alex Certify road safety | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್: ರಸ್ತೆ ಸುರಕ್ಷತೆಗೆ AI, ಸುಧಾರಿತ ತಂತ್ರಜ್ಞಾನ ಬಳಕೆ

ನವದೆಹಲಿ: ರಸ್ತೆ ಸುರಕ್ಷತೆ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಂತಹ ಎಲ್ಲಾ ರೀತಿಯ ಸುಧಾರಿತ ತಂತ್ರಜ್ಞಾನಗಳನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ Read more…

ʼಹೆಲ್ಮೆಟ್ʼ ಧಾರಣೆ ಕುರಿತು ಶಾರುಖ್ ಖಾನ್‌ ರಿಂದ ಮಾರ್ಮಿಕ ಸಂದೇಶ

ಸಿನೆಮಾರಂಗಕ್ಕೆ ಎಂಟ್ರಿ ಕೊಟ್ಟು 31 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಸದಾ ತಮ್ಮ ಮೊನಚು ಮಾತುಗಾರಿಕೆಯಿಂದ ಅಭಿಮಾನಿಗಳಲ್ಲಿ ಸಂಚಲನ ಸೃಷ್ಟಿಸುತ್ತಾರೆ. ಈ ಬಾರಿ ಸಂಚಾರೀ Read more…

ಸ್ಕೂಟರ್‌ ಮೇಲೆ ತ್ರಿಬ್ಬಲ್ ರೈಡ್ ಮಾಡುತ್ತಾ ಪರಸ್ಪರ ಮುತ್ತಿಕ್ಕಿಕೊಂಡ ಸವಾರರು: ವಿಡಿಯೋ ವೈರಲ್

ಒಂದೇ ಸ್ಕೂಟರ್‌ ಮೇಲೆ ಮೂವರು ಯುವಕರು ಪ್ರಯಾಣಿಸಿದ್ದಲ್ಲದೇ, ಹಿಂಬದಿಯ ಸವಾರರಿಬ್ಬರು ಪರಸ್ಪರ ಮುತ್ತಿಟ್ಟುಕೊಳ್ಳುವ ವಿಡಿಯೋವೊಂದು ಆನ್ಲೈನ್‌ನಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ರಾಮ್ಪುರದಲ್ಲಿ ಈ ವಿಡಿಯೋ ಪೊಲೀಸರ ಗಮನಕ್ಕೂ Read more…

ಬೆಂಗಳೂರು ಟ್ರಾಫಿಕ್ ಕಿರಿಕಿರಿಯ ಸೂಚಕ ಈ ಫೋಟೋ

ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗಳು ಮಾತ್ರ ಯಾವ ಕಾಲಕ್ಕೂ ಸರಿ ಹೋಗುವಂತೆ ಕಾಣುವುದಿಲ್ಲ. 21ನೇ ಶತಮಾನದ ಮೊದಲ ಎರಡು ದಶಕಗಳಲ್ಲಿ ನಗರವು ವ್ಯಾಪಕವಾಗಿ ಬೆಳೆಯುತ್ತಿದ್ದರು, ಅದಕ್ಕೆ Read more…

Viral Video | ವಾಹನ ಸವಾರರಿಗೆ ಗಂಭೀರ ಸಂದೇಶ ಸಾರುತ್ತಿದೆ ಮರಿಗಳನ್ನು ರಸ್ತೆ ದಾಟಿಸುತ್ತಿರುವ ಹುಲಿ

ರಾತ್ರಿ ವೇಳೆ ಕಾಡು ಪ್ರಾಣಿಗಳಿಗೆ ವಾಹನಗಳು ಗುದ್ದಿ ಅವುಗಳ ಸಾವಿಗೆ ಕಾರಣವಾದ ಸುದ್ದಿಗಳು ಪ್ರತಿನಿತ್ಯ ಬರುತ್ತಲೇ ಇರುತ್ತವೆ ಎನ್ನುವಷ್ಟು ಸಾಮಾನ್ಯವಾಗಿವೆ. ದಟ್ಟ ಅರಣ್ಯಗಳ ನಡುವೆ ಹಾದು ಹೋಗುವ ರಸ್ತೆಗಳಲ್ಲಿ Read more…

ರಸ್ತೆ ಗುಂಡಿಗಳಲ್ಲಿ ನೂಡಲ್ಸ್ ಬೇಯಿಸಿ ವಿನೂತನವಾಗಿ ಪ್ರತಿಭಟನೆ ಮಾಡಿದ ಬ್ರಿಟನ್ ಪ್ರಜೆ

ರಸ್ತೆ ಗುಂಡಿಗಳು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಪಾಶ್ಚಾತ್ಯ ದೇಶಗಳಲ್ಲೂ ಸಹ ಜನರಿಗೆ ಭಾರೀ ಕಿರಿಕಿರಿ ಮಾಡಿಕೊಂಡು ಬರುತ್ತಿವೆ. ರಸ್ತೆಗಳ ಅನ್ವೇಷಣೆಯಷ್ಟೇ ಹಳೆಯ ಸಮಸ್ಯೆಯಾದ ರಸ್ತೆ ಗುಂಡಿಗಳ ಕಾರಣ Read more…

Shocking | ನಾನೆಂದೂ ಅಪಘಾತವೆಸಗಿಲ್ಲವೆಂದಿದ್ದ ಯುವತಿ ಎದುರಿನಿಂದ ಬಂದ ಚಾಲಕನ ನಿರ್ಲಕ್ಷ್ಯಕ್ಕೆ ಬಲಿ

ಟಿಕ್‌ ಟಾಕ್ ತಾರೆ ಕಾರಾ ಸ್ಯಾಂಟೋರೆಲ್ಲಿ ತನ್ನ 18ನೇ ವಯಸ್ಸಿಗೇ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಕಾರಾರ ತವರು ರಾಜ್ಯ ಅಮೆರಿಕಾದ ಫ್ಲಾರಿಡಾದಲ್ಲಿ ಈ ಘಟನೆ ಜರುಗಿದೆ. ಮಾರ್ಚ್ 17ರಂದು Read more…

’ಆಯುಷ್ಯ ಗಟ್ಟಿಯಿದ್ದರೆ………’: ವೇಗವಾಗಿ ಬಂದ ಕಾರು ಗುದ್ದಿದರೂ ಪಾರಾದ ಸೈಕಲ್ ಸವಾರ | Video

ಆಯುಷ್ಯ ಗಟ್ಟಿಯಿದ್ದರೆ ಅದೆಂಥಾ ಅನಾಹುತದಿಂದಲೂ ಪಾರಾಗಿ ಬರಬಹುದು. ಈ ಮಾತನ್ನು ಸಾಬೀತು ಮಾಡುವ ವಿಡಿಯೋಗಳನ್ನು ನಾವು ಪದೇ ಪದೇ ಆನ್ಲೈನ್‌ನಲ್ಲಿ ಕಂಡಿದ್ದೇವೆ. ವೇಗವಾಗಿ ಬೈಸಿಕಲ್ ಸವಾರಿ ಮಾಡುತ್ತಿರುವ ಯುವಕನೊಬ್ಬ, Read more…

ವಿಡಿಯೋ: ಸಾರ್ವಜನಿಕ ರಸ್ತೆಯಲ್ಲಿ ಹುಡುಗಿಯರ ಅಪಾಯಕಾರಿ ಬೈಕ್ ಸ್ಟಂಟ್‌

ಯೂಟ್ಯೂಬರ್‌ ಹಾಗೂ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌ ಎಂದು ತನ್ನನ್ನು ಕರೆದುಕೊಳ್ಳುವ ಲವ್ಲೀ ಸಹಾನಿ ಎಂಬ ವ್ಯಕ್ತಿ ಪದೇ ಪದೇ ತಪ್ಪಾದ ಕಾರಾಣಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಪಾಟ್ನಾ ದ ರಸ್ತೆಗಳಲ್ಲಿ ತಮ್ಮ Read more…

’ರಸ್ತೆ ಅಫಘಾತಗಳಿಗೆ ಜನರ ಬೇಜವಾಬ್ದಾರಿ ಚಾಲನೆಯೇ ಕಾರಣ’ ಎಂದು ಹೇಳಿದ ಕೆಲವೇ ದಿನಗಳಲ್ಲಿ ಅಫಘಾತದಲ್ಲೇ ಮೃತಪಟ್ಟ ಟೀನೇಜ್ ಟಿಕ್‌ಟಾಕರ್‌‌

ಟಿಕ್‌ಟಾಕ್ ತಾರೆ ಕಾರಾ ಸ್ಯಾಂಟೋರೆಲ್ಲಿ ತನ್ನ 18ನೇ ವಯಸ್ಸಿಗೇ ಕಾರು ಅಫಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಕಾರಾರ ತವರು ರಾಜ್ಯ ಫ್ಲಾರಿಡಾದಲ್ಲಿ ಈ ಘಟನೆ ಜರುಗಿದೆ. ಮಾರ್ಚ್ 17ರಂದು ಈ ಅಫಘಾತವಾಗುವ Read more…

ಕಾರಿನ ಕಿಟಕಿ ಮೇಲೆ ಕುಳಿತಿದ್ದ ಯುವಕನ ವಿಡಿಯೋ ವೈರಲ್; ಕ್ರಮಕ್ಕೆ ಮುಂದಾದ ನೋಯಿಡಾ ಪೊಲೀಸರು

ಕಾರಿನ ಕಿಟಕಿ ಮೇಲೆ ಕುಳಿತು ರೋಡ್ ಸ್ಟಂಟ್ ಮಾಡಿದ ಯುವಕನಿಗೆ ನೋಯಿಡಾ ಪೊಲೀಸರು ಮಾಡಿದ್ದೇನು ಗೊತ್ತಾ ? ಚಲಿಸುತ್ತಿರುವ ಕಾರೊಂದರ ಕಿಟಕಿಯ ಮೇಲೆ ಕುಳಿತುಕೊಂಡು ಮಜಾ ತೆಗೆದುಕೊಳ್ಳುತ್ತಿರುವ ವ್ಯಕ್ತಿಯೊಬ್ಬನ Read more…

ಅರ್ಧ ಕಾರು ಚಾಲನೆ ಮಾಡಿದ ಮಹಿಳೆಗೆ ಭಾರಿ ದಂಡ

ಮುಂಭಾಗವೇ ಇಲ್ಲದಂತೆ ಕಾಣುತ್ತಿದ್ದ ಕಾರೊಂದನ್ನು ಚಾಲನೆ ಮಾಡಿದ್ದಕ್ಕೆ ಮೆಲ್ಬರ್ನ್‌ನ ಮಹಿಳೆಯೊಬ್ಬರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ನಗರದ ಪಶ್ಚಿಮದಲ್ಲಿರುವ ಸನ್‌ಶೈನ್ ನಾರ್ತ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ 2022 ಹ್ಯೂಂಡಾಯ್ ಪ್ಯಾಲಿಸೇಡ್‌ Read more…

ಭೀಕರ ರಸ್ತೆ ಅಪಘಾತ; ಜಾಗಿಂಗ್ ಮಾಡುತ್ತಿದ್ದ ಟೆಕ್ ಸಿಇಓ ಸ್ಥಳದಲ್ಲೇ ಸಾವು

ಮುಂಜಾನೆಯ ಜಾಗಿಂಗ್‌ನಲ್ಲಿ ನಿರತರಾಗಿದ್ದ ಟೆಕ್ಕಿ ಮಹಿಳೆಯೊಬ್ಬರಿಗೆ ಕಾರೊಂದು ಗುದ್ದಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಬಯಿಯ ವರ್ಲಿ ಸೀಫೇಸ್ ಬಳಿ ಸಂಭವಿಸಿದೆ. ದಾದರ್‌ ಮಾತುಂಗಾ ಪ್ರದೇಶದ ನಿವಾಸಿ, Read more…

ಮಗಳ ಕಳೆದುಕೊಂಡ ನೋವಿನಲ್ಲೂ ಮಾದರಿ ಕಾರ್ಯ ಮಾಡಿದ ಕುಟುಂಬಸ್ಥರು

ಹೆಲ್ಮೆಟ್ ಧರಿಸುವ ನಿಯಮ ಪಾಲಿಸದೇ ಇರುವ ಕಾರಣ ಸಂಭವಿಸುತ್ತಿರುವ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿವೆ. ಬೈಕ್ ಚಾಲನೆ ಮಾಡುವ ವೇಳೆ ಹೆಲ್ಮೆಟ್ ಧಾರಣೆಯನ್ನು ಸರ್ಕಾರ ಕಡ್ಡಾಯಗೊಳಿಸಿದರೂ ಸಹ Read more…

ಸೈಕಲ್‌ ಗಳಿಗೆ ಉಚಿತ ಲೈಟ್‌ ಅಳವಡಿಸುತ್ತಿದ್ದಾರೆ ಈ ಯುವತಿ; ಇದರ ಹಿಂದಿದೆ ಮಹತ್ತರ ಕಾರಣ

ಪಾದಚಾರಿಗಳನ್ನು ಬಿಟ್ಟರೆ ಅತ್ಯಂತ ಹೆಚ್ಚು ದುರ್ಬಲರಾದ ರಸ್ತೆ ಬಳಕೆದಾರರು ಎಂದರೆ ದ್ವಿಚಕ್ರ ವಾಹನ ಸವಾರರು, ಅದರಲ್ಲೂ ಬೈಸಿಕಲ್ ಸವಾರರು. ಸರ್ಕಾರಿ ಅಂಕಿಅಂಶಗಳ ಪ್ರಕಾರ ರಸ್ತೆ ಅಪಘಾತಗಳ ಪೈಕಿ ಅತ್ಯಂತ Read more…

ವಾಹನ ಚಾಲಕರಿಗೆ ಈ ಗ್ರಾಮದ ಜನತೆಯಿಂದ ವಿಶಿಷ್ಟ ರೀತಿಯಲ್ಲಿ ಎಚ್ಚರಿಕೆ…!

ಈ ಗ್ರಾಮಕ್ಕೆ ವಾಹನ ತೆಗೆದುಕೊಂಡು ಹೋಗುವ ಮುನ್ನ ಹುಷಾರ್‌ ! ಇಂದು ರಸ್ತೆಗಳಲ್ಲಿ ಭಾಗಶಃ ವಾಹನ ಅಪಘಾತಗಳು ಅತಿಯಾದ ವೇಗದಿಂದ ಸಂಭವಿಸುತ್ತವೆ. ಇದೇ ಕಾರಣಕ್ಕಾಗಿ ಸಂಚಾರಿ ಪೊಲೀಸ್‌ ವಿಭಾಗ Read more…

BIG NEWS: ಕಾರಿನ ಎಲ್ಲಾ ಸೀಟುಗಳಲ್ಲಿ ಸೀಟ್​ಬೆಲ್ಟ್​ ಕಡ್ಡಾಯಕ್ಕೆ ಮುಂದಾದ ಕೇಂದ್ರ ಸರ್ಕಾರ

ವಾಹನ ತಯಾರಕರು ಕಾರಿನ ಎಲ್ಲಾ ಸೀಟುಗಳಲ್ಲಿ ತ್ರಿ ಪಾಯಿಂಟ್​​ ಸೀಟ್​ಬೆಲ್ಟ್​​ಗಳನ್ನು ಒದಗಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಿದ್ದೇವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. Read more…

ಸಂಚಾರಿ ಪೊಲೀಸರ ಈ ಕೈ ಸನ್ನೆಗಳ ಬಗ್ಗೆ ನಿಮಗೆ ತಿಳಿದಿರಲಿ ಮಾಹಿತಿ

ಮೋಟಾರು ವಾಹನ ಚಾಲನೆ ಮಾಡುವ ವೇಳೆ ಸಂಚಾರಿ ನಿಯಮಗಳ ಮೂಲ ಅರಿವು ಇರಬೇಕಾದದ್ದು ನಮ್ಮ ಹಾಗೂ ಇತರೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಸಂಚಾರಿಗಳಲ್ಲಿ ಸಂಚಾರಿ ಚಿಹ್ನೆಗಳು ಹಾಗೂ Read more…

SHOCKING: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ 21-30 ರ ವಯೋಮಾನದವರೇ ಅತಿ ಹೆಚ್ಚು

ಬೆಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಪೈಕಿ 21-30 ವರ್ಷದ ನಡುವಿನ ಮಂದಿಯೇ ಹೆಚ್ಚಾಗಿದ್ದಾರೆ. ಅತ್ಯಂತ ಗಂಭೀರವಾಗಿ ಗಾಯಗೊಂಡವರ ಪೈಕಿಯೂ ಇದೇ ವಯೋಮಾನದವರೇ ಹೆಚ್ಚಾಗಿದ್ದಾರೆ. 2021ರಲ್ಲಿ Read more…

ಬೆಚ್ಚಿ ಬೀಳಿಸುತ್ತೆ 2021ರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ….!

2021 ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಒಟ್ಟು 651 ಮಂದಿ ಸಾವನ್ನಪ್ಪಿದ್ದಾರೆ ಎಂದು ನಗರ ಸಂಚಾರ ಪೊಲೀಸ್​​ ಇಲಾಖೆ ಮಾಹಿತಿ ನೀಡಿದೆ. ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ Read more…

ರಾತ್ರಿ ವೇಳೆ ಡ್ರೈವ್ ಮಾಡುವ ಚಾಲಕರಿಗೆ ಚಹಾ ಕೊಡಲು ಮುಂದಾದ ಪೊಲೀಸರು

ದೇಶದಲ್ಲಿ ಘಟಿಸುವ ಬಹಳಷ್ಟು ಅಪಘಾತಗಳು ಚಾಲಕರು ದಣಿದಾಗ ಹಾಗೂ ನಿದ್ರೆ ಕಳೆದುಕೊಂಡ ವೇಳೆ ಸಂಭವಿಸುತ್ತವೆ. ರಾತ್ರಿ ಹಾಗೂ ಮುಂಜಾನೆಯ ನಡುವಿನ ಅವಧಿಯಲ್ಲಿ ಹೀಗೆ ಆಗುವ ಸಂಭವಗಳು ಬಹಳ ಇರುತ್ತವೆ. Read more…

ಬಡದೇಶಗಳ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು…! ಅಧ್ಯಯನದಲ್ಲಿ ಗಂಭೀರ ಸಮಸ್ಯೆ ಅನಾವರಣ

ಅರ್ಥಿಕವಾಗಿ ಹಿಂದುಳಿದ ದೇಶಗಳಲ್ಲಿರುವ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಬಹಳ ಇವೆ ಎಂದು ಯುನೆಸ್ಕೋದ ವರದಿಯೊಂದು ತಿಳಿಸುತ್ತಿದೆ. ತುಲನಾತ್ಮಕವಾಗಿ ಕಡಿಮೆ ವಾಹನಗಳಿರುವ ಹಿಂದುಳಿದ ದೇಶಗಳ ರಸ್ತೆಗಳಲ್ಲೇ ಮಕ್ಕಳು Read more…

BIG NEWS: ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಧಾವಿಸುವವರಿಗೆ ಕೇಂದ್ರದಿಂದ ನಗದು ಪುರಸ್ಕಾರ

ರಸ್ತೆ ಅಪಘಾತದಲ್ಲಿ ಸಿಲುಕಿರುವ ಸಂತ್ರಸ್ತರ ರಕ್ಷಣೆಗೆ, ಮೊದಲ ಒಂದು ಗಂಟೆ ಅವಧಿಯಲ್ಲಿ, ಧಾವಿಸುವ ಮಂದಿಗೆ 5,000 ರೂ.ಗಳಷ್ಟು ನಗದು ಬಹುಮಾನ ನೀಡುವ ಯೋಜನೆಯೊಂದನ್ನು ಜಾರಿಗೆ ತಂದಿರುವುದಾಗಿ ಕೇಂದ್ರ ರಸ್ತೆ Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ

ಮನಸೋಯಿಚ್ಛೆ ಮಿನಿ ಟ್ರಕ್ ಚಾಲನೆ ಮಾಡುತ್ತಿದ್ದ ಚಾಲಕನಿಂದಾಗಿ ಅದರಲ್ಲಿದ್ದ ಪ್ರಯಾಣಿಕರಿಗೆ ’ಧರ್ಮದೇಟು’ ಬಿದ್ದ ಘಟನೆಯೊಂದು ಟೋಲ್ ಪ್ಲಾಜ಼ಾ ಒಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...