alex Certify Rohini Sindhuri | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಸಾ.ರಾ ಮಹೇಶ್ ಜೊತೆ ಸಂಧಾನಕ್ಕೆ ಮುಂದಾದ್ರಾ ರೋಹಿಣಿ ಸಿಂಧೂರಿ…..?

ಮೈಸೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾರಾ ಮಹೇಶ್ ನಡುವಿನ ಜಟಾಪಟಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಪರಸ್ಪರ ಆರೋಪದ ಮೂಲಕ ಪ್ರಕರಣ Read more…

BIG NEWS: ತಮ್ಮ ಇಲಾಖೆ ಕಾನೂನು ಪಾಲಿಸುತ್ತಿದೆಯೋ ? ಅಥವಾ ಮಾಫಿಯಾವನ್ನು ಪಾಲನೆ ಮಾಡುತ್ತಿದೆಯೋ ? ಡಿಜಿಪಿ ಪ್ರವೀಣ್ ಸೂದ್ ಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ಬಾಲಿವುಡ್ ನಟನ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಸಿಎಂ ಬೊಮ್ಮಾಯಿ Read more…

BIG NEWS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗುರುತರ ಆರೋಪ ಮಾಡಿದ ಗಾಯಕ ಲಕ್ಕಿ ಅಲಿ

ಬಾಲಿವುಡ್ ನ ಗಾಯಕ ಲಕ್ಕಿ ಅಲಿ ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಬೆಂಗಳೂರು ಸಮೀಪದಲ್ಲಿರುವ ತಮ್ಮ ಫಾರ್ಮ್ ಅನ್ನು ಒತ್ತುವರಿ ಮಾಡಲು Read more…

BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ನೋಟೀಸ್ ಜಾರಿ ಮಾಡಲಾಗಿದೆ. ರೋಹಿಣಿ ಸಿಂಧೂರಿ ಮೈಸೂರು ಡಿಸಿ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ; ತನಿಖಾಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನು ನೇಮಕ ಮಾಡಿದೆ. ರೋಹಿಣಿ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ 6 ಕೋಟಿ ಕಿಕ್ ಬ್ಯಾಕ್ ಆರೋಪ; ಕ್ರಮ ಕೈಗೊಳ್ಳದಿದ್ದರೆ ಸಿಎಸ್ ಮನೆ ಮುಂದೆ ಧರಣಿ; ಸಾ.ರಾ.ಮಹೇಶ್ ಎಚ್ಚರಿಕೆ

ಮೈಸೂರು: ಮೈಸೂರು ಜಿಲ್ಲೆ ಮಾಜಿ ಡಿ.ಸಿ.ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಾಸಕ ಸಾ.ರಾ.ಮಹೇಶ್, ರೋಹಿಣಿ ಬರೋಬ್ಬರಿ 6 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ ಎಂದು ಗಂಭೀರ Read more…

ರೋಹಿಣಿ ವಿರುದ್ಧ ಮತ್ತೆ ಕಿಡಿಕಾರಿದ ಪ್ರತಾಪ್ ಸಿಂಹ; ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಆಗ್ರಹ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಕ್ಸಮರ ಮುಂದುವರೆಸಿರುವ ಸಂಸದ ಪ್ರತಾಪ್ ಸಿಂಹ ಐಎಎಸ್-ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಒತ್ತಾಯಿಸಿದ್ದಾರೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಈಜುಕೊಳ ಬೇಕಿರಲಿಲ್ಲ: ರೋಹಿಣಿ ಸಿಂಧೂರಿ ವಿರುದ್ಧ IPS ಅಧಿಕಾರಿ ಡಿ. ರೂಪಾ ಟ್ವೀಟ್

ಮೈಸೂರು ಡಿಸಿ ನಿವಾಸದ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಟ್ವೀಟ್ ಮಾಡಿದ್ದಾರೆ. ದೇಶವು ಆರೋಗ್ಯ ಮತ್ತು Read more…

ಮೈಸೂರು ಲ್ಯಾಂಡ್ ಮಾಫಿಯಾ ಕುರಿತು ಸ್ಫೋಟಕ ಸಂಗತಿ ಹೇಳಿದ್ದ ರೋಹಿಣಿ ಸಿಂಧೂರಿ ಆಡಿಯೋ ಬಹಿರಂಗ

ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣ ಎಂದು ಹೇಳಲಾಗ್ತಾ Read more…

ಮೈಸೂರು ಡಿಸಿಯಾಗಿ ಗೌತಮ್ ಬಗಾದಿ ಅಧಿಕಾರ ಸ್ವೀಕಾರ; ನೂತನ ಆಯುಕ್ತ ಲಕ್ಷ್ಮೀಕಾಂತ್ ರೆಡ್ದಿಗೆ ಅಧಿಕಾರ ಹಸ್ತಾಂತರ

ಮೈಸೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷದ ಬೆನ್ನಲ್ಲೇ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. Read more…

BIG NEWS: ವರ್ಗಾವಣೆಗೆ ತಡೆ ಕೋರಿ ಸಿಎಂಗೆ ರೋಹಿಣಿ ಸಿಂಧೂರಿ ಮನವಿ

ಬೆಂಗಳೂರು: ಮೈಸೂರು ಡಿ.ಸಿ.ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ Read more…

BIG NEWS: ಮಹಿಳಾ ಅಧಿಕಾರಿಗಳ ಸಂಘರ್ಷಕ್ಕೆ ಬ್ರೇಕ್; ಸುತ್ತೂರು ಶ್ರೀಗಳ ಸಂಧಾನ ಸಫಲ; ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ರಾಜೀನಾಮೆ ವಾಪಸ್

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಲಾಗಿದ್ದು, ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ನಡೆದ ಸಂಧಾನ ಸಫಲವಾದಂತಾಗಿದೆ. Read more…

BIG NEWS: ಸುತ್ತೂರು ಮಠದ ಅಂಗಳ ತಲುಪಿದ ಶಿಲ್ಪಾ- ಸಿಂಧೂರಿ ಸಂಘರ್ಷ; ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಮರ ಇದೀಗ ಸುತ್ತೂರು ಮಠದ ಅಂಗಳ ತಲುಪಿದ್ದು, ರೋಹಿಣಿ ಸಿಂಧೂರಿ ವಿರುದ್ಧ ಶಿಲ್ಪಾ ನಾಗ್ Read more…

BIG NEWS: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ; ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಶಿಲ್ಪಾ ನಾಗ್

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಿರುಕುಳದಿಂದ ಬೇಸತ್ತು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ದಾರೆ. ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಅವರು ದುರಹಂಕಾರಿಯಾಗಿದ್ದಾರೆ ಎಂದು Read more…

BREAKING: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದ, ಡಿಸಿ ಶರತ್ ಮರು ನೇಮಕಕ್ಕೆ ಆದೇಶ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಟಿ ಆದೇಶ ನೀಡಿದ್ದು, ಬಿ. ಶರತ್ ಅವರ ಮರು ನೇಮಕಕ್ಕೆ ನಿರ್ದೇಶನ ನೀಡಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...