alex Certify Sagar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ Read more…

ಸಣ್ಣ ಮಕ್ಕಳಿರುವ ಪೋಷಕರೇ ಗಮನಿಸಿ: ಆಟವಾಡುವಾಗಲೇ ದಾರುಣ ಘಟನೆ: ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ನಡೆದಿದೆ. ಆಸಿಫ್ ಅವರ Read more…

ಅಸಲಿ ನೋಟಿನ ಜತೆ ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್

ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

ಪತ್ನಿಯೊಂದಿಗೆ ಮಾತಾಡಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಬೆರಳು ತುಂಡರಿಸಿದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ತನ್ನ ಪತ್ನಿಯೊಂದಿಗೆ ಎದುರು ಮನೆಯ ಯುವಕ ಮಾತನಾಡಿಸುತ್ತಿದ್ದ ಕಾರಣಕ್ಕೆ ವತಿರಾಯ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುಡಿಯುವ ನೀರು Read more…

ಶಾಲಾ ವಾಹನ ಹರಿದು ನಾಡ ಬಾಂಬ್ ಸ್ಫೋಟ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಿಪ್ಳಿ ಲಿಂಗದಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಖಾಸಗಿ ಶಾಲೆ ಬಸ್ ಚಕ್ರಕ್ಕೆ ಸಿಲುಕಿದ ನಾಡ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಯಾವುದೇ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಪಾನ್ ಕಾರ್ಡ್ ಅಪ್ಡೇಟ್ ಸಂದೇಶ ನಂಬಿದ ಗ್ರಾಹಕನಿಗೆ ಬಿಗ್ ಶಾಕ್: ಖಾತೆಯಲ್ಲಿದ್ದ 7 ಲಕ್ಷ ರೂ. ಮಾಯ

ಶಿವಮೊಗ್ಗ: ಪಾನ್ ಕಾರ್ಡ್ ಅಪ್ಡೇಟ್ ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ಗ್ರಾಹಕರೊಬ್ಬರು ಖಾತೆಯಲ್ಲಿದ್ದ 7.25 ಲಕ್ಷ ರೂ. ಕಳೆದುಕೊಂಡಿದ್ದಾರೆ. ಬ್ಯಾಂಕ್ ನಿಂದ ಪಾನ್ ಅಪ್ ಡೇಟ್ ಗೆ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ. ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ Read more…

ಮಹಿಳಾ ಪೊಲೀಸ್ ಗೆ ಕಿರುಕುಳ, ಮಾನಭಂಗ ಯತ್ನ ಆರೋಪ: ಪೊಲೀಸರ ವಿರುದ್ಧ ದೂರು

ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಗುಪ್ಪ Read more…

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 14 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ಜ್ವರ ಸೇರಿದಂತೆ ವಿವಿಧ ಕಾರಣಗಳಿಂದ Read more…

ಕಾಲೇಜು ವಿದ್ಯಾರ್ಥಿಯಿಂದ ಸಿದ್ಧವಾಗಿದೆ ಎಲೆಕ್ಟ್ರಿಕ್ ವಾಹನ….! 30 ರೂ.ಗೆ 185 ಕಿ.ಮೀ. ಓಡಲಿದೆ ಕಾರ್

ಎಲೆಕ್ಟ್ರಿಕ್ ವಾಹನಗಳ ಖರೀದಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಫುಲ್ ಚಾರ್ಜ್ ನಲ್ಲಿ ಹೆಚ್ಚು ಕಿಲೋಮೀಟರ್ ಓಡುವ ವಾಹನಗಳನ್ನು ಗ್ರಾಹಕರು ಹುಡುಕ್ತಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಸಾಗರ್‌ನ ಕಾಲೇಜು ವಿದ್ಯಾರ್ಥಿ Read more…

ಕಾಲ್ನಡಿಗೆಯಲ್ಲಿ 700 ಕಿಮೀ ಕ್ರಮಿಸಿ ಪ್ರಧಾನಿ ಭೇಟಿಯಾದ ಬಿಜೆಪಿ ಕಾರ್ಯಕರ್ತ

ಪರಿಶಿಷ್ಟ ವರ್ಗ ಸಮುದಾಯದ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸಮಾಲೋಚನೆ ನಡೆಸಲು ಮಧ್ಯ ಪ್ರದೇಶದ ಸಾಗರ್‌‌ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ರಾಷ್ಟ್ರ ರಾಜಧಾನಿ ದೆಹಲಿಗೆ ಕಾಲ್ನಡಿಗೆಯಲ್ಲಿ Read more…

ನೋಡನೋಡುತ್ತಿದ್ದಂತೆ ಲಾಂಚ್ ನಿಂದ ನದಿಗೆ ಹಾರಿದ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾಂಚ್ ನಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಮೂಲದ 45 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...