alex Certify S.P. Balasubrahmanyam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂಗೆ ʼಭಾರತ ರತ್ನʼ ನೀಡಲು ಆಗ್ರಹ

ವಿಶಾಖಪಟ್ಟಣಂ(ಅಮರಾವತಿ): ಲೆಜೆಂಡರಿ ಸಿಂಗರ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ. ಇತ್ತೀಚೆಗಷ್ಟೇ ವಿಧಿವಶರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ Read more…

ಅಭಿಮಾನಿಗಳನ್ನು ಭಾವುಕರನ್ನಾಗಿಸಿದೆ SPB ಯವರ ಈ ವಿಡಿಯೋ

16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಭಾವಪೂರ್ಣ ದನಿ ನೀಡಿ ದೇಶದ ಮನೆಮಾತಾಗಿದ್ದ ಸಂಗೀತ ಲೋಕದ ದಿಗ್ಗಜ ಎಸ್‌.ಪಿ. ಬಾಲಸುಬ್ರಹ್ಮಣ್ಯಂರ ಅಗಲಿಕೆ ಅವರ ಅಭಿಮಾನಿಗಳನ್ನು ಇನ್ನೂ ಸಹ Read more…

ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮರಣೆಯಲ್ಲಿ ಮರೆಯಲಾಗದ ಹಾಡುಗಳನ್ನು ಹಂಚಿಕೊಂಡ ಅಭಿಮಾನಿಗಳು

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಯಲ್ಲಿ ಅಭಿಮಾನಿಗಳು ಎಸ್ ಪಿ ಬಿ ಹಾಡುಗಳನ್ನು ಜಾಲತಾಣದಲ್ಲಿ ಹಂಚಿಕೊಂಡು ಕಂಬಿನಿ ಮಿಡಿದಿದ್ದಾರೆ. ದೇಶದ ಲಕ್ಷಾಂತರ ಅಭಿಮಾನಿಗಳು ಎಸ್ ಪಿ ಬಿ ಹಾಡು, ಅವರು Read more…

ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ SPB

ಚೆನ್ನೈ: ನಿನ್ನೆ ವಿಧಿವಶರಾಗಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಚೆನ್ನೈನ ತಾಮರೈ ಪಾಕಂ ನಲ್ಲಿರುವ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತಮಿಳುನಾಡಿನ ತಿರುವಳ್ಳೂರು Read more…

SPB ಅಂತಿಮ ದರ್ಶನಕ್ಕೆ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ; ಸರ್ಕಾರಿ ಗೌರವಗಳೊಂದಿಗೆ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಚೆನ್ನೈ: ಗಾನ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ಅವರ ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ Read more…

ಸಂಗೀತ ಕ್ಷೇತ್ರದ ನ್ಯಾಯಾಧೀಶನನ್ನು ಕಳೆದುಕೊಂಡಿದ್ದೇವೆ ಎಂದ ನಾದಬ್ರಹ್ಮ

ಬೆಂಗಳೂರು: ಖ್ಯಾತ ಗಾಯಕ, ಸ್ವರ ಮಾಂತ್ರಿಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ, ದಕ್ಷಿಣ ಭಾರತದ ಸಂಗೀತ ಕ್ಷೇತ್ರಕ್ಕೆ ಮುಖ್ಯ Read more…

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕನ್ನಡದಲ್ಲಿ ಹಾಡಿದ್ದ ಕೊನೆ ಹಾಡು ಯಾವುದು ಗೊತ್ತಾ…?

ಬೆಂಗಳೂರು: ಅನಾರೋಗ್ಯದಿಂದ ಇಹಲೋಕ ತ್ಯಜಿಸಿರುವ ಸ್ವರ ಮಾಂತ್ರಿಕ, ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊನೆಯ ಬಾರಿ ಕನ್ನಡದಲ್ಲಿ ಹಾಡೊಂದಕ್ಕೆ ಧ್ವನಿಯಾಗಿದ್ದರು. ಆ ಹಾಡು ಈಗ ಕನ್ನಡಿಗರ ಹೃದಯದಲ್ಲಿ Read more…

ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು…!

ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಸ್ವರ ಮಾಂತ್ರಿಕನ ಅಗಲಿಕೆಗೆ ಹಿರಿಯ ನಟ ಜಗ್ಗೇಶ್ Read more…

ಗಾಯನ ನಿಲ್ಲಿಸಿದ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ

ಚೆನ್ನೈ: ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಖ್ಯಾತ ಗಾಯಕ, ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಸತತ 56 ವರ್ಷಗಳ ಕಾಲ ನಿರಂತರ ತಮ್ಮ Read more…

ಕೆಲವೇ ಕ್ಷಣಗಳಲ್ಲಿ ಎಸ್ ಪಿ ಬಿ ಹೆಲ್ತ್ ಬುಲೆಟಿನ್: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

ಚೆನ್ನೈ: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಕೆಲ ಹೊತ್ತಲ್ಲೇ ಎಂಜಿಎಂ ಆಸ್ಪತ್ರೆಯಿಂದ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಈ Read more…

ಮತ್ತಷ್ಟು ಕ್ಷೀಣಿಸಿದ ಗಾನ ಸಾಮ್ರಾಟನ ಆರೋಗ್ಯ; ಆಸ್ಪತ್ರೆಗೆ ದೌಡಾಯಿಸಲಿರುವ ಡಿಸಿಎಂ

ಚೆನ್ನೈ: ಗಾನ ಗಾರುಡಿಗ, ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಇಂದು ತಮಿಳುನಾಡು ಆರೋಗ್ಯ ಸಚಿವ ವಿಜಯ್ Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೇತರಿಕೆ ಬಗ್ಗೆ ಪುತ್ರ ಚರಣ್ ಗುಡ್ ನ್ಯೂಸ್

ಚೆನ್ನೈ: ಕೊರೋನಾ ಸೋಂಕು ತಗಲಿ ಚೆನ್ನೈ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ Read more…

SPB ಅಭಿಮಾನಿಗಳಿಗೆ ಸಂತಸ ತಂದಿದೆ ಈ ಸುದ್ದಿ

ಚೆನ್ನೈ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಎಸ್.ಪಿ.ಬಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪುತ್ರ ಎಸ್.ಪಿ. ಚರಣ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ Read more…

ಖ್ಯಾತ ಗಾಯಕ SPB ಗೆ ಕೊರೊನಾ

ಕೊರೊನಾ ತನ್ನ ರಣಕೇಕೆ ಮುಂದುವರಿಸಿದ್ದು, ಸಾಕಷ್ಟು ಸೆಲಬ್ರೆಟಿಗಳನ್ನು ಕೊರೊನಾ ಕಾಡುತ್ತಿದೆ. ಇದೀಗ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...