alex Certify Rules | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಚೆಕ್ ನಲ್ಲಿ ಹಣ ಪಾವತಿ ಮಾಡುವವರಿಗೆ ತಿಳಿದಿರಲಿ RBI ಹೊಸ ನಿಯಮ

ಚೆಕ್ ಮೂಲಕ ಹಣ ಪಾವತಿ ಮಾಡುತ್ತಿದ್ದರೆ, ಮೊದಲಿಗಿಂತ ಹೆಚ್ಚು ಜಾಗರೂಕರಾಗಿರುವ ಅವಶ್ಯಕತೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್ 1 ರಿಂದ ಜಾರಿಗೆ ಬಂದ ಬ್ಯಾಂಕಿಂಗ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು Read more…

ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೊದಲು ಇದನ್ನು ತಿಳಿಯಿರಿ: ಅಕ್ಟೋಬರ್ ನಿಂದ ಬದಲಾಗ್ತಿದೆ ನಿಯಮ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡ್ತಿದ್ದರೆ ಅಥವಾ ಹೂಡಿಕೆ ಮಾಡುವ ಪ್ಲಾನ್ ನಲ್ಲಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಅಕ್ಟೋಬರ್ 1ರಿಂದ ಷೇರು ಮಾರುಕಟ್ಟೆ ಹೂಡಿಕೆ ನಿಯಮದಲ್ಲಿ ಕೆಲ Read more…

ಉದ್ಯೋಗಿಗಳಿಗೆ ಗುಡ್‌ ನ್ಯೂಸ್: ತಿಂಗಳ ಮೊದಲ ದಿನ ಭಾನುವಾರ ಬಂದ್ರೂ ಸಿಗಲಿದೆ ಸಂಬಳ

ವೇತನ,‌ ಪಿಂಚಣಿ, ಇಎಂಐಗೆ ಸಂಬಂಧಿಸಿದಂತೆ ಆಗಸ್ಟ್ ಒಂದರಿಂದ ನಿಯಮ ಬದಲಾಗಲಿದೆ. ವೇತನ, ಪಿಂಚಣಿ, ಇಎಂಐಗಾಗಿ ಬ್ಯಾಂಕ್ ಕೆಲಸದ ದಿನಗಳನ್ನು ಕಾಯ್ಬೇಕಾಗಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ರಾಷ್ಟ್ರೀಯ ಸ್ವಯಂಚಾಲಿತ Read more…

BIG NEWS: ವೈಯಕ್ತಿಕ ಸಾಲ ನಿಯಮದಲ್ಲಿ ಬದಲಾವಣೆ ಮಾಡಿದ ‘RBI’

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳ ಸಾಲದ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಬ್ಯಾಂಕ್ ಡೈರೆಕ್ಟರ್ ಗಳ ವೈಯಕ್ತಿಕ ಸಾಲದ ಮಿತಿಯನ್ನು ಆರ್‌ಬಿಐ ಪರಿಷ್ಕರಿಸಿದೆ. ಹೊಸ ನಿಯಮದ ಪ್ರಕಾರ, ಬ್ಯಾಂಕುಗಳ Read more…

ವಿಂಟೇಜ್ ಕಾರ್ ಹೊಂದಿರುವವರಿಗೊಂದು ಮಹತ್ವದ ಸುದ್ದಿ

ನಿಮ್ಮ ಬಳಿ 50 ವರ್ಷದ ಹಳೆ ಕಾರಿದ್ದರೆ ಅಥವಾ ವಿಂಟೇಜ್ ಕಾರಿನ ಮಾಲೀಕರಾಗಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಸರ್ಕಾರ ವಿಂಟೇಜ್ ಕಾರ್ ಗಾಗಿ ಹೊಸ ನಿಯಮ ಜಾರಿಗೆ ತಂದಿದೆ. Read more…

ತಾಯಿ ಮುಂದೆ ನಡೆಯಲಿದೆ ಫಸ್ಟ್ ನೈಟ್…! ಈ ದೇಶದಲ್ಲಿದೆ ವಿಚಿತ್ರ ಕಾನೂನು

ಪ್ರತಿ ದೇಶದಲ್ಲೂ ಸೆಕ್ಸ್ ಗೆ ಸಂಬಂಧಿಸಿದಂತೆ ಭಿನ್ನ ಭಿನ್ನ ನಿಯಮ, ಕಾನೂನು, ಪದ್ಧತಿಗಳಿವೆ. ಆದ್ರೆ ಕೆಲವು ಕಾನೂನುಗಳು ಅಚ್ಚರಿ ಹುಟ್ಟಿಸುತ್ತವೆ. ಕೊಲಂಬಿಯಾ : ಇಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಡಿಎ ಜೊತೆ ಸಿಗಲಿದೆ 300 ಗಳಿಕೆ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದಿದೆ. ನೌಕರರ ಗಳಿಕೆ ರಜೆ ಹೆಚ್ಚಿಸಲು ಮೋದಿ ಸರ್ಕಾರ ನಿರ್ಧರಿಸುವ ಸಾಧ್ಯತೆಯಿದೆ. ಅಕ್ಟೋಬರ್ 1 ರಿಂದ ಮೋದಿ ಸರ್ಕಾರ ಕಾರ್ಮಿಕ ಸಂಹಿತೆಯ ನಿಯಮಗಳನ್ನು Read more…

ಕ್ರೆಡಿಟ್ ಕಾರ್ಡ್ ಹೊರೆ ತಪ್ಪಿಸಿಕೊಳ್ಳಲು ಇಲ್ಲಿದೆ ಸರಳ ಸೂತ್ರ

ಕ್ರೆಡಿಟ್ ಕಾರ್ಡ್‌ಗಳು ಖರ್ಚು ಮಾಡಲು ಹೆಚ್ಚಿನ ಅನುಕೂಲತೆ ನೀಡುತ್ತವೆ. ಆದರೂ ಅನೇಕ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕೊರತೆಯಿಂದ ಶುಲ್ಕಗಳ ಹೊರೆ ಬೀಳಬಹುದು. ಇಷ್ಟೇ ಅಲ್ಲದೇ ವಿವಿಧ ಪ್ರಯೋಜನ ಮತ್ತು ಕ್ರೆಡಿಟ್ Read more…

ಬೇರೆ ಹುಡುಗಿ ಪ್ರೀತಿಗೆ ಬಿದ್ದ ಪತಿಯನ್ನು ಹೀಗೆ ಸರಿ ದಾರಿಗೆ ತನ್ನಿ

ದಾಂಪತ್ಯ ಗಟ್ಟಿಯಾಗಿರಲು ವಿಶ್ವಾಸ ಅತ್ಯಗತ್ಯ. ನಂಬಿಕೆ, ವಿಶ್ವಾಸ, ಪ್ರೀತಿ, ವಾತ್ಸಲ್ಯಗಳೆಲ್ಲವೂ ಒಂದು ಸಂಬಂಧ ಸುಂದರವಾಗಿರಲು ಮಹತ್ವದ ಪಾತ್ರ ವಹಿಸುತ್ತವೆ. ಇದ್ರಲ್ಲಿ ಒಂದು ಕೊಂಡಿ ಕಳಚಿದ್ರೂ ಸಂಬಂಧ ಹಾಳಾಗುತ್ತದೆ. ವಿಶ್ವಾಸ Read more…

ನಗು ತರಿಸುವುದರ ಜೊತೆಗೆ ವಿಷಾದ ಮೂಡಿಸುತ್ತೆ ಈ ಚಿತ್ರ

ಶಿಸ್ತು ಪಾಲನೆಯಲ್ಲಿ ಜಗತ್ತಿನಲ್ಲೇ ಕಡೆಯ ಸ್ಥಾನದಲ್ಲಿರುವ ದೇಶಗಳ ಪಟ್ಟಿಯಲ್ಲಿ ಭಾರತೀಯರು ಭಾರೀ ಪೈಪೋಟಿ ಮಾಡುತ್ತಾರೆ ಎಂದು ಬಿಡಿಸಿ ಹೇಳಬೇಕಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಪಂಚಾಯಿತಿಯಿಂದ ವಿಚಿತ್ರ ತೀರ್ಪು ನಿಯಮ ಪಾಲನೆ Read more…

ಬಾಯ್ ಫ್ರೆಂಡ್ ತಾಯಿ ಹುಡುಗಿ ಮುಂದಿಟ್ಟ ಷರತ್ತು ಕೇಳಿ ದಂಗಾಗ್ಬೇಡಿ….!

ಮದುವೆ ಇಬ್ಬರ ಮಧ್ಯೆ ಅಲ್ಲ ಎರಡು ಕುಟುಂಬಗಳ ಮಧ್ಯೆ ನಡೆಯುವಂತಹದ್ದು. ಮದುವೆಗೂ ಮುನ್ನ ಹುಡುಗ ಅಥವಾ ಹುಡುಗಿ ಕೆಲವೊಂದು ಷರತ್ತು ವಿಧಿಸುವುದುಂಟು. ಇತ್ತೀಚಿನ ದಿನಗಳಲ್ಲಿ ವರನಿಗಿಂತ ವಧು ಹೆಚ್ಚು Read more…

ಹಿರಿಯ ನಾಗರಿಕರಿಗೆ ಮಹತ್ವದ ಮಾಹಿತಿ: NPS ಖಾತೆಯಿಂದ ಹಣ ವಿತ್ ಡ್ರಾ ಮಾಡುವ ನಿಯಮದಲ್ಲಾಗಲಿದೆ ಬದಲಾವಣೆ

ಹಿರಿಯ ನಾಗರಿಕರಿಗೆ ಮಹತ್ವದ ಸುದ್ದಿಯೊಂದಿದೆ. ಎನ್ಪಿಎಸ್ ಚಂದಾದಾರರು ಸಂಪೂರ್ಣ ಹಣವನ್ನು ಒಂದೇ ಬಾರಿ ಹಿಂಪಡೆಯಬಹುದಾಗಿದೆ. ಶೀಘ್ರದಲ್ಲೇ ಈ ಸೌಲಭ್ಯ ಜಾರಿಗೆ ಬರಲಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ Read more…

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಏಪ್ರಿಲ್ ತಿಂಗಳು ಮುಗಿದು ಮೇ ತಿಂಗಳು ಶುರುವಾಗ್ತಿದೆ. ತಿಂಗಳ ಆರಂಭದಲ್ಲಿ ಕೆಲ ಸೇವೆಗಳು ಬದಲಾಗಲಿವೆ. ಇದು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ. ಎಂದಿನಂತೆ ಮೇ ತಿಂಗಳ ಮೊದಲ Read more…

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಷರತ್ತು ವಿಧಿಸಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಬಕಾರಿ ಇಲಾಖೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮದ್ಯ Read more…

ಟಫ್ ರೂಲ್ಸ್ ಜಾರಿ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೂರೈಕೆ ಕೊರತೆ ಆತಂಕದಲ್ಲಿ ಖರೀದಿ ಭರಾಟೆ

ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಳಿಕ 14 ದಿನಗಳ ಕಾಲ ಲಾಕ್ ಡೌನ್ ಮಾದರಿ ಕಠಿಣ ನಿಯಮ ಜಾರಿಗೆ ತರಲಾಗುತ್ತಿದೆ. ಇದೇ ಹೊತ್ತಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆ Read more…

ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್: ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಮುಂದುವರೆಯಲಿದೆ ಕಠಿಣ ನಿಯಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಲಾಕ್ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಿದ್ದು, ಇಂದು ರಾತ್ರಿ 9 ಗಂಟೆಯಿಂದ ಕಠಿಣ Read more…

BREAKING NEWS: ರಾಜ್ಯದ ಜನರೇ ಗಮನಿಸಿ, ಟಫ್ ರೂಲ್ಸ್ ಮುಗಿಯುವವರೆಗೆ ಲಸಿಕೆ ಇಲ್ಲ

ರಾಜ್ಯದಲ್ಲಿ ಕಠಿಣ ರೂಲ್ಸ್ ಮುಗಿಯುವವರೆಗೆ ಲಸಿಕೆ ನೀಡುವುದಿಲ್ಲವೆಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ Read more…

14 ದಿನ ಟಫ್ ರೂಲ್ಸ್ ಜಾರಿ ಎಂಬ ಧಾವಂತದಲ್ಲಿ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್: ಖಾಸಗಿ ಬಸ್ ಗಳಿಂದ ದುಪ್ಪಟ್ಟು ದರ ವಸೂಲಿ

ಬೆಂಗಳೂರು: ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ 14 ದಿನ ಟಫ್ ರೂಲ್ಸ್ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ Read more…

ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮದುವೆಗೆ 100, ಅಂತ್ಯಸಂಸ್ಕಾರಕ್ಕೆ 25 ಜನ -ಹೊಸದಾಗಿ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ನೀಡಲಾಗಿದ್ದು, ಕಲ್ಯಾಣ ಮಂಟಪ ಮತ್ತು ಹಾಲ್ Read more…

ಕಾರ್ ನಲ್ಲಿ ಮಾಸ್ಕ್ ಧರಿಸುವ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಮಧ್ಯೆ, ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ. ಕಾರನ್ನು Read more…

ವಾಹನ ಮಾಲೀಕರಿಗೊಂದು ಬಹು ಮುಖ್ಯ ಮಾಹಿತಿ: ಬದಲಾಗಿದೆ ಚಾಲನಾ ಪರವಾನಗಿ – ವಾಹನ ನೋಂದಣಿ ನಿಯಮ

ಚಾಲನಾ ಪರವಾನಗಿ ವಿತರಣೆ, ನವೀಕರಣ ಮತ್ತು ಶರಣಾಗತಿಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿದ್ದುಪಡಿ ಮಾಡಿದೆ. ಕಲಿಕಾ ಪರವಾನಗಿಗೆ ಸಂಬಂಧಿಸಿದಂತೆ ಅರ್ಜಿಯಿಂದ Read more…

BREAKING NEWS: ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಕೊರೊನಾ ಟಫ್ ರೂಲ್ಸ್…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ ಪತ್ತೆಯಾಗುತ್ತಿರುವ ಪ್ರಕರಣಗಳು 3 ಸಾವಿರ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ Read more…

ನಾಳೆಯಿಂದ ಜಾರಿಗೆ ಬರಲಿದೆ ‘ತೆರಿಗೆ’ಗೆ ಸಂಬಂಧಿಸಿದ ಹೊಸ ನಿಯಮ

ಹಣಕಾಸಿನ ವರ್ಷದ ಕೊನೆ ತಿಂಗಳ ಕೊನೆಯ ದಿನ ಮಾರ್ಚ್ 31. ಇಂದು ಹಣಕಾಸಿನ ವರ್ಷ ಕೊನೆಯಾಗ್ತಿದೆ. ಮುಂದಿನ ವರ್ಷ ಅಂದ್ರೆ ಏಪ್ರಿಲ್ ಒಂದರಿಂದ ಕೆಲ ನಿಯಮಗಳಲ್ಲಿ ಬದಲಾವಣೆಯಾಗ್ತಿದೆ. ಕೇಂದ್ರ Read more…

BIG NEWS: ಉಚಿತ ‘ಸಿಲಿಂಡರ್’ ಪಡೆಯುವ ಗ್ರಾಹಕರಿಗೊಂದು ಮಹತ್ವದ ಸುದ್ದಿ

‘ಉಜ್ವಲಾ’ ಯೋಜನೆಯಡಿ ಉಚಿತ ಎಲ್ಪಿಜಿ ಸಂಪರ್ಕ ಪಡೆಯುವ ಯೋಚನೆಯಲ್ಲಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಉಜ್ವಲಾ ಯೋಜನೆಯಡಿ ಲಭ್ಯವಿರುವ ಸಬ್ಸಿಡಿ ನಿಯಮದಲ್ಲಿ ಸರ್ಕಾರ ಬದಲಾವಣೆ ಮಾಡ್ತಿದೆ. ಪೆಟ್ರೋಲಿಯಂ ಸಚಿವಾಲಯ  2 Read more…

BIG NEWS: ಏ.5ರಿಂದ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಇಷ್ಟಾದರೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. Read more…

ಹೆಚ್ಚುತ್ತಿರುವ ಕೊರೊನಾ: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಕೊರೊನಾ ವೈರಸ್ ಮತ್ತೆ ಹೆಚ್ಚಾಗ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಭಾರತ, ಇದ್ರ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ತಿದೆ. ಈಗ ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿಯನ್ನು ನವೀಕರಿಸಿದೆ. ಹೊಸ ಎಸ್ಒಪಿ ಫೆಬ್ರವರಿ 22ರಿಂದ Read more…

50 ವರ್ಷ ದಾಟಿದವರಿಗಿನ್ನು ಕೊರೊನಾ ಲಸಿಕೆ

ಕೊರೊನಾ ನಿಯಂತ್ರಣಕ್ಕಾಗಿ ನೀಡುತ್ತಿರುವ ಲಸಿಕೆಯನ್ನು 50 ವರ್ಷ ಮೇಲ್ಪಟ್ಟವರಿಗೂ ಅನ್ವಯಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಮಾರ್ಚ್ ತಿಂಗಳಿನಿಂದ ಹಿರಿಯ ನಾಗರಿಕರಿಗೂ ಲಸಿಕೆ ಸಿಗಲಿದೆ. ಈ ಕುರಿತು ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ Read more…

BIG NEWS: ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಸ್ಥಾನದ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ತೀರ್ಮಾನ

ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷ ಸ್ಥಾನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ಕುರಿತಂತೆ Read more…

ನಿಮ್ಮ ಮನೆಯಲ್ಲೂ ಇದೆಯಾ ಚಿನ್ನ….? ಹಾಗಾದ್ರೆ ನಿಮಗೆ ತಿಳಿದಿರಲಿ ಬದಲಾಗ್ತಿರುವ ಈ ನಿಯಮ

ಭಾರತೀಯರು ಆಭರಣ ಪ್ರಿಯರು. ಚಿನ್ನದ ಆಭರಣಗಳು ಆಪತ್ಕಾಲದಲ್ಲಿ ನೆರವಿಗೆ ಬರುತ್ತವೆ ಎನ್ನುವ ಕಾರಣಕ್ಕೆ ಭಾರತೀಯರು ಹೆಚ್ಚಿನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅನೇಕರ ಮನೆಯಲ್ಲಿ ಹಳೆ ಕಾಲದ ಚಿನ್ನದ ಆಭರಣಗಳು Read more…

ಗಮನಿಸಿ: ಫೆ.1ರಿಂದ ಬದಲಾಗಲಿದೆ ಈ ಎಲ್ಲ ನಿಯಮ

ಹೊಸ ವರ್ಷದ ಮೊದಲ ತಿಂಗಳು ಮುಗಿಯುತ್ತ ಬಂದಿದೆ. ಎರಡನೇ ತಿಂಗಳ ಮೊದಲ ದಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆಬ್ರವರಿ ಒಂದರಂದು ಕೇಂದ್ರ ಬಜೆಟ್ ಜೊತೆಗೆ ಕೆಲ ಬದಲಾವಣೆಯಾಗಲಿದೆ. ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...