alex Certify Sahitya Sammelana | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊನೆಗೂ ಪ್ರಗತಿಪರರ ಒತ್ತಡಕ್ಕೆ ಮಣಿದ ಸರ್ಕಾರ, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಣೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ನೀಡುತ್ತಿರುವ ರಾತ್ರಿ ಊಟದ ಜೊತೆಗೆ ಮೊಟ್ಟೆ ವಿತರಿಸಲಾಗಿದೆ. ಈ ಮೂಲಕ ಪ್ರಗತಿಪರ ಹೋರಾಟಕ್ಕೆ Read more…

BIG NEWS: ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು Read more…

ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ. ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, Read more…

BIG NEWS: ಇಂದಿನಿಂದ ಸಕ್ಕರೆ ನಾಡಿನಲ್ಲಿ ನುಡಿ ಜಾತ್ರೆ: ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಜ್ಜು

ಮಂಡ್ಯ: ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕ್ಕರೆ ನಾಡು ಮಂಡ್ಯ ಸಂಪೂರ್ಣ ಸಜ್ಜಾಗಿದೆ. ಆದಿಚುಂಚನಗಿರಿ ಮಠದ Read more…

BIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ 2 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.!

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ Read more…

ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಾಹಿತ್ಯಾಸಕ್ತರು ಮತ್ತು Read more…

ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ. Read more…

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಮಂಜೂರು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಡಿಸೆಂಬರ್ 22 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 600 ರೂ. ಪ್ರತಿನಿಧಿ ಶುಲ್ಕ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿ ನೋಂದಣಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಾಹಿತ್ಯ Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ

ಮಂಡ್ಯ: ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು Read more…

ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ Read more…

ಮಂಡ್ಯ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8, 9 ರಂದು ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ Read more…

BIG NEWS: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಫೆಬ್ರವರಿ 11 ರಿಂದ 13 ರವರೆಗೆ ನಿಗದಿಯಾಗಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಕಾರಣದಿಂದ ಮುಂದೂಡಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

ಬರ ಘೋಷಣೆ ಹಿನ್ನೆಲೆ: ಮಂಡ್ಯ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್: ಗಡಿ ಪ್ರಾಧಿಕಾರಕ್ಕೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಹಾವೇರಿಯಲ್ಲಿ ನಡೆದ ಕನ್ನಡದ ಹಬ್ಬ ಅತ್ಯಂತ ಯಶಸ್ವಿಯಾಗಿದೆ. ಇದಕ್ಕಾಗಿ ದುಡಿದ ಎಲ್ಲರಿಗೂ ನನ್ನ ಕೋಟಿ ಕೋಟಿ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 86ನೇ ಕನ್ನಡ Read more…

ಶರೀಫರ ನಾಡಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡುತ್ತೇವೆಯೇ?: ಹರಿಪ್ರಸಾದ್ ಆರೋಪಕ್ಕೆ ಕಸಾಪ ಅಧ್ಯಕ್ಷರ ಸ್ಪಷ್ಟನೆ

ಹಾವೇರಿ: ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. Read more…

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ Read more…

BREAKING: ಮಂಡ್ಯದಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ Read more…

ದುರಾಸೆಗೆ ಮದ್ದಿಲ್ಲ, ತೃಪ್ತಿ ಇದ್ದರೆ ದುರಾಸೆ ದೂರ; ಸಾಹಿತ್ಯ ಸಮ್ಮೇಳನದಲ್ಲಿ ನ್ಯಾ. ಸಂತೋಷ್ ಹೆಗ್ಡೆ

ಹಾವೇರಿ: ಸಮಾಜಕ್ಕಾಗಿ ಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸಬೇಕು. ಈ ರೀತಿ ಸನ್ಮಾನಿಸುವುದರಿಂದ ಸಮಾಜಸೇವಕರಿಗೆ ಹುರುಪು ಹೆಚ್ಚಾಗುತ್ತದೆ ಎಂದು ನ್ಯಾ. ಸಂತೋಷ ಹೆಗ್ಡೆ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ Read more…

ಇಂದಿನಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 68 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನಕ, ಶರೀಫ, ಸರ್ವಜ್ಞ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7 ಗಂಟೆಗೆ Read more…

ನಾಳೆಯಿಂದ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ: ಸಾಹಿತ್ಯಾಸಕ್ತರಿಗೆ ರೈಲ್ವೇ ಇಲಾಖೆ ಗುಡ್ ನ್ಯೂಸ್

ಹುಬ್ಬಳ್ಳಿ: ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಾವೇರಿಯಲ್ಲಿ ಎಕ್ಸ್ ಪ್ರೆಸ್ ರೈಲು ನಿಲ್ದಾಣ ಮಾಡುವಂತೆ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ Read more…

ದಿಕ್ಕು ದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರ ಕಡೆಗಣನೆ: ಹೆಚ್. ವಿಶ್ವನಾಥ್

ಮಡಿಕೇರಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ Read more…

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ Read more…

ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ ಸಾಧ್ಯತೆ

ಹಾವೇರಿ: ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ ಮೂರು ದಿನಗಳ ಕಾಲ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ನಿಗದಿತ Read more…

ನ. 11 ರಿಂದ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ದೊಡ್ಡರಂಗೇಗೌಡ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲ ತೀರ್ಮಾನಿಸಲಾಗಿದೆ. ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಸಮ್ಮೇಳನದ ಅಧ್ಯಕ್ಷತೆ Read more…

ಕನ್ನಡ ನುಡಿ ಜಾತ್ರೆಗೆ ದಿನಾಂಕ ಘೋಷಣೆ

ಹಾವೇರಿ: ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ 13 ರವರೆಗೆ ಹಾವೇರಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ Read more…

ಸಾಹಿತ್ಯ ಸಮ್ಮೇಳನಕ್ಕೆ ಕೂಡಿ ಬಂತು ಕಾಲ: ನವೆಂಬರ್ 11 ರಿಂದ ನುಡಿ ಜಾತ್ರೆ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಲ ಕೂಡಿಬಂದಿದೆ. ನವೆಂಬರ್ 11, 12 ಮತ್ತು 13ರಂದು ಸಮ್ಮೇಳನ ನಡೆಸುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...