…

BIG NEWS: ಜಾತಿ ಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ದಾವಣಗೆರೆ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ Read more…

ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ: 15 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ

ನವದೆಹಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ ನಡೆದಿದ್ದು, ಫೆಬ್ರವರಿ 1ರ Read more…

ಔಷಧ ಖರೀದಿ ಲೋಪಗಳ ತನಿಖೆಗೆ ಮಹತ್ವದ ಕ್ರಮ

ಬೆಂಗಳೂರು: ಟೆಂಡರ್‌ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್‌ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ Read more…

BIG NEWS: ಅಡಕೆ ಬೆಳೆಗಾರರಿಗೆ ಶಾಕ್: ‘ಕ್ಯಾನ್ಸರ್ ಕಾರಕ’ ಅಡಕೆ ನಿಯಂತ್ರಣಕ್ಕೆ WHO ಶಿಫಾರಸು

ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ Read more…

ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ Read more…

ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ತನಿಖೆ: ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ

ರಾಮನಗರ: ‘ಬಿಗ್ ಬಾಸ್’ ರಿಯಾಲಿಟಿ ಶೋ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ವರ್ಗ Read more…

ಗ್ರಾಪಂ ಅಧ್ಯಕ್ಷರ ಸಹಿ ನಕಲು ಮಾಡಿ ಪಿಡಿಒ 27 ಲಕ್ಷ ರೂ. ವಂಚನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯಲ್ಲಿ ಕೆರೆ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಪಿಡಿಒ ಟಿ. ತಿಮ್ಮಪ್ಪ ನಿಯಮಭಾಹಿಯವಾಗಿ ದುರುಪಯೋಗಪಡಿಸಿಕೊಂಡು 27.51 ಲಕ್ಷ Read more…

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣ: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರವನ್ನು ಕೇಳಿದೆ. ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ Read more…

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ Read more…

BIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳ ಆರೋಪಕ್ಕೆ ಸಂಬಂಧಿಸಿದಂತೆ ಹಗರಣಗಳ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ. ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಸ್ಟೀಸ್ ಜಾನ್ Read more…

BIG NEWS: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆ: ವಾಯು ಮಾಲಿನ್ಯ 19.3% ರಷ್ಟು ಕಡಿತ

ನವದೆಹಲಿ: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆಯಾಗಿದೆ. 2002ರಲ್ಲಿ ಭಾರತದಲ್ಲಿ ವಾಯುಮಾಲಿನ್ಯ ಪ್ರಮಾಣ ಶೇಕಡ 19.3ರಷ್ಟು ಕುಸಿತವಾಗಿದೆ. ಇದರ ಪರಿಣಾಮವಾಗಿ ಭಾರತೀಯರ ಜೀವಿತಾವಧಿ ಸರಾಸರಿ ಒಂದು ವರ್ಷ ಏರಿಕೆಯಾಗಿದೆ Read more…

ವೈದ್ಯೆ ಅತ್ಯಾಚಾರ-ಕೊಲೆ: ಸಂತ್ರಸ್ತೆ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆ ವರದಿ ಶುದ್ಧ ಸುಳ್ಳು: ಕಟುವಾಗಿ ವಿರೋಧಿಸಿದ ಕೋಲ್ಕತ್ತಾ ಪೊಲೀಸ್ ಕಮಿಷನರ್

ಕೋಲ್ಕತ್ತಾ: ಕೋಲ್ಕತ್ತಾದ ಅತ್ಯಾಚಾರ-ಕೊಲೆಗೆ ಬಲಿಯಾದ ಮಹಿಳೆಯ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂಬ ವರದಿಗಳನ್ನು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಕುಮಾರ್ ಗೋಯಲ್ ಶುಕ್ರವಾರ ಕಟುವಾಗಿ ನಿರಾಕರಿಸಿದ್ದಾರೆ. Read more…

ನೇಮಕಾತಿ ಸುಗ್ಗಿ: ವೇಗ ಪಡೆದುಕೊಳ್ಳಲಿದೆ ಐಟಿ ವಲಯದ ಉದ್ಯೋಗ ಮಾರುಕಟ್ಟೆ

ಮುಂಬೈ: 2025 ರಲ್ಲಿ ಐಟಿ ವಲಯದ ಉದ್ಯೋಗ ಮಾರುಕಟ್ಟೆ ಬೆಳವಣಿಗೆ ವೇಗ ಪಡೆದುಕೊಳ್ಳಲಿದೆ. ಶೇಕಡ 8.5 ರಷ್ಟು ಬೆಳವಣಿಗೆ ಇರಲಿದೆ ಎಂದು ರಿಕ್ರೂಟ್ ಹೋಲ್ಡಿಂಗ್ಸ್ ನೇಮಕಾತಿ ಕಂಪನಿ ವರದಿ Read more…

ಸುಜುಕಿ ದ್ವಿಚಕ್ರ ವಾಹನಗಳ ಬಗ್ಗೆ ಗ್ರಾಹಕರಲ್ಲಿ ಸಿಕ್ಕಾಪಟ್ಟೆ ಕ್ರೇಝ್‌; ಒಂದೇ ತಿಂಗಳಲ್ಲಿ ದಾಖಲೆಯ ಮಾರಾಟ…..!

ಜಪಾನ್‌ ಕಂಪನಿ ಸುಜುಕಿ ಮೋಟಾರ್ ಕಾರ್ಪೊರೇಷನ್ ದ್ವಿಚಕ್ರ ವಾಹನ ವಿಭಾಗದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಭಾರತದಲ್ಲಿ ಒಂದೇ ತಿಂಗಳಲ್ಲಿ ಸುಜುಕಿ ಕಂಪನಿಯು ದ್ವಿಚಕ್ರ ವಾಹನಗಳು ದಾಖಲೆ ಮಟ್ಟದಲ್ಲಿ ಮಾರಾಟವಾಗಿವೆ. Read more…

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಅಸಲಿ: ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವು ಅಸಲಿ ಎಂದು ಎಫ್ಎಸ್ಎಲ್ ವರದಿ ಬಂದಿದೆ. ಅಶ್ಲೀಲ ವಿಡಿಯೋಗಳು ನಕಲಿಯಲ್ಲ, Read more…

ದೇಶದಲ್ಲಿ ಬಡತನ ಭಾರೀ ಕುಸಿತ: ಬಡವರ ಸಂಖ್ಯೆ ಶೇ. 8.5ಕ್ಕೆ ಇಳಿಕೆ

ನವದೆಹಲಿ: ಕಳೆದ 13 ವರ್ಷಗಳಲ್ಲಿ ದೇಶದಲ್ಲಿ ಬಡತನ ಭಾರಿ ಕುಸಿತ ಕಂಡಿದೆ. ದೇಶದಲ್ಲಿ ಬಡವರ ಸಂಖ್ಯೆ ಶೇಕಡ 21ರಿಂದ ಶೇಕಡ 8.5ಕ್ಕೆ ಇಳಿಕೆಯಾಗಿದೆ ಎಂದು ಪ್ರಸಿದ್ಧ ಖಾಸಗಿ ಸಂಶೋಧನಾ Read more…

ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತ: ವರದಿ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಲ ಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ Read more…

ಹೃದಯಾಘಾತದಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಸಾವು…? ಸಿಐಡಿ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಮೃತಪಟ್ಟ ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಸಿಐಡಿ ಅಧಿಕಾರಿಗಳ ಕೈ ಸೇರಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಆದಿಲ್ ಸಾವನ್ನಪ್ಪಿರುವುದು Read more…

BIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ. Read more…

ರೋಹಿತ್ ವೇಮುಲ ದಲಿತನಲ್ಲ…! ಸ್ಮೃತಿ ಇರಾನಿ ಸೇರಿ ಇತರರಿಗೆ ತೆಲಂಗಾಣ ಪೊಲೀಸರ ಕ್ಲೀನ್ ಚಿಟ್

ಹೈದರಾಬಾದ್: ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್, ಉಪಕುಲಪತಿ Read more…

ರಕ್ಷಣೆಗೆ ಅತ್ಯಧಿಕ ಹಣ ವ್ಯಯ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ಭಾರತದ ರಕ್ಷಣಾ ಪಡೆಗಳು 2023ನೇ ಸಾಲಿನಲ್ಲಿ 7,10,600 ಕೋಟಿ ರೂಪಾಯಿ ಖರ್ಚು ಮಾಡುವ ಮೂಲಕ ಜಾಗತಿಕ ರಕ್ಷಣಾ ವೆಚ್ಚದಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ಸ್ಟಾಕ್ ಹೋಂ ಶಾಂತಿ Read more…

ಪೋಷಕರೇ ಗಮನಿಸಿ: ಮಕ್ಕಳ ಆಹಾರ ನೆಸ್ಲೆ ಸೆರಿಲ್ಯಾಕ್ ನಲ್ಲಿ ಭಾರಿ ಪ್ರಮಾಣದ ಸಕ್ಕರೆ ಬಳಕೆ

ನವದೆಹಲಿ: ಮಕ್ಕಳ ಆಹಾರ ಉತ್ಪನ್ನದ ಪ್ರಮುಖ ಜಾಗತಿಕ ಕಂಪನಿಯಾಗಿರುವ ಸ್ವಿಜರ್ಲೆಂಡ್ ಮೂಲದ ನೆಸ್ಲೆ ಭಾರತದಲ್ಲಿ ಮಾರಾಟ ಮಾಡುವ ಸೆರಿಲ್ಯಾಕ್ ಆಹಾರದಲ್ಲಿ ಭಾರಿ ಪ್ರಮಾಣದ ಸಕ್ಕರೆ ಬಳಸುತ್ತಿದೆ. ಯುರೋಪ್ ದೇಶಗಳಿಗೆ Read more…

BIG NEWS: ಸರ್ಕಾರಿ ನೌಕರರ ಮೂಲವೇತನದ ಶೇ.27.5 ರಷ್ಟು ಹೆಚ್ಚಳಕ್ಕೆ ಶಿಫಾರಸು; ಪರಿಶೀಲಿಸಿ ನಿರ್ಧಾರ; 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸಿಎಂ ಹೇಳಿಕೆ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಸಲ್ಲಿಸಿದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ವರದಿ ಸ್ವೀಕರಿಸಲಾಗಿದ್ದು, ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಆರ್ಥಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...