alex Certify S.M. Krishna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ನದಿಯಲ್ಲಿ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ: ಐಟಿ ಹಬ್ ದೊರೆಗೆ ಕಣ್ಣೀರ ವಿದಾಯ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ವಯೋಸಹಜ ಕಾಯಿಲೆಯಿಂದ Read more…

ನೀವು ನಿಮ್ಮ ಆತ್ಮೀಯ ಗೆಳೆಯನನ್ನು ಸೇರಿಕೊಂಡಿದ್ದೀರಿ: ಎಸ್.ಎಂ.ಕೃಷ್ಣ ಕುರಿತು ಭಾವುಕ ಪೋಸ್ಟ್ ಮಾಡಿದ ನಟಿ ರಮ್ಯಾ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಯೋಸಹಜ ಅನಾರೋಗ್ಯದಿಂದ ನಿನ್ನೆ ವಿಧಿವಶರಾಗಿದ್ದು, ಇಂದು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಎಸ್.ಎಂ.ಕೃಷ್ಣ ಮಾರ್ಗದರ್ಶದಲ್ಲಿ ರಾಜಕೀಯಕ್ಕೆ ಸೇರಿ, ಸಂಸದೆಯಾಗಿದ್ದ ನಟಿ ರಮ್ಯಾ, Read more…

BIG NEWS: ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ Read more…

BREAKING: ಇಂದು ಸರ್ಕಾರಿ ರಜೆ ಘೋಷಣೆ ಹಿನ್ನೆಲೆ, ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರಿ ರಜೆ Read more…

1000 ಕೆಜಿ ಶ್ರೀಗಂಧ ಕಟ್ಟಿಗೆಯಿಂದ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದು, ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸಾವಿರ ಕೆಜಿ ಶ್ರೀಗಂಧದಿಂದ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು Read more…

BIG NEWS: ಡಾ.ರಾಜ್ ಕುಮಾರ್ ಅಪಹರಣದ ವೇಳೆ ಸಿಎಂ ಆಗಿದ್ದ ಎಸ್.ಎಂ.ಕೃಷ್ಣ: ಅವರ ಸಾಹಯ ನೆನೆದ ನಟ ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದು, ರಾಜಕೀಯ ನಾಯಕರು, ಸಿನಿ ತಾರೆಯರು, ಕ್ರೀಡಾಪಟುಗಳು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಬೆಂಗಳೂರಿನ ಸದಾಶಿವ ನಗರಕ್ಕೆ Read more…

ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ಬೆಂಗಳೂರು: ಮಾಜಿ ಮುಖ್ಯಮತ್ರಿ ಎಸ್.ಎಂಕೃಷ್ಣ (92) ವಿಧಿವಶರಾಗಿದ್ದು, ಅವರ ನಿಧನಕ್ಕೆ ರಾಜಕೀಯ ಗಣ್ಯರು, ಸಿನಿ ತಾರೆಯರು, ಕ್ರೀಡಾ ಕ್ಷೇತ್ರದ ದಿಗ್ಗಜರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಸ್.ಎಂ.ಕೃಷ್ಣ Read more…

BIG NEWS: ಎಸ್.ಎಂ.ಕೃಷ್ಣ ಅಗಲಿಕೆ: ಕಣ್ಣೀರಿಟ್ಟ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಅಗಲಿಕೆಯಿಂದ ತೀವ್ರ ದು:ಖವಾಗಿದೆ ಎಂದು ಗದ್ಗದಿತರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣ್ಣೀರಿಟ್ಟಿದ್ದಾರೆ. ಎಸ್.ಎಂ.ಕೃಷ್ಣ ಇನ್ನಿಲ ಎಂಬ ಸುದ್ದಿ ಕೇಳಿ Read more…

BIG NEWS: ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟಿ ರಮ್ಯಾ, ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನ ಸದಾಶಿವ ನಗರಕ್ಕೆ Read more…

ಜನ ಕಲ್ಯಾಣಕ್ಕೆ ಆದ್ಯತೆ ನೀಡಿದ ನಾಯಕ: ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ Read more…

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ | SM Krishna passes away

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ವಯೋ Read more…

ಎಸ್.ಎಂ. ಕೃಷ್ಣ ಗುಣಮುಖ: ಸುದೀರ್ಘ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಸುದೀರ್ಘ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಏಪ್ರಿಲ್ 29ರಂದು Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

BIG NEWS: ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರನ್ನು ಶ್ಲಾಘಿಸಿದ ಮಾಜಿ ಸಿಎಂ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಬಿ.ವೈ.ವಿಜಯೇಂದ್ರ Read more…

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಸಂಸದೆ ಸುಮಲತಾ ಹೇಳಿದ್ದೇನು ?

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಇಂದು ಸುಮಲತಾ ಮಾಜಿ CM ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಎಸ್.ಎಂ.ಕೃಷ್ಣ, ನಾನು ರಾಜಕೀಯದಿಂದ ದೂರ ಉಳಿದು ಬಹಳ ದಿನಗಳು ಕಳೆದಿವೆ. Read more…

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್.ಎಂ. ಕೃಷ್ಣ ಅವರು ಕಳೆದ ವಾರ ಬೆಂಗಳೂರಿನ Read more…

ಅಮ್ಮನ ಆಸೆಯಂತೆ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿಸಿದ ಸಚಿವ ಸೋಮಶೇಖರ್; ಸೀತಮ್ಮರ 94ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾದ SMK

ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ತಾಯಿ ಸೀತಮ್ಮ ತಿಮ್ಮೇಗೌಡರಿಗೆ 94ನೇ ಹುಟ್ಟುಹಬ್ಬದ ಸಂಭ್ರಮ. ಅಮ್ಮನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಮುಂದಾದ ಸಚಿವ ಸೋಮಶೇಖರ್, ಅಮ್ಮನ ಬಳಿ Read more…

ಬಿಗ್ ನ್ಯೂಸ್: ಡಿಕೆಶಿ ಪುತ್ರಿ ಐಶ್ವರ್ಯಾ, ಎಸ್ಎಂ ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಮದುವೆಗೆ ದಿನಾಂಕ ನಿಗದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ Read more…

ಎಸ್.ಎಂ. ಕೃಷ್ಣ ಮೊಮ್ಮಗ, ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಪುತ್ರ ಹಾಗೂ ಡಿಕೆಶಿ ಪುತ್ರಿಯ ಮದುವೆ ತಾಂಬೂಲ ಶಾಸ್ತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ದಿವಂಗತ ಉದ್ಯಮಿ ವಿ.ಜಿ. ಸಿದ್ದಾರ್ಥ್ ಹೆಗಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಪುತ್ರನೊಂದಿಗೆ ಡಿಕೆಶಿ ಪುತ್ರಿ ಮದುವೆ ಮಾತುಕತೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಉದ್ಯಮಿ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಮತ್ತು ಕೆಪಿಸಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...