alex Certify Rule | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದ ಸರ್ಕಾರ, ಇಂದಿನಿಂದಲೇ ಜಾರಿ

ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಇಂದಿನಿಂದ ಜಾರಿಗೆ ಬಂದಿದ್ದು ರೈತರಲ್ಲದವರು ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ನಿರ್ಬಂಧಗಳನ್ನು Read more…

ರಸ್ತೆ, ಗಲ್ಲಿ, ಓಣಿಯಲ್ಲಿ ಗಣಪತಿ ಪ್ರತಿಷ್ಠಾಪನೆ ನಿಷೇಧ: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟ

ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ Read more…

ಗಮನಿಸಿ..! ಸಾರ್ವಜನಿಕ ಸ್ಥಳ, ರಸ್ತೆ, ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ – ಮಾರ್ಗಸೂಚಿ ರಿಲೀಸ್, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ

 ಬೆಂಗಳೂರು: ಕೊರೋನಾ ಕಾರಣದಿಂದ ಈ ಬಾರಿ ಸೀಮಿತ ಗಣೇಶೋತ್ಸವಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಸರಳವಾಗಿ ಹಬ್ಬ ಆಚರಿಸಲು ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ, ಮೆರವಣಿಗೆ Read more…

ಉದ್ಯೋಗಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಗ್ರಾಚುಟಿ ಮಿತಿ ಒಂದು ವರ್ಷಕ್ಕೆ ಇಳಿಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಗ್ರಾಚುಟಿ ಪಾವತಿಗೆ ಐದು ವರ್ಷಗಳ ಸೇವೆ ಕಡ್ಡಾಯ ಎಂಬ ನಿಯಮವನ್ನು ಒಂದು ವರ್ಷಕ್ಕೆ ಇಳಿಸಬೇಕೆಂದು ಸಂಸದೀಯ Read more…

ಗಮನಿಸಿ..! ನಾಳೆಯಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ ಈ ನಿಯಮ, ರೈತರಿಗೂ ಗುಡ್ ನ್ಯೂಸ್

ಹಣಕಾಸಿನ ವಲಯದಲ್ಲಿ ಆಗಸ್ಟ್ 1 ರ ನಾಳೆಯಿಂದ ಒಂದಿಷ್ಟು ಬದಲಾವಣೆ ಆಗುತ್ತವೆ ಎಂದು ಹೇಳಲಾಗುತ್ತಿದೆ. ಪ್ರಮುಖವಾಗಿ ಕಾರ್ ಮತ್ತು ಬೈಕ್ ಖರೀದಿಯಲ್ಲಿ ರಿಲ್ಯಾಕ್ಸ್ ಸಿಗಬಹುದು. ಕಾರು ಅಥವಾ ಬೈಕು Read more…

ಶಿಕ್ಷಕರ ವರ್ಗಾವಣೆ ನಿಯಮ ಅಂತಿಮ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮ ಅಂತಿಮಗೊಳಿಸಲಾಗಿದೆ. ಶಿಕ್ಷಣ ಇಲಾಖೆ ಕರಡು ಪ್ರತಿ ನೀಡಿ ಆಕ್ಷೇಪಣೆಗೆ ಆಹ್ವಾನಿಸಲಾಗಿತ್ತು. 2500 ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಪರಿಶೀಲನೆ ನಂತರ ಅಂತಿಮ ನಿಯಮ ಪ್ರಕಟಿಸಲಾಗಿದೆ. ಶಿಕ್ಷಕರ Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಹಾಸನ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮತ್ತೊಂದು ಆಘಾತಕಾರಿ ಭವಿಷ್ಯ ಹೇಳಿದ್ದು, ಕೊರೊನಾ ಸೋಂಕು ಅಧಿಕಾರಸ್ಥರನ್ನು ಬಲಿ ಪಡೆಯಲಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೊರೋನಾ ಕುರಿತು ಶಾಕಿಂಗ್ ಮಾಹಿತಿ

ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಅವರು ಕೊರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಈ ಮೊದಲು Read more…

ಕ್ವಾರಂಟೈನ್ ಬ್ರೇಕ್ ಆರೋಪದ ಬಗ್ಗೆ ನಟಿ ಸೋನಂ ಹೇಳಿದ್ದೇನು….?

ಬಾಲಿವುಡ್ ನಟಿ ಸೋನಮ್ ಕಪೂರ್ ಲಾಕ್ ಡೌನ್ ಸಂದರ್ಭದಲ್ಲಿ ಭಾರತದಲ್ಲಿದ್ದಳು. ಅನ್ ಲಾಕ್ ನಂತ್ರ ಪತಿ ಆನಂದ್ ಅಹುಜಾ ಜೊತೆ ಲಂಡನ್ ಗೆ ವಾಪಸ್ ಹೋಗಿದ್ದಾಳೆ. ಇದಾದ್ಮೇಲೆ ಸೋನಂ Read more…

ಅನಗತ್ಯವಾಗಿ ಓಡಾಡಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಇದ್ದರೂ ಜನ ಕ್ಯಾರೇ ಎನ್ನದ ಹಿನ್ನಲೆಯಲ್ಲಿ ಇಂದಿನಿಂದ ಮತ್ತಷ್ಟು ಬಿಗಿಗೊಳಿಸಲಾಗುವುದು ಎನ್ನಲಾಗಿದೆ. ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ Read more…

ಮಾಸ್ಕ್ ಧರಿಸದಿದ್ರೆ 10 ಸಾವಿರ ರೂಪಾಯಿ ದಂಡ, 2 ವರ್ಷ ಜೈಲು…!

ತಿರುವನಂತಪುರಂ: ಕೇರಳ ಸರ್ಕಾರ ಮಾಸ್ಕ್ ಧರಿಸದವರಿಗೆ 10ಸಾವಿರ ರೂಪಾಯಿ ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಿದೆ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸಾಮಾಜಿಕ Read more…

ಕೊರೋನಾ ನಡುವೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ್ರು…!

ಅಮ್ಮುಂಜೆ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಈ ವೇಳೆ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಸೆಕ್ಸ್ ಗೆ ಮೊದಲು ಸ್ನಾನ, ಮಾಸ್ಕ್, ಕಾಂಡೊಮ್, ಸ್ಯಾನಿಟೈಸರ್ ಕಡ್ಡಾಯ: ಪುನಾರಂಭವಾದ ವೇಶ್ಯಾವಾಟಿಕೆಗೆ ಹೊಸ ನಿಯಮ

ಲಾಕ್ಡೌನ್ ಸಡಿಲವಾಗುತ್ತಿದ್ದಂತೆ ವೇಶ್ಯಾವಾಟಿಕೆ ಶುರುವಾಗಿದ್ದು, ಸ್ನಾನ, ಮಾಸ್ಕ್, ಗ್ಲೌಸ್ ಕಡ್ಡಾಯ ಸೇರಿ ಮಾರ್ದರ್ಶಿ ಸೂತ್ರ ಸಿದ್ಧಪಡಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಪುಣೆಯ ವೇಶ್ಯಾವಾಟಿಕೆ ಕೇಂದ್ರಗಳು ಆರಂಭವಾಗಿವೆ. ಪುಣೆಯ Read more…

ಪ್ರವಾಸಕ್ಕೆ ಹೋಗಲು ರೆಡಿಯಾದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿದ್ದು ಪ್ರವಾಸೋದ್ಯಮ ಚಟುವಟಿಕೆ ಆರಂಭಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕ್ರಮಕೈಗೊಂಡಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಪ್ರವಾಸಿತಾಣಗಳಲ್ಲಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ, ಜೂನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...