alex Certify rice | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಕಿ ಬೆಲೆ ಕ್ವಿಂಟಾಲ್ ಗೆ 550 ರೂ. ಇಳಿಕೆ: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ದರ ಕಡಿಮೆ ಮಾಡಿದ ಸರ್ಕಾರ

ನವದೆಹಲಿ: ಭಾರತ ಆಹಾರ ನಿಗಮ (ಎಫ್‌ಸಿಐ) ಸಂಗ್ರಹಿಸಿದ ಅಕ್ಕಿಯ ಬೆಲೆಯನ್ನು ಕ್ವಿಂಟಾಲ್‌ಗೆ 550 ರೂ.ಗಳಷ್ಟು ಕಡಿಮೆ ಮಾಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಕ್ವಿಂಟಾಲ್‌ಗೆ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ Read more…

ಇನ್ನು ಹಳೆ ಎಲೆಕ್ಟ್ರಿಕ್ ವಾಹನ ಖರೀದಿ ದುಬಾರಿ, ಅಕ್ಕಿ GST ಇಳಿಕೆ: ದ್ರಾಕ್ಷಿ, ಕಾಳುಮೆಣಸಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೀನ್ ಥೆರಪಿ ಚಿಕಿತ್ಸೆ, ರೈತರೇ ನೇರವಾಗಿ Read more…

ಬಾಯಲ್ಲಿ ನೀರೂರಿಸುತ್ತೆ ನವಣೆ ಅಕ್ಕಿಯ ಸಿಹಿ ‘ಹಾಲುಬಾಯಿ’

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಾಡುವುದಕ್ಕೆ ಅಷ್ಟೇನೋ ಕಷ್ಟವಿಲ್ಲ. ಏನಾದರೂ ಸಿಹಿ ಮಾಡಿಕೊಂಡು ತಿನ್ನಬೇಕು ಅನಿಸಿದಾಗ ಸಿರಿಧಾನ್ಯದಿಂದ ಹಾಲುಬಾಯಿ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಗ್ರಿ: Read more…

ಸ್ವಾದಿಷ್ಟಕರ ‘ಕ್ಯಾಪ್ಸಿಕಂ’ ರೈಸ್ ಟ್ರೈ ಮಾಡಿ

ಸಾಮಾನ್ಯವಾಗಿ ಬೆಳಗಿನ ತಿಂಡಿಗೆ ಚಿತ್ರಾನ್ನ, ಈರುಳ್ಳಿ ರೈಸ್, ಕ್ಯಾರೆಟ್ ರೈಸ್, ಟೊಮೆಟೊ ರೈಸ್ ಹೀಗೆ ತರಾವರಿ ರೈಸ್ ಐಟಂಗಳನ್ನು ಮಾಡುತ್ತಿರುತ್ತೇವೆ. ಇವೆಲ್ಲಾ ತಿಂದು ಬೇಜಾರಾಗಿದ್ದಲ್ಲಿ ಕ್ಯಾಪ್ಸಿಕಂ ರೈಸ್ ಒಮ್ಮೆ Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

  ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. Read more…

ಈ ಆಹಾರಗಳನ್ನು ಸೇವಿಸಿದ್ರೆ ಸುಲಭವಾಗುತ್ತೆ ʼಜೀರ್ಣಕ್ರಿಯೆʼ

ಬದಲಾದ ಜೀವನ ಶೈಲಿಯಲ್ಲಿ ಮಲಬದ್ಧತೆ ಸಾಮಾನ್ಯ ಸಮಸ್ಯೆಯಾಗಿದೆ. ನೀವೂ ಮಲಬದ್ಧತೆಯಿಂದ ಬಳಲುತ್ತಿದ್ದರೆ ಹಣ್ಣು ಹಾಗೂ ತರಕಾರಿಯನ್ನು ಹೆಚ್ಚೆಚ್ಚು ಸೇವನೆ ಮಾಡಿ. ಇದ್ರಲ್ಲಿರುವ ಫೈಬರ್ ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಹೊಟ್ಟೆಯಲ್ಲಿ Read more…

ಅಕ್ಕಿ ಡಬ್ಬಿಯಲ್ಲಿ ಹುಳಗಳ ಕಾಟ; ಈ ಸಿಂಪಲ್‌ ಟ್ರಿಕ್ಸ್‌ ಉಪಯೋಗಿಸಿದ್ರೆ ಸಮಸ್ಯೆಗೆ ಸಿಗಲಿದೆ ಪರಿಹಾರ…..!   

ಅನ್ನ ನಮ್ಮ ದೈನಂದಿನ ಆಹಾರದ ಭಾಗವಾಗಿದೆ. ಅಕ್ಕಿಯಿಂದ್ಲೇ ನಾವು ಹತ್ತಾರು ಬಗೆಯ ತಿನಿಸುಗಳನ್ನು ಮಾಡಿ ತಿನ್ನುತ್ತೇವೆ. ಭಾರತದಲ್ಲಂತೂ ಅಕ್ಕಿ ಅತ್ಯಂತ ಪ್ರಮುಖ ಆಹಾರವಾಗಿದೆ. ಆದ್ರೆ ಅಕ್ಕಿಯನ್ನು ಹಲವಾರು ದಿನಗಳವರೆಗೆ Read more…

ಮನೆಯಿಂದ ಹೊರಗೆ ಹೋಗುವಾಗ ಹೊಸ್ತಿಲ ಮೇಲೆ ಇದನ್ನು ಹಾಕಿದ್ರೆ ಹೋದ ಕಾರ್ಯ ಸಫಲವಾಗುವುದು

ಪ್ರತಿನಿತ್ಯ ಮನೆಯಲ್ಲಿ ಯಾರಾದರೊಬ್ಬರು ಹೊರಗೆ ಹೋಗುತ್ತಿರುತ್ತಾರೆ. ಅಂದಹಾಗೇ ಅವರು ಹೊರಗೆ ಹೋದ ಕೆಲಸ ಸಂಪೂರ್ಣವಾಗಲು ಮತ್ತು ಅವರು ಸುರಕ್ಷಿತವಾಗಿ ಮನೆಗೆ ಮರಳಬೇಕೆಂದರೆ ಹೊರಗೆ ಹೋಗುವ ಮುನ್ನ ಈ ಸಣ್ಣ Read more…

ಎಲ್ಲಾ ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ನ. 29ರಿಂದ ಪಡಿತರ ವಿತರಣೆ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರಿ ನೌಕರರು, Read more…

ಅನ್ನ ಮಿಕ್ಕಿದ್ದರೆ ಈ ರೀತಿ ಮಾಡಿ ನೋಡಿ ‘ಚಿತ್ರಾನ್ನ’

ಬೆಳಿಗ್ಗಿನ ತಿಂಡಿ ಎಷ್ಟು ಸುಲಭದಲ್ಲಿ ಆಗುತ್ತೋ ಅಷ್ಟು ಸಮಯ ಉಳಿಯುತ್ತದೆ. ಇಲ್ಲಿ ಸುಲಭವಾಗಿ ಒಂದು ಚಿತ್ರಾನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು : 2 Read more…

ರೇಷನ್ ಕಾರ್ಡ್ ಗೆ ಇ- ಕೆವೈಸಿ ಮಾಡಿಸದವರಿಗೆ ಶಾಕ್: ಲಕ್ಷಾಂತರ ಪಡಿತರ ಚೀಟಿ ರದ್ದು: ರೇಷನ್, ಗೃಹಲಕ್ಷ್ಮಿ ಇತರೆ ಸೌಲಭ್ಯ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಅನರ್ಹರ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದ ಆಹಾರ ಇಲಾಖೆ ಆಧಾರ್ ದೃಢೀಕರಣ ಮಾಡದ ಕಾರಣಕ್ಕೆ ಲಕ್ಷಾಂತರ ಎಪಿಎಲ್ ಕಾರ್ಡುಗಳನ್ನು ಕೂಡ ರದ್ದು Read more…

ಜನ ಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ‘ಭಾರತ್ ಬ್ರ್ಯಾಂಡ್’ನಲ್ಲಿ ಕೆಜಿಗೆ 30 ರೂ.ಗೆ ಗೋಧಿ ಹಿಟ್ಟು, 34 ರೂ.ಗೆ ಅಕ್ಕಿ

ನವದೆಹಲಿ: ಭಾರತ್ ಬ್ರ್ಯಾಂಡ್ ನಡಿ ರಿಯಾಯಿತಿ ದರದಲ್ಲಿ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ. ಎರಡನೇ ಹಂತದಲ್ಲಿ Read more…

ಮಧುಮೇಹಿಗಳು ಈ ರೀತಿ ತಯಾರಿಸಿದ ಅನ್ನ ಸೇವಿಸಿ

  ಮಧುಮೇಹಿಗಳಿಗೆ ಅನ್ನ ತಿಂದರೆ ತೊಂದರೆಯಾಗುತ್ತದೆ ಎನ್ನುವ ಭಯ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದರೆ ಸರಿಯಾದ ಕ್ರಮದಲ್ಲಿ ಅನ್ನವನ್ನು ತಯಾರಿಸಿ ಊಟ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎನ್ನಲಾಗುತ್ತದೆ. ಆದರೆ Read more…

40ರ ನಂತರ ಅಂದ ಕಳೆದುಕೊಳ್ಳುತ್ತಿದೆಯಾ ನಿಮ್ಮ ತ್ವಚೆ…..? ಹಾಗಾದ್ರೆ ಹೀಗೆ ಮಾಡಿ

ವಯಸ್ಸು 40 ಸಮೀಪಿಸುತ್ತಿದ್ದಂತೆ ತ್ವಚೆಯ ಹೊಳಪು ಕಡಿಮೆಯಾಗುತ್ತದೆ. ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ನಿಮ್ಮ ತ್ವಚೆಯನ್ನು ಆಕರ್ಷಕವಾಗಿಸಬಹುದು. ಮೊದಲಿಗೆ ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್ ಮಾಡಿ ಅದಕ್ಕೆ 1 Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್

ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ Read more…

ಅಕ್ಕಿಯಿಂದಾಗುತ್ತೆ ಹತ್ತು ಹಲವು ಪ್ರಯೋಜನ

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಮುಖದ ಅಂದ ಹೆಚ್ಚಿಸಲು ಬಳಸಿ ರೈಸ್ ಸ್ಕ್ರಬ್

ಚರ್ಮದ ಮೇಲಿರುವ ಸತ್ತ ಚರ್ಮಕೋಶಗಳನ್ನು ತೆಗೆದುಹಾಕುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ. ಅದಕ್ಕಾಗಿ ಮುಖಕ್ಕೆ ಸ್ಕ್ರಬ್ ಗಳನ್ನು ಮಾಡಬೇಕು. ಹೆಚ್ಚಾಗಿ ಸಕ್ಕರೆಯನ್ನು ಬಳಸಿ ಸ್ಕ್ರಬ್ ತಯಾರಿಸುತ್ತಾರೆ. ಆದರೆ ರೈಸ್ ಸ್ಕ್ರಬ್ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆಜಿ ಅಕ್ಕಿ, Read more…

BIG NEWS: ಅಕ್ಕಿ, ಭತ್ತ ದಾಸ್ತಾನು ಮಾಡುವ ವ್ಯಾಪಾರಿಗಳ ಮೇಲೆ ಹದ್ದಿನ ಕಣ್ಣು: ಪ್ರತಿ ವಾರ ಸ್ಟಾಕ್ ವಿವರ ಘೋಷಿಸಲು ಸೂಚನೆ

ಅಕ್ಕಿ, ಭತ್ತ ವ್ಯಾಪಾರಿಗಳು ವೆಬ್ ಪೋರ್ಟಲ್‍ನಲ್ಲಿ ನೋಂದಣಿಯಾಗಿ ಅಕ್ಕಿ ದಾಸ್ತಾನು ವಿವರ ದಾಖಲಿಸಲು ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರವು ಅಕ್ಕಿ, ಭತ್ತದ ಘಟಕಗಳ ವ್ಯಾಪಾರಿಗಳು, ಸಗಟು Read more…

ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಣೆಗೆ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಅನ್ನಭಾಗ್ಯ Read more…

BIG NEWS: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ದಿನಸಿ ಕಿಟ್ ಪ್ರಸ್ತಾವನೆಗೆ ಕೊಕ್

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಒಳಗೊಂಡ ದಿನಸಿ ಕಿಟ್ ವಿತರಿಸುವ ಪ್ರಸ್ತಾವನೆಗೆ ಕೊಕ್ ನೀಡಲಾಗಿದೆ. ಯೋಜನೆಯಡಿ ಐದು ಕೆಜಿ ಅಕ್ಕಿಯೊಂದಿಗೆ ಆಹಾರ ಕಿಟ್ Read more…

ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ: ‘ಅನ್ನಭಾಗ್ಯ’ ಗ್ಯಾರಂಟಿ ನಗದು ಬದಲಿಗೆ ‘ದಿನಸಿ ಕಿಟ್’ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಈ ಹಣದ ಬದಲು ದಿನಸಿ ಕಿಟ್ ವಿತರಿಸಲು Read more…

BIG NEWS: ಪ್ಲಾಸ್ಟಿಕ್ ಅಕ್ಕಿ ಆತಂಕದಲ್ಲಿದ್ದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ:

ಬೆಂಗಳೂರು: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಫಲಾನುಭವಿಗಳ ಬೇಡಿಕೆಯಂತೆ ಬೇಳೆ, ಎಣ್ಣೆ, ಸಕ್ಕರೆ ಸೇರಿ ದಿನಸಿ ನೀಡಲು ಚಿಂತನೆ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣದ ಬದಲು ಫಲಾನುಭವಿಗಳ ಬೇಡಿಕೆ ಅನ್ವಯ ತೊಗರಿ ಬೇಳೆ, ತಾಳೆ ಎಣ್ಣೆ, ಸಕ್ಕರೆ, ಅಯೋಡೈಸ್ಡ್ Read more…

ಇನ್ನು ಖಾತೆಗೆ ‘ಅನ್ನಭಾಗ್ಯ’ ಯೋಜನೆ ಹಣ ಸ್ಥಗಿತ: ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರದಿಂದ Read more…

BREAKING: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಅನ್ನಭಾಗ್ಯ ಯೋಜನೆಗೆ ಅಗತ್ಯ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ಬೆಂಗಳೂರು: ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಅನರ್ಹರ ರೇಷನ್ ಕಾರ್ಡ್ ರದ್ದು, ದಂಡ, ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ Read more…

ಪಡಿತರ ಚೀಟಿ ಹೊಂದಿದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎಣ್ಣೆ, ಬೇಳೆ, ಸಕ್ಕರೆ ವಿತರಣೆಗೆ ಚಿಂತನೆ

ನವದೆಹಲಿ: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದೆ. ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ, ಇತರೆ ಆಹಾರ Read more…

ಈ ಆಹಾರವನ್ನು ಪದೇ ಪದೇ ಬಿಸಿ ಮಾಡಿ ಸೇವಿಸಿದ್ರೆ ವಿಷಕಾರಿಯಾಗಿ ಬದಲಾಗುತ್ತವೆ ಎಚ್ಚರ…..!

ಆಹಾರಗಳು ಉಳಿದಾಕ್ಷಣ ನಾವು ಹಿಂದೆ ಮುಂದೆ ಆಲೋಚಿಸದೆ ಅವುಗಳನ್ನು ಫ್ರಿಜ್ ನಲ್ಲಿಟ್ಟು ಮರುದಿನ ಬಳಸಬಹುದು ಎಂದುಕೊಳ್ಳುತ್ತೇವೆ. ಆದರೆ ಕೆಲವು ಆಹಾರಗಳನ್ನು ಮತ್ತೆ ಬಿಸಿ ಮಾಡುವುದರಿಂದ ಅವು ವಿಷಕಾರಿಯಾಗಿ ಬದಲಾಗುತ್ತವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...