alex Certify Rule | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯವಾಗಿ ಓಡಾಡಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಇದ್ದರೂ ಜನ ಕ್ಯಾರೇ ಎನ್ನದ ಹಿನ್ನಲೆಯಲ್ಲಿ ಇಂದಿನಿಂದ ಮತ್ತಷ್ಟು ಬಿಗಿಗೊಳಿಸಲಾಗುವುದು ಎನ್ನಲಾಗಿದೆ. ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ Read more…

ಮಾಸ್ಕ್ ಧರಿಸದಿದ್ರೆ 10 ಸಾವಿರ ರೂಪಾಯಿ ದಂಡ, 2 ವರ್ಷ ಜೈಲು…!

ತಿರುವನಂತಪುರಂ: ಕೇರಳ ಸರ್ಕಾರ ಮಾಸ್ಕ್ ಧರಿಸದವರಿಗೆ 10ಸಾವಿರ ರೂಪಾಯಿ ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಿದೆ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸಾಮಾಜಿಕ Read more…

ಕೊರೋನಾ ನಡುವೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ್ರು…!

ಅಮ್ಮುಂಜೆ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಈ ವೇಳೆ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಸೆಕ್ಸ್ ಗೆ ಮೊದಲು ಸ್ನಾನ, ಮಾಸ್ಕ್, ಕಾಂಡೊಮ್, ಸ್ಯಾನಿಟೈಸರ್ ಕಡ್ಡಾಯ: ಪುನಾರಂಭವಾದ ವೇಶ್ಯಾವಾಟಿಕೆಗೆ ಹೊಸ ನಿಯಮ

ಲಾಕ್ಡೌನ್ ಸಡಿಲವಾಗುತ್ತಿದ್ದಂತೆ ವೇಶ್ಯಾವಾಟಿಕೆ ಶುರುವಾಗಿದ್ದು, ಸ್ನಾನ, ಮಾಸ್ಕ್, ಗ್ಲೌಸ್ ಕಡ್ಡಾಯ ಸೇರಿ ಮಾರ್ದರ್ಶಿ ಸೂತ್ರ ಸಿದ್ಧಪಡಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಪುಣೆಯ ವೇಶ್ಯಾವಾಟಿಕೆ ಕೇಂದ್ರಗಳು ಆರಂಭವಾಗಿವೆ. ಪುಣೆಯ Read more…

ಪ್ರವಾಸಕ್ಕೆ ಹೋಗಲು ರೆಡಿಯಾದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿದ್ದು ಪ್ರವಾಸೋದ್ಯಮ ಚಟುವಟಿಕೆ ಆರಂಭಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕ್ರಮಕೈಗೊಂಡಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಪ್ರವಾಸಿತಾಣಗಳಲ್ಲಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ, ಜೂನ್ Read more…

BIG NEWS: ಸರ್ಕಾರದಿಂದ ಲಾಕ್ ಡೌನ್ ಮಾರ್ಗಸೂಚಿ ರಿಲೀಸ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 5 ನೇ ಹಂತದ ಲಾಕ್ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 7 ರವರೆಗೆ ಹೋಟೆಲ್, ರೆಸ್ಟೋರೆಂಟ್ ಮಾಲ್ ಬಂದ್ ಆಗಿರುತ್ತದೆ. ಜೂನ್ 8 ರಿಂದ Read more…

ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 1 ರಿಂದ ರಾಜ್ಯಾದ್ಯಂತ ದೇವಾಲಯಗಳು ಓಪನ್ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದೇಗುಲದ Read more…

ಇಲ್ನೋಡಿ…! ಜೂನ್ 1 ರಿಂದ ನಿಮ್ಮ ಜೀವನದಲ್ಲಿ ಬದಲಾವಣೆ ತರಲಿವೆ ಈ ನಿಯಮ

ದೇಶಾದ್ಯಂತ ಲಾಕ್ ಡೌನ್ ಜಾರಿಯಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅದೇ ರೀತಿ ದೈನಂದಿನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳು ಜೂನ್ 1 ರಿಂದ ಬದಲಾಗಲಿವೆ. ರೈಲ್ವೆ, ಬಸ್, ಪಡಿತರ Read more…

ಹೊರ ರಾಜ್ಯದಿಂದ ಕರ್ನಾಟಕ ಪ್ರವೇಶಿಸುವ ಮುನ್ನ ತಿಳಿದಿರಲಿ ಈ ವಿಷಯ

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದೆ. ಜೊತೆಗೆ ಕೆಲವೊಂದು ಮಾರ್ಗಸೂಚಿಗಳನ್ನು ದೇಶದ ಜನರು ಕಡ್ಡಾಯವಾಗಿ ಪಾಲಿಸಬೇಕಿದೆ. ಕರ್ನಾಟಕದಲ್ಲಿ ಕೂಡ ಕೆಲವೊಂದು ಮಾರ್ಗಸೂಚಿಯನ್ನು ಅನಿವಾರ್ಯ ಮಾಡಲಾಗಿದೆ. ಬೇರೆ ರಾಜ್ಯಗಳಿಂದ Read more…

ಕೊರೊನಾ ಸಂಕಟದ ಮಧ್ಯೆ ಹೆಚ್ಚಾಗಲಿದೆ ನಿಮ್ಮ ಸಂಬಳ

ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿ ನಿಯಮಗಳನ್ನು ಮೂರು ತಿಂಗಳವರೆಗೆ ಬದಲಾಯಿಸಿದೆ. ಈ ಹೊಸ ನಿಯಮದ ಪ್ರಕಾರ, ಮೇ ಮತ್ತು ಜುಲೈ ನಡುವೆ ನೌಕರರು ಮತ್ತು ಉದ್ಯೋಗದಾತರ ಇಪಿಎಫ್ Read more…

ರಾಜ್ಯದಲ್ಲಿ ಹೇಗಿರುತ್ತೆ ಲಾಕ್ಡೌನ್ 4…? ಏನಿರುತ್ತೆ…? ಏನಿರಲ್ಲ….? ಸಿಎಂ BSY ಸಭೆಯತ್ತ ಎಲ್ಲರ ಚಿತ್ತ

ಬೆಂಗಳೂರು: ಈಗಾಗಲೇ ಎರಡು ದಿನಗಳ ಲಾಕ್ ಡೌನ್ 3 ರ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಕೇಂದ್ರ ಸರ್ಕಾರ ಲಾಕ್ಡೌನ್ 4ರ ಮಾರ್ಗಸೂಚಿ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ Read more…

ಲಾಕ್ಡೌನ್ 4 ಮಾರ್ಗಸೂಚಿ ರಿಲೀಸ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನವದೆಹಲಿ: ಕೇಂದ್ರ ಸರ್ಕಾರದಿಂದ ಲಾಕ್ಡೌನ್ 4.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಮೇ 31 ರವರೆಗೂ ಲಾಕ್ ಡೌನ್ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿ ನೀಡಿ ಗೈಡ್ ಲೈನ್ Read more…

BIG BREAKING NEWS: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ – IPL ಗೆ ಬಾಗಿಲು ತೆರೆದ ಸರ್ಕಾರ…?

ನವದೆಹಲಿ: ಕಂಟೇನ್ಮೆಂಟ್ ಜೋನ್ ಗಳಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಲಾಕ್ ಡೌನ್ 4 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 10 ವರ್ಷದೊಳಗಿನವರು ಮನೆಯಿಂದ ಹೊರ ಬರುವಂತಿಲ್ಲ. 60 Read more…

BIG NEWS: ಅಂತರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ, ಲಾಕ್ಡೌನ್ 4 ಮಾರ್ಗಸೂಚಿ ರಿಲೀಸ್

ನವದೆಹಲಿ: ರಾಜ್ಯ ಸರ್ಕಾರವೇ ಲಾಕ್ಡೌನ್ ಕುರಿತಾಗಿ ತೀರ್ಮಾನ ಕೈಗೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲಾಕ್ಡೌನ್ ನಾಲ್ಕನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು, ವಾಹನಗಳಲ್ಲಿ ಅಂತರರಾಜ್ಯ Read more…

BIG NEWS: ಹೊಸ ಲಾಕ್ಡೌನ್ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಮೋದಿ ಸರ್ಕಾರ

ನವದೆಹಲಿ: ಹೊಸರೂಪದೊಂದಿಗೆ ಲಾಕ್ ಡೌನ್ 4.0 ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಅಂತೆಯೇ ಮೇ 31 ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ದೇಶದ ಹಲವೆಡೆ Read more…

54 ದಿನಗಳ ಲಾಕ್ ಡೌನ್ ಇಂದಿಗೆ ಅಂತ್ಯ, ಕೊನೆಯಾಗಲಿದೆ ಅಜ್ಞಾತವಾಸ

ನವದೆಹಲಿ: ಕೊರೋನಾ ಸೋಂಕು ತಡೆಗೆ ಜಾರಿಯಾದ 54 ದಿನಗಳ ಲಾಕ್ ಡೌನ್  ಇಂದಿಗೆ ಅಂತ್ಯವಾಗಲಿದೆ. ಮೇ 18ರ ನಾಳೆಯಿಂದ ಹೊಸ ಲಾಕ್ ಡೌನ್ ಶುರುವಾಗಲಿದೆ. ಹೊಸ ನಿಯಮಗಳೊಂದಿಗೆ ಲಾಕ್ಡೌನ್ Read more…

ಕೊರೋನಾ ಕುರಿತಾಗಿ ಆಘಾತಕಾರಿ ಮಾಹಿತಿ ನೀಡಿದ ವಿನಯ್ ಗುರೂಜಿ

ಕೊರೋನಾ ಸೋಂಕು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮೊದಲೇ ಸಂಕಷ್ಟದಲ್ಲಿರುವ ಜನರಲ್ಲಿ ಕೊರೋನಾ ಆತಂಕ ಮೂಡಿಸಿದೆ. ಇದೇ ಮಾತುಗಳನ್ನು ಕೊಪ್ಪ ತಾಲೂಕಿನ ಹರಿಹರಪುರದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ Read more…

ಲಾಕ್ಡೌನ್ ಬಳಿಕ ಪ್ರಯಾಣಕ್ಕೆ ರೆಡಿಯಾದವರಿಗೆ ಖುಷಿ ಸುದ್ದಿ

ನವದೆಹಲಿ: ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ, ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. Read more…

ಲಾಕ್ ಡೌನ್ ನಡುವೆ ರಂಜಾನ್: ಮಸೀದಿಯಲ್ಲಿ ಪ್ರಾರ್ಥನೆ – ಇಫ್ತಾರ್ ನಿರ್ಬಂಧ

ದಾವಣಗೆರೆ: ಏಪ್ರಿಲ್ 24 ಅಥವಾ 25 ರಿಂದ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3 ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸಿ ದಾವಣಗೆರೆ ಜಿಲ್ಲೆಯಾದ್ಯಂತ Read more…

ಲಾಕ್ ಡೌನ್ ನಿರ್ಬಂಧ ಸಡಿಲ: ಕೇಂದ್ರದಿಂದ ಮತ್ತೆ ‘ಗುಡ್ ನ್ಯೂಸ್’

ನವದೆಹಲಿ: ಮೇ 3 ರವರೆಗೂ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವು ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ನೀಡಿರುವ ಕೇಂದ್ರ ಸರ್ಕಾರ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ನಿರ್ಬಂಧ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...