alex Certify Sandalwood | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದೆ ಹ್ಯಾಟ್ರಿಕ್ ಹೀರೋ – ಸೂಪರ್ ಸ್ಟಾರ್ ಜೋಡಿ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಇದೇ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ತಲೈವರ್ 169 ಚಿತ್ರದಲ್ಲಿ ಶಿವಣ್ಣ Read more…

ವಾಯು ವಿಹಾರಕ್ಕೆ ತೆರಳಿದ್ದಾಗ ಅಪಘಾತ; ಸ್ಯಾಂಡಲ್ ವುಡ್ ನಿರ್ಮಾಪಕ ಬಾಲರಾಜ್ ವಿಧಿವಶ

ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ವುಡ್ ನಿರ್ಮಾಪಕ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜಾ

‘ಕೆಜಿಎಫ್-1’ಮತ್ತು ‘ಕೆಜಿಎಫ್-2’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದ, ಹಾಸ್ಯನಟ ಮೋಹನ್ ಜುನೇಜ ಅವರು ಶನಿವಾರದಂದು ವಿಧಿವಶರಾಗಿದ್ದು, ಅಂದೆ ಹೆಸರುಘಟ್ಟ ಬಳಿಯ ತಮ್ಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. Read more…

‘ಮನಸ್ಮಿತ’ ಸಿನಿಮಾದ ಎರಡನೇ ಹಾಡಿಗೂ ಪ್ರೇಕ್ಷಕರು ಫಿದಾ

ಸ್ಯಾಂಡಲ್ ವುಡ್ ನಲ್ಲಿ ಸಂಗೀತದ ಮೂಲಕ ಮೋಡಿ ಮಾಡಲು ಮ್ಯೂಸಿಕ್ ಬೇಸ್ಡ್ ಲವ್ ಸ್ಟೋರಿ ʼಮನಸ್ಮಿತʼ ಸಿನಿಮಾ ಬರ್ತಿದೆ. ಸುಮಾರು ವರ್ಷಗಳ ನಂತರ ಮ್ಯೂಸಿಕಲ್ ಲವ್ ಸ್ಟೋರಿ ಮಾದರಿಯ Read more…

ಸಂತೋಷ್ ರೈ​ ಪಾತಾಜೆ ಮುಡಿಗೇರಿದ ʼಅತ್ಯುತ್ತಮ ಛಾಯಾಗ್ರಾಹಕʼ ಪ್ರಶಸ್ತಿ

ಸಂತೋಷ್ ರೈ ಪಾತಾಜೆ ಅವರು, 2017ನೇ ಸಾಲಿನ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಡಾ. ರಾಜ್ ಕುಮಾರ್ ಜನ್ಮ ದಿನದಂದು 2017ನೇ ಸಾಲಿನ ಕರ್ನಾಟಕ ರಾಜ್ಯ ಚಲನ ಚಿತ್ರ Read more…

ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆರೋಗ್ಯ ಸಚಿವ ಡಾ. ಸುಧಾಕರ್

ರಾಜಕೀಯಕ್ಕೂ ಸಿನಿರಂಗಕ್ಕೂ ಅವಿನಾಭಾವ ಸಂಬಂಧ. ಇತ್ತಿಚೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಯಾಂಡಲ್ ವುಡ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಇದರ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ Read more…

ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಅಮೂಲ್ಯ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಆರ್.ಚಂದ್ರ Read more…

ಜಿಲ್ಲಾಧಿಕಾರಿ ಮನೆ ಆವರಣದಲ್ಲೇ ಶ್ರೀಗಂಧ ಮರ ಕಳವು

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ Read more…

ಗೋವಾದಲ್ಲಿ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಚಿಕ್ಕಣ್ಣ..!

ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನ ಸ್ಯಾಂಡಲ್ವುಡ್ನ ಕಾಮಿಡಿ ಕಿಂಗ್ ಚಿಕ್ಕಣ್ಣ ಭೇಟಿಯಾಗಿದ್ದಾರೆ. ಇವರಿಬ್ಬರು ಕರ್ನಾಟಕದಲ್ಲೊ, ಬೆಂಗಳೂರಲ್ಲೊ ಭೇಟಿಯಾಗಿಲ್ಲ‌. ಬದಲಿಗೆ ಗೋವಾದಲ್ಲಿ ಮೀಟ್ ಆಗಿದ್ದಾರೆ. ಹೌದು, ಸಿದ್ದರಾಮಯ್ಯ Read more…

BIG NEWS: ನಟಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

ಬೆಂಗಳೂರು: ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ’ವಿಷನ್-2023’ ಸಿನಿಮಾ ನಾಯಕ ಕಮ್ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸುತ್ತಿದ್ದ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಆಪ್ತ ರಾಗಿದ್ದ ಕಟ್ಟೆ ರಾಮಚಂದ್ರ Read more…

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ Read more…

ಪತ್ನಿ ಹಾಗೂ ಮಕ್ಕಳ ವಿರುದ್ಧವೇ ದೂರು ದಾಖಲಿಸಿದ ಹಿರಿಯ ನಟ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥ ನಾರಾಯಣ ತಮ್ಮ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಚೆನ್ನಾಗಿ Read more…

ಹಿರಿಯ ನಟ ಶಿವರಾಮ್ ಗೆ ಬ್ರೇನ್ ಡ್ಯಾಮೇಜ್….! ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ರವಿಶಂಕರ್ ಹೇಳಿದ್ದೇನು….?

ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬ್ರೇನ್ ತೀವ್ರವಾಗಿ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ Read more…

ದುನಿಯಾ ವಿಜಯ್ ಗೆ ಪಿತೃವಿಯೋಗ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಿಜಯ್ ತಂದೆ ರುದ್ರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. Read more…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಚಿತ್ರರಂಗದ ನಮನ: ಕನ್ನಡ, ತೆಲುಗು, ತಮಿಳು ಸ್ಟಾರ್ ಗಳು ಭಾಗಿ

ಬೆಂಗಳೂರು: ಬೆಂಗಳೂರಿನಲ್ಲಿ ನಾಳೆ ‘ಪುನೀತ ನಮನ’ ಕಾರ್ಯಕ್ರಮ ನಡೆಯಲಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಎರಡು ಸಾವಿರ ಜನರಿಗೆ Read more…

‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್

ಬೆಂಗಳೂರು; ನವೆಂಬರ್ 16ರಂದು ನಡೆಯಲಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ನಿರ್ಮಾಪಕ ಜೆ.ಜೆ. ಶ್ರೀನಿವಾಸ್ Read more…

BIG BREAKING: ಪವರ್ ಸ್ಟಾರ್ ಪುನೀತ್ ಗೆ ಸ್ಯಾಂಡಲ್ ವುಡ್ ನಮನ; ನ. 16 ರಂದು ಬೃಹತ್ ಕಾರ್ಯಕ್ರಮ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ವಿಶೇಷ ನಮನ ಸಲ್ಲಿಸಲು ಸ್ಯಾಂಡಲ್ವುಡ್ ಪ್ಲಾನ್ ಮಾಡಿಕೊಂಡಿದೆ. ಫಿಲ್ಮ್ ಚೇಂಬರ್ ನಿಂದ ನವೆಂಬರ್ 16 ರಂದು ಮಧ್ಯಾಹ್ನ 3 Read more…

ಮೈಸೂರು ‘ಶಕ್ತಿಧಾಮ’ದ ಆಧಾರ ಸ್ತಂಭವಾಗಿದ್ದರು ಪುನೀತ್ ರಾಜ್​ಕುಮಾರ್​​..!

ಪುನೀತ್​ ರಾಜ್​ಕುಮಾರ್​​​ ತಾವು ಶಾಲೆಗಳಿಗೆ ಹೋಗಿ ಕಲಿತದ್ದು ಕಡಿಮೆಯಾದರೂ ಸಹ ಅದೆಷ್ಟೋ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾಗಿದ್ದಂತವರು. ಮೈಸೂರಿನಲ್ಲಿರುವ ಅನಾಥ ಹೆಣ್ಣು ಮಕ್ಕಳ ಪುನರ್ವಸತಿ ಕೇಂದ್ರವಾದ ಶಕ್ತಿಧಾಮ ಡಾ.ರಾಜ್​ ಕುಟುಂಬದ Read more…

ಕರುಳು ಹಿಂಡುವಂತಿದೆ ಪುನೀತ್​ ರಾಜ್​ಕುಮಾರ್​ ಅಗಲಿಕೆ ಕೇಳಿ ಈ ಕಂದಮ್ಮ ಕಣ್ಣೀರಿಟ್ಟ ಪರಿ..!

ಸರಳ ಸಜ್ಜನಿಕೆಯ ನಟ ಪುನೀತ್​ ರಾಜ್​ಕುಮಾರ್​ ನಿಧನದಿಂದ ಸಂಪೂರ್ಣ ಕರುನಾಡು ಶೋಕಸಾಗರದಲ್ಲಿ ಮುಳುಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡ್ತಿದ್ದಾರೆ. Read more…

ಚಿರಂಜೀವಿ ಸರ್ಜಾರಿಂದ ಅಪ್ಪುವರೆಗೆ..! ಕನ್ನಡ ಚಿತ್ರರಂಗ ಇತ್ತೀಚೆಗೆ ಕಳೆದುಕೊಂಡ ನಟರಿವರು

ಅಭಿಮಾನಿಗಳ ಪಾಲಿನ ಅಪ್ಪು, ಚಂದನವನದ ರಾಜಕುಮಾರ ನಟ ಪುನೀತ್​ ಕಾಣದಂತೆ ಮಾಯವಾಗಿದ್ದಾರೆ. ಇನ್ನು ಬಾಳಿ ಬದುಕಿ ಕನ್ನಡ ಚಿತ್ರರಂಗಕ್ಕೆ ಇನ್ನಷ್ಟು ಸಿನಿಮಾಗಳನ್ನು ನೀಡಬೇಕಿದ್ದ ಈ ಜೀವ ಯಶಸ್ಸಿನ ಉತ್ತಂಗದರಲ್ಲಿ Read more…

ನಟ ಪುನೀತ್​ ರಾಜ್​ಕುಮಾರ್​ ಕೈಲಿದ್ದವು ಐದು ವರ್ಷಕ್ಕಾಗುವಷ್ಟು ಸಿನಿಮಾಗಳು..!

ನಿನ್ನೆ ಬೆಳಗ್ಗೆಯವರೆಗೂ ಚೆನ್ನಾಗೇ ಇದ್ದ ನಟ ಪುನೀತ್​ ರಾಜ್​ಕುಮಾರ್​ ಅಗಲಿಕೆಯನ್ನು ಅರಗಿಸಿಕೊಳ್ಳಲು ಇನ್ನೂ ಸಾಧ್ಯವಾಗುತ್ತಿಲ್ಲ. ಚಂದನವನದಲ್ಲಿ ಬಾಲ ನಟನಾಗಿ, ನಾಯಕನಟನಾಗಿ ಅತ್ಯದ್ಭುತವಾಗಿ ಅಭಿನಯಿಸುತ್ತಿದ್ದ ಅಭಿಮಾನಿಗಳ ಅಪ್ಪು ದೊಡ್ಮನೆ ಕುಟುಂಬದ Read more…

ಸ್ಯಾಂಡಲ್ ವುಡ್ ಗೆ ಈ ʼಅವತಾರʼದಲ್ಲಿ ಬರ್ತಿದ್ದಾನೆ ಅಧ್ಯಕ್ಷ

ಕಾಮಿಡಿ ಕಿಂಗ್ ಶರಣ್ ಮತ್ತೆ ಬರ್ತಿದ್ದಾರೆ. ಅಧ್ಯಕ್ಷ, ರ್ಯಾಂಬೋ, ವಿಕ್ಟರಿ ನಂತ್ರ ʼಅವತಾರ ಪುರುಷʼನಾಗಿ ಪ್ರೇಕ್ಷಕರ ಎದುರಿಗೆ ಬರ್ತಿದ್ದಾರೆ. ಶರಣ್ ಸಿನಿಮಾ ಅಂದ್ರೆ ಕಾಮಿಡಿಗೆ ಆದ್ಯತೆ. ಡಿಫರೆಂಟ್ ಸ್ಟೋರಿ Read more…

ಕೆಲಸದ ಆಮಿಷವೊಡ್ಡಿ ವಂಚನೆ, ಅತ್ಯಾಚಾರ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್

ಬೆಂಗಳೂರು: ಯುವತಿಗೆ ಬ್ಯಾಂಕ್ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಹಣ ಪಡೆದು, ನಂತರ ಅತ್ಯಾಚಾರವೆಸಗಿದ ಆರೋಪದಡಿ ಸ್ಯಾಂಡಲ್ ವುಡ್ ನಟ ಶೇಷಗಿರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆ ಪೊಲಿಸರು Read more…

ಹಿರಿಯ ನಟ ಶಂಕರ್​ ರಾವ್​ ವಿಧಿವಶ; ಕಂಬನಿ ಮಿಡಿದ ಚಂದನವನ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಶಂಕರ್​ ರಾವ್​ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 6:30ರ ಸುಮಾರಿಗೆ ಅರಕೆರೆಯ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಹವ್ಯಾಸಿ ರಂಗಭೂಮಿ Read more…

BIG NEWS: ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ Read more…

ಅಕ್ಟೋಬರ್‌ 8ಕ್ಕೆ ತೆರೆ ಕಾಣಲಿದೆ ’ನಿನ್ನ ಸನಿಹಕೆ’

ಅದಾಗಲೇ ಎರಡು ಬಾರಿ ಬಿಡುಗಡೆ ದಿನಾಂಕ ಮುಂದೂಡಿರುವ ’ನಿನ್ನ ಸನಿಹಕೆ’ ಚಿತ್ರವು ಅಕ್ಟೋಬರ್‌ 8ರಂದು ಕಡೆಗೂ ತೆರೆ ಕಾಣಲು ಸಿದ್ಧವಾಗುತ್ತಿದೆ. ಏಪ್ರಿಲ್ ಹಾಗೂ ಆಗಸ್ಟ್‌ನಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು Read more…

ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನಟಿಯರು

ಇಂದು ಗಣೇಶ ಹಬ್ಬದ ಪ್ರಯುಕ್ತ ಸ್ಯಾಂಡಲ್ ವುಡ್ ನ ನಟ ನಟಿಯರು ತಮ್ಮ ಮುಂಬರುವ ಸಿನಿಮಾ ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ ಹಾಗೂ ಗಣೇಶ ಚತುರ್ಥಿಯನ್ನು ಸರಳವಾಗಿ ತಮ್ಮ ಮನೆಯಲ್ಲೇ ಆಚರಿಸುತ್ತಿದ್ದಾರೆ. Read more…

ನಾ ನಿನ್ನ ಬಿಡಲಾರೆ, ಆಟೋ ರಾಜ ಚಿತ್ರದ ಖ್ಯಾತಿಯ ನಿರ್ಮಾಪಕ ಜಯರಾಮ್ ಇನ್ನಿಲ್ಲ

ಬೆಂಗಳೂರು: ‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’, ‘ಗಲಾಟೆ ಸಂಸಾರ’ದಂತಹ ಕನ್ನಡದ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಹಿರಿಯ ನಿರ್ಮಾಪಕ ಸಿ.ಜಯರಾಮ್ ವಿಧಿವಶರಾಗಿದ್ದಾರೆ. ಕನ್ನಡದ ಅನೇಕ ಸ್ಟಾರ್ Read more…

BIG NEWS: ಡ್ರಗ್​ ಸೇವನೆ ಸಾಬೀತು ಪ್ರಕರಣ ಸಂಬಂಧ ಕೊನೆಗೂ ಮೌನ ಮುರಿದ ನಟಿ ರಾಗಿಣಿ ದ್ವಿವೇದಿ

ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ 12 ಮಂದಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನಿನ ಮೇಲೆ ಹೊರಬಂದಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...