alex Certify Salary | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ವೇತನ ಹೆಚ್ಚಳದೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು: 1,500 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಪಿಡಿಓಗಳಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಮುಂಬಡ್ತಿ ನೀಡಲಾಗಿದೆ. Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ವೇತನ ಹೆಚ್ಚಳಕ್ಕೆ ಮೂರ್ನಾಲ್ಕು ದಿನದಲ್ಲಿ ವೇತನ ಆಯೋಗ ರಚನೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈ ವಾರ ಶುಭ ಸುದ್ದಿ ಸಿಗಲಿದೆ. ಮೂರ್ನಾಲ್ಕು ದಿನಗಳಲ್ಲಿ 7ನೇ ವೇತನ ಆಯೋಗ ರಚನೆ ಸಂಬಂಧ ಆದೇಶ ಹೊರಬೀಳಲಿದ್ದು, Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ವೇತನ ಆಯೋಗ ರಚನೆ, ಶೇ. 40ರಷ್ಟು ವೇತನ ಹೆಚ್ಚಳ ನಿರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎನ್ನುವ ಸಾಧ್ಯತೆ ಇದೆ. ಇವತ್ತು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯಾಗುವ Read more…

10 – 12 ನೇ ತರಗತಿ ಪಾಸಾದವರಿಗೆ ಬಂಪರ್; ಪೋಸ್ಟ್ ಆಫೀಸ್ ನ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಉದ್ಯೋಗದ ಹುಡುಕಾಟ ನಡೆಸುತ್ತಿರುವ 10, 12ನೇ ತರಗತಿ ಪಾಸಾದವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಅಂಚೆ ಇಲಾಖೆಯು 98,083 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಪೈಕಿ 59,099 ಪೋಸ್ಟ್ Read more…

ಶ್ರೀಮಂತ ಉದ್ಯಮಿ ಕೈಹಿಡಿದರೂ ಶಿಕ್ಷಕಿ ಕೆಲಸ ತೊರೆದಿರಲಿಲ್ಲ ನೀತಾ ಅಂಬಾನಿ…! ಅಚ್ಚರಿಯಾಗುವಂತಿತ್ತು ಅವರು ಪಡೆಯುತ್ತಿದ್ದ ʼಸಂಬಳʼ

ನೀತಾ ಅಂಬಾನಿ ಸರ್ವಗುಣ ಸಂಪನ್ನೆ ಅಂದ್ರೂ ತಪ್ಪೇನಿಲ್ಲ. ಭಾರತದ ಅತ್ಯಂತ ಶ್ರೀಮಂತ ಉದ್ಯಮಿಯೊಬ್ಬರ ಪತ್ನಿಯಾಗಿರೋ ನೀತಾ ಅಂಬಾನಿ ಅವರಲ್ಲಿ ಸಾಕಷ್ಟು ಸದ್ಗುಣಗಳಿವೆ. ಅವರೊಬ್ಬ ಪ್ರೀತಿಯ ಹೆಂಡತಿ, ಕಾಳಜಿಯುಳ್ಳ ಸೊಸೆ, Read more…

ದೀಪಾವಳಿಗೂ ಮುನ್ನ ‘ಇನ್ಫೋಸಿಸ್’ ಉದ್ಯೋಗಿಗಳಿಗೆ ಗುಡ್ ನ್ಯೂಸ್; ವೇತನ ಹೆಚ್ಚಳಕ್ಕೆ ಮುಂದಾದ ಐಟಿ ಕಂಪನಿ

ದೇಶದ ಎರಡನೇ ಅತಿ ದೊಡ್ಡ ಐಟಿ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಇನ್ಫೋಸಿಸ್, ತನ್ನ ಉದ್ಯೋಗಿಗಳಿಗೆ ದೀಪಾವಳಿಗೂ ಮುನ್ನವೇ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳ ವೇತನದಲ್ಲಿ ಶೇಕಡ 10 Read more…

‘ವೇತನ’ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವೇತನ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಇಲ್ಲಿದೆ. ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಇದೇ ತಿಂಗಳು ವೇತನ ಆಯೋಗ ರಚಿಸಲಾಗುವುದು ಎಂದು Read more…

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರಂ ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯ ರಸ್ತೆ Read more…

BIG NEWS: 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ವಾರದೊಳಗೆ ವೇತನ; ಜಿವಿಕೆ ಭರವಸೆ

ಬೆಂಗಳೂರು: ಮುಷ್ಕರಕ್ಕೆ ಮುಂದಾಗಿದ್ದ 108 ಆಬುಲೆನ್ಸ್ ಸಿಬ್ಬಂದಿಗಳಿಗೆ ಶೀಘ್ರವೇ ವೇತನ ನೀಡುವುದಾಗಿ ಜಿವಿಕೆ ಸಂಸ್ಥೆ ಭರವಸೆ ನೀಡಿದೆ. ಆರೋಗ್ಯ ಸೌಧದಲ್ಲಿ ಇಲಾಖೆ ಆಯುಕ್ತರ ಜೊತೆ 108 ಆಂಬುಲೆನ್ಸ್ ಸಿಬ್ಬಂದಿಗಳ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಹಬ್ಬದ ಹೊತ್ತಲ್ಲೇ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಿಗಮದ 65 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವೇತನ ಹೆಚ್ಚಳ ಪರಿಷ್ಕರಣೆಗೆ ಸಮಿತಿ

ಬೆಂಗಳೂರು: ನವರಾತ್ರಿ ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. ದಸರಾ Read more…

ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶರಣರು: ಮಠದ ವಿದ್ಯಾಸಂಸ್ಥೆ ಶಿಕ್ಷಕರು, ಸಿಬ್ಬಂದಿಗೆ ವೇತನದ ಚೆಕ್ ಗೆ ಸಹಿ ಹಾಕಲು ಅನುಮತಿ ಕೋರಿ ಮನವಿ

ಚಿತ್ರದುರ್ಗ: ಚೆಕ್ ಮತ್ತು ದಾಖಲೆ ಪತ್ರಗಳಿಗೆ ಸಹಿ ಹಾಕಲು ಅನುಮತಿ ಕೋರಿ ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಾಮೀಜಿ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಸಂಸ್ಥೆಗಳ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಾರಿಗೆ ಸಂಸ್ಥೆಗಳ ನೌಕರರಿಗೆ ಇತ್ತೀಚೆಗಷ್ಟೇ ನೆಮ್ಮದಿಯ ಸುದ್ದಿಯೊಂದನ್ನು ನೀಡಲಾಗಿತ್ತು. ಪ್ರತಿ ಬಾರಿಯೂ ವೇತನ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಇನ್ನು ಮುಂದೆ ವೇತನವನ್ನು ತಿಂಗಳ ಮೊದಲ ದಿನದಂದೇ ಪಾವತಿಸಲು ಕ್ರಮ ಕೈಗೊಳ್ಳಲಾಗಿತ್ತು. Read more…

‘ಉಪನ್ಯಾಸಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಾಮಾಜಿಕ Read more…

KSRTC ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳ ಮೊದಲ ದಿನವೇ ಇನ್ನು ಮುಂದೆ ಜಮೆಯಾಗಲಿದೆ ‘ವೇತನ’

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಕಾಲಕ್ಕೆ ವೇತನ ಪಾವತಿಯಾಗುತ್ತಿಲ್ಲ ಎಂಬ ಕೊರಗನ್ನು ನಿವಾರಿಸಲು ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ. ಹೌದು, ಇನ್ನು ಮುಂದೆ Read more…

BIG NEWS: ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯ; ಶಾಲೆ ಆರಂಭಕ್ಕೂ 15 ನಿಮಿಷ ಮೊದಲು ಹಾಜರಿರಲು ಸೂಚನೆ

ಕೆಲವು ಶಾಲೆಗಳಲ್ಲಿ ಶಿಕ್ಷಕರು ಮಾಹಿತಿ ನೀಡದೆ ಗೈರು ಹಾಜರಾಗುತ್ತಿರುವುದು, ಅಲ್ಲದೆ ತಡವಾಗಿ ಶಾಲೆಗೆ ಬರುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಶಿಕ್ಷಕರಿಗೆ ಬಯೋಮೆಟ್ರಿಕ್ Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ Read more…

‘ಮೈಕ್ರೋಸಾಫ್ಟ್’ ನಲ್ಲಿ 47 ಲಕ್ಷ ರೂ. ವೇತನದ ಉದ್ಯೋಗ ಪಡೆದ ಅಂಧ ಪದವೀಧರ

ಅಂಧ ಪದವೀಧರರೊಬ್ಬರು ಪ್ರತಿಷ್ಠಿತ ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿ ವಾರ್ಷಿಕ 47 ಲಕ್ಷ ರೂಪಾಯಿ ವೇತನದ ಉದ್ಯೋಗ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ವಾಸಿ ಬಿ ಟೆಕ್ ಪದವೀಧರ 25 ವರ್ಷದ ಯಶ್ Read more…

ಸ್ವಯಂ ಉದ್ಯೋಗಿಗಳಿಗೆ ಬಂಪರ್; ಪಿಂಚಣಿ ನಿಯಮಗಳ ಬದಲಾವಣೆಗೆ ಸಿದ್ಧತೆ

ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆಯಿಂದ ಈವರೆಗೆ ವಂಚಿತರಾಗಿದ್ದ ಸ್ವಯಂ ಉದ್ಯೋಗಿಗಳಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ನಿಯಮಗಳಲ್ಲಿ ಬದಲಾವಣೆಗಳಿಗೆ ಇಪಿಎಫ್ಓ ಮುಂದಾಗಿದ್ದು, ಸ್ವಯಂ ಉದ್ಯೋಗಿಗಳನ್ನು ಪಿಂಚಣಿ ವ್ಯಾಪ್ತಿಗೆ ಸೇರಿಸಲು ಚಿಂತನೆ Read more…

ಸೆಪ್ಟೆಂಬರ್ 1 ರಿಂದ ಪೂರ್ಣ ವೇತನ: ಉದ್ಯೋಗಿಗಳ ವೇತನ ಕಡಿತ ಕೈಬಿಟ್ಟ ಏರ್ ಇಂಡಿಯಾ

ನವದೆಹಲಿ: ಕೊರೋನಾ ಸಂದರ್ಭದಲ್ಲಿ ಉದ್ಯೋಗಿಗಳ ವೇತನ ಕಡಿತ ಮಾಡಿದ್ದ ಏರ್ ಇಂಡಿಯಾ ಸಂಸ್ಥೆ ಸೆಪ್ಟೆಂಬರ್ 1 ರಿಂದ ಸಿಬ್ಬಂದಿಯ ವೇತನ ಕಡಿತ ಇಲ್ಲವೆಂದು ತಿಳಿಸಿದೆ. ಸೆಪ್ಟೆಂಬರ್ 1 ರಿಂದ Read more…

ವೇತನ, ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್: ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ಇಲ್ಲಿದೆ ಖುಷಿ ಸುದ್ದಿ

ಏರುತ್ತಿರುವ ಬೆಲೆಗಳಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರ ಎಂಬಂತಾಗಿದೆ. ಹೀಗಾಗಿ ಇದನ್ನು ಸರಿದೂಗಿಸಲು ಅದಕ್ಕೆ ತಕ್ಕಂತೆ ವೇತನ ಸಿಗಲಿ ಎಂದು ಎಲ್ಲರೂ ಬಯಸುತ್ತಾರೆ ಅಂತವರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. Read more…

ಕೇಂದ್ರ ಸರ್ಕಾರಿ ನೌಕರರು ತೆರಿಗೆ ವಿನಾಯಿತಿ ಪಡೆಯಲು ಇಲ್ಲಿದೆ ಟಿಪ್ಸ್

7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ವೇತನದ ಬಾಕಿಯನ್ನು ಹೊಂದಿರುವ ಕೇಂದ್ರ ಸರ್ಕಾರಿ ನೌಕರರು ಆದಾಯ ತೆರಿಗೆಯ ಸೆಕ್ಷನ್ 89ರ ಅಡಿಯಲ್ಲಿ ಪರಿಹಾರವನ್ನು ಪಡೆಯಲು ಯಾವುದಾದರೂ ಫಾರ್ಮ್‌ ಸಲ್ಲಿಸಬೇಕೇ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಾರ್ಮಿಕರ ಕನಿಷ್ಠ ವೇತನ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. Read more…

11 ಇಲಾಖೆಗಳ ನೌಕರರ ವೇತನ ಹೆಚ್ಚಳ: ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಆರನೇ ವೇತನ ಆಯೋಗ ಸಲ್ಲಿಸಿದ ವರದಿಯಂತೆ ಅರಣ್ಯ ಇಲಾಖೆ, ಹಿಂದುಳಿದ ವರ್ಗಗಳ Read more…

BIG NEWS: ಡ್ರಗ್ಸ್ ದಂಧೆ ಕುರಿತ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ; ಕೊರಿಯರ್ ಮೂಲಕ ಮನೆಗಳಿಗೆ ತಲುಪಿಸಲಾಗುತ್ತಿತ್ತು ‘ಮಾದಕ ದ್ರವ್ಯ’

ಬೆಂಗಳೂರು ಪೊಲೀಸರು ನಡೆಸಿರುವ ಮಹತ್ವದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ದಂಧೆಕೋರರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಡಾರ್ಕ್ ನೆಟ್ ಮೂಲಕ ಮಾದಕ ದ್ರವ್ಯ ತರಿಸಿಕೊಳ್ಳುತ್ತಿದ್ದ ಆರೋಪಿಗಳು Read more…

ವಾರದಲ್ಲಿ 4 ದಿನ ಕೆಲಸ; ಪಿಎಫ್, ಗ್ರಾಚ್ಯುಟಿ ಹೆಚ್ಚಳ; ಸ್ಯಾಲರಿ, ಗಳಿಕೆ ರಜೆ ಬದಲಾವಣೆಯ ಹೊಸ ಕಾರ್ಮಿಕ ಸಂಹಿತೆ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಮಿಕರ ಸಂಬಳ, ಪಿಎಫ್​ ಮತ್ತು ಕೆಲಸದ ಸಮಯದ ಹೊಸ ನಿಯಮ ಶೀಘ್ರದಲ್ಲೇ ಜಾರಿಯಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್​ ಯಾದವ್​, ಬಹುತೇಕ ಎಲ್ಲಾ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಖುಷಿ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಏಳನೇ ವೇತನ ಆಯೋಗದ ಶಿಫಾರಸ್ಸಿನಡಿ, ಹೊಸ ವೇತನ ಶ್ರೇಣಿ 2023ರ ಜನವರಿಯಿಂದ ಜಾರಿಯಾಗುವ ಸಾಧ್ಯತೆ ಇದೆ. Read more…

ಸಂಬಳದ ಮಾತುಕತೆಗಾಗಿ ತಾಯಿಯನ್ನು ಕರೆತರಬಹುದೇ ಎಂದ ಟೆಕ್ಕಿ..!

ಶಾಲಾ ದಿನಗಳಲ್ಲಿ ಪೋಷಕರ ಸಭೆ ಇದ್ದರೆ ಬಹುತೇಕರು ತಮ್ಮ ತಂದೆಯ ಬದಲಿಗೆ ತಾಯಿಯನ್ನು ಕರೆತರುತ್ತಾರೆ. ಯಾವುದೇ ಸಮಸ್ಯೆಗೆ ತಾಯಿಯನ್ನು ಕರೆತಂದರೆ ಬಹುಶಃ ಆ ಸಮಸ್ಯೆಯು ಪರಿಹರಿಸಲ್ಪಡಬಹುದು. ಇದೀಗ ನಿತೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...