alex Certify Retd. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಳಪೆ ಫಾರ್ಮ್, ‘ನಿವೃತ್ತಿ’ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಮಹತ್ವದ ಹೇಳಿಕೆ

ಸಿಡ್ನಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿ ತಳ್ಳಿ ಹಾಕಿದ್ದಾರೆ. ಸದ್ಯಕ್ಕೆ ಕ್ರಿಕೆಟ್ ಬಿಟ್ಟು ಎಲ್ಲೂ ಹೋಗುತ್ತಿಲ್ಲ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ನಿವೃತ್ತಿ ಇಲ್ಲ, ರನ್ Read more…

ಪಿಂಚಣಿ ನೌಕರನ ನಿವೃತ್ತಿ ನಂತರದ ಹಕ್ಕು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ: ಪಿಂಚಣಿ ನೌಕರನಿಗೆ ನಿವೃತ್ತಿ ನಂತರದಲ್ಲಿ ಸಿಗುವ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿಂಚಣಿ ನೌಕರನಿಗೆ ನಿವೃತ್ತಿ ನಂತರ ಸಿಗುವ ಹಕ್ಕು. ಅದು ಉದಾರ ಕೊಡುಗೆ ಅಲ್ಲ, ಸಂಬಂಧ Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿ 54 ರಾಜ್ಯಸಭೆ ಸದಸ್ಯರು ನಿವೃತ್ತಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ 54 ರಾಜ್ಯಸಭೆ ಸದಸ್ಯರು ನಿವೃತ್ತರಾಗಲಿದ್ದಾರೆ. ಕೆಲವರ ಅವಧಿ ಮಂಗಳವಾರ, ಮತ್ತೆ ಕೆಲವರ ಅವಧಿ ಬುಧವಾರ ಮುಕ್ತಾಯವಾಗಿದೆ. ಕೇಂದ್ರ ಸಚಿವರಾದ ಅಶ್ವಿನಿ Read more…

ಜೂನ್ ನಲ್ಲಿ 16 ವಿಧಾನ ಪರಿಷತ್ ಸದಸ್ಯರು ನಿವೃತ್ತಿ

ಬೆಂಗಳೂರು: ಜೂನ್ ವೇಳೆಗೆ 16 ವಿಧಾನ ಪರಿಷತ್ ಸದಸ್ಯರು ನಿವೃತ್ತರಾಗಲಿದ್ದು, ಗುರುವಾರ ನಡೆದ ಅಧಿವೇಶನದಲ್ಲಿ ಬೀಳ್ಕೊಡುಗೆ ಮಾತುಗಳೊಂದಿಗೆ ಅವರ ಕಾರ್ಯ ವೈಖರಿಯನ್ನು ಸದಸ್ಯರು ಪ್ರಸ್ತಾಪಿಸಿದ್ದಾರೆ. ಬಿಜೆಪಿ ಸದಸ್ಯೆ ತೇಜಸ್ವಿನಿ Read more…

ಡಿ.ವಿ. ಸದಾನಂದಗೌಡ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ಚುನಾವಣೆ ರಾಜಕೀಯದಿಂದ ದೂರ ಇರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. Read more…

BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ Read more…

ಹೈಕೋರ್ಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನ್ಯಾಯಾಧೀಶರ ನೇಮಕ ಸೇರಿ 224 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು: 224 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ಮೇ 22 ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ. Read more…

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಹಿರಿಯ ನಾಯಕ ವಿ.ಆರ್. ಸುದರ್ಶನ್

ಕೋಲಾರ: ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಆರ್. ಸುದರ್ಶನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿ.ಆರ್. ಸುದರ್ಶನ್ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ Read more…

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಹಾಗೂ ವಯಸ್ಸಾದ ಕಾರಣ ಚುನಾವಣೆಯಿಂದ Read more…

ನೌಕರರಿಗೆ ಗುಡ್ ನ್ಯೂಸ್: ನಿವೃತ್ತಿ ಪಿಂಚಣಿ ಸೌಲಭ್ಯ ವಿಸ್ತರಣೆ

ಬೆಂಗಳೂರು: ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದ್ದು, ಎನ್‌ಪಿಎಸ್‌ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಗುಣವಾಗಿ ವಿಮೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರ ವಿಮೆ ಸೌಲಭ್ಯ 60 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ನೌಕರರ ವಿಮಾ ಸೌಲಭ್ಯದ ಅವಧಿ ಪೂರೈಕೆಯನ್ನು 55 ವರ್ಷದಿಂದ 60 ವರ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ Read more…

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಮೈಸೂರು: ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಚಾಮರಾಜನಗರ Read more…

ನಿವೃತ್ತ ಶಿಕ್ಷಕನಿಗೆ ಭರ್ಜರಿ ಉಡುಗೊರೆ, ಅದ್ಧೂರಿ ಬೀಳ್ಕೊಡುಗೆ

ವಿಜಯಪುರ: ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಎಕೆ ಪ್ರೌಢಶಾಲೆಯಲ್ಲಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಎನ್.ಜಿ. ಕೋಟ್ಯಾಳ ಅವರಿಗೆ Read more…

ಪತ್ರಕರ್ತರ ಮಾಸಾಶನ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪತ್ರಕರ್ತರ ಮಾಸಾಶನ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ -2022 ಕಾರ್ಯಕ್ರಮ Read more…

BSY ಬೆನ್ನಲ್ಲೇ ಚುನಾವಣೆ ನಿವೃತ್ತಿ ಘೋಷಿಸಿದ ಬಿಜೆಪಿಯ ಮತ್ತೊಬ್ಬ ನಾಯಕ

ತುಮಕೂರು: ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ Read more…

ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ; ಯಡಿಯೂರಪ್ಪನವರ ಮಹತ್ವ ಹೈಕಮಾಂಡ್ ಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ನವದೆಹಲಿ: ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ Read more…

SHOCKING: ನಿವೃತ್ತಿ ದಿನವೇ ನೌಕರನ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ವಿವಿ ನೌಕರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿವೃತ್ತಿಯ ದಿನವೇ ಕನಕಗಿರಿ ನಿವಾಸಿ ಕೃಷ್ಣೇಗೌಡ(60) ಅವರನ್ನು ಹತ್ಯೆ ಮಾಡಲಾಗಿದೆ. ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಘಟನೆ ನಡೆದಿದೆ. Read more…

BREAKING NEWS: IPS ಅಧಿಕಾರಿ ಭಾಸ್ಕರ್ ರಾವ್ ಸೇವೆಗೆ ಗುಡ್ ಬೈ

ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ Read more…

ಅಚ್ಚರಿಯ ನಿರ್ಧಾರ ಕೈಗೊಂಡ ಮತ್ತೊಬ್ಬ ಐಪಿಎಸ್ ಅಧಿಕಾರಿ: ರಾಜಕೀಯ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಐಪಿಎಸ್ ಅಧಿಕಾರಿ ಭಾಸ್ಕರರಾವ್ ನಿವೃತ್ತಿ ಕೋರಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ರೈಲ್ವೆ ವಿಭಾಗದ ಹೆಚ್ಚುವರಿ Read more…

BIG NEWS: ಸಲಿಂಗರತಿ, ದೇಗುಲಕ್ಕೆ ಮಹಿಳೆಯರ ಪ್ರವೇಶದ ಐತಿಹಾಸಿಕ ತೀರ್ಪು ನೀಡಿದ್ದ ‘ನ್ಯಾಯಾಂಗದ ಸಿಂಹ’ ನಾರಿಮನ್ ನಿವೃತ್ತಿ

ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕಲ್ಪಿಸುವ ಮೂಲಕ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರೋಹಿಂಗ್ಟನ್ ಫಾಲಿ ನಾರಿಮನ್ ನಿವೃತ್ತರಾಗಿದ್ದಾರೆ. Read more…

BIG BREAKING: ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾನು ಆತ್ಮ ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಘೋಷಿಸಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿಯನ್ನು ಬಯಸಿದ್ದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30 ರಿಂದ ಆರಂಭವಾಗಿದೆ. ನಿಗದಿ ಮಾಡಲಾದ ವೇಳಾಪಟ್ಟಿಯ ಪ್ರಕಾರ, ವರ್ಗಾವಣೆ ಪ್ರಕ್ರಿಯೆ ಅವಧಿಯನ್ನು ಕನಿಷ್ಠ ಒಂದೂವರೆ ತಿಂಗಳು Read more…

ಮುಷ್ಕರ ಕೈಗೊಂಡ ನೌಕರರಿಗೆ ಮತ್ತೊಂದು ಶಾಕ್: ನಿವೃತ್ತರ ನಿಯೋಜನೆಗೆ ಮುಂದಾದ KSRTC

ಬೆಂಗಳೂರು: ನಿವೃತ್ತ ಚಾಲಕರು ಮತ್ತು ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಸೂಚನೆ ಹೊರಡಿಸಿದೆ. ಸಾರಿಗೆ ಸಂಸ್ಥೆ ನೌಕರರು ಮುಷ್ಕರ Read more…

BIG NEWS: ಬಿಜೆಪಿ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ..?

ಕಾರವಾರ: ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ Read more…

ಬಿಗ್ ನ್ಯೂಸ್: ಸಮೀಕ್ಷೆಯಲ್ಲಿ ಬಯಲಾಯ್ತು ಉಳಿತಾಯ, ನಿವೃತ್ತಿ ಯೋಜನೆ ಕುರಿತಾದ ಆಘಾತಕಾರಿ ಮಾಹಿತಿ

ನವದೆಹಲಿ: ಭಾರತೀಯರ ನಿವೃತ್ತಿ ಯೋಜನೆ ಕುರಿತಾಗಿ ಪಿಜಿಐಎಂ ಇಂಡಿಯಾ ಮ್ಯೂಚುವಲ್ ಫಂಡ್ ಸಮೀಕ್ಷೆ ನಡೆಸಿದ್ದು ಇದರಲ್ಲಿ ಆಘಾತಕಾರಿ ಸಂಗತಿ ಗೊತ್ತಾಗಿದೆ. ನಗರ ಪ್ರದೇಶದ ಜನರಲ್ಲಿ ಉಳಿತಾಯ ಮತ್ತು ಹೂಡಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...