alex Certify reservation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂವಿಧಾನ ಬದಲಿಸಿಯಾದರೂ ಮುಸ್ಲಿಮರಿಗೆ ಮೀಸಲಾತಿ: ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ

ಕೊಪ್ಪಳ: ಸಂವಿಧಾನ ಬದಲಿಸಿಯಾದರೂ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿ ಏಪ್ರಿಲ್ 1, 2, 3ರಂದು ಹುಬ್ಬಳ್ಳಿ, ಕೊಪ್ಪಳ, ತುಮಕೂರು, Read more…

BIG NEWS: ಜಿಲ್ಲಾ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಶೇ. 30ರಷ್ಟು ಹುದ್ದೆ ಮೀಸಲು: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಶೇಕಡ 30ರಷ್ಟು ಹುದ್ದೆಗಳ ಜೊತೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಕಾಯ್ದಿರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿಂದೆ Read more…

ವಿಕಲಚೇತನರಿಗೆ ಗುಡ್ ನ್ಯೂಸ್: ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಗಂಭೀರ ಚಿಂತನೆ

ಚಿತ್ರದುರ್ಗ: ವಿಕಲಚೇತನರಿಗೆ ಈಗ ನೀಡಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಗಂಭೀರ ಚಿಂತನೆ ರಾಜ್ಯ ಸರ್ಕಾರದ ಮುಂದಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ Read more…

BIG NEWS: ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ 2ಬಿ ಗೆ ಶೇ. 4ರಷ್ಟು ಮೀಸಲಾತಿ

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ 2 ಬಿ ಗೆ ಸೇರಿದವರಿಗೆ ಶೇಕಡ 4ರಷ್ಟು, ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ಕರ್ನಾಟಕ Read more…

ಬಜೆಟ್ ನಲ್ಲಿ ಘೋಷಿಸಿದಂತೆ ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ: ಸಂಪುಟ ಸಭೆ ಅಸ್ತು

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಗಳಲ್ಲೂ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಎರಡು ಕೋಟಿ ರೂಪಾಯಿವರೆಗಿನ ಗುತ್ತಿಗೆ Read more…

BREAKING: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂಪುಟ ಒಪ್ಪಿಗೆ: ಈ ಅಧಿವೇಶನದಲ್ಲೇ ವಿಧೇಯಕ ಮಂಡನೆ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ Read more…

ನೋಟರಿ ನೇಮಕಾತಿಯಲ್ಲಿ ಮೀಸಲಾತಿಗೆ ಕಾನೂನು ಜಾರಿ ಬಗ್ಗೆ ಪರಿಶೀಲನೆ

ಬೆಂಗಳೂರು: ಕೇಂದ್ರ ಸರ್ಕಾರದ ನಿಯಮದಂತೆ ನೋಟರಿಗಳ ನೇಮಕವಾಗುವುದರಿಂದ ನೇಮಕಾತಿಯಲ್ಲಿ ಮೀಸಲಾತಿಗೆ ಅವಕಾಶವಿಲ್ಲ. ಹೀಗಾಗಿ ರಾಜ್ಯ ಸರ್ಕಾರ ನೋಟರಿ ನೇಮಕದಲ್ಲಿ ಮೀಸಲಾತಿ ಕಲ್ಪಿಸಲು ಕಾನೂನು ಮಾಡಬಹುದೇ ಎನ್ನುವ ಬಗ್ಗೆ ಪರಿಶೀಲನೆ Read more…

ದಲಿತ ಸಮುದಾಯದ ಗುತ್ತಿಗೆದಾರರಿಗೆ ಗುತ್ತಿಗೆ ಮೀಸಲಾತಿ 2 ಕೋಟಿ ರೂ.ಗೆ ವಿಸ್ತರಣೆ: ಸಿಎಂ ಭರವಸೆ

ಬೆಂಗಳೂರು: ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ Read more…

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು Read more…

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಮುಂಬರುವ ವಿಧಾನಸಭೆ ಲೋಕಸಭೆ, ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಯಲಬುರ್ಗಾದಲ್ಲಿ Read more…

BIG NEWS: ಮೀಸಲಾತಿ ಬೇಡಿಕೆ: ಪಂಚಮಸಾಲಿ ಶಾಸಕರ ಜತೆ ಸಿಎಂ ಸಭೆಗೆ ದಿನಾಂಕ ನಿಗದಿ

ಬೆಳಗಾವಿ: ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷಗಳ ಶಾಸಕರ ಸಭೆ ಕರೆದಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

BIG NEWS: ಧರ್ಮದ ಆಧಾರದಲ್ಲಿ ಮೀಸಲು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಧರ್ಮದ ಆಧಾರದಲ್ಲಿ ಮೀಸಲು ನೀಡುವುದು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯದ 77 ಪಂಗಡಗಳನ್ನು ಒಬಿಸಿ ವ್ಯಾಪ್ತಿಗೆ ಸೇರ್ಪಡೆ Read more…

BIG NEWS: ಮುಂದಿನ ಆದೇಶದವರೆಗೆ ನೇರ ನೇಮಕಾತಿಗೆ ಯಾವುದೇ ಅಧಿಸೂಚನೆ ಹೊರಡಿಸದಂತೆ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖೆ(ಸೇವಾ ನಿಯಮಗಳು-1) ಸೂಚನೆ ನೀಡಿದ್ದಾರೆ. ದಿನಾಂಕ: 28.10.2024 ರಂದು ನಡೆದ Read more…

BIG NEWS: ಉದ್ಯೋಗದಲ್ಲಿ ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಮೀಸಲಾತಿ: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

ಒಳ ಮೀಸಲಾತಿ: ಮೂರು ತಿಂಗಳೊಳಗೆ ವರದಿ ಸಲ್ಲಿಕೆಗೆ ಷರತ್ತು

ಬೆಂಗಳೂರು: ಒಳ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರ ರಚಿಸುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯ ಆಯೋಗಕ್ಕೆ ಮೂರು ತಿಂಗಳಲ್ಲೇ ವರದಿ ನೀಡುವಂತೆ ಷರತ್ತು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸದಂತೆ ಆಗ್ರಹ

ಬೆಂಗಳೂರು: ಒಳ ಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಕಾಂಗ್ರೆಸ್ ಮುಖಂಡ ಎಲ್. ಹನುಮಂತಯ್ಯ ಆಗ್ರಹಿಸಿದ್ದಾರೆ. ‘ಮೂಲ ಮಾದಿಗ ಮೂವ್ ಮೆಂಟ್ ಎಂ3’ ಕರ್ನಾಟಕ Read more…

BIG NEWS: ಅ. 22 ಜಾತಿ ಸಮೀಕ್ಷೆ ಬಗ್ಗೆ ಚರ್ಚೆಗೆ ವೀರಶೈವ ಲಿಂಗಾಯಿತ ಮುಖಂಡರ ಸಭೆ

ದಾವಣಗೆರೆ: ಜಾತಿ ಸಮೀಕ್ಷೆ ಕುರಿತಾಗಿ ಚರ್ಚೆ ನಡೆಸಲು ವೀರಶೈವ ಮಹಾಸಭಾ ಕರೆದಿರುವ ವೀರಶೈವ ಲಿಂಗಾಯಿತ ಮುಖಂಡರ ಸಭೆ ಅ. 22 ರಂದು ನಡೆಯಲಿದೆ ಎಂದು ಮಹಾಸಭಾಧ್ಯಕ್ಷ ಹಾಗೂ ಮಾಜಿ Read more…

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

FACT CHECK: ಮೀಸಲಾತಿ ಕುರಿತ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಬಿಜೆಪಿ ಸುಳ್ಳು ಆರೋಪ

ಮೀಸಲಾತಿ ಕುರಿತಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎನ್ನುವುದು ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಗಿದೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮೀಸಲಾತಿ Read more…

BIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ. ಕೋರ್ಟ್ ಗೆ ಭರವಸೆ ನೀಡಿದ Read more…

BREAKING NEWS: ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು, ಕ್ರೀಡಾಪಟುಗಳಿಗೆ ಹೆಚ್ಚುವರಿ ಮೀಸಲಾತಿ ಘೋಷಣೆ

ಜೈಪುರ: ಪೊಲೀಸ್ ಪಡೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ರಾಜಸ್ಥಾನ ಸರ್ಕಾರ ಅನುಮೋದಿಸಿದೆ. ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ನೇತೃತ್ವದ ರಾಜಸ್ಥಾನ ಸರ್ಕಾರವು ಬುಧವಾರ ಸಚಿವಾಲಯದಲ್ಲಿ ನಡೆದ ಸಂಪುಟ Read more…

BIG NEWS: ಆಗಸ್ಟ್ 21 ರಂದು ‘ಭಾರತ್ ಬಂದ್’ ಕರೆ: ಏನಿರುತ್ತೆ…? ಇರಲ್ಲ…? ಇಲ್ಲಿದೆ ಮಾಹಿತಿ

ನವದೆಹಲಿ: ಆಗಸ್ಟ್ 21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ Read more…

ಕ್ಷೇತ್ರ ಮರು ವಿಂಗಡಣೆ, ಮೀಸಲು ಪ್ರಕ್ರಿಯೆ ಮುಗಿಯದಿದ್ರೆ ಹಳೆ ಮೀಸಲಾತಿ ಪ್ರಕಾರವೇ ಜಿಪಂ, ತಾಪಂ ಚುನಾವಣೆ

ಬೆಂಗಳೂರು: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. Read more…

BIG NEWS: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಜಾ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕೆಗಳು, ಕಾರ್ಖಾನೆಗಳು, ಇತರೆ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಬಿಳೇಕಹಳ್ಳಿಯ ಸೋಮೇಶ್ವರ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ KPSC, KEA ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

BIG NEWS: ಒಳ ಮೀಸಲಾತಿ ಹೋರಾಟಕ್ಕೆ ತಿರುವು ನೀಡಿದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ರಾಜ್ಯ ಸರ್ಕಾರಗಳು SC, ST ಗೆ ಒಳ ಮೀಸಲಾತಿ ನೀಡಬಹುದು

ನವದೆಹಲಿ: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠವು ರಾಜ್ಯಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...