alex Certify River | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿಗೆ ಹಾರಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ವ್ಯಾಪ್ತಿಯ ವಾರಳ್ಳಿಯ ಧ್ರುವ(20) Read more…

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ Read more…

ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಶಾಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಗ್ರಾಮದ ಸಮೀಪ ನದಿಯಲ್ಲಿ ತೇಲಿ ಬಂದ ವ್ಯಕ್ತಿಯನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ. ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು Read more…

BREAKING: ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ

ಗದಗ: ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು Read more…

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. Read more…

ದೀಪಾವಳಿ ಹಬ್ಬಕ್ಕೆ ವಾಹನ ತೊಳೆಯಲು ಹೋಗಿದ್ದ ಇಬ್ಬರು ನೀರು ಪಾಲು

ದಾವಣಗೆರೆ: ದೀಪಾವಳಿ ಹಬ್ಬಕ್ಕೆ ಟ್ರ್ಯಾಕ್ಟರ್ ತೊಳೆಯಲು ನದಿಗೆ ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಅಣ್ಣಪ್ಪ(46), ಪ್ರಶಾಂತ್(15) ಮೃತಪಟ್ಟವರು. ಪ್ರಶಾಂತ್ ಗುರುವಾರ ಚಿಕ್ಕಪ್ಪನಾದ ಅಣ್ಣಪ್ಪನೊಂದಿಗೆ ಹರಿಹರ ಹೊರವಲಯದಲ್ಲಿ ತುಂಗಭದ್ರಾ ನದಿಯಲ್ಲಿ Read more…

ನದಿಗೆ ಬಿದ್ದ ಬಸ್, ಚಾಲಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯಾ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು Read more…

ಮೈ ಜುಮ್ಮೆನಿಸುವಂತಹ ಸಾಹಸ ಕ್ರೀಡೆಗಳನ್ನು ಆಡಲು ಭಾರತದ ಈ ಸ್ಥಳಗಳಿಗೆ ಭೇಟಿ ನೀಡಿ

ಜೀವನದ ಜಂಜಾಟದ ನಡುವೆ ಒದ್ದಾಡುವಂತಹ ಜನರಿಗೆ ಒಂದು ದಿನವಾದರೂ ಆನಂದದಿಂದ ಕಳೆಯಬೇಕು ಎಂದೆನಿಸುವುದು ಸಹಜ. ಜೀವನದ ಮುಕ್ಕಾಲು ಭಾಗ ಕೆಲಸದ ಒತ್ತಡದಲ್ಲೇ ಕಳೆಯುತ್ತೇವೆ. ಹಾಗಾಗಿ ಕೆಲವರು ಸ್ವಲ್ಪ ದಿನವಾದರೂ Read more…

ನೀರು ಕುಡಿಯಲು ನದಿಗೆ ಇಳಿದಾಗಲೇ ಮೊಸಳೆ ದಾಳಿ: ಯುವಕನ ಕೈ ಕಟ್

ಕಲಬುರಗಿ: ನೀರು ಕುಡಿಯಲು ನದಿಗೆ ಇಳಿದಿದ್ದ ಯುವಕನ ಮೇಲೆ ಮೊಸಳೆ ದಾಳಿ ಮಾಡಿದ್ದು, ಇದರಿಂದಾಗಿ ಯುವಕನ ಕೈ ತುಂಡಾದ ಘಟನೆ ಸೋಮವಾರ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಸಮೀಪ Read more…

BREAKING: ತಡರಾತ್ರಿ ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್ ಮುರಿದು ಅಪಾರ ನೀರು ನದಿಗೆ: ಹೆಚ್ಚಿದ ಆತಂಕ | VIDEO

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ತುಂಡಾಗಿ ಗೇಟ್ ಮೂಲಕ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ತಡರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, Read more…

ಕಣ್ತುಂಬಿಕೊಳ್ಳಿ ಭಾಗಮಂಡಲದ ಸೊಬಗು…..!

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಕಾವೇರಿ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ. ಭಾಗಮಂಡಲ, ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. Read more…

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌. ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 Read more…

ನದಿ ನೀರು, ಹೊಳೆಗಳಲ್ಲಿ ಹುಚ್ಚಾಟವಾಡಿದರೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್ ಪಿಗಳಿಗೆ ಸಚಿವರ ಖಡಕ್ ಸೂಚನೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸಂದರ್ಭಗಳಲ್ಲಿ ಹಲವರು ನದಿಗಳಿಗೆ ಇಳಿದು, ತುಂಬಿ ಹರಿಯುತ್ತಿರುವ ಸೇತುವೆಗಳ Read more…

ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳಿಂದ ಭಾರಿ ಪ್ರವಾಹ: 80 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದಾಗಿ ಜನರು ಅತಂತ್ರಕ್ಕೆ ಸಿಲುಕಿದ್ದಾರೆ. 1,000ಕ್ಕೂ ಹೆಚ್ಚು ಕುಟುಂಬಗಳು ಪ್ರವಾಹಕ್ಕೆ ಸಿಲುಕಿ ಬೀದಿಗೆ Read more…

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ: ನೋಡಿದ ಕೂಡಲೇ ಬಸ್ ನಿಲ್ಲಿಸಿ ನದಿಗೆ ಹಾರಿದ ಚಾಲಕ

ಹಾವೇರಿ: ನದಿಗೆ ಬಿದ್ದಿದ್ದ ವೃದ್ಧೆಯನ್ನು ರಕ್ಷಿಸಲು ಬಸ್ ಚಾಲಕ ನದಿಗೆ ಹಾರಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಬಳಿ ನಡೆದಿದೆ. ಸರ್ಕಾರಿ ಬಸ್ ಚಾಲಕ ಮುಜೀದ್ Read more…

ಬಿ.ಎಸ್.ಪಿ. ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ ಕೇಸ್: ನದಿಯಲ್ಲಿ ಎಸೆದಿದ್ದ ನಿರ್ಣಾಯಕ ಸಾಕ್ಷ್ಯ 6 ಮೊಬೈಲ್ ಫೋನ್ ವಶಕ್ಕೆ

ಚೆನ್ನೈ: ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ತಮಿಳುನಾಡು ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಅವರ ಹತ್ಯೆಗೆ ನಿರ್ಣಾಯಕ ಸಾಕ್ಷಿ ಎಂದು ನಂಬಲಾದ ಆರು ಸ್ಮಾರ್ಟ್‌ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶನಿವಾರ ತಮಿಳುನಾಡು ಅಗ್ನಿಶಾಮಕ Read more…

ಪ್ರವಾಹದ ವರದಿ ಮಾಡುತ್ತಲೇ ಆಕಸ್ಮಿಕವಾಗಿ ಮಣ್ಣುಕುಸಿದು ನದಿಗೆ ಬಿದ್ದ ವರದಿಗಾರ

ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದ ಜನರು ತತ್ತರಿಸುತ್ತಿರುವ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿ ವರದಿ ಮಾಡುತ್ತಿದ್ದ ವರದಿಗಾರರೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದ ಘಟನೆ ನಡೆದಿದೆ. ಅಸ್ಸಾಂ ನಲ್ಲಿ ಪ್ರವಾಹ Read more…

ವೈವಿಧ್ಯಮಯ ಪರಿಸರದ ಸುಂದರ ಪ್ರದೇಶ ‘ದಾಂಡೇಲಿ’

ದಾಂಡೇಲಿ ಹುಬ್ಬಳ್ಳಿಯಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿದೆ. ವೈವಿಧ್ಯಮಯ ಭೌಗೋಳಿಕ ಪರಿಸರ ಹೊಂದಿರುವ ದಾಂಡೇಲಿ ನೈಸರ್ಗಿಕವಾಗಿ ಸುಂದರ ಪ್ರದೇಶವಾಗಿದೆ. ದಾಂಡೇಲಿಯಿಂದ 23 ಕಿಲೋ ಮೀಟರ್ ದೂರದಲ್ಲಿ ಕವಳಾ Read more…

ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಇಬ್ಬರು ಬಚಾವ್

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಕೇರಳದ ಗಡಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಮಳೆಯ ನಡುವೆ ಚಾಲಕನ ನಿಯಂತ್ರ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ Read more…

ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನ ಎಳೆದೊಯ್ದ ಮೊಸಳೆ

ರಾಯಚೂರು: ರಾಯಚೂರು ಜಿಲ್ಲೆ ಶಕ್ತಿನಗರ ಸಮೀಪದ ಗಂಜಳ್ಳಿ ಗ್ರಾಮದಲ್ಲಿ ಶುಕ್ರವಾರ ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದ Read more…

ಸ್ನಾನಕ್ಕಾಗಿ ಹೊಳೆಗೆ ಹೋದಾಗಲೇ ದುರಂತ: ಇಬ್ಬರ ಸಾವು

ಕಾರವಾರ: ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಘಟನೆ ನಡೆದಿದೆ. ಸೂರಜ್ ನಾಯಕ(15), ಪಾರ್ವತಿ ಶಂಕರ Read more…

ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more…

ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ತೆರಳಿದ ಹುಬ್ಬಳ್ಳಿಯ ನಜೀರ್ Read more…

ಹಬ್ಬದ ದಿನವೇ ಘೋರ ದುರಂತ: ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸೋದರರು ಸಾವು

ವಿಜಯಪುರ: ಯುಗಾದಿ ಅಮಾವಾಸ್ಯೆಯಂದು ದೇವರ ಪಲ್ಲಕ್ಕಿ ತೊಳೆಯಲು ಮತ್ತು ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸಹೋದರರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ನೆಲ್ಲಿಕಟ್ಟೆ ಕ್ರಾಸ್ ಬಳಿ ಸೀತಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಯುವಕರಿಗೆ ಈಜು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ. Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು Read more…

ನದಿಯಲ್ಲಿ ಸಿಕ್ತು 28 ವರ್ಷಗಳ ಹಿಂದೆ ಕಳೆದು ಹೋಗಿದ್ದ ಪರ್ಸ್…!

ಎಷ್ಟೋ ವರ್ಷಗಳ ಹಿಂದೆ ಕಳೆದ ಹಳೆ ವಸ್ತುಗಳು ಮರಳಿ ಸಿಗೋದಿದೆ. ಮನೆ ಕ್ಲೀನ್‌ ಮಾಡುವಾಗ ಇಲ್ಲವೆ ಮಣ್ಣಿನಡಿ ಹೂತು ಹೋಗಿದ್ದ ವಸ್ತುಗಳನ್ನು ಜನರು ಮತ್ತೆ ಪಡೆಯುತ್ತಾರೆ. ಅರಿಜೋನಾದಲ್ಲಿ ಈಗ Read more…

ಕ್ರಿಸ್ಮಸ್ ಹೊತ್ತಲ್ಲೇ ಕುಟುಂಬಕ್ಕೆ ಶಾಕ್: ಹಣ ದ್ವಿಗುಣ ಆ್ಯಪ್ ನಿಂದ ವಂಚನೆಗೊಳಗಾದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಂಗಬೆಟ್ಟು ಸಮೀಪ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ Read more…

SHOCKING: ನದಿಯಲ್ಲಿ ತಾಯಿ, ಮಕ್ಕಳ ಶವ ಪತ್ತೆ: ಕಾಲು ಜಾರಿ ಬಿದ್ದ ಶಂಕೆ

ಮಡಿಕೇರಿ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಐಗುಂದ ಗ್ರಾಮದಲ್ಲಿ ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ತಾಯಿ ಅಶ್ವಿನಿ(45), ಮಕ್ಕಳಾದ ನಿಖಿತಾ, ನವ್ಯಾ ಅವರ ಮೃತದೇಹಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...