alex Certify Resign | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ವಿವಾದದ ಬೆನ್ನಲ್ಲೇ BCCI ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಖಾಸಗಿ ಚಾನೆಲ್ ಒಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಬಿಸಿಸಿಐ ಕುರಿತ ಹಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: 3 -4 ಶಾಸಕರ ರಾಜೀನಾಮೆ; ಎಸ್.ಆರ್. ಶ್ರೀನಿವಾಸ್ ಬಾಂಬ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ Read more…

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್: ರಾಜೀನಾಮೆ ನೀಡಿದ ಆಪ್ತ

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಜನಾರ್ದನ ರೆಡ್ಡಿ ಆಪ್ತ, ಬೂಡಾ ಮಾಜಿ ಅಧ್ಯಕ್ಷ ದಮ್ಮೂರು Read more…

BIG BREAKING: ಟ್ವಿಟರ್ ಸಿಇಒ ಹುದ್ದೆಗೆ ಎಲಾನ್ ಮಸ್ಕ್ ರಾಜೀನಾಮೆ ಘೋಷಣೆ

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ ಹೇಳಿದ್ದಾರೆ. ನಾನು ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ ವೇರ್ ಮತ್ತು Read more…

ಸಾವಿನ ಪ್ರತಿಭಟನೆ ನಡುವೆ ಸರ್ಕಾರ ಗಢಗಢ: ಸಚಿವರ ರಾಜೀನಾಮೆ

ಲಿಮಾ: ಪ್ರತಿಭಟನೆ ವೇಳೆ ಹಲವರು ಸಾವು ಕಂಡ ನಂತರ ಹೊಸ ಸರ್ಕಾರ ಅಲುಗಾಡುತ್ತಿದ್ದಂತೆ ಪೆರು ಮಂತ್ರಿಗಳಿಬ್ಬರು ರಾಜೀನಾಮೆ ನೀಡಿದ್ದಾರೆ. ಕಳೆದ ವಾರ ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು Read more…

BREAKING: ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಿಎಂ ಜೈರಾಮ್ ಠಾಕೂರ್ ತಮ್ಮ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಸಿಎಂ ಪಟ್ಟ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಹೀನಾಯ Read more…

BREAKING NEWS: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕಮಾಲ್; ರಾಜೀನಾಮೆಗೆ ಮುಂದಾದ ಸಿಎಂ ಜೈರಾಮ್ ಠಾಕೂರ್

ಶಿಮ್ಲಾ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಹಿಮಾಚಲ ಪ್ರದೇಶದ ಸಿಎಂ ಜೈರಾಮ್ Read more…

BIG NEWS: ನೌಕರರ ಸಾಮೂಹಿಕ ರಾಜೀನಾಮೆ, ಟ್ವಿಟರ್ ಎಲ್ಲಾ ಕಚೇರಿ ಕ್ಲೋಸ್

ನೌಕರರು ಸಾಮೂಹಿಕವಾಗಿ ರಾಜೀನಾಮೆ ನೀಡುವುದರಿಂದ Twitter ತನ್ನ ಎಲ್ಲಾ ಕಚೇರಿ ಕಟ್ಟಡಗಳನ್ನು ಮುಚ್ಚಲಿದೆ ಎಲೋನ್ ಮಸ್ಕ್ ಅವರು ಹಾರ್ಡ್‌ಕೋರ್ ಟ್ವಿಟರ್ 2.0 ಎಂದು ಕರೆದಿದ್ದಕ್ಕೆ ತಾವು ಬದ್ಧರಾಗಿದ್ದೇವೆ ಎಂಬ Read more…

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್, ಫೇಸ್ ಬುಕ್ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್ವಾಲ್ ರಾಜೀನಾಮೆ

ನವದೆಹಲಿ: ವಾಟ್ಸಾಪ್ ಇಂಡಿಯಾದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಪಬ್ಲಿಕ್ ಪಾಲಿಸಿ ಮೆಟಾ ಇಂಡಿಯಾದ ನಿರ್ದೇಶಕ ರಾಜೀವ್ ಅಗರ್ವಾಲ್ ಅವರು ಸಾಮಾಜಿಕ ನೆಟ್‌ ವರ್ಕಿಂಗ್ ದೈತ್ಯ ಮೆಟಾದಲ್ಲಿ ತಮ್ಮ Read more…

BIG NEWS: JDSಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ಹೆಚ್.ನಿಂಗಪ್ಪ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದೆ. ಜೆಡಿಎಸ್ ನಾಯಕ ಮಾಜಿ ಶಾಸಕ ಹೆಚ್.ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕ ಹೆಚ್.ನಿಂಗಪ್ಪ, ತಮ್ಮ ರಾಜೀನಾಮೆ ಪತ್ರವನ್ನು Read more…

ಚುನಾವಣೆಗೆ ರೆಡಿಯಾಗ್ತಿರುವ ಬಿಜೆಪಿಗೆ ಶಾಕ್: ಮಾಜಿ ಶಾಸಕ ಯು.ಬಿ. ಬಣಕಾರ ರಾಜೀನಾಮೆ

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಯು.ಬಿ. ಬಣಕಾರ ರಾಜೀನಾಮೆ ನೀಡಿದ್ದಾರೆ. ಯಾರೇ ಮನವೊಲಿಸಿದರೂ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ನನ್ನ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ Read more…

BIG NEWS: ಟ್ವಿಟ್ಟರ್ ನ ಸಾವಿರಾರು ಉದ್ಯೋಗಿಗಳ ಭವಿಷ್ಯ ಡೋಲಾಯಮಾನ….!

ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ನ್ನು ಸ್ವಾಧೀನಪಡಿಸಿಕೊಂಡ ನಂತರ ಅಲ್ಲಿ ಹಲವು ಬದಲಾವಣೆಗಳು ಆಗ್ತಾ ಇವೆ. ಕಂಪನಿಯಲ್ಲಿ ಹೆಚ್ಚು ಗಂಟೆ ಕೆಲಸ ಮಾಡಬೇಕು, ವಾರದ ರಜೆ ಇರೋದಿಲ್ಲ Read more…

BREAKING: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜೇಂದ್ರ ಪಾಲ್ ಗೌತಮ್

ನವದೆಹಲಿ: ದೆಹಲಿ ಆಪ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಸಚಿವರಾಗಿದ್ದ ರಾಜೇಂದ್ರ ಪೌಲ್ ಹಿಂದೂ ವಿರೋಧಿ Read more…

ಬಿಜೆಪಿ ನಾಯಕರ ಸಾಮೂಹಿಕ ರಾಜೀನಾಮೆಗೆ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹ

ಶಿವಮೊಗ್ಗ: ಪರೇಶ್ ಮೇಸ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಬ್ಬೆ ಹಾಕಿದ್ದ ಬಿಜೆಪಿ ನಾಯಕರು ಈಗ ಸಾಮೂಹಿಕ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ಭಾನುವಾರ Read more…

BIG NEWS: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ

  ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು Read more…

BIG NEWS: ಜೆಡಿಎಸ್ ಗೆ ಬಿಗ್ ಶಾಕ್; ಗುಬ್ಬಿ ಕ್ಷೇತ್ರದ 100ಕ್ಕೂ ಹೆಚ್ಚು ಕಾರ್ಯಕರ್ತರ ದಿಢೀರ್ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿರುವ ಜೆಡಿಎಸ್ ಗೆ ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ಮತ್ತೊಂದು ಆಘಾತವಾಗಿದೆ. ನೂರಕ್ಕು ಹೆಚ್ಚು ಕಾರ್ಯಕರ್ತರು ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ. ಗುಬ್ಬಿ ಹಾಲಿ Read more…

BIG NEWS: ಎಷ್ಟೇ ದೊಡ್ಡ ಹುಲಿ ಇದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ; BSY ಮೊದಲು ರಾಜೀನಾಮೆ ನೀಡಲಿ; ಶಾಸಕ ಯತ್ನಾಳ್ ಆಗ್ರಹ

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊದಲು ಎಲ್ಲಾ ಹುದ್ದೆಗೂ ರಾಜೀನಾಮೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಬಿಜೆಪಿ ಬಾಗಿಲಲ್ಲಿ ಮಾಜಿ ಸಂಸದ

ಬೆಂಗಳೂರು: ತುಮಕೂರು ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರು ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೆಪಿಸಿಸಿ Read more…

BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಎಂ.ಡಿ.ಲಕ್ಷ್ಮೀನಾರಾಯಣ

ತುಮಕೂರು: ಕಾಂಗ್ರೆಸ್ ಹಿರಿಯ ನಾಯಕ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಡಿ.ಲಕ್ಷ್ಮೀನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ Read more…

BIG BREAKING: ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್; ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ತೀವ್ರ ಅಸಮಾಧಾನ

ನವದೆಹಲಿ: ಕಪಿಲ್ ಸಿಬಲ್ ಬಳಿಕ ಕಾಂಗ್ರೆಸ್ ಗೆ ಇದೀಗ ಮತ್ತೋರ್ವ ಹಿರಿಯ ನಾಯಕ ಗುಡ್ ಬೈ ಹೇಳಿದ್ದು, ಗುಲಾಂ ನಬಿ ಆಜಾದ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದಾರೆ. ಎಐಸಿಸಿ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೈವೀರ್ ಶೆರ್ಗಿಲ್ ಅವರು Read more…

BIG NEWS: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯಗೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರ್ ಜೆಡಿ ನಾಯಕರೊಂದಿಗೆ ರಾಜ್ಯಪಾಲ ಚೌಹಾಣ್ ಅವರನ್ನು ಭೇಟಿಯಾದ ಜೆಡಿಯು Read more…

Big Breaking: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್; ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆಗಳಲ್ಲಿ ಪದೇ ಪದೇ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣದಲ್ಲಿ ಶಾಸಕ ಕುಲದೀಪ್ ಬಿಷ್ಣೋಯಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕುಲದೀಪ್ Read more…

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ: ಹತ್ಯೆ ಖಂಡಿಸಿ ಮುಖಂಡರ ರಾಜೀನಾಮೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸಚಿವ ಎಸ್. ಅಂಗಾರ Read more…

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಜನಾಕ್ರೋಶಕ್ಕೆ ಬೆದರಿ ಪರಾರಿಯಾದ ಅಧ್ಯಕ್ಷ, ರಾಜೀನಾಮೆ ಘೋಷಿಸಿದ ಪ್ರಧಾನಿ

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅಧ್ಯಕ್ಷ ಗೋಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರಾರು Read more…

BIG NEWS: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಘೋಷಣೆ

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮೂರು ವರ್ಷಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದ್ದ ಬೋರಿಸ್ ಜಾನ್ಸನ್ ಇದೀಗ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. Read more…

ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಹೆಚ್ಚುವರಿ ಹೊಣೆ

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ Read more…

ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ

ನವದೆಹಲಿ: ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ ರಾಜ್ಯಸಭಾ ಸದಸ್ಯತ್ವ ಜುಲೈ 7 ರಂದು ಕೊನೆಗೊಳ್ಳಲಿದ್ದು, ಕೇಂದ್ರ Read more…

BIG NEWS: ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಾಕ್ ರಾಜೀನಾಮೆ

ಬ್ರಿಟನ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಹಾಗೂ ಆರೋಗ್ಯ ಸಚಿವ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದು ಇದರಿಂದಾಗಿ Read more…

ಬಂಡೆದ್ದ ಶಾಸಕರಿಗೆ ಉದ್ಧವ್ ಠಾಕ್ರೆ ಬಿಗ್ ಶಾಕ್: ಸರ್ಕಾರ ವಿಸರ್ಜನೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಸಿಎಂ ಅಧಿಕೃತ ನಿವಾಸವನ್ನು ಉದ್ಧವ್ ಠಾಕ್ರೆ ತೊರೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿಯವರ ಅಧಿಕೃತ ಬಂಗಲೆ ವರ್ಷಾ ನಿವಾಸವನ್ನು ಠಾಕ್ರೆ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...