alex Certify Road | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಶಾಸಕರಿಗೆ ಸಿಎಂ ಗಿಫ್ಟ್: ರಸ್ತೆಗಳ ಅಭಿವೃದ್ಧಿಗೆ 6,000 ಕೋಟಿ ರೂ. ಬಿಡುಗಡೆ

ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ -ಇ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಒಟ್ಟು 6 Read more…

BIG NEWS: ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆ – ಔಷಧ ನಿಯಂತ್ರಣ ಇಲಾಖೆಗಳ ವಿಲೀನ ಸೇರಿ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಮಾಹಿತಿ ಇಲ್ಲಿದೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯನ್ನು 97 ಕೋಟಿ ರೂ. ವೆಚ್ಚದಲ್ಲಿ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಇದ್ದಕ್ಕಿದ್ದಂತೆ ರಸ್ತೆಗುರುಳಿದ ಬಂಡೆಗಳು: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಮೈಸೂರು: ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಸತತವಾಗಿ ಸುರುಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ರಸ್ತೆಗೆ Read more…

Viral Video: ರಸ್ತೆಯಲ್ಲೇ ಅಪ್ಪ-ಮಗಳ ಭರ್ಜರಿ ಸ್ಟೆಪ್: ಅದ್ಭುತ ಡಾನ್ಸ್ ಗೆ ಫಿದಾ ಆದ ನೆಟ್ಟಿಗರು

ಅಪ್ಪ-ಮಗಳ ಅವಿನಾಭಾವ ಸಂಬಂಧ, ಬಾಂಧವ್ಯ-ಮಮತೆಯೇ ಹಾಗೇ. ಅಪ್ಪ ಅಂದರೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ-ಗೌರವ. ತಂದೆಗೂ ಹೆಣ್ಣುಮಕ್ಕಳ ಮೇಲೆ ಅಷ್ಟೇ ವಿಶೇಷ ಕಾಳಜಿ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ Read more…

ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲೆ; ಬೆಚ್ಚಿಬೀಳಿಸುತ್ತೆ ಈ ʼಸ್ಟೋರಿʼ

ಮಧ್ಯಪ್ರದೇಶದ ಮೊರೆನಾದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ನವೆಂಬರ್ 17-18 ರ ರಾತ್ರಿ, ಅಪ್ರಾಪ್ತ ಬಾಲಕಿಯೊಬ್ಬಳು ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೊಟ್ಟೆ Read more…

ಬೆಂಗಳೂರಿಗರೇ ಗಮನಿಸಿ: ಬೆಳ್ಳಂದೂರು ಕೆರೆ ರಸ್ತೆ 2 ತಿಂಗಳ ಕಾಲ ಬಂದ್; ನಿಮಗೆ ತಿಳಿದಿರಲಿ ಈ ಪರ್ಯಾಯ ಮಾರ್ಗಗಳ ಡಿಟೇಲ್ಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪ್ರಾರಂಭಿಸುತ್ತಿದ್ದಂತೆ ಪ್ರಯಾಣಿಕರು ಸಂಚಾರ ಬದಲಾವಣೆಗಳಿಗೆ ಸಿದ್ಧರಾಗಿದ್ದಾರೆ. Read more…

ರೀಲ್ಸ್ ಮಾಡಲು ಹುಚ್ಚಾಟ: ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟ

ಹಾಸನ: ಹಾಸನದಲ್ಲಿ ರೀಲ್ಸ್ ಮಾಡಲು ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದಾರೆ. ನಡುರಸ್ತೆಯಲ್ಲಿಯೇ ಪೆಟ್ರೋಲ್ ಬಾಂಬ್ ಸ್ಪೋಟಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟದ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಹಾಸನ ಹೊರವಲಯದ Read more…

BREAKING: ರಸ್ತೆಗೆ ಎಳೆತಂದು ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ Read more…

ತವರು ಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ಧರಾಮಯ್ಯ ಬಿಗ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತವರು ಕ್ಷೇತ್ರ ವರುಣಾಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. 313 ಕಾಮಗಾರಿ, ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸ್ವಕ್ಷೇತ್ರ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, Read more…

BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು Read more…

ರಸ್ತೆಯಲ್ಲಿ ಉಗುಳುವುದನ್ನು ತಡೆಯಲು ಈ ಐಡಿಯಾ ಕೊಟ್ಟ ನಿತಿನ್ ಗಡ್ಕರಿ

ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರನ್ನು ತಡೆಯಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶಿಷ್ಟ ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ Read more…

ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ: ಅದೃಷ್ಟವಶಾತ್ ಪಾರು

ಉಡುಪಿ: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಸಮೀಪದ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ಆಲ್ಟೋ ಕಾರ್ ನಲ್ಲಿ ತೆರಳುವಾಗ ಏಕಾಏಕಿ Read more…

BREAKING: ತಡರಾತ್ರಿ ಹಾರೆಯಿಂದ ಅಗೆದು ರಸ್ತೆ ಗುಂಡಿ ದುರಸ್ತಿ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಡರಾತ್ರಿವರೆಗೂ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಸ್ತೆ ಗುಂಡಿ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ಹಾರೆಯಿಂದ ಅಗೆದು ಗುಂಡಿ ಪರಿಶೀಲನೆ ನಡೆಸಿದ ಡಿಸಿಎಂ Read more…

ಅರಮನೆಯಿಂದ ಏಕಾಏಕಿ ರಸ್ತೆಗೆ ನುಗ್ದಿದ ದಸರಾ ಆನೆಗಳು

ಮೈಸೂರು: ನಿನ್ನೆ ರಾತ್ರಿ ಮೈಸೂರು ಅರಮನೆಯಿಂದ ದಸರಾ ಆನೆಗಳು ಏಕಾಏಕಿ ಹೊರಗೆ ಓಡಿ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅರಮನೆಯ ಮುಖ್ಯ ದ್ವಾರದಿಂದ ಧನಂಜಯ ಆನೆ ಕಂಜನ್ Read more…

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ Read more…

ರಸ್ತೆ ಕೇಳಿದ್ದಕ್ಕೆ ಸಚಿವರಿಂದ ನಿಂದನೆ: ಜಟಾಪಟಿ

ಕೊಪ್ಪಳ: ರಸ್ತೆ ಸೌಲಭ್ಯ ಕೇಳಿದ್ದಕ್ಕೆ ಸಚಿವ ಶಿವರಾಜ್ ತಂಗಡಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರದ ಜೀರಾಳ ಕಲ್ಗುಡಿ ಗ್ರಾಮದಲ್ಲಿ ರಸ್ತೆ ಸೌಲಭ್ಯ Read more…

ರಸ್ತೆ ದಾಟುವಾಗ ಡಿಕ್ಕಿ ಹೊಡೆದ ಕಾರು; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗ್ತಿದೆ. ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತದ ವಿಡಿಯೋ ಒಂದು ಬಿಚ್ಚಿ ಬೀಳಿಸುತ್ತದೆ. ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಹಿಟ್ ಅಂಡ್ ರನ್ ಅಪಘಾತದ ವಿಡಿಯೋ Read more…

BREAKING: ಬೆಂಗಳೂರಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ: ರಸ್ತೆಗಳು ಜಲಾವೃತ: ಸವಾರರ ಪರದಾಟ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹಲವು ಕಡೆ ತಡರಾತ್ರಿಯಿಂದ ಬೆಳಗಿನಜಾವದವರೆಗೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಕೆ.ಆರ್. Read more…

ರಸ್ತೆಯಲ್ಲಿ ಕಸ ಎಸೆಯಬೇಡ ಎಂದಿದ್ದಕ್ಕೆ ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ

ಬೆಂಗಳೂರು: ರಸ್ತೆಯಲ್ಲಿ ಕಸ ತುಂಬಿದ ಕವರ್ ಎಸೆದಿದ್ದನ್ನು ಪ್ರಶ್ನಿಸಿದ ಮನೆ ಮಾಲೀಕನನ್ನೇ ಬಾಡಿಗೆದಾರ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) Read more…

ರ್ಯಾಶ್ ಡ್ರೈವಿಂಗ್ ಮಾಡಿ ಯುವತಿ ಬಲಿ ಪಡೆದ ಅಧಿಕಾರಿ ಪತ್ನಿಗೆ ಅರ್ಧ ಗಂಟೆಯಲ್ಲೇ ಜಾಮೀನು..!

ದೆಹಲಿಯ ತೇಲಿಬಂದ ಜಿಇ ರಸ್ತೆಯಲ್ಲಿ ಆಗಸ್ಟ್ 2ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಶ್ರೇಷ್ಠಾ ಸಾವನ್ನಪ್ಪಿದ್ದಾಳೆ. ನಡೆದುಕೊಂಡು ಹೋಗ್ತಿದ್ದ ಶ್ರೇಷ್ಠಾಗೆ ಕಾರು ಗುದ್ದಿದೆ. ಕಾರು ಚಲಾಯಿಸ್ತಿದ್ದ Read more…

10 ರೂ. ಆಸೆಗೆ ಗುತ್ತಿಗೆದಾರನ ಬರೋಬ್ಬರಿ 20 ಲಕ್ಷ ಹಣ ಕಳ್ಳರ ಪಾಲು

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾರು ಚಾಲಕನ ಅತಿಯಾಸೆಗೆ ಗುತ್ತಿಗೆದಾರ ಹಣ ಕಳೆದುಕೊಂಡಿದ್ದಾನೆ. ಕಾರು ಚಾಲಕ 10 ರೂಪಾಯಿ ಆಸೆಗೆ 20 ಲಕ್ಷ ಕಳ್ಳರ ಪಾಲಾಗಿದೆ. ಗುತ್ತಿಗೆದಾರ ಕೆಲಸದ ನಿಮಿತ್ತ Read more…

ನಿಮಗೂ ರಸ್ತೆಯಲ್ಲಿ ʼಹಣʼ ಸಿಕ್ಕಿದ್ಯಾ….? ಶಾಸ್ತ್ರದ ಪ್ರಕಾರ ಅದ್ರ ಅರ್ಥವೇನು ಗೊತ್ತಾ…….?

  ರಸ್ತೆಯಲ್ಲಿ ಲಕ್ಷಾಂತರ ರೂಪಾಯಿ ಅಲ್ಲದೆ ಹೋದ್ರೂ ಒಂದೆರಡು ರೂಪಾಯಿಯಾದ್ರೂ ಸಾಮಾನ್ಯವಾಗಿ ಎಲ್ಲರಿಗೂ ಸಿಕ್ಕಿರುತ್ತದೆ. ರಸ್ತೆಯಲ್ಲಿ ಸಿಗುವ ಹಣಕ್ಕೂ, ಮುಂದಿನ ಭವಿಷ್ಯಕ್ಕೂ ಸಂಬಂಧವಿದೆ. ಆಗಾಗ ರಸ್ತೆಯಲ್ಲಿ ಹಣ ಸಿಗುತ್ತಿದ್ದರೆ Read more…

BIG NEWS: ಏಕಾಏಕಿ ಭೂ ಕುಸಿತ: 50 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ Read more…

ವಾಟ್ಸಾಪ್ ಸಂದೇಶಕ್ಕೆ ಸ್ಪಂದಿಸಿ ಶಾಸಕರಿಂದ ರಸ್ತೆ ದುರಸ್ತಿ

ದಾವಣಗೆರೆ: ಸಾಸಲು- ಸಂತೇಬೆನ್ನೂರು ಸಂಪರ್ಕ ಕಲ್ಪಿಸುವ ರಸ್ತೆ ತೀವ್ರವಾಗಿ ಹಾಳಾಗಿದ್ದು, ಹಲವಾರು ಬಾರಿ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ರಸ್ತೆ ಸರಿಪಡಿಸುವಂತೆ ಸೂಚಿಸಿದ್ದರೂ ಸಬೂಬು ಹೇಳುತ್ತಿದ್ದ ಲೋಕೋಪಯೋಗಿ ಇಲಾಖೆ Read more…

Shocking Video: ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಮುಖ್ಯ ರಸ್ತೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ವಿಕಾಸ್ ನಗರದಲ್ಲಿ ನೋಡ್ತಾ ನೋಡ್ತಾ ಇದ್ದಂತೆ ರಸ್ತೆ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಆ ಜಾಗದಲ್ಲಿ ಯಾವುದೇ ವಾಹನ ಸಂಚರಿಸದೆ ಇದ್ದ ಕಾರಣ Read more…

ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಟೈಲರ್

ಶಿವಮೊಗ್ಗ: ತಮಗೆ ದೊರೆತ ಮಾಂಗಲ್ಯ ಸರವನ್ನು ಮಹಿಳೆಗೆ ಮರಳಿಸುವ ಮೂಲಕ ಶಿವಮೊಗ್ಗದ ಬಿಹೆಚ್ ರಸ್ತೆಯ ಸಂಗಮ್ ಟೈಲರ್ ಮಾಲೀಕ ಕುಮಾರ್ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗದ ಬುದ್ದನಗರ ನಿವಾಸಿ ರಾಜೇಶ್ವರಿ Read more…

ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ‘ಉಚಿತ’ ವಿದ್ಯುತ್, ನೀರಿನ ಸೌಲಭ್ಯ: ‘ಪ್ರಗತಿಪಥ’ ಯೋಜನೆಯಡಿ ಗ್ರಾಮೀಣ ರಸ್ತೆ ಅಭಿವೃದ್ಧಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀಗಳ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು 5,190 Read more…

ಬಸ್ ಗೆ ಅಡ್ಡಬಂದು ನಿಂತ ಒಂಟಿ ಸಲಗ: ಅರ್ಧಗಂಟೆ ಕಳೆದರೂ ದಾರಿ ಬಿಡದ ಆನೆ: ಜನ ಕಂಗಾಲು; ಚಾರ್ಮಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಛಾರ್ಮಡಿ ಘಾಟ್ ನಲ್ಲಿ ಕಡಾನೆಗಳ ಹಾವಳಿ ಹೆಚ್ಚಾಗಿದೆ. ಸರ್ಕಾರಿ ಬಸ್ ಗೆ ಅಡ್ಡಲಾಗಿ ಬಂದು ನಿಂತ ಒಂಟಿ ಸಲಗವೊಂದು ಬಸ್ ಗೆ ದಾರಿ ಬಿಡದೇ ಸತಾಯಿಸಿರುವ ಘಟನೆ Read more…

‘ಕರ್ಮ ರಿಟರ್ನ್ಸ್’; ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದ ವಿಡಿಯೋ

ಬೀದಿಬದಿ ವಾಸಿಸುವ ನಿರ್ಗತಿಕರು ವಾಹನಗಳ ದಾಳಿ, ಪ್ರಾಣಿಗಳ ದಾಳಿಗಷ್ಟೇ ಒಳಗಾಗುವುದಿಲ್ಲ. ಮನುಷ್ಯರ ಉದ್ದೇಶಪೂರ್ವಕ ದಾಳಿಗೂ ಒಳಗಾಗುತ್ತಾರೆ. ಪೊಲೀಸರ ಚಿತ್ರಹಿಂಸೆಯನ್ನೂ ಅನುಭವಿಸುತ್ತಾರೆ. ಆದರೆ ದಾಳಿ ಮಾಡಿದವರು ಕರ್ಮ ಅನುಭವಿಸಲೇಬೇಕಾಗುತ್ತದೆ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...