alex Certify Road | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video: ಸೆಲ್ಫಿ ಹುಚ್ಚಿಗೆ ಆನೆಗೂ ತೊಂದರೆ ನೀಡಿ ಜೀವಕ್ಕೂ ಅಪಾಯ ಒಡ್ಡಿಕೊಂಡ ಜನ

ಸೆಲ್ಫೀ ಹುಚ್ಚಿಗೆ ಹಲರು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಘಟನೆಗಳು ನಡೆಯುತ್ತಿವೆ. ಕೆಲವೊಮ್ಮೆ ಹುಚ್ಚು ಸಾಹಸಕ್ಕೆ ಕೈ ಹಾಕುತ್ತಿದ್ದಾರೆ, ಇನ್ನು ಕೆಲವರು ಇದೇ ಗೀಳಿಗಾಗಿ ಪ್ರಾಣಿ ಪಕ್ಷಿಗಳಿಗೆ ಚಿತ್ರಹಿಂಸೆ ಕೊಡುತ್ತಾರೆ. Read more…

ʼಸೂರ್ಯ ಗ್ರಹಣʼ ಎಫೆಕ್ಟ್; ಜನರಿಲ್ಲದೆ ಬಿಕೋ ಎಂದ ರಸ್ತೆಗಳು

ಇಂದು ಸಂಭವಿಸುತ್ತಿರುವ ಸೂರ್ಯಗ್ರಹಣ ಈಗಾಗಲೇ ಆರಂಭವಾಗಿದ್ದು, ಭಾರತದ ಹಲವೆಡೆ ಭಾಗಶಃ ಗೋಚರವಾಗುತ್ತಿದೆ. ಈ ಗ್ರಹಣ ಕೆಲವರ ರಾಶಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು ಭವಿಷ್ಯ ನುಡಿದಿದ್ದರ Read more…

ಹದಗೆಟ್ಟ ರಸ್ತೆ ಅಭಿವೃದ್ಧಿಯಾಗುವವರೆಗೆ ಬರಿಗಾಲಲ್ಲೇ ಇರುತ್ತೇನೆ: ಸಚಿವರಿಂದಲೇ ಪ್ರತಿಜ್ಞೆ

ಗ್ವಾಲಿಯರ್: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ್ ಸಿಂಗ್ ತೋಮರ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ಸ್ಥಿತಿ ಸುಧಾರಿಸುವವರೆಗೆ ಬರಿಗಾಲಿನಲ್ಲಿ ಇರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದ Read more…

BIG NEWS: ಬೆಂಗಳೂರು: ಭಾರಿ ಮಳೆಗೆ ಕುಸಿದ ರಸ್ತೆ; ನಡುರಸ್ತೆಯಲ್ಲೇ ಸುರಂಗ ಸೃಷ್ಟಿ; ಹಲವೆಡೆ ಕೊಚ್ಚಿ ಹೋದ ಮಾರ್ಗಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ನಡು ರಸ್ತೆಯೇ ಕುಸಿದು ಹೋಗಿದ್ದು, ಬಾವಿಯಂತಾದ ಘಟನೆ ಪಟ್ಟೆಗಾರ ಪಾಳ್ಯದಲ್ಲಿ ನಡೆದಿದೆ. ನಡು ರಸ್ತೆಯಲ್ಲಿ Read more…

ಅಪಘಾತವಾದ್ರೆ ಅಧಿಕಾರಿಗಳು, ಇಂಜಿನಿಯರ್ ಗಳೇ ಹೊಣೆ: ಹೆದ್ದಾರಿ ಪ್ರಾಧಿಕಾರ

ನವದೆಹಲಿ: ಹೆದ್ದಾರಿಗಳಲ್ಲಿ ಕಳಪೆ ಕಾಮಗಾರಿಯಿಂದ ಅಪಘಾತವಾದಲ್ಲಿ ಇಂಜಿನಿಯರ್ ಗಳು, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ತಾತ್ಕಾಲಿಕ ಪ್ರಮಾಣ Read more…

ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ, ಕೆಎಸ್ಆರ್ಟಿಸಿ ಬಸ್ ಹರಿದು ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸುಜಾತ ಥಿಯೇಟರ್ ಬಳಿ Read more…

ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ​ಗೆ ಬೆಂಕಿ; ಸಹಾಯಕ್ಕೆ ಧಾವಿಸಿದ ಅಪರಿಚಿತರು….! ವಿಡಿಯೋ ವೈರಲ್

ಜನನಿಬಿಡ ರಸ್ತೆಯಲ್ಲಿ ಸ್ಕೂಟರ್​ಗೆ ಬೆಂಕಿ ಹತ್ತಿಕೊಂಡ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿಗಳು ತಕ್ಷಣವೇ ಸ್ಪಂದಿಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅಪರಿಚಿತರೆಲ್ಲ ಒಟ್ಟಾಗಿ ಆ ಕ್ಷಣದಲ್ಲಿ ಸ್ಪಂದಿಸಿದ Read more…

ಸ್ವ ಪಕ್ಷದವರಿಂದಲೇ ಬಿಜೆಪಿ ಶಾಸಕನಿಗೆ ಮುಜುಗರ..!

ಕಾರವಾರ- ಹೊನ್ನಾವರ ವಿಧಾನಸಭಾಕ್ಷೇತ್ರದ ಶಾಸಕ ಸುನೀಲ ನಾಯ್ಕ್ ಹೊನ್ನಾವರ ತಾಲೂಕಿನ ಕೋಟೆಬೈಲ್‌ ನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಸುನೀಲ್ ಭಾಗಿಯಾಗುತ್ತಿದ್ದಂತೆ ಅವರದೇ ಪಕ್ಷದ ಅಂದರೆ ಬಿಜೆಪಿ ಪಕ್ಷದ Read more…

ರಸ್ತೆ ಗುಂಡಿಗಳ ನಡುವೆ ಫೋಟೋ ಶೂಟ್ ಮಾಡಿಸಿಕೊಂಡು ಗಮನ ಸೆಳೆದ ವಧು…!

ಹದಗೆಟ್ಟ ರಸ್ತೆಗಳ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಈ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗುತ್ತಿದ್ದು, ಇದರ ಮಧ್ಯೆ ಕೇರಳದ ವಧು ಒಬ್ಬರು ತಮ್ಮ Read more…

ಗಾಬರಿ ಹುಟ್ಟಿಸುಂತಿದೆ ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಪ್ರಾಣ ತೆತ್ತವರ ಸಂಖ್ಯೆ…!

ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮೃತರಾಗುತ್ತಿದ್ದಾರೆ. 2021ರಲ್ಲಿ ಅಪಘಾತಗಳು 1.55 ಲಕ್ಷ ಜೀವಗಳನ್ನು ಬಲಿ ತೆಗೆದುಕೊಂಡಿವೆ, ಇದು ಆ ಕ್ಯಾಲೆಂಡರ್​ ವರ್ಷದಲ್ಲಿ Read more…

ಮುಸ್ಲಿಂ ಉದ್ಯಮಿಯಿಂದ ದೇಗುಲಕ್ಕೆ 25 ಲಕ್ಷ ರೂ. ಮೌಲ್ಯದ ನಿವೇಶನ ದೇಣಿಗೆ

ಮುಸ್ಲಿಂ ಉದ್ಯಮಿಯೊಬ್ಬರು ದೇಗುಲವೊಂದಕ್ಕೆ 25 ಲಕ್ಷ ರೂಪಾಯಿ ಮೌಲ್ಯದ ನಿವೇಶನವನ್ನು ದೇಣಿಗೆಯಾಗಿ ನೀಡುವುದರ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಯಾದಗಿರಿ ಪುರಸಭೆ ಮಾಜಿ ಅಧ್ಯಕ್ಷ ಅಜೀಜ್ ಅಹ್ಮದ್ ಶಾ, Read more…

ಕಾರಿಗೆ ಸುತ್ತುವರಿದು ಸಂಚಾರಕ್ಕೆ ಬ್ರೇಕ್​ ಹಾಕಿದ ಬಾತುಕೋಳಿಗಳು

ನೂರಾರು ಬಾತುಕೋಳಿಗಳು ವೃತ್ತಾಕಾರದಲ್ಲಿ ಕಾರಿನ ಸುತ್ತಲೂ ಸಾಗಿ ರಸ್ತೆಯಲ್ಲಿದ್ದ ಕಾರಿನ ಸಂಚಾರಕ್ಕೆ ಅಡ್ಡಿ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾರಿನೊಳಗಿದ್ದ ವ್ಯಕ್ತಿ ದಾಖಲಿಸಿದ 14 ಸೆಕೆಂಡುಗಳ Read more…

ರಸ್ತೆ ಮೇಲೆ ಪುಟ್ಟ ಹುಡುಗನ ಸ್ಟಂಟ್; ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲ ತಾಣದಲ್ಲಿ ಭಾರತೀಯ ಪ್ರತಿಭೆಗಳನ್ನು ಶ್ಲಾಘಿಸಲು ಮತ್ತು ಪ್ರಚಾರ ಮಾಡಲು ಹೆಸರುವಾಸಿ. ಅವರು ಇದೀಗ ಹಂಚಿಕೊಂಡ ಇತ್ತೀಚಿನ ವಿಡಿಯೋದಲ್ಲಿ, ಚಿಕ್ಕ ಹುಡುಗ ರಸ್ತೆಯೊಂದರಲ್ಲಿ Read more…

ಇಲ್ಲಿದೆ ಮಳೆಯ ರೌದ್ರಾವತಾರದಿಂದ ರಾಜ್ಯದಲ್ಲಿ ಆದ ಹಾನಿಯ ವಿವರ

ಈ ಬಾರಿ ಮುಂಗಾರು ರಾಜ್ಯಕ್ಕೆ ಸಕಾಲಕ್ಕೆ ಆಗಮಿಸಿದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ಆದರೆ ನಂತರ ಮಳೆ ಬಿರುಸುಗೊಂಡಿದ್ದು, ಇದರಿಂದ ಜನ, ಜಾನುವಾರುಗಳ ಸಾವು ಸಂಭವಿಸಿದ್ದಲ್ಲದೆ ಬೆಳೆ ಹಾನಿ ಜೊತೆಗೆ Read more…

ಒಂದೇ ಒಂದು ಗಂಟೆ ಸುರಿದ ಭಾರಿ ಮಳೆ ಅವಾಂತರಕ್ಕೆ ತತ್ತರಿಸಿದ ಶಿವಮೊಗ್ಗ, ಭದ್ರಾವತಿ ಜನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಸಂಜೆ ಹೊತ್ತಿಗೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿಯ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. Read more…

ಅಪಘಾತಕ್ಕೆ ಕಾರಣವಾಗುತ್ತೆ ʼರಸ್ತೆʼಯಲ್ಲಿ ಮಾಡುವ ಈ ತಪ್ಪುಗಳು

ರಸ್ತೆಯಲ್ಲಿ ವಾಹನ ಓಡಿಸೋವಾಗ ಕೆಲವರು ಮಾಡುವ ತಪ್ಪುಗಳಿಂದಾಗಿ ಕೆಲವೊಮ್ಮೆ ಸ್ವತಃ ಅವರು, ಇನ್ನೂ ಕೆಲವೊಮ್ಮೆ ಏನೂ ಮಾಡದ ಅಮಾಯಕರು ಬೆಲೆ ತೆರಬೇಕಾಗುತ್ತದೆ. ಇಂಥ ತಪ್ಪುಗಳನ್ನು ಮಾಡಬಾರದೆಂಬ ಅರಿವಿದ್ದರೂ ಮತ್ತೆ Read more…

ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ನಲ್ಲಿ ಈಗ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆದಿದ್ದು, ಪರಿಸ್ಥಿತಿ Read more…

ಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ Read more…

ಹಾರನ್‌ ಸೌಂಡಿಗೆ ಯುವಕರಿಂದ ರಸ್ತೆ ಮಧ್ಯದಲ್ಲೇ ʼನಾಗಿನ್‌ʼ ಡಾನ್ಸ್

ಒಳ್ಳೆಯ ಬೀಟ್ ಸಾಂಗ್, ಜೊತೆಗೆ ಗೆಳೆಯರ ಗುಂಪಿದ್ದರೆ ಕೇಳಬೇಕೆ, ಡ್ಯಾನ್ಸ್ ಮಾಡಲು ಸ್ಥಳ ಯಾವುದಾದರೂ ಸರಿಯೇ, ಮನಸ್ಸು ಬಿಚ್ಚಿ ಕುಣಿದು ಬಿಡುತ್ತವೆ ನಮ್ಮ ಹೈಕಳು. ಈಗ ಅಂತಹ ಒಂದು Read more…

ಮಳೆ ಅಬ್ಬರ, ನೆರೆಯಲ್ಲಿ‌ ಸಿಲುಕಿದ ಜೀಪು ಹೊರತರಲು ಹರಸಾಹಸ

ಮುಂಗಾರು ಆರಂಭವಾದ ಬೆನ್ನಲ್ಲೇ ದೇಶಾದ್ಯಂತ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಭಾರತದಲ್ಲಿ, ಅದರಲ್ಲೂ ಕರ್ನಾಟಕ, ಕೇರಳದಲ್ಲಿ ತೀವ್ರ ಮಳೆ ಸುರಿಯುತ್ತಿದ್ದು ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವಾಹನ ಸವಾರರು ಅಪಾಯಕ್ಕೆ Read more…

ರಾತ್ರೋ ರಾತ್ರಿ ಶಾಲೆ ನಾಪತ್ತೆ….! ರಸ್ತೆಯಲ್ಲೇ ತರಗತಿ ತೆಗೆದುಕೊಳ್ಳುವಂತೆ ಮಕ್ಕಳ ಒತ್ತಾಯ

ಬೇಸಿಗೆಯ ರಜೆಯ ಬಳಿಕ ಶಾಲೆಗೆ ಮರಳಲು ಹರ್ಷದಿಂದ ಸಿದ್ಧರಾದ ಮಕ್ಕಳಿಗೆ ಶಾಕಿಂಗ್​ ನ್ಯೂಸ್​. ಅವರು ಓದುತ್ತಿದ್ದ ಶಾಲೆಯೇ ನಾಪತ್ತೆಯಾಗಿತ್ತು. ಈ ಘಟನೆ ನಡೆದಿದ್ದು ಉತ್ತರ ಪ್ರದೇಶದ ಲಕ್ನೋದಲ್ಲಿ. ಸುಮಾರು Read more…

BIG NEWS: ಮಂಗಳೂರು ಏರ್​ಪೋರ್ಟ್ ರನ್​ ವೇ ಬಳಿ ರಸ್ತೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ Read more…

ಎದೆ ಝಲ್ ಎನ್ನಿಸುವಂತಿದೆ ಈ ವಿಡಿಯೋ; ನೋಡುವ ಮುನ್ನ ಒಮ್ಮೆ ಯೋಚಿಸಿ

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿದ್ದು ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಅಲ್ಲದೆ ಅಭಿವೃದ್ಧಿ ಹೆಸರಿನಲ್ಲಿ ಕಾಡಿನಲ್ಲೂ ಸಹ ರಸ್ತೆ ನಿರ್ಮಾಣವಾಗತೊಡಗಿದ್ದು, ಇದು ಕಾಡು ಪ್ರಾಣಿಗಳ ಇರುವಿಕೆಗೆ Read more…

BREAKING: ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ನೀಡಲು ಒತ್ತಾಯ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ Read more…

‘ವಾಹನ’ ಚಾಲನೆ ಮಾಡುವಾಗ ಇರಲಿ ಎಚ್ಚರ..!

ಜನಸಂಖ್ಯಾ ಸ್ಪೋಟದ ರೀತಿಯಲ್ಲೇ ವಾಹನ ಸಂಖ್ಯಾ ಸ್ಪೋಟ ಕೂಡ ಆಗಿದ್ದು, ಹಲವಾರು ಬಗೆಯ ಹೈಸ್ಪೀಡ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇಂತಹ ಹೈಸ್ಪೀಡ್ ವಾಹನಗಳನ್ನು ಎಗ್ಗಿಲ್ಲದೇ ಓಡಿಸುವುದು ಯುವಕರಿಗಂತೂ ಸಿಕ್ಕಾಪಟ್ಟೆ Read more…

BIG NEWS: ಬೆಂಗಳೂರು ಸುಗಮ ಸಂಚಾರಕ್ಕೆ ಮಹತ್ವದ ಕ್ರಮ: ಮುಲಾಜಿಲ್ಲದೇ ಒತ್ತುವರಿ ತೆರವು ಸೇರಿ ಹಲವು ಸೂಚನೆ ನೀಡಿದ ಸಿಎಂ

ಬೆಂಗಳೂರು: ಬೆಂಗಳೂರು ನಗರ ಸಂಚಾರ ದಟ್ಟಣೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಈ ಕುರಿತಾಗಿ Read more…

ಪ್ರಧಾನಿ ಮೋದಿ ಆಗಾಗ ಬೆಂಗಳೂರಿಗೆ ಬರುತ್ತಿರಬೇಕು ಎಂದ ಶಾಸಕ ಜಮೀರ್ ಅಹ್ಮದ್

ಪ್ರಧಾನಿ ನರೇಂದ್ರ ಮೋದಿಯವರು ಆಗಾಗ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಿರಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ʼಸೂರ್ಯಾಸ್ತʼ ನೋಡಲು ವಾಹನ ಸಂಚಾರ ಸ್ಥಗಿತಗೊಳಿಸಿ ರಸ್ತೆ ಮಧ್ಯೆಯೇ ನಿಂತ ನ್ಯೂಯಾರ್ಕ್ ನಾಗರಿಕರು…..!

ಸೂರ್ಯಾಸ್ತವನ್ನು ನೋಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಸಮುದ್ರದ ಕಿನಾರೆಗಳಲ್ಲಿ, ಶಿಖರ ಪ್ರದೇಶಗಳಲ್ಲಿ ಸೂರ್ಯಾಸ್ತವನ್ನು ನೋಡಲು ಜನರು ಮುಗಿ ಬೀಳುತ್ತಾರೆ. ಆ ಕೆಂಬಣ್ಣದ ಸೂರ್ಯನನ್ನು ನೋಡುವುದೇ ಒಂದು ಆನಂದ. Read more…

ಬಡ ಮಾರಾಟಗಾರನ ದುಃಖ ಕಂಡು ಮಮ್ಮಲ ಮರುಗಿದ ನೆಟ್ಟಿಗರು

ಬೀದಿ ಬದಿಯ ಕಾಟನ್ ಕ್ಯಾಂಡಿ ವ್ಯಾಪಾರಿಗೆ ರಸ್ತೆಯಲ್ಲಿದ್ದಾಗಲೇ ‌ಒತ್ತರಿಸಿ ಬಂದ ದುಃಖದ ವಿಡಿಯೋ ನೆಟ್ಟಿಗರ ಕಣ್ಣನ್ನು ಒದ್ದೆ ಮಾಡುತ್ತಿದೆ. ಛಾಯಾಗ್ರಾಹಕ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಸಿಫ್ ಖಾನ್ Read more…

ಸೀರೆಯುಟ್ಟ ನಾರಿಯ ಲಾಂಗ್ ಬೋರ್ಡ್ ಸಾಹಸ ಕಂಡು ಬೆರಗಾದ ನೆಟ್ಟಿಗರು

ಲಾಂಗ್ ಬೋರ್ಡ್ ನಲ್ಲಿ ನಿಂತು ರಸ್ತೆಯಲ್ಲಿ ಚಲಿಸುವುದೆಂದರೆ ಒಂದು ರೋಮಾಂಚನವೇ ಸರಿ. ಅದಕ್ಕೆ ಚಾಕಚಕ್ಯತೆಯೂ ಬೇಕು ಮತ್ತು ಬ್ಯಾಲೆನ್ಸ್ ಮಾಡಿ ಚಲಿಸುವ ಕಲೆಯೂ ಕರಗತವಾಗಿರಬೇಕು. ಇಲ್ಲವಾದರೆ, ಕೆಳಗೆ ಬಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...