ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂ. ದೋಚಿದ ದುಷ್ಕರ್ಮಿಗಳು
ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ…
ಸರಗಳ್ಳರನ್ನು ಚೇಸ್ ಮಾಡುವಾಗ ಪೊಲೀಸರ ಕಾರು ಅಪಘಾತ: ಮೂವರು ಪೊಲೀಸರಿಗೆ ಗಂಭೀರ ಗಾಯ
ತುಮಕೂರು: ಸರಗಳ್ಳರನ್ನು ಚೇಸ್ ಮಾಡುವಾಗ ಪೊಲೀಸರಿದ್ದ ಕಾರು ಅಪಘಾತಕ್ಕೀಡಾಗಿ, ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ…
BIG NEWS: ಪ್ರಿಯಕರನ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಅರೆಸ್ಟ್
ಬೆಂಗಳೂರು: ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ…
Shocking Video: ‘ಅಗ್ನಿವೀರ’ ನಿಂದ ಜ್ಯುವೆಲ್ಲರಿ ಶಾಪ್ ದರೋಡೆ; 50 ಲಕ್ಷ ರೂ. ಮೌಲ್ಯದ ನಗ – ನಗದು ದೋಚಿ ಪರಾರಿ….!
ಭಾರತೀಯ ಸೇನೆಗೆ ಅಗ್ನಿವೀರನಾಗಿ ನೇಮಕಗೊಂಡು ಪಂಜಾಬಿನ ಪಠಾಣ್ ಕೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕ ರಜೆಯಲ್ಲಿ ಮಧ್ಯಪ್ರದೇಶದ…
ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ರೂ. ದರೋಡೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ…
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಅರೆಸ್ಟ್
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಠಾಣೆ ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ವೇಳೆ ಅಮಾಯಕರನ್ನು…
ಮಹಿಳೆಯರೇ ಎಚ್ಚರ…..! ಒಂಟಿ ಮಹಿಳೆಯರೆ ಈ ಗ್ಯಾಂಗ್ ನ ಟಾರ್ಗೆಟ್; ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿರುವ ಮಹಿಳೆಯರು ಎಚ್ಚರಿಂದ ಇರಬೇಕು. ಒಂಟಿ ಮಹಿಳೆಯರನ್ನೇ ಟಾರ್ಗೆಟ್…
ಪ್ರಾಂಶುಪಾಲರ ಮೊಬೈಲ್ ಕದ್ದು ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡು ಎಸ್ಕೇಪ್ ಆದ ಖದೀಮರು
ಗದಗ: ಕಾಲೇಜು ಪ್ರಾಂಶುಪಾಲರೊಬ್ಬರ ಮೊಬೈಲ್ ಕದ್ದ ಕಳ್ಳರು ಆನ್ ಲೈನ್ ಮೂಲಕ ಅವರ ಖಾತೆಯಲ್ಲಿದ್ದ ಲಕ್ಷಾಂತರ…
‘ಪೆರೋಲ್’ ಮೇಲೆ ಹೊರ ಬಂದವನಿಂದ ದರೋಡೆ; ಕೃತ್ಯದ ಬಳಿಕ ಮತ್ತೆ ಜೈಲಿಗೆ ವಾಪಸ್ಸಾದ ಭೂಪ…..!
ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸಮೀಪ ಡಿಸೆಂಬರ್ 9 ರಂದು ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು,…
ಹಾಡಹಗಲೇ ದರೋಡೆ: ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸರು
ಗದಗ: ಹಾಡಹಗಲೇ ದರೋಡೆಗೆ ಇಳಿದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಳ್ಳಾರಿ ಜಿಲ್ಲೆ…