alex Certify reservation | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: OBC ಗೆ ಶೇಕಡ 50 ರಷ್ಟು ಮೀಸಲು ನೀಡುವಂತೆ ಕೋರಿದ್ದ ಅರ್ಜಿ ತಿರಸ್ಕೃತ

ನವದೆಹಲಿ: ಒಬಿಸಿಗೆ ಶೇಕಡ 50ರಷ್ಟು ಮೀಸಲಾತಿ ಕೋರಿದ್ದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರಾಜ್ಯ ಸರ್ಕಾರದ ಆಡಳಿತದಲ್ಲಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು Read more…

BIG NEWS: ಮೀಸಲಾತಿ ಕುರಿತಂತೆ ಬಿಹಾರ ಚುನಾವಣೆ ಪ್ರಚಾರ ಸಭೆಯಲ್ಲಿ ಮೋದಿ ಮಹತ್ವದ ಹೇಳಿಕೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧೆಡೆ ಪ್ರಚಾರ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಮಯದಲ್ಲಿ ಎನ್ಡಿಎ ಸರ್ಕಾರ Read more…

BIG NEWS: ತಡೆಯಾಜ್ಞೆ ತೆರವು, ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ʼಗ್ರೀನ್ ಸಿಗ್ನಲ್ʼ

ಬೆಂಗಳೂರು: ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 8 ರಂದು ಅಧಿಸೂಚನೆ ಹೊರಡಿಸಿ ಪುರಸಭೆ ಮತ್ತು Read more…

ಹೈಕೋರ್ಟ್ ಗ್ರೀನ್ ಸಿಗ್ನಲ್: ಸ್ಥಳೀಯ ಸಂಸ್ಥೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಶುರು

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠ ದಿಂದ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. 59 ನಗರ Read more…

BIG BREAKING: ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ Read more…

ಬಿಗ್ ನ್ಯೂಸ್: ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ವಿವಾದಕ್ಕೆ ಮುಕ್ತಿ ಸಿಕ್ಕಿದ್ದು ಸ್ಥಳೀಯ ಸಂಸ್ಥೆಗಳಿಗೆ ಸದ್ಯವೇ ಪೌರಾಡಳಿತ ಭಾಗ್ಯ ಸಿಗಲಿದೆ. ರಾಜ್ಯಪಾಲರಿಂದ ಅಂಗೀಕಾರ ದೊರೆತ ನಂತರ Read more…

ಬಿಗ್ ನ್ಯೂಸ್: ಕೂಡಲೇ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸದಿದ್ದರೆ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಬಿಗ್ ನ್ಯೂಸ್: ಮುಂದಿನ ತಿಂಗಳು ಗ್ರಾಮ ಪಂಚಾಯಿತಿ ಚುನಾವಣೆ…?

ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ Read more…

ತುಪ್ಪ ಸವರುವುದನ್ನು ಕೈಬಿಡಿ, ಒಳಮೀಸಲಾತಿ ಜಾರಿ ಮಾಡಿ: HDK ಆಗ್ರಹ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಒಳ ಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು Read more…

ಬಸ್ಸುಗಳಲ್ಲಿನ್ನು ಇವರಿಗೂ ‘ಆಸನ’ ಮೀಸಲು

ಸಾಧಾರಣವಾಗಿ ಬಸ್ಸುಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರಿಗೆ ಆಸನ ಕಾಯ್ದಿರಿಸುವ ವ್ಯವಸ್ಥೆ ಇದೆ. ಆದರೆ, ಕೋಲ್ಕತ್ತಾದ ಬಸ್ಸುಗಳಲ್ಲಿ ಮಂಗಳಮುಖಿಯರಿಗೆ ಆಸನ ಕಾಯ್ದಿರಿಸಲಾಗಿದೆ. ಬಹುಬೇಡಿಕೆ ಹಿನ್ನೆಲೆಯಲ್ಲಿ ಮಾರ್ಗ ಸಂಖ್ಯೆ 205 Read more…

ಸರ್ಕಾರಿ ಹುದ್ದೆ ನೇಮಕಾತಿ: ವಿಶೇಷ ಚೇತನರ ಮೀಸಲು ಶೇಕಡ 4 ಕ್ಕೆ ಹೆಚ್ಚಳ

ಬೆಂಗಳೂರು: ಸರ್ಕಾರಿ ಹುದ್ದೆಗಳ ಎ ಮತ್ತು ಬಿ  ವೃಂದಗಳ ನೇಮಕಾತಿಯಲ್ಲಿ ವಿಶೇಷಚೇತನರಿಗೆ ಶೇಕಡ 4ರಷ್ಟು ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸುಪ್ರೀಂಕೋರ್ಟ್ ಆಶಯ ಮತ್ತು ಕೇಂದ್ರ ಸರ್ಕಾರದ ಆಶಯ Read more…

ಮಂಗಳಮುಖಿಯರಿಗೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಮಂಗಳಮುಖಿಯರಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರಿ ನೇಮಕಾತಿಗಳಲ್ಲಿ ಮಂಗಳಮುಖಿಯರಿಗೆ ಮೀಸಲು ಕಲ್ಪಿಸುವ ಸಂಬಂಧ ಕರಡು ನಿಯಮ ಸಿದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳುವ Read more…

ಬಿಗ್ ನ್ಯೂಸ್: ಒಬಿಸಿ ಮೀಸಲಾತಿ, ಇಲ್ಲಿದೆ ಮುಖ್ಯ ಮಾಹಿತಿ

 ಚೆನ್ನೈ: ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಖಿಲ ಭಾರತೀಯ ಕೋಟಾದ ಅಡಿಯಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶ ಪ್ರಕ್ರಿಯೆಯಲ್ಲಿ ಇತರ Read more…

ಪರಿಶಿಷ್ಟ ಜಾತಿ-ಪಂಗಡದ ನೌಕರರಿಗೆ ಬಡ್ತಿ, ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ Read more…

BIG NEWS: ಪರಿಶಿಷ್ಟ ಜಾತಿಗೆ ಶೇಕಡ 2, ಎಸ್.ಟಿ.ಗೆ ಶೇಕಡ 5 ರಷ್ಟು ಮೀಸಲಾತಿ ಹೆಚ್ಚಳ..?

ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಪರಿಶಿಷ್ಟ ಜಾತಿಯವರಿಗೆ Read more…

ಎಸ್ಸಿ/ಎಸ್ಟಿ ಮೀಸಲು: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಆದೇಶದ ಬಗ್ಗೆ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ, Read more…

‘ಮೀಸಲಾತಿ’ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮೀಸಲಾತಿ ಮೂಲಭೂತ ಹಕ್ಕಲ್ಲ. ಇದು ಹಿಂದುಳಿದವರ ಏಳಿಗೆಗೆ ನೆರವಾಗಬಲ್ಲ ಊರುಗೋಲು ಮಾತ್ರ ಎಂದು ಸ್ಪಷ್ಟವಾಗಿ ಹೇಳಿದೆ. ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...