alex Certify resigns | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕ ಮತ್ತು ದೆಹಲಿ ಸಾರಿಗೆ ಸಚಿವ ಕೈಲಾಶ್ Read more…

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಖಂಡಿಸಿ ಟಿಎಂಸಿ ಸಂಸದ ರಾಜೀನಾಮೆ: ರಾಜಕೀಯವನ್ನೇ ತೊರೆದ ಜವಾಹರ್ ಸಿರ್ಕಾರ್

ಕೋಲ್ಕತ್ತಾದ ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಪಶ್ಚಿಮ ಬಂಗಾಳ ಸರ್ಕಾರದ ಪ್ರತಿಕ್ರಿಯೆ ಮತ್ತು ನಂತರದ ಘಟನೆಗಳನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಜ್ಯಸಭಾ ಸಂಸದ Read more…

ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸಿನಿಮಾ ಕಲಾವಿದರ ಸಂಘಕ್ಕೆ ರಾಜೀನಾಮೆ ನೀಡಿದ ನಟ

ತಿರುವನಂತಪುರಂ: ನಟಿಯೊಬ್ಬರು ಎತ್ತಿರುವ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ(ಎ.ಎಂ.ಎಂ.ಎ.) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಖ್ಯಾತ ನಟ ಸಿದ್ದಿಕ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. Read more…

ಐಎಎಸ್ ಅಧಿಕಾರಿ ಪೂಜಾ ನೇಮಕಾತಿ ವಿವಾದ ಬೆನ್ನಲ್ಲೇ UPSC ಅಧ್ಯಕ್ಷ ರಾಜೀನಾಮೆ

ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನೇಮಕಾತಿ ಕುರಿತ ವಿವಾದ ಮತ್ತು ಆರೋಪಗಳು ಕೇಳಿ ಬಂದಿರುವ ಹೊತ್ತಲ್ಲೇ ಕೇಂದ್ರ ಲೋಕಸೇವಾ ಆಯೋಗ ಅಧ್ಯಕ್ಷ ಮನೋಜ್ ಸೋನಿ Read more…

UPSC ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ದ ಅಧ್ಯಕ್ಷ ಸ್ಥಾನಕ್ಕೆ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ಮುಗಿಯಲು ಇನ್ನೂ ಐದು ವರ್ಷಗಳು ಬಾಕಿ ಇರುವಗಲೇ ದಿಢೀರ್ ರಾಜೀನಾಮೆ Read more…

BREAKING: ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ 152 ದಿನಗಳಲ್ಲೇ ರಾಜೀನಾಮೆ ನೀಡಿದ ಚಂಪೈ ಸೊರೆನ್, ಹೇಮಂತ್ ಸೊರೆನ್ ಮತ್ತೆ ಜಾರ್ಖಂಡ್ ಸಿಎಂ

ರಾಂಚಿ: ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ ನೀಡಿದ್ದು, ಮತ್ತೆ ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 152 ದಿನಗಳ Read more…

ಮೋದಿ, ಯೋಗಿ ರ್ಯಾಲಿ ನೇರ ಪ್ರಸಾರ ನಿಷೇಧಿಸಿರುವ ವದಂತಿ; ಝೀ ನ್ಯೂಸ್‌ ಗೆ ಖ್ಯಾತ ಪತ್ರಕರ್ತ ರಾಜೀನಾಮೆ

ಖ್ಯಾತ ಪತ್ರಕರ್ತ ಪ್ರದೀಪ್ ಭಂಡಾರಿ ಝೀ ನ್ಯೂಸ್‌ಗೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. “ನಾನು ಜೀ ನ್ಯೂಸ್‌ಗೆ ರಾಜೀನಾಮೆ Read more…

BIG BREAKING: ಜನಾಂಗೀಯ ಹೇಳಿಕೆ ವಿವಾದದ ನಡುವೆ ಕಾಂಗ್ರೆಸ್ ಹುದ್ದೆಗೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದು, ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂಗೀಕರಿಸಿದ್ದಾರೆ ಎಂದು ಪಕ್ಷದ Read more…

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಎಂಡಿ, ಸಿಇಒ ಸುರಿಂದರ್ ಚಾವ್ಲಾ ರಾಜೀನಾಮೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುರಿಂದರ್ ಚಾವ್ಲಾ ಅವರು ಏಪ್ರಿಲ್ 8 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಫೈಲಿಂಗ್ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಪಕ್ಷಕ್ಕೆ ರಾಜೀನಾಮೆ ನೀಡಿದ ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ., ತಂದೆ ಬಿರೇಂದರ್ ಸಿಂಗ್ ಅವರೊಂದಿಗೆ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಬ್ರಿಜೇಂದ್ರ ಸಿಂಗ್ ಅವರು ಲೋಕಸಭೆ ಚುನಾವಣೆಗೆ Read more…

BREAKING NEWS: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ: ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಹುತೇಕ ಖಚಿತ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಜುನ್ ಮೊದ್ವಾಡಿಯಾ

ಅಹಮದಾಬಾದ್: ಗುಜರಾತ್ ವಿಧಾನಸಭೆ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಇತ್ತೀಚೆಗಷ್ಟೇ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ BSP ಗೆ ಶಾಕ್: ಸಂಸದ ರಿತೇಶ್ ಪಾಂಡೆ ರಾಜೀನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ

ಲಖ್ನೋ: ಅಂಬೇಡ್ಕರ್ ನಗರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಸಂಸದ ರಿತೇಶ್ ಪಾಂಡೆ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ Read more…

BREAKING: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ಮನೋಜ್ ಸೋಂಕರ್ ರಾಜೀನಾಮೆ: 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ ಮನೋಜ್ ಸೋಂಕರ್ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 3 AAP ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ ಆಯ್ಕೆಯಾದ ಚಂಡೀಗಢ ಮೇಯರ್ Read more…

BREAKING: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ನಿಯೋಜಿತ ಸಿಎಂ ಮೋಹನ್ ಯಾದವ್ ಮತ್ತು ಇತರ ಪಕ್ಷದ ನಾಯಕರೊಂದಿಗೆ Read more…

BREAKING NEWS: ಚುನಾವಣೆ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ಭೋಪಾಲ್: ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೋತ ನಂತರ ಮಧ್ಯಪ್ರದೇಶ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಗುರುವಾರ ರಾಜೀನಾಮೆ Read more…

ಅಕ್ರಮ ವಲಸಿಗರ ಗಡೀಪಾರು ನೀತಿ : ರಿಷಿ ಸುನಕ್ ಕ್ಯಾಬಿನೆಟ್ ಗೆ ರಾಜೀನಾಮೆ ನೀಡಿದ ಬ್ರಿಟನ್ ಸಚಿವ

ಬ್ರಿಟನ್‌ : ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಸರ್ಕಾರದ ರುವಾಂಡಾ ನೀತಿಯ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಬ್ರಿಟನ್ ವಲಸೆ ಸಚಿವ ರಾಬರ್ಟ್ ಜೆನ್ರಿಕ್ ಅವರು ಪ್ರಧಾನಿ ರಿಷಿ Read more…

BREAKING : ʻಬಿನಾನ್ಸ್ CEO’ ಹುದ್ದೆಗೆ ʻಚಾಂಗ್‌ಪೆಂಗ್ ಝಾವೊʼ ರಾಜೀನಾಮೆ, ರಿಚರ್ಡ್ ಟೆಂಗ್ ನೇಮಕ|Binance CEO

ನವದೆಹಲಿ : ವಿಶ್ವದ ಅತಿ ಹೆಚ್ಚು ವಹಿವಾಟು ಪ್ರಮಾಣವನ್ನು ಹೊಂದಿರುವ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವಾದ ಬಿನಾನ್ಸ್  ನ ಸಿಇಒ ಚಾಂಗ್ಪೆಂಗ್ ಝಾವೋ (ಸಿಜೆಡ್) ನ್ಯಾಯಾಂಗ ಇಲಾಖೆಯೊಂದಿಗೆ (ಡಿಒಜೆ) 4 ಬಿಲಿಯನ್ Read more…

BREAKING : ಮಾಜಿ ಶಾಸಕ `ರಾಮಣ್ಣ ಲಮಾಣಿ’ ಬಿಜೆಪಿಗೆ ಗುಡ್ ಬೈ : ಅ.10 ಕ್ಕೆ ಕಾಂಗ್ರೆಸ್ ಸೇರ್ಪಡೆ

ಗದಗ : ಆಪರೇಷನ್ ಹಸ್ತಕ್ಕೆ ಬಿಜೆಪಿಯ ಮೊದಲ ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ Read more…

BREAKING : ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ ‘ಚಂದ್ರಬೋಸ್’ ಬಿಜೆಪಿಗೆ ರಾಜೀನಾಮೆ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪಕ್ಷದ ಭವಿಷ್ಯಕ್ಕಾಗಿ ತಮ್ಮ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಮೊದಲ ಭಾರತೀಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ ಮೊಮ್ಮಗ ಸಿ.ಆರ್. ಕೇಶವನ್ ರಾಜೀನಾಮೆ

ನವದೆಹಲಿ: ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿ.ಆರ್. ಕೇಶವನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಆರ್. ಕೇಶವನ್ ಅವರು ಸೋಮವಾರ Read more…

ತಾರಕಕ್ಕೇರಿದ ಕಾಂಗ್ರೆಸ್ ಒಳಜಗಳ: ರಾಜ್ಯಾಧ್ಯಕ್ಷರ ಜತೆ ಭಿನ್ನಾಭಿಪ್ರಾಯದಿಂದ ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಥೋರಟ್

ಮುಂಬೈ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ಪಕ್ಷದ ರಾಜ್ಯಾಧ್ಯಕ್ಷ ನಾನಾ ಪಟೋಲೆ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಸಿಎಲ್‌ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ಆಂತರಿಕ Read more…

BREAKING NEWS: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ; ಒಮರ್ ಅಬ್ದುಲ್ಲಾ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ ನೀಡಿದ್ದಾರೆ. ಒಮರ್ ಅಬ್ದುಲ್ಲಾ ಅವರು ಪಕ್ಷದ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಮಾಜಿ Read more…

BREAKING NEWS: ಫೇಸ್ ಬುಕ್ ಇಂಡಿಯಾ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ

ನವದೆಹಲಿ: ಫೇಸ್ ಬುಕ್ ಇಂಡಿಯಾ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದಾರೆ. ಮೆಟಾ ಪ್ಲಾಟ್‌ ಫಾರ್ಮ್ಸ್ ತನ್ನ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಅವರು ಮತ್ತೊಂದು ಅವಕಾಶವನ್ನು ಮುಂದುವರಿಸದಿರಲು Read more…

ವೈಯಕ್ತಿಕ ಕಾರಣ ನೀಡಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು Read more…

ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ Read more…

BREAKING NEWS: ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಹಿಂಸಾಚಾರ: ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ

ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದ ಸಾವನ್ನಪ್ಪಿದ್ದಾರೆ ಶ್ರೀಲಂಕಾದ ಪ್ರಧಾನಿ Read more…

BIG NEWS: ‘ಇಂಡಿಗೋ’ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ರಾಜೀನಾಮೆ

ನವದೆಹಲಿ: ಇಂಡಿಗೋದ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ಅವರು ಮಾತೃ ಸಂಸ್ಥೆ ಇಂಟರ್ ಗ್ಲೋಬ್ ಏವಿಯೇಷನ್‌ ನ ನಿರ್ದೇಶಕರ ಮಂಡಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...