alex Certify result | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 74.000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದು, ಪಕ್ಷೇತರ ಅಭ್ಯರ್ಥಿ Read more…

BREAKING: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ 15 ಸಾವಿರ ಮತಗಳಿಂದ ಮುನ್ನಡೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳ ಸ್ಪರ್ಧೆಯಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

BREAKING: ಡಿ.ಕೆ. ಸುರೇಶ್ ಗೆ ಶಾಕ್: 26 ಸಾವಿರ ಮತಗಳಿಂದ ಡಾ. ಮಂಜುನಾಥ್ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 26 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ Read more…

ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ Read more…

ಯಾರಿಗೆ ಅಧಿಕಾರ…? ಇಂದು ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸುದೀರ್ಘ ಎರಡೂವರೆ ತಿಂಗಳ ಕಾಲ Read more…

ದೇಶಾದ್ಯಂತ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದೆ. ಇದರೊಂದಿಗೆ ಸುಧೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ಜೂನ್ 4ರಂದು Read more…

ಸಮೀಕ್ಷೆಯೇ ಸತ್ಯವಲ್ಲ…! ಸುಳ್ಳಾದ ಅನೇಕ ನಿದರ್ಶನಗಳಿವೆ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಎಕ್ಸಿಟ್ ಫೋಲ್ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಆದರೆ Read more…

ಯಾವುದೇ ಮುನ್ಸೂಚನೆ ನೀಡದೇ ಸಿಇಟಿ ಫಲಿತಾಂಶ ಪ್ರಕಟಿಸಿದ್ದಕ್ಕೆ ಆಕ್ರೋಶ: KEA ಸ್ಪಷ್ಟನೆ

ಬೆಂಗಳೂರು: ಯಾವುದೇ ಮುನ್ಸೂಚನೆ ನೀಡದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶವನ್ನು ಶನಿವಾರ ಸಂಜೆ ಏಕಾಏಕಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಮಾಧ್ಯಮಗಳಿಗೆ ಫಲಿತಾಂಶದ ಕುರಿತಾಗಿ ಯಾವುದೇ ಮುನ್ಸೂಚನೆ Read more…

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

ಇಲ್ಲಿದೆ ಫಲಿತಾಂಶ ಕುರಿತು ವಿವಿಧ ‘ಸಟ್ಟಾ ಬಜಾರ್’ ಗಳ ಭವಿಷ್ಯವಾಣಿ

ಲೋಕಸಭೆ ಚುನಾವಣೆ 2024 ಅಂತಿಮ ಹಂತದಲ್ಲಿದ್ದು ಜೂನ್ 4 ರ ಫಲಿತಾಂಶಕ್ಕೆ ದಿನಗಣನೆ ಶುರುವಾಗಿದೆ. ಈ ಹಂತದಲ್ಲಿ ವಿವಿಧ ಬೆಟ್ಟಿಂಗ್ ಮಾರ್ಕೆಟ್ ಗಳು ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನ Read more…

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ Read more…

ಸಿಇಟಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು Read more…

ಫಲಿತಾಂಶ ಇಲ್ಲದೆ 5, 8, 9ನೇ ತರಗತಿ ಮಕ್ಕಳು ಅತಂತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆ ಫಲಿತಾಂಶ ಇಲ್ಲದೆ ಮಕ್ಕಳು ಅತಂತ್ರರಾಗಿದ್ದಾರೆ. ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ Read more…

ವಿಧಾನ ಪರಿಷತ್ ಚುನಾವಣೆ: 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. Read more…

BREAKING NEWS: ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿದ್ದು, ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ಎರಡು Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ SSLC ಪಾಸಾದ ವಿದ್ಯಾರ್ಥಿಗೆ ಅಭಿನಂದಿಸಲು ಹಾಕಿದ ಪೋಸ್ಟರ್….!

ಈ ಬಾರಿಯ 10ನೇ ತರಗತಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಇಳಿಮುಖವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಫಲಿತಾಂಶ ಇಳಿಮುಖವಾದ ಕುರಿತು ಹಲವಾರು Read more…

BIG NEWS: ಬೆಂಗಳೂರಿನಲ್ಲಿಂದು ಬಿಜೆಪಿ ಸಭೆ; JDS ಜೊತೆ ಮೈತ್ರಿ ಮುಂದುವರಿಸುವ ಕುರಿತು ಮಹತ್ವದ ತೀರ್ಮಾನ ಸಾಧ್ಯತೆ

ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more…

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

SSLC result: ಮಗನ ಜೊತೆ ತಾಯಿಯೂ ಪಾಸ್

ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more…

ಇತ್ತೀಚೆಗೆ ಕೊಲೆಯಾಗಿದ್ದ ಆಕಾಂಕ್ಷಾಗೆ SSLC ಪರೀಕ್ಷೆಯಲ್ಲಿ 359 ಅಂಕ !

10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more…

SSLC Result: ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಪ್ರಥಮ; ಇಲ್ಲಿದೆ ಟಾಪರ್ಸ್ ಲಿಸ್ಟ್

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ Read more…

BREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೇಲುಗೈ; ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ; ಯಾದಗಿರಿ ಲಾಸ್ಟ್

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ Read more…

ಪರಿಷತ್ ಚುನಾವಣೆಯಲ್ಲೂ ಮುಂದುವರಿಯುತ್ತಾ ಬಿಜೆಪಿ – ಜೆಡಿಎಸ್ ಮೈತ್ರಿ ? ಕುತೂಹಲ ಕೆರಳಿಸಿದ ಮೇ 11ರ ಸಭೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಜೊತೆಗೆ ಬೆಂಗಳೂರು Read more…

BREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...