alex Certify Rohini Sindhuri | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

BREAKING: 24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲಿಟ್ ಮಾಡುವಂತೆ ಡಿ. ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ರೋಹಿಣಿ ಸಿಂಧೂರಿ Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

ಮಾನಹಾನಿ ಪ್ರಕರಣ ರದ್ದು ಕೋರಿ ಡಿ. ರೂಪಾ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಡಿ. ರೂಪಾ ಮೌದ್ಗಿಲ್ ಅವರು Read more…

ರೂಪ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ಸುದ್ದಿ ಮಾಧ್ಯಮಗಳ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ವಿರುದ್ಧ ಕ್ರಿಮಿನಲ್‌ Read more…

BREAKING: ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಡಿ. ರೂಪಾ ಪೋಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೆ ಪೋಸ್ಟ್ ಹಾಕಿದ್ದಾರೆ. ಫೇಸ್ಬುಕ್ ನಲ್ಲಿ ಪೋಸ್ಟ್ Read more…

ರೋಹಿಣಿ ಸಿಂಧೂರಿ –ಡಿ. ರೂಪಾ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಫೋಟೋ ಪೋಸ್ಟ್, ಬಹಿರಂಗ ಹೇಳಿಕೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಇಲಾಖೆ Read more…

ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದು, ಪೊಲೀಸ್ ಆಯುಕ್ತರಿಗೆ ಮತ್ತೆ ಪತ್ರ ಬರೆದಿದ್ದಾರೆ. ದೂರು ನೀಡಿದ್ದರೂ Read more…

BIG NEWS: IPS ಅಧಿಕಾರಿ ಡಿ.ರೂಪಾಗೆ ನೋಟೀಸ್ ಜಾರಿ; ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾ ಅವರಿಗೆ ಕೋರ್ಟ್ ನಿರ್ಬಂಧ ವಿಧಿಸಿದೆ. Read more…

BIG NEWS: ನನ್ನ ಕುಟುಂಬವನ್ನು ಉಳಿಸಿಕೊಳ್ಳಲು ನಾನು ಹೋರಾಡುತ್ತಿದ್ದೇನೆ; ಸಾಮಾಜಿಕ ಜಾಲತಾಣಗಳಲ್ಲಿ ಸಾಲು ಸಾಲು ಪೋಸ್ಟ್ ಮಾಡಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದ್ದು, ಭ್ರಷ್ಟಾಚಾರದ ಜೊತೆಗೆ ಕೌಟುಂಬಿಕ ವಿಚಾರವೂ ಚರ್ಚೆಗೆ ಬರುತ್ತಿದೆ. Read more…

BIG NEWS: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ; ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದ ಡಿ.ರೂಪಾ

ಬೆಂಗಳೂರು: ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಆಡಿಯೋ ವೈರಲ್ ವಿಚಾರವಾಗಿ ಮತ್ತೊಂದು ಪೋಸ್ಟ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ Read more…

BIG NEWS: ರೋಹಿಣಿ ವಿರುದ್ಧ ಇನ್ನಷ್ಟು ಗಂಭೀರ ಆರೋಪ; ಡಿ.ರೂಪಾ- ಸಾಮಾಜಿಕ ಕಾರ್ಯಕರ್ತ ಗಂಗರಾಜು ಸಂಭಾಷಣೆಯ ಆಡಿಯೋ ವೈರಲ್

  ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ Read more…

BREAKING: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಡಿ.ರೂಪಾ, ರೋಹಿಣಿ ಸಿಂಧೂರಿ ಸೇರಿ ಮೂವರು ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ರಾಜ್ಯ ಸರ್ಕಾರ ಬಿಗ್ ಟ್ವಿಸ್ಟ್ ಕೊಟ್ಟಿದ್ದು ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ Read more…

BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ Read more…

BIG NEWS: ಸರ್ಕಾರದ ನೋಟೀಸ್ ಗೂ ಡೋಂಟ್ ಕೇರ್; ರೋಹಿಣಿ ವಿರುದ್ಧ ಮತ್ತೆ ಫೋಟೋ ಸಮರ ಮುಂದುವರೆಸಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದರೂ ಅದಕ್ಕೂ ಬಗ್ಗದ Read more…

BIG NEWS: ಡಿ.ಕೆ.ರವಿ ಸಾವಿನ ಬಗ್ಗೆ ಸಿಬಿಐ ತನಿಖಾ ವರದಿ ಪೋಸ್ಟ್ ಮಾಡಿದ ವಕೀಲ ಸೂರ್ಯ ಮುಕುಂದರಾಜ್

ಬೆಂಗಳೂರು: ಐ ಪಿ ಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಘರ್ಷ ತಾರಕಕ್ಕೇರಿರುವ ನಡುವೆಯೇ ಡಿ.ರೂಪಾ ಪರ ನಿಂತಿರುವ ಕೆಪಿಸಿಸಿ ಕಾನೂನು ಘಟಕದ Read more…

BIG NEWS: ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣ; ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೋಟೀಸ್ ಜಾರಿ ಮಾಡಿದೆ. ಏನೇ ಸಮಸ್ಯೆಗಳಿದ್ದರೂ ಸರ್ಕಾರದ Read more…

ಸರ್ಕಾರದ ಮರ್ಯಾದೆಗೆ ಧಕ್ಕೆ ತಂದ ಮಹಿಳಾ ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಕ್ರಮಕ್ಕೆ ಸೂಚನೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. Read more…

BIG NEWS: ಡಿ. ರೂಪಾ, ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಇಬ್ಬರನ್ನು ವರ್ಗಾವಣೆ ಮಾಡುವ ಅಥವಾ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ಸಿಎಸ್ ಗೆ ದೂರು ನೀಡಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರ ತಣ್ಣಾಗಾಗುವಂತೆ ಕಾಣುತ್ತಿಲ್ಲ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ದಾಖಲೆಗಳ ಸಮೇತ ಮುಖ್ಯಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ. Read more…

BIG NEWS: ಯಾವ ಶಕ್ತಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ತಡೆಯುತ್ತಿದೆ ? ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಗುಡುಗಿದ ಡಿ.ರೂಪಾ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಾನು ಮಾಡಿದ ಆರೋಪಗಳ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತೆ ಕಿಡಿಕಾರಿದ್ದಾರೆ. ರೋಹಿಣಿ ಸಿಂಧೂರಿ, ಮುಖ್ಯಕಾರ್ಯದರ್ಶಿ Read more…

BIG NEWS: ಯಾವ ಅಧಿಕಾರಿಗಳಿಗೆ ಫೋಟೋ ಕಳಿಸಿದ್ದೇನೆ ? ಹೆಸರು ಬಹಿರಂಗಪಡಿಸಲಿ; ಡಿ.ರೂಪಾಗೆ ರೋಹಿಣಿ ಸಿಂಧೂರಿ ಸವಾಲು

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಎಸ್ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದೇನೆ ಎಂದು ಐ Read more…

BIG NEWS: ಡಿ. ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ಖಡಕ್ ಉತ್ತರ

ಬೆಂಗಳೂರು: ತಮ್ಮ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಸಾಲು ಸಾಲು ಆರೋಪಗಳಿಗೆ ಕಿಡಿ ಕಾರಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾ ಅವರು ವೈಯಕ್ತಿಕವಾಗಿ ನನ್ನ Read more…

BIG NEWS: ಸಿಎಸ್ ವಂದಿತಾ ಶರ್ಮಾ ಭೇಟಿಯಾದ ರೋಹಿಣಿ ಸಿಂಧೂರಿ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ಡಿ. ರೂಪಾ Read more…

BIG NEWS: ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್ ನೀಡಲು ಸಿಎಂ ಸೂಚನೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ, ಸರ್ಕಾರಕ್ಕೆ ಮುಜುಗರ ತಂದಿದ್ದು, ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲು ಸಿಎಂ Read more…

BIG NEWS: ಇಂತಹ ಅಧಿಕಾರಿಗಳ ವರ್ತನೆ ಸಹಿಸಲು ಸಾಧ್ಯವಿಲ್ಲ; ಗರಂ ಆದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕದನ ತಾರಕಕ್ಕೇರಿದ್ದು, ಇಬ್ಬರು ಅಧಿಕಾರಿಗಳ ಬೀದಿ ರಂಪ ಸರ್ಕಾರಕ್ಕೂ ಮುಜುಗರವನ್ನುಂಟು ಮಾಡಿದೆ ಎಂದು ಗೃಹ Read more…

BIG NEWS: ಕುತೂಹಲ ಮೂಡಿಸಿದ ಡಿ.ಕೆ.ರವಿ ಪತ್ನಿ ಕುಸುಮಾ ಟ್ವೀಟ್

ಬೆಂಗಳೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಸಮರ ತಾರಕಕ್ಕೇರಿದ್ದು, ಈ ಮಧ್ಯೆ ದಿ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ Read more…

BIG NEWS: ರೂಪಾ ಮೌದ್ಗಿಲ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ; ರೋಹಿಣಿ ಸಿಂಧೂರಿ ಆಕ್ರೋಶ

ಬೆಂಗಳೂರು: ಐ ಎ ಎಸ್ ಅಧಿಕಾರಿ ರೂಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಫೋಟೋ ವೈರಲ್ ಮಾಡಿರುವ ವಿಚಾರವಾಗಿ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ, ಡಿ.ರೂಪಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...