alex Certify Rowdy Sheeter | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (38) ಕೊಲೆಯಾಗಿರುವ ರೌಡಿಶೀಟರ್. ಬೊಮ್ಮನಕಟ್ಟೆಯ ಅಂಗಡಿಯಲ್ಲಿ ರಾಜೇಶ್ Read more…

BIG NEWS: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್: ಎಸ್ ಪಿ ಮಾಹಿತಿ: ಕಾನೂನು ಸಮರಕ್ಕೆ ಮುಂದಾದ ಬಿಜೆಪಿ

ಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಹಾಗೂ ಅಭ್ಯರ್ಥಿಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ Read more…

ರೌಡಿಶೀಟರ್ ಅತಿಥಿ ಶಿಕ್ಷಕನನ್ನು ವಜಾಗೊಳಿಸಿದ ಶಿಕ್ಷಣ ಇಲಾಖೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕನಾಗಿದ್ದ ರೌಡಿಶೀಟರ್ ಭಾಗಪ್ಪ ನನ್ನು ಶಾಲಾ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ರೌಡಿಶೀಟರ್ ಭಾಗಪ್ಪ Read more…

BREAKING: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ರೌಡಿಶೀಟರ್ ನೇಮಕ!

ಯಾದಗಿರಿ: ರೌಡಿಶೀಟರ್ ಓರ್ವ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸರ್ಕಾರಿ ಶಾಲೆ ಅತಿಥಿ ಶಿಕ್ಷಕನಾಗಿ Read more…

ತನ್ನ ವಿರುದ್ಧ ಸಾಕ್ಷ್ಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ; ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ ರೌಡಿಶೀಟರ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್ ಗಳು ಆಕ್ಟೀವ್ ಆಗಿವೆ ಎನ್ನಲಾಗುತ್ತಿದೆ. ರೌಡಿಶೀಟರ್ ಒಬ್ಬ ಜೈಲಿನಿಂದಲೇ ಮೊಬೈಲ್ ಮೂಲಕ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ Read more…

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ್ Read more…

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more…

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) Read more…

BIG UPDATE: ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ Read more…

BIG NEWS: ಜೈಲಿನಿಂದಲೇ ಯುವತಿಗೆ ರೌಡಿ ಶೀಟರ್ ಬ್ಲ್ಯಾಕ್ ಮೇಲ್; ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ

ಬೆಂಗಳೂರು: ಜೈಲಿನಿಂದ ಯುವತಿಯ ನಗ್ನ ಫೋಟೋ ಕಳುಹಿಸಿ ಹಣ ನೀಡುವಂತೆ ರೌಡಿ ಶೀಟರ್ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಮನೋಜ್ ಯುವತಿಯ ಫೋಟೋ Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ ನಡೆದಿದ್ದು, ರೌಡಿಶೀಟರ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೋಣಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ Read more…

BREAKING : ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

ಮಂಡ್ಯ : ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು ವಿನಯ್ Read more…

BIG NEWS: BJPಯಾಯ್ತು ಈಗ JDS ಸರದಿ; ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಸಿಎಂ HDK ಜೊತೆ ರೌಡಿ ಶೀಟರ್ ಪ್ರತ್ಯಕ್ಷ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ರಾಜಕೀಯ ಪಕ್ಷಗಳು ಮತದಾರರ ಮನಗೆಲ್ಲಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ. ಇನ್ನೊಂದೆಡೆ ರೌಡಿ ಶೀಟರ್ ಗಳು ರಾಜಕೀಯ ಪಕ್ಷಗಳನ್ನು ಸೇರುವ ನಿಟ್ಟಿನಲ್ಲಿ ತಯಾರಿ Read more…

BIG NEWS: ರೌಡಿ ಶೀಟರ್ ಸೈಲೆಂಟ್ ಸುನೀಲ್ ರಾಜಕೀಯ ಎಂಟ್ರಿ…? ಸಚಿವ ಅಶ್ವತ್ಥನಾರಾಯಣ ಸಮರ್ಥನೆ

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದೂ ಅಲ್ಲದೇ ಬಿಜೆಪಿಗೆ ಸೇರ್ಪಡೆಗೆ ಪಕ್ಷದ ನಾಯಕರೇ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸೈಲೆಂಟ್ ಸುನೀಲ್ ಬಗ್ಗೆ ಸಚಿವ ಅಶ್ವತ್ಥ ನಾರಾಯಣ Read more…

BREAKING: ಭೀಮಾ ತೀರದಲ್ಲಿ ಮತ್ತೆ ನೆತ್ತರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿಶೀಟರ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನೆ ಅವರನ್ನು ಹತ್ಯೆ ಮಾಡಲಾಗಿದೆ. ಕಾರ್ಯಕ್ರಮವೊಂದರಲ್ಲಿ Read more…

BREAKING NEWS: ಯೂನಿಯನ್ ಬ್ಯಾಂಕ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಬ್ಯಾಂಕ್ ಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ರೌಡಿ ಶೀಟರ್ ಬಬ್ಲಿ ಪತ್ನಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...