alex Certify Road Show | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ರೋಡ್ ಶೋ; ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ರಸ್ತೆಗಳಲ್ಲಿ ವಾಹನ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ: ಭದ್ರತೆಗಾಗಿ 2,600 ಪೊಲೀಸರ ನಿಯೋಜನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಸಂಜೆಯಿಂದಲೇ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಿಟ್ಟಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿ Read more…

ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನಿಂತ ಪ್ರಧಾನಿ ವಿರುದ್ಧ ದೂರು ದಾಖಲು

ಕೇರಳದ ಕೊಚ್ಚಿಯಲ್ಲಿ ರೋಡ್‌ಶೋನಲ್ಲಿ ಭಾಗಿಯಾಗಿದ್ದ ವೇಳೆ ತಮ್ಮ ಕಾರಿನ ಬಾಗಿಲು ತೆರೆದುಕೊಂಡು ನಿಂತುಕೊಂಡು ಸಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತ್ರಿಶ್ಶೂರಿನ ನಿವಾಸಿಯೊಬ್ಬರು ದೂರು ದಾಖಲಿಸಿದ್ದಾರೆ. ಚಲಿಸುತ್ತಿರುವ Read more…

ಕೇರಳ: ರೋಡ್‌ ಶೋ ವೇಳೆ ಪ್ರಧಾನಿಯತ್ತ ತೂರಿ ಬಂದ ಮೊಬೈಲ್ ಅಡ್ಡಗಟ್ಟಿದ ಭದ್ರತಾ ಸಿಬ್ಬಂದಿ

ಕೊಚ್ಚಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೋಡ್‌ಶೋನಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಪ್ರಧಾನಿ ಮೋದಿ ತಮ್ಮ ಕಾರಿನಲ್ಲಿ ನಿಧಾನವಾಗಿ ಚಲಿಸುತ್ತಾ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತಾ ಠೀವಿಯಲ್ಲಿ Read more…

ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆಂದು ಕೇರಳದ ಕೊಚ್ಚಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಭಾರತೀಯ ನೌಕಾ ಪಡೆಯ ವೈಮಾನಿಕ ನಿಲ್ದಾಣ ಗರುಡಾದಿಂದ Read more…

BIG NEWS: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ಆರಂಭ; ಕಿಚ್ಚ ಸುದೀಪ್, ಜೆ.ಪಿ.ನಡ್ಡಾ ಭಾಗಿ

ಶಿಗ್ಗಾಂವಿ: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಹಾವೇರಿ Read more…

BIG NEWS: ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ; ಸಿಎಂ ಹೇಳಿದ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ರೋಡ್ ಶೋನಲ್ಲಿ Read more…

BIG BREAKING: ರೋಡ್ ಶೋ ವೇಳೆಯಲ್ಲೇ ಭದ್ರತಾಲೋಪ, ಪ್ರಧಾನಿ ಮೋದಿ ಬಳಿಗೆ ನುಗ್ಗಿ ಬಂದ ಯುವಕ ವಶಕ್ಕೆ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಯುವಕನೊಬ್ಬ ಪ್ರಧಾನಿ ಮೋದಿ ಅವರ ವಾಹನದತ್ತ ನುಗ್ಗಿ ಬಂದಿದ್ದಾನೆ. ಇದನ್ನು ಗಮನಿಸಿದ ಭದ್ರತಾ Read more…

ಬಾದಾಮಿಯಿಂದಲೇ ಸಿದ್ಧರಾಮಯ್ಯ ಸ್ಪರ್ಧೆ…? ಸ್ವಕ್ಷೇತ್ರದಲ್ಲಿ ಇಂದು ರೋಡ್ ಶೋ, 500 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬಾದಾಮಿಗೆ ಇಂದು ಮಧ್ಯಾಹ್ನ 2 15ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ಹೊರಡುವ ಅವರು ಮಧ್ಯಾಹ್ನ 2.15ಕ್ಕೆ Read more…

BIG NEWS: ಕ್ಷೇತ್ರ ಗೊಂದಲದ ನಡುವೆ ನಾಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ರೋಡ್ ಶೋ; ಕುತೂಹಲ ಮೂಡಿಸಿದ ನಡೆ

ಬಾದಾಮಿ: ಕ್ಷೇತ್ರ ಗೊಂದಲದ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ಬಾದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸುತ್ತಿದ್ದಾರೆ. ಕೋಲಾರ, ವರುಣಾ ಕ್ಷೇತ್ರಗಳ ಗೊಂದಲದ ನಡುವೆ ಹಾಲಿ Read more…

BIG NEWS: ಹುಟ್ಟೂರು ಕಮಡೊಳ್ಳಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ; ಜನರ ಪ್ರೀತಿಗೆ ಭಾವುಕರಾದ ಮುಖ್ಯಮಂತ್ರಿ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಮನಗೆಲ್ಲಲು ರಾಜಕೀಯ ಪಕ್ಷದ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಬಸಬರಾಜ್ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ರೋಡ್ ಶೋ ನಡೆಸುವ Read more…

BREAKING: ಸಕ್ಕರೆ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಆರಂಭ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಪ್ರವಾಸಿ ಮಂದಿರದಿಂದ ರೋಡ್ ಶೋ ಆರಂಭಿಸಿದ್ದಾರೆ. ಸಕ್ಕರೆ ನಾಡಿಗೆ ಬಂದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಮೈಸೂರಿನಿಂದ Read more…

ಬೆಂಗಳೂರಿಗೆ ಇಂದು ಜೆ.ಪಿ. ನಡ್ದಾ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿನ ಕೆಆರ್ ಪುರಂನಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಕೆಆರ್ ಪುರಂನ Read more…

BIG NEWS: ಬೆಂಗಳೂರು-ಮೈಸೂರು ಹೈವೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ….? ಎಸ್ ಪಿ ಜಿ ಅನುಮತಿ ಕೊಟ್ರೆ ಮಾಡ್ತೀವಿ ಎಂದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ಹೈವೆ ಲೋಕಾರ್ಪಣೆಗೆ ಸಿದ್ಧತೆ ನಡೆಸಲಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಹೈವೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಎಸ್ ಪಿ Read more…

BIG NEWS: ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಬೆಳಗಾವಿ: ಕುಂದಾನಗರಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದು, ಮತದಾರರ ಮನಗೆಲ್ಲುವ ಯತ್ನ ನಡೆಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ 40 ಕಿ.ಮೀ. ರೋಡ್ ಶೋ: ಬಿಜೆಪಿಯಲ್ಲಿ ಹೊಸ ಸಂಚಲನ

ಪ್ರಧಾನಿ ನರೇಂದ್ರ ಮೋದಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಭೇಟಿ ನೀಡಿ ತೊಡಗಿದ್ದಾರೆ. ಇಂದು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿಯವರು ಮಾರ್ಚ್ 11ರಂದು ಮೈಸೂರು- ಬೆಂಗಳೂರು Read more…

BIG NEWS: ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಆರ್ಭಟ; ಕುಂದಗೋಳದಲ್ಲಿ ರೋಡ್ ಶೋ; ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ ಕೇಂದ್ರ ಗೃಹ ಸಚಿವ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಧಾರವಾಡದ ಕುಂದಗೋಳದಲ್ಲಿ ರೋಡ್ ಶೋ ಮೂಲಕ Read more…

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ಧಾರವಾಡ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ Read more…

BIG NEWS: ಪಾದಯಾತ್ರೆ, ರೋಡ್ ಶೋ, ಬೈಕ್ ರ್ಯಾಲಿಗಳಿಗೆ ಇಲ್ಲ ಅವಕಾಶ; ಮನೆ ಮನೆ ಪ್ರಚಾರಕ್ಕೂ 5ಕ್ಕಿಂತ ಹೆಚ್ಚು ಜನರಿಗೆ ನಿರ್ಬಂಧ; ಕಟ್ಟಪ್ಪಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿರುವ ಕೇಂದ್ರ ಚುನಾವಣಾ ಆಯೋಗ, ಜನವರಿ 15ರವರೆಗೆ ರ್ಯಾಲಿ, ಪಾದಯಾತ್ರೆ, ರಾಜಕೀಯ ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಕಟ್ಟಪ್ಪಣೆ ಮಾಡಿದೆ. ನವದೆಹಲಿಯ ವಿಜ್ಞಾನ Read more…

BIG NEWS: ಬಿಡುಗಡೆಯಾಗುತ್ತಿದ್ದಂತೆ ಗತ್ತಿನಿಂದ ಮೀಸೆ ತಿರುವಿದ ಮಾಜಿ ಸಚಿವ; ಕೋವಿಡ್ ನಿಯಮ ಗಾಳಿಗೆ ತೂರಿ ಬೆಂಬಲಿಗರಿಂದ ರೋಡ್ ಶೋ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಗತ್ತಿನಿಂದ ಮೀಸೆ ತಿರುವಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...