alex Certify Sa.Ra. Mahesh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದುವರೆದ ಜಿ.ಟಿ.ದೇವೇಗೌಡ-ಸಾ.ರಾ ಮಹೇಶ್ ಟಾಕ್ ವಾರ್: ಹಾಗೆ ಹೇಳಿದ್ದೇ ಆದರೆ ರಾಜಕಾರಣವನ್ನೇ ಬಿಡುತ್ತೇನೆ ಎಂದು ಜಿಟಿಡಿ ಸವಾಲ್

ಮೈಸೂರು: ಉಪಚುನಾವಣೆ ಬಳಿಕ ಜೆಡಿಎಸ್ ನಾಯಕರ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ಶಾಸಕ ಜಿ.ಟಿ.ದೇವೇಗೌಡ ಹಾಗೂ ಶಾಸಕ ಸಾ.ರಾ.ಮಹೇಶ್ ನಡುವಿನ ಮಾತಿನ ಸಮರ ತಾರಕ್ಕೇರಿದ್ದು, ಒಬ್ಬರಿಗೊಬ್ಬರು ಸವಾಲು ಹಾಕಿದ್ದಾರೆ. ನನ್ನಿಂದ Read more…

BIG NEWS: ಶಾಸಕ ಸಾ.ರಾ ಮಹೇಶ್ ಜೊತೆ ಸಂಧಾನಕ್ಕೆ ಮುಂದಾದ್ರಾ ರೋಹಿಣಿ ಸಿಂಧೂರಿ…..?

ಮೈಸೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾರಾ ಮಹೇಶ್ ನಡುವಿನ ಜಟಾಪಟಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಪರಸ್ಪರ ಆರೋಪದ ಮೂಲಕ ಪ್ರಕರಣ Read more…

BIG NEWS: JDS ಟಿಕೆಟ್ ಕೈತಪ್ಪಲು ‘ಮೈಸೂರು ಮಹಾರಾಜ’ರು ಕಾರಣ; ಸಂದೇಶ್ ನಾಗರಾಜ್ ಗಂಭೀರ ಆರೋಪ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಕೈತಪ್ಪಲು ಮೈಸೂರು ಮಹಾರಾಜರು ಕಾರಣ ಎಂದು ಹೇಳುವ ಮೂಲಕ ಎಂ‌ ಎಲ್ ಸಿ ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. Read more…

BIG NEWS: G.T.D ಉಳಿಸಿಕೊಳ್ಳಲು JDS ರಣತಂತ್ರ; ಲಲಿತಾ ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ

ಮೈಸೂರು: ಕಾಂಗ್ರೆಸ್ ನತ್ತ ಮುಖ ಮಾಡಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಪರಿಷತ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಅವರ ಪತ್ನಿ ಲಲಿತಾ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ. ಮಹೇಶ್ ಹಕ್ಕುಚ್ಯುತಿ ಮಂಡನೆ; ಇದು ಶಿಷ್ಟಾಚಾರ ಉಲ್ಲಂಘನೆ ಎಂದ ಸಚಿವ ಮಾಧುಸ್ವಾಮಿ

ಬೆಂಗಳೂರು: ಮೈಸೂರು ಮಾಜಿ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಜೆಡಿಎಸ್ ಶಾಸಕ ಸಾ.ರಾ.ಮಹೇಶ್, ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡನೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಹೆಸರು ಹೇಳದೆಯೇ Read more…

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿ; ಪೊಲೀಸರು ದಿಟ್ಟತನ ತೋರಿಸಿ; ಶಾಸಕ ಸಾ.ರಾ. ಮಹೇಶ್ ಆಗ್ರಹ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ. ಮಹೇಶ್, ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, Read more…

ರೋಹಿಣಿ ಸಿಂಧೂರಿ ಆರೋಪ ನಿಜವಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿ: ಸಾರಾ ಬಹಿರಂಗ ಸವಾಲ್​

ಮೈಸೂರಿನಲ್ಲಿ ಭೂಹಗರಣದ ಜಟಾಪಟಿ ತಾರಕಕ್ಕೇರಿದೆ. ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ, ಶಾಸಕ ಸಾರಾ ಮಹೇಶ್​ ರಾಜಕಾಲುವೆ ಮೇಲೆ ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು. ರೋಹಿಣಿ ಸಿಂಧೂರಿ ಮಾಡಿರುವ Read more…

ಅಧಿಕಾರಿಗಳ ವರ್ಗಾವಣೆಯಲ್ಲ ಅಮಾನತು ಮಾಡಬೇಕಿತ್ತು; ಸಿಂಧೂರಿ ಮನೆ ಕರೆಂಟ್ ಬಿಲ್ ಬಗ್ಗೆ ಪ್ರಶ್ನಿಸಿದ ಶಾಸಕ; ರೋಹಿಣಿ ವಿರುದ್ಧ ಸಾ.ರಾ.ಮಹೇಶ್ ಮುಂದುವರೆದ ವಾಗ್ದಾಳಿ

ಮೈಸೂರು: ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್ ಶಾಸಕ ಸಾ.ರಾ.ಮಹೇಶ್, ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಸರ್ಕಾರದ ತಪ್ಪು, ಅವರನ್ನು ಅಮಾನತು ಮಾಡಬೇಕಿತ್ತು Read more…

ರಾಜಕೀಯ ವಿರೋಧಿ ಸಾ.ರಾ. ಮಹೇಶ್ ಹೊಗಳಿದ ಹೆಚ್. ವಿಶ್ವನಾಥ್

ಮೈಸೂರು: ಕೆಆರ್ ನಗರ ಶಾಸಕ ಸಾ.ರಾ. ಮಹೇಶ್ ಕೊರೊನಾ ಸೋಂಕಿತರಿಗೆ ಅನುಕೂಲವಾಗುವಂತೆ ಸ್ವಂತ ಖರ್ಚಿನಲ್ಲಿ 200 ಬೆಡ್ ಗಳ ಆಸ್ಪತ್ರೆಯನ್ನು ಸಜ್ಜುಗೊಳಿಸಿದ್ದಾರೆ. ಮೂವರು ವೈದ್ಯರನ್ನು ನೇಮಕ ಮಾಡಿದ್ದು, ಆಂಬುಲೆನ್ಸ್ Read more…

ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ: ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿದೆ – ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಇದೀಗ ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದು, ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ? Read more…

ನಮ್ಮಿಂದ ಸರ್ಕಾರ ರಚನೆಯಾದರೂ ನನ್ನ ಕಷ್ಟಕಾಲಕ್ಕೆ ಜೊತೆ ನಿಲ್ಲುತ್ತಿಲ್ಲ; ಬಿಜೆಪಿ ವಿರುದ್ಧ ಹಳ್ಳಿಹಕ್ಕಿ ಅಸಮಾಧಾನ

ಬೆಂಗಳೂರು: ನಮ್ಮಿಂದ ಸರ್ಕಾರ ರಚನೆ ಆಯಿತು ಆದರೆ, ಅವರು ನಮ್ಮ ಕಷ್ಟ ಕಾಲದಲ್ಲಿ ಬರಲಿಲ್ಲ. ನನ್ನ ಅನುಭವವನ್ನು ಬಳಸಿಕೊಂಡು ಸರ್ಕಾರ ರಚನೆಯಾದರೂ ಇಂದು ಕಷ್ಟಕಾಲದಲ್ಲಿ ನನ್ನ ಜೊತೆ ಯಾರೂ Read more…

ಬ್ಲೂ ಫಿಲ್ಮ್ ಅಡಿಕ್ಷನ್ ಇದ್ದವರೇ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೆ ನಗು ಬಂದಿತ್ತು ಎಂದ ಮಾಜಿ ಸಚಿವ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ರಾಜಕಾರಣಿಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್ ಇದ್ದವರು ರಾಜ್ಯದ ಡಿಸಿಎಂ ಆಗುತ್ತಾರೆ ಎಂದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...