alex Certify result | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಆರೋಪ: ಕೆಎಂಎಫ್ 487 ಹುದ್ದೆಗಳ ನೇಮಕಾತಿಗೆ ತಡೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ನಡೆಸುತ್ತಿದ್ದ 487 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆವರೆಗೆ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ Read more…

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಮೊದಲ ವಾರ ಫಲಿತಾಂಶ ಪ್ರಕಟ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ ಮೊದಲ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. Read more…

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾರಾಟವಾದ ಕಂಪೆನಿ ಎಂದ ಚಾಟ್​ಜಿಪಿಟಿ…..!

ಈ ಡಿಜಿಟಲ್​ ಯುಗದಲ್ಲಿ ಚಾಟ್​ಜಿಪಿಟಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೃತಕ ಬುದ್ಧಿಮತ್ತೆಯ ಈ ಆ್ಯಪ್​ ನಾವು ಏನು ಹೇಳಿದರೂ ಆ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿದು ತಿಳಿಸುತ್ತದೆ. ಕಳೆದ ನವೆಂಬರ್​ ತಿಂಗಳಿನಲ್ಲಿ Read more…

ದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ. ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು Read more…

BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ 60 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ Read more…

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು Read more…

ವಿಮಾನ ವಿಳಂಬ: ಸಂಸ್ಥೆಗೆ ಇ-ಮೇಲ್​ ಕಳುಹಿಸಲು ಚಾಟ್ ​ಜಿಪಿಟಿಗೆ ಹೇಳಿದ ಮಹಿಳೆ

ಈ ಡಿಜಿಟಲ್​ ಯುಗದಲ್ಲಿ ಚಾಟ್​ಜಿಪಿಟಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೃತಕ ಬುದ್ಧಿಮತ್ತೆಯ ಈ ಆ್ಯಪ್​ ನಾವು ಏನು ಹೇಳಿದರೂ ಆ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿದು ತಿಳಿಸುತ್ತದೆ. ಕಳೆದ ನವೆಂಬರ್​ ತಿಂಗಳಿನಲ್ಲಿ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಬಾರಿ ಸರಳ ಪ್ರಶ್ನೆಗಳ ಹೊಸ ಮಾದರಿ ಪ್ರಶ್ನೆ ಪತ್ರಿಕೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಈ ವರ್ಷದಿಂದ ಹೊಸ ಮಾದರಿ ಪ್ರಶ್ನೆ ಪತ್ರಿಕೆ ರೂಪಿಸಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಮಹತ್ವದ ಬದಲಾವಣೆ ಮಾಡಲಾಗಿದ್ದು, ಸರಳ ಪ್ರಶ್ನೆ Read more…

BREAKING: TET ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ನಾಗೇಶ್ ಮಾಹಿತಿ

ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1 ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಟಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಮುಂದಿನ ವಾರದೊಳಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಕಳೆದ ನವೆಂಬರ್ 6 ರಂದು ನಡೆಸಲಾಗಿದ್ದ Read more…

BREAKING NEWS: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ನಾಗಾಲೋಟ, 100 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ

ನವದೆಹಲಿ: ದೇಶದ ಗಮನಸೆಳೆದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಗುಜರಾತ್ ನಲ್ಲಿ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ Read more…

BIG NEWS: ಇಂದು ಹೊರಬೀಳಲಿದೆ ಗುಜರಾತ್ – ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ; ಷೇರು ಮಾರುಕಟ್ಟೆಯ ಏರಿಳಿತದ ಕುರಿತೂ ಹೂಡಿಕೆದಾರರ ಲೆಕ್ಕಾಚಾರ

ಇತ್ತೀಚೆಗೆ ನಡೆದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಮತ ಎಣಿಕೆಗೆ ಈಗಾಗಲೇ ಎಲ್ಲ ಸಿದ್ಧತೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಉಭಯ Read more…

ಇಂದು ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ತವರು Read more…

20ಕ್ಕೂ ಅಧಿಕ ಹಾಲಿ ಶಾಸಕರಿಗೆ ಕೈ ತಪ್ಪಲಿದೆಯಾ ಬಿಜೆಪಿ ಟಿಕೆಟ್ ? ಕುತೂಹಲ ಕೆರಳಿಸಿದೆ ಹೀಗೊಂದು ಚರ್ಚೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದು, ಒಂದೊಮ್ಮೆ ಇದು Read more…

ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ

ಗುಜರಾತ್ ನಲ್ಲಿ ನಾಳೆ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ Read more…

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆ Read more…

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 19 ಜಿಲ್ಲೆಗಳ 89 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 5 ರಂದು Read more…

ಇಲ್ಲಿದೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ

2023ರ ಮಾರ್ಚ್ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಎಲ್ಲ ಪರೀಕ್ಷೆಗಳು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ನಡೆಯಲಿವೆ. Read more…

ಇಂದು ಹಿಮಾಚಲ ಪ್ರದೇಶ ಚುನಾವಣೆ: ಇತಿಹಾಸ ಸೃಷ್ಟಿಸಲಿದೆಯಾ ಬಿಜೆಪಿ…?

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ನೂತನ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ಮತ್ತು Read more…

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ. ಮಹಾರಾಷ್ಟ್ರದ Read more…

ಗಮನಿಸಿ: ಇಂದು ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಬಿಡುಗಡೆ; ವೀಕ್ಷಿಸಲು ಇಲ್ಲಿದೆ ಮಾಹಿತಿ

ಸಿಇಟಿ ರ್ಯಾಂಕಿಂಗ್ ಕುರಿತಂತೆ ಇದ್ದ ಗೊಂದಲ ಈಗ ಬಗೆಹರಿದಿದ್ದು, ಹೈಕೋರ್ಟ್ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಿದೆ. ಮಧ್ಯಾಹ್ನ 2 Read more…

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ. ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022 Read more…

BIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಅಂದು ಬೆಳಿಗ್ಗೆ 11 ಗಂಟೆಯ ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ Read more…

15 ಸಾವಿರ ಶಿಕ್ಷಕರ ನೇಮಕಾತಿಗೆ 1:2 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ Read more…

BIG NEWS: KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ Read more…

ಪದವೀಧರ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ: ಆ. 24 ರವರೆಗೆ ವೈಯಕ್ತಿಕ ವಿವರ ಬದಲಾವಣೆಗೆ ಅವಕಾಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ(ಪದವೀಧರ) ಹುದ್ದೆಗಳ ನೇಮಕಾತಿ ಪರೀಕ್ಷೆ ಪಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ Read more…

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಗಸ್ಟ್ ಅಂತ್ಯದೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಆಗಸ್ಟ್ ಅಂತ್ಯದೊಳಗೆ 15,000 Read more…

BIG BREAKING: 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ, ಮಾರ್ಗರೇಟ್ ಆಳ್ವಾಗೆ ಸೋಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕರ್ನಾಟಕದ ಮಾರ್ಗರೇಟ್ ಆಳ್ವ ಸೋಲು ಕಂಡಿದ್ದಾರೆ. Read more…

BIG BREAKING: ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ ಖಚಿತ, NDA ಅಭ್ಯರ್ಥಿ ಮುನ್ನಡೆ –ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಪ್ರಕಟ

ನವದೆಹಲಿ: ಸಂಸತ್ ಭವನದಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಮುನ್ನಡೆ ಸಾಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು. Read more…

‘ಪಿಯುಸಿ’ ಮರು ಮೌಲ್ಯಮಾಪನ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಕಳೆದ ಏಪ್ರಿಲ್ – ಮೇ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಜೂನ್ 18ರಂದು ಪ್ರಕಟಗೊಂಡಿದ್ದು, ಇದರಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕೆಲವರು ಮರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...