alex Certify Rowdysheeter | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಹತ್ಯೆಗೆ ಯತ್ನ.!

ಬೆಳಗಾವಿ: ಅಪರಿಚಿತರ ಗುಂಪು ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆಳಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರೌಡಿಶೀಟರ್ ಪ್ರಫುಲ್ ಪಟೇಲ್ ಮೇಲೆ ಫೈರಿಂಗ್ Read more…

BREAKING: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಸಿಸಿಬಿ ಪೊಲೀಸರಿಂದ ಬಿಗ್ ಶಾಕ್: ಮನೆಗಳ ಮೇಲೆ ದಾಳಿ ವೇಳೆ ಮಾರಕಾಸ್ತ್ರ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಬಿ ದಾಳಿ ಒಸಿಡಬ್ಲ್ಯೂ ವಿಭಾಗದ ಅಧಿಕಾರಿಗಳು 40 ರೌಡಿಗಳ ಮನೆಗಳ ಮೇಲೆ Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

BREAKING: ಬಡ್ಡಿ ಹಣ ನೀಡಲು ತಡ ಮಾಡಿದ್ದಕ್ಕೆ ಸಾಲಗಾರನ ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಬಡ್ಡಿ ಹಣ ಕೊಡುವುದು ತಡವಾಗಿದ್ದಕ್ಕೆ ಸಾಲಗಾರನನ್ನು ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭೈರೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರತಾಪ್ ಮತ್ತು ದಿಲೀಪ್ Read more…

ಮೈಸೂರು ದಸರಾದಲ್ಲಿ ಪ್ರಮಾದ: ಸಿಎಂ ಸೇರಿ ಗಣ್ಯರಿದ್ದ ಸಾಲಿನಲ್ಲಿ ರೌಡಿಶೀಟರ್ ಪ್ರತ್ಯಕ್ಷ

ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಗಣ್ಯರ ಸಾಲಿನಲ್ಲಿ ರೌಡಿಶೀಟರ್ ಪ್ರಕಾಶ ಮುಧೋಳ ಕುಳಿತುಕೊಂಡಿರುವುದು ಬಾಗಲಕೋಟೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾದ Read more…

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ ಜೈಲಿಗೆ ಶಿಫ್ಟ್

ಬೆಂಗಳೂರು: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ. ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ವಿನೋಬನಗರ ಪಿಎಸ್ಐ ಸುನಿಲ್ Read more…

ಮಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆರೋಪಿ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಉಳ್ಳಾಲದ ಕಡಪ್ಪರ ಸಮೀರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

BREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರೌಡಿಶೀಟರ್ ಅಜಿತ್ (22) ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಅಜಿತ್ ನನ್ನು ದುಷ್ಕರ್ಮಿಗಳು Read more…

ದಲಿತ ಯುವಕನ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಫೈರಿಂಗ್

ರಾಮನಗರ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್ ಹರ್ಷ ಮತ್ತು ಕರುಣೇಶ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ. Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ Read more…

ರೌಡಿಶೀಟರ್ ಹತ್ಯೆ ಪ್ರಕರಣ: 12 ಆರೋಪಿಗಳು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರಿಗೆ ಶಾಕ್

ಬೆಂಗಳೂರು: ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ರಾಬರಿ ಗಿರಿ, Read more…

ರೌಡಿಶೀಟರ್ ಬರ್ಬರ ಹತ್ಯೆ: ಸ್ನೇಹಿತರಿಂದಲೇ ಕೃತ್ಯ ಶಂಕೆ

ತುಮಕೂರು: ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರುತಿ ಅಲಿಯಾಸ್ ಪೋಲಾರ್ಡ್(34) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಟ್ಟಿ ಮಂಜ Read more…

ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದ ನಿವೃತ್ತ ಇನ್ಸ್ ಪೆಕ್ಟರ್ ಕೈ ಕತ್ತರಿಸಿದ ರೌಡಿಗಳ ಗುಂಪು

ರಾಮನಗರ: ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದು ಹೇಳಿದ್ದಕ್ಕೆ ನಿವೃತ್ತ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ರೌಡಿಗಳ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೈ ಕತ್ತರಿಸಿದೆ. ರಾಮನಗರ ಜಿಲ್ಲೆಯ Read more…

ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ: ಇಬ್ಬರ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ ಗಲಾಟೆ ನಡೆಸಿದ್ದಾನೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರೌಡಿಶೀಟರ್ Read more…

ಪೊಲೀಸರ ಮೇಲೆಯೇ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಕೊಲೆ ಯತ್ನ ಆರೋಪಿ ರೌಡಿಶೀಟರ್ ಸೈಫುಲ್ಲಾ ಖಾನ್ ಮೇಲೆ ಶಿವಮೊಗ್ಗದ ಜಯನಗರ ಠಾಣೆ ಪಿಎಸ್ಐ ನವೀನ್ ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಘಟನೆ Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಪೊಲೀಸರ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ Read more…

BIG NEWS: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಗಡಿಪಾರು

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕಾರಣದಲ್ಲಿ ಸಕ್ರಿಯನಾಗಲು ಮುಂದಾಗಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ. ಚುನಾವಣೆ ಮುಗಿಯುವವರೆಗೂ ಬೆಂಗಳೂರಿಗೆ ಬರದಂತೆ ಗಡಿಪಾರು ಮಾಡಿ ಪಶ್ಚಿಮ Read more…

ಕುಡಿದ ಮತ್ತಿನಲ್ಲಿ ಗಲಾಟೆ ವೇಳೆ ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆ

ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ರೌಡಿಶೀಟರ್ ಶ್ರೀಗಂಧ ನನ್ನು ಹತ್ಯೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರವಿ ಮತ್ತು ರೌಡಿಶೀಟರ್ ಶ್ರೀಗಂಧ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕುವಿನಿಂದ Read more…

ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿದವರೇ ರೌಡಿಶೀಟರ್: ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಸ್ವಾಗತಕ್ಕೆ ಫೈಟರ್ ರವಿ ಬಂದಿದ್ದು, ಸ್ಥಳೀಯ ವ್ಯವಸ್ಥೆಯ ಲೋಪವೇ ಹೊರತು ಪ್ರಧಾನಿ ಅವರದ್ದಲ್ಲ ಎಂದು Read more…

ಆಂಧ್ರದ ರೌಡಿಶೀಟರ್ ಮೇಲೆ ಬೆಂಗಳೂರಲ್ಲಿ ಫೈರಿಂಗ್

ಬೆಂಗಳೂರು: ಆಂಧ್ರಪ್ರದೇಶದ ರೌಡಿಶೀಟರ್ ಮತ್ತು ಆತನ ಕಾರ್ ಚಾಲಕನ ಮೇಲೆ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಮದನಪಲ್ಲಿ ಠಾಣೆ ರೌಡಿಶೀಟರ್ ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಎರಡು Read more…

ವಿಷ ಸೇವಿಸಿದ್ದ ರೌಡಿಶೀಟರ್ ಸಾವು

ಶಿವಮೊಗ್ಗ: ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿತನಾಗಿದ್ದ ರೌಡಿಶೀಟರ್ ಸುಹೇಲ್ ಅಲಿಯಾಸ್ ಕೋಬ್ರಾ(29) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿಯ ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದ ಕೋಬ್ರಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...