alex Certify Resignation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಸ್ಪರ್ಶಿಯಾಗಿದೆ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವ ಮುನ್ನ ಮ್ಯಾನೇಜರ್‌ ಜೊತೆ ಉದ್ಯೋಗಿ ನಡೆಸಿದ ಸಂಭಾಷಣೆ | Watch

ಸಾಮಾನ್ಯವಾಗಿ, ಉದ್ಯೋಗಿಗಳು ತಮ್ಮ ಕೆಲಸವನ್ನು ತೊರೆಯುವ ನಿರ್ಧಾರ ಕೈಗೊಂಡಾಗ ಅವರ ಮೇಲಧಿಕಾರಿಗಳು ಅಷ್ಟು ಚೆನ್ನಾಗಿ ಪ್ರತಿಕ್ರಿಯಿಸುವುದಿಲ್ಲ. ಹೆಚ್ಚಿನ ಮೇಲಧಿಕಾರಿಗಳು ಇಂತಹ ಕ್ರಮಗಳನ್ನು ಅನುಮೋದಿಸದಿದ್ದರೂ, ಅವರಲ್ಲಿ ಕೆಲವರು ಉತ್ತಮ ವೃತ್ತಿಜೀವನದ Read more…

BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ Read more…

BIG NEWS: ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೋಳಿವಾಡ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ Read more…

BIGG NEWS : ನನ್ನ ಕ್ಷೇತ್ರಕ್ಕೆ ನೀರು ಹರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತ್ತಿ : `ಕೈ’ ಶಾಸಕ ಯಶವಂತರಾಯೇಗೌಡ

ವಿಜಯಪುರ : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಈ ನಡುವೆ ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರಕ್ಕೆ ನೀರು ಹರಿಸದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಯಶವಂತರಾಯೇಗೌಡ Read more…

BREAKING NEWS: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜೀನಾಮೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲ ಅನುಸೂಯಿಯಾ ಉಕೆ Read more…

ಒಡಿಶಾ ರೈಲು ದುರಂತ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ನವದೆಹಲಿ: ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಭಾನುವಾರ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್, ಎಐಸಿಸಿಯ Read more…

BREAKING NEWS: NCP ಮುಖ್ಯಸ್ಥ ಶರದ್ ಪವಾರ್ ಅಚ್ಚರಿ ನಿರ್ಧಾರ: ರಾಜೀನಾಮೆ ವಾಪಸ್ ಘೋಷಣೆ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಶರದ್ ಪವಾರ್ ಶುಕ್ರವಾರ ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ನಾನು ನನ್ನ ನಿರ್ಧಾರವನ್ನು Read more…

BIG NEWS: ಟಿಕೆಟ್ ಕೈತಪ್ಪಿದ್ದಕ್ಕೆ ಸೈಲೆಂಟ್ ಸುನಿಲ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಕಳೆದ ರಾತ್ರಿ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತರು Read more…

BSY ಜೊತೆಗಿನ ಮಾತುಕತೆ ಬಳಿಕ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಕೈಗೊಂಡ್ರಾ ಈಶ್ವರಪ್ಪ ? ರಾಜಕೀಯ ವಲಯದಲ್ಲಿ ಹೀಗೊಂದು ಕುತೂಹಲ

ನಿನ್ನೆಯವರೆಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಕೈಗೊಂಡಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ Read more…

BREAKING NEWS: ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಸುದ್ದಿಗೋಷ್ಟಿಯಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಮುನ್ನವೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಇದರ ಮಧ್ಯೆ Read more…

ಯಡಿಯೂರಪ್ಪ, ರವೀಂದ್ರನಾಥ್, ಹಾಲಾಡಿ ಬಳಿಕ ಈಗ ಈಶ್ವರಪ್ಪ ಸರದಿ; ಮುಂದಿನ ದಿನಗಳಲ್ಲಿ ಮತ್ತಷ್ಟು ಹಿರಿಯ ನಾಯಕರಿಂದ ನಿವೃತ್ತಿ ಘೋಷಣೆ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಈಗ ವಿಧಾನಸಭಾ Read more…

BIG BREAKING: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಣೆ; ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕನ ನಿರ್ಧಾರ

ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ Read more…

ಹೊಸ ಉದ್ಯೋಗ ಸಿಕ್ಕರೂ ಬಿಡದ ಹಳೆಯ ಬಾಸ್​: ವೈರಲ್​ ಸುದ್ದಿಗೆ ಸಲಹೆಗಳ ಮಹಾಪೂರ

ಒಬ್ಬರು ತಮ್ಮ ಕೆಲಸವನ್ನು ತ್ಯಜಿಸಲು ಮತ್ತು ಹೊಸದನ್ನು ಪ್ರಾರಂಭಿಸಲು ಬಯಸಿದರೆ, ಆ ಹೊಸತು ಸಿಕ್ಕರೂ ಮಾಡಲು ಆಗದಿದ್ದರೆ ಹೇಗೆ ಮನಸ್ಥಿತಿ ಇರುತ್ತದೆ ಎಂದು ಊಹಿಸುವುದೂ ಕಷ್ಟ. ಅಂಥದ್ದೇ ಒಂದು Read more…

ಹೊಸ ವೇತನ ಸಂಹಿತೆ: ಉದ್ಯೋಗಿ ರಾಜೀನಾಮೆ ಕೊಟ್ಟ 2 ದಿನಗಳಲ್ಲಿ ಅಂತಿಮ ಪರಿಹಾರ

ನೌಕರರು ನಿವೃತ್ತಿಯಾದ ಬಳಿಕ ಅಥವಾ ಸೇವೆಯಿಂದ ತೆಗೆದು ಹಾಕಿದ ಸಂದರ್ಭದಲ್ಲಿ ಎಷ್ಟೋ ತಿಂಗಳು, ವರ್ಷ ಕಳೆದರೂ ಅವರಿಗೆ ಸಲ್ಲಬೇಕಾದ ಹಣ ಕೈ ಸೇರುವುದೇ ಇಲ್ಲ. ಆದರೆ, ಹೊಸ ವೇತನ Read more…

ಲೌಕಿಕ ಜೀವನದಿಂದ ಆಧ್ಯಾತ್ಮಿಕ ಜೀವನದತ್ತ ಬಿ.ಜೆ.ಪುಟ್ಟಸ್ವಾಮಿ ಹೆಜ್ಜೆ

ಮಾಜಿ ಸಚಿವ ಹಾಗೂ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಿಂದ ನಿವೃತ್ತಿಯಾಗುತ್ತಿದ್ದೇನೆ. ಲೌಕಿಕ ಜೀವನದಿಂದ ಆಧಾತ್ಮಿಕ ಜೀವನದತ್ತ Read more…

ಭಾರತ್​ ಪೇ ಎಂಡಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಶ್ನೀರ್ ಗ್ರೋವರ್

ಭಾರತದ ಫಿನ್ ಟೆಕ್ ಸಂಸ್ಥೆ ಭಾರತ್​ಪೇ, ವ್ಯವಸ್ಥಾಪಕ ನಿರ್ದೇಶಕ ‌ಹಾಗೂ ಡೈರೆಕ್ಟರ್ ಸ್ಥಾನಕ್ಕೆ ಅಶ್ನೀರ್ ಗ್ರೋವರ್ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತ್‌ಪೇ ಕಂಪನಿಯ ಸಹ ಸಂಸ್ಥಾಪಕ ಗ್ರೋವರ್‌ ವಿರುದ್ಧ, ಸಂಸ್ಥೆಯ Read more…

ನಾನು ಪಕ್ಷದ ಬಾಡಿಗೆದಾರನಲ್ಲ, ಪಾಲುದಾರ, ಕಾಂಗ್ರೆಸ್ ನಾಯಕರಿಗೆ ಮನೀಶ್ ತಿವಾರಿ ಟಾಂಗ್

ಪಂಜಾಬ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಿವೆ‌. ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೀಶ್ ತಿವಾರಿ ನಾನು ಕಾಂಗ್ರೆಸ್‌ ಪಕ್ಷದ Read more…

ತ್ರಿಪುರಾ ಬಿಜೆಪಿಗೆ ಶಾಕ್: ಒಂದೇ ದಿನ ಇಬ್ಬರು ಶಾಸಕರ ರಾಜೀನಾಮೆ….!

ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. ರಾಯ್ ಬರ್ಮನ್ ಮತ್ತು Read more…

‌ʼಗುಲಾಬ್ ಗ್ಯಾಂಗ್ʼ ಕಮಾಂಡರ್ ಗೆ ಟಿಕೆಟ್ ನಿರಾಕರಣೆ, ಕಾಂಗ್ರೆಸ್‌ ತೊರೆದ ನಾಯಕಿ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ದಿನಕ್ಕೊಂದು ರಾಜಕೀಯ ಡ್ರಾಮ ನಡೆಯುತ್ತಿದೆ.‌ ಬಿಜೆಪಿಯಲ್ಲಿ ಒಂದು ರೀತಿಯಾದ್ರೆ, ಸಮಾಜವಾದಿ ಪಕ್ಷದಲ್ಲಿ ಮತ್ತೊಂದು ರೀತಿ. ಈಗ ಕಾಂಗ್ರೆಸ್ ಚುನಾವಣೆಗೆ ಟಿಕೆಟ್ Read more…

ಕೊರೊನಾ ಮಧ್ಯೆ ಮತ್ತೊಂದು ಅಚ್ಚರಿ ಬೆಳವಣಿಗೆ: ಉದ್ಯೋಗ ಕೊಡುತ್ತೇನೆಂದ್ರೂ ಬರುವವರಿಲ್ಲ..! ಕೈನಲ್ಲಿ ಕಾಸಿಲ್ಲವೆಂದ್ರೂ ಕೆಲಸ ಬಿಡ್ತಿದ್ದಾರೆ ಜನ

ಕೊರೊನಾ ನಂತ್ರ ವಿಶ್ವದಲ್ಲಿ ಆರ್ಥಿಕತೆ ಸುಧಾರಿಸುತ್ತಿದೆ. ಕೊರೊನಾ ಸಂದರ್ಭದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದರು. ಈಗ ಮತ್ತೆ ನೇಮಕಾತಿ ಶುರುವಾಗಿದೆ. ಆದ್ರೆ ಅಮೆರಿಕಾದಲ್ಲಿ ಕೆಲಸ ಬಿಡುವವರ ಸಂಖ್ಯೆ ಹೆಚ್ಚಾಗಿದೆ. ಅಮೆರಿಕಾದಲ್ಲಿ Read more…

BIG NEWS: ಕಾಂಗ್ರೆಸ್ ಗೆ ರಾಜೀನಾಮೆ; ಆದರೆ ಬಿಜೆಪಿಗೆ ಸೇರುತ್ತಿಲ್ಲ ಎಂದ ಕ್ಯಾಪ್ಟನ್; 24 ಗಂಟೆಯಲ್ಲಿ 2 ಬಾರಿ ಅಮಿತ್ ಶಾ ಭೇಟಿಯಾದ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ 24 ಗಂಟೆಯಲ್ಲಿ ಎರಡು ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ Read more…

BIG BREAKING: ಇಂದೇ ರಾಜೀನಾಮೆ ಕೊಡ್ತಾರಾ ಸಚಿವ ಆನಂದ್ ಸಿಂಗ್…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆಗೆ ನಿರ್ಧರಿಸಿದ್ದು, ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಗೆ ನೀಡಿರುವ ಪರಿಸರ ಹಾಗೂ Read more…

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಏನ್​ ಹೇಳುತ್ತೆ ಜಾತಿ ಲೆಕ್ಕಾಚಾರ….!?

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ಗುಟ್ಟಾಗಿ ಉಳಿದಿಲ್ಲ. ಪಕ್ಷದಲ್ಲಿ ಆಂತರಿಕ ಭಿನ್ನಮತ, ಪಕ್ಷ ಸಂಘಟನೆ ಹೀಗೆ ನಾನಾ ಕಾರಣಗಳನ್ನ ಮುಂದಿಟ್ಟು ಹೈಕಮಾಂಡ್​ Read more…

ಮನನೊಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಆದರೆ……. ರಮೇಶ್ ಜಾರಕಿಹೊಳಿ ಹೇಳಿಕೆ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ. ಈ ಬಗ್ಗೆ ಚರ್ಚೆಯನ್ನೂ ನಡೆಸಿದ್ದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿ Read more…

ಇಂಥ ಮಾನಗೆಟ್ಟ ಸರ್ಕಾರ ನಮಗೆ ಬೇಕಾ…..? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಆ ಸಚಿವ ಈಗ ರಾಜೀನಾಮೆ ಕೊಟ್ಟಿದ್ದಾನೆ. ಆದರೆ ಅವರ ಸಹೋದರ ಸಿಎಂ ಯಡಿಯೂರಪ್ಪನವರಿಗೆ Read more…

ಪಾಕ್​ ಪ್ರಧಾನಿಯ ವಿಶೇಷ ಸಹಾಯಕ ರಾಜೀನಾಮೆ

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ರ ಮಾಹಿತಿ ಮತ್ತು ಪ್ರಸಾರ ಖಾತೆಯ ವಿಶೇಷ ಸಹಾಯಕರಾಗಿದ್ದ ಮಾಜಿ ಲೆ. ಜನರಲ್​ ಅಸೀಮ್​ ಸಲೀಮ್​ ಬಜ್ವಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...