alex Certify Revenue Dept. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ಕಂದಾಯ ಇಲಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿ

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ Read more…

BIG NEWS: ಕಂದಾಯ ಇಲಾಖೆ ಎಲ್ಲಾ ಸೇವೆ ಡಿಜಿಟಲೀಕರಣ: ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೂ ಟ್ಯಾಬ್ ವಿತರಣೆ

ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 1700 ಗ್ರಾಮ ಲೆಕ್ಕಾಧಿಕಾರಿಗಳು, 250 ಸರ್ವೇಯರ್ ಗಳ ನೇಮಕ

ಮಂಗಳೂರು: ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದ್ದು, ಆರು ತಿಂಗಳು ಒಳಗೆ 1,500 ರಿಂದ 1700 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. Read more…

ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ Read more…

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ

ಬೆಳಗಾವಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ ಜಾರಿ ಮಾಡಲಿದ್ದು, ಕೆ- 2 ಸಾಫ್ಟ್ವೇರ್ ಮೂಲಕ ಜಮೀನು, ಆಸ್ತಿ ಅಪ್ಲೋಡ್ ವ್ಯವಸ್ಥೆ ಜಾರಿಗೆ ಬರಲಿದೆ. ಬಳ್ಳಾರಿಯಲ್ಲಿ ಪ್ರಾಯೋಗಿಕವಾಗಿ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ಇನ್ನು ಆಸ್ಪತ್ರೆ, ಕಚೇರಿಗೆ ಅಲೆಯಬೇಕಿಲ್ಲ: ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಬೆಂಗಳೂರು: ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ನಲ್ಲಿ ಜನನ, ಮರಣ ಪ್ರಮಾಣ ಪತ್ರ ತಲುಪಿಸಲು ಕಂದಾಯ ಇಲಾಖೆ, Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) Read more…

ಭೂ ಪರಿವರ್ತನೆಗೆ ಅನುಮತಿ ಕಡ್ಡಾಯ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಭೂಮಿ ಪರಿವರ್ತನೆಗೆ ಮೊದಲು ಸರ್ಕಾರದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಕಂದಾಯ ಇಲಾಖೆ ಆದೇಶಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಶುಭ ಸುದ್ದಿ: 1792 ಗ್ರಾಮ ಲೆಕ್ಕಿಗರು ಸೇರಿ ಕಂದಾಯ ಇಲಾಖೆಯಲ್ಲಿ 5689 ಹುದ್ದೆಗಳ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 5689 ಹುದ್ದೆಗಳನ್ನು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ Read more…

ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಅನಧಿಕೃತ ಭೂಮಿ ಸಾಗುವಳಿ ಸಕ್ರಮ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದ್ದು, ರೈತರಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರಕ್ರಿಯೆಗೆ ಚಾಲನೆ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಯ ಕಡೆ ಅಧಿಕಾರಿಗಳ ನಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮಲೆಕ್ಕಿಗರವರೆಗೆ ಎಲ್ಲ ಅಧಿಕಾರಿಗಳು ಪ್ರತಿ ತಿಂಗಳು ನಿಗದಿತ Read more…

43 ತಾಲೂಕು ಪ್ರವಾಹ ಪೀಡಿತ: ಸರ್ಕಾರ ಘೋಷಣೆ

ಬೆಂಗಳೂರು: ಅತಿವೃಷ್ಟಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆ ಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 16 ಜಿಲ್ಲೆಗಳ 43 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ Read more…

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗಣಕೀಕೃತ ಪಹಣಿಗಳಲ್ಲಿ ಇರುವ ಲೋಪ ಸರಿಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ನಡೆಸಲಾಗುವುದು. ಕಂದಾಯ ಇಲಾಖೆ ವತಿಯಿಂದ ಮಾರ್ಗಸೂಚಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...