alex Certify Sandalwood | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಿತ್ರೀಕರಣದ ವೇಳೆ ದುರಂತ; ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಪೊಲೀಸರ ವಶಕ್ಕೆ

ರಾಮನಗರ: ಸಿನಿಮಾ ಚಿತ್ರೀಕರಣ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಡದಿ ಪೊಲೀಸರು ನಿರ್ದೇಶಕ, ನಿರ್ಮಾಪಕ ಹಾಗೂ ಫೈಟ್ ಮಾಸ್ಟರ್ ಮೂವರನ್ನು ವಶಕ್ಕೆ ಪಡೆದಿದ್ದಾರೆ. ನಟ ಅಜಯ್ Read more…

BIG BREAKING: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಘೋರ ದುರಂತ

ರಾಮನಗರ: ಕನ್ನಡ ಸಿನಿಮಾ ಚಿತ್ರೀಕರಣದ ವೇಳೆ ಮತ್ತೊಂದು ದುರಂತ ಸಂಭವಿಸಿದೆ. ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟ್ ಮಾಸ್ಟರ್ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರದ Read more…

BIG BREAKING NEWS: ‘ಆ ದಿನಗಳು’ ನಟ ಚೇತನ್ ವಿರುದ್ಧ ರಕ್ಷಿತ್ ಶೆಟ್ಟಿ ಆಕ್ರೋಶ

‘ಆ ದಿನಗಳು’ ನಟ ಚೇತನ್ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ. ಕನ್ನಡ ಚಿತ್ರರಂಗ ಅತ್ಯಂತ Read more…

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1 Read more…

BREAKING NEWS: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ Read more…

BIG NEWS: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. PNB ಹಗರಣ; Read more…

ಕೋವಿಡ್ ಲಸಿಕೆ ಪಡೆಯುವ ಮುನ್ನ ʼರಕ್ತದಾನʼ ಮಾಡಿದ ನಟ ವಶಿಷ್ಠ ಸಿಂಹ

ದೇಶಾದ್ಯಂತ ಕೋವಿಡ್ ಸಂಕಟದ ಅವಧಿಯಲ್ಲಿ ರಕ್ತದ ಅಗತ್ಯ ಹೆಚ್ಚಿರುವ ನಡುವೆ ರಕ್ತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ನಟ ವಶಿಷ್ಠ ಸಿಂಹ ಅವರು ಕೋವಿಡ್ ಲಸಿಕೆ ಪಡೆಯುವ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ‘ಕೋಟಿ ರಾಮು’ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ನಿರ್ಮಾಪಕ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ಇಂದು ನಿರ್ಮಾಪಕ ಚಂದ್ರಶೇಖರ್ Read more…

ಕೊರೋನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಿರ್ಮಾಪಕ ಸಾವು

ಬೆಂಗಳೂರು: ಸ್ಯಾಂಡಲ್ವುಡ್ ಯುವ ನಿರ್ಮಾಪಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿರ್ಮಾಪಕ ಮಂಜುನಾಥ್ ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಜೀರೋ Read more…

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶ: ಸರ್ಕಾರದ ನಿರ್ಧಾರ ಗೌರವಿಸುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ಸ್ ಜಾರಿಗೆ ತಂದಿದ್ದು, ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆಗೆ ಅವಕಾಶ ನೀಡಿದೆ. ಸರ್ಕಾರದ ಈ Read more…

ಠಾಣೆಗೆ ಬರುವವರ ಶುದ್ದೀಕರಣಕ್ಕಾಗಿ ಪೊಲೀಸ್‌ ಅಧಿಕಾರಿಯಿಂದ ಗಂಗಾಜಲ ಪ್ರೋಕ್ಷಣೆ….!

ಮೀರತ್​ ಜಿಲ್ಲೆಯನ್ನ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ನಿರ್ಧರಿಸಿರುವ ಉತ್ತರ ಪ್ರದೇಶದ ಪೊಲೀಸ್​ ಅಧಿಕಾರಿ ಗಂಗಾಜಲದಿಂದ ಹಾಗೂ ಚಂದನವನ್ನ ಠಾಣೆಗೆ ಬರುವ ಪ್ರತಿಯೊಬ್ಬರಿಗೂ ನೀಡ್ತಿದ್ದಾರೆ. ನೌಚಂದಿ ಪೊಲೀಸ್​ ಠಾಣೆಯ ಎಸ್​ಹೆಚ್​ಓ Read more…

ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಹೊಡೆತ: ಚೇತರಿಸಿಕೊಳ್ಳುತ್ತಿರುವಾಗಲೇ ಎದುರಾಯ್ತು ಸಂಕಷ್ಟ

ಕಳೆದ ವರ್ಷ ದೇಶದಲ್ಲಿ ಕೊರೊನಾ ಆರಂಭವಾದ ವೇಳೆ ಇದರ ನಿಯಂತ್ರಣಕ್ಕಾಗಿ ಸರಕಾರಗಳು ಕೈಗೊಂಡ ಕ್ರಮಗಳಿಂದ ದೊಡ್ಡ ಹೊಡೆತ ಬಿದ್ದಿದ್ದು ಚಿತ್ರರಂಗಕ್ಕೆ. ಕೊರೊನಾ ಹರಡದಂತೆ ತಡೆಯುವ ಸಲುವಾಗಿ ಚಿತ್ರಮಂದಿರಗಳನ್ನು ಅಂದು Read more…

40 ವರ್ಷಗಳ ಕಲಾಸೇವೆಗೆ ಅವಮಾನ; ಬೇಸತ್ತ ʼನವರಸ ನಾಯಕʼ ನಿಂದ ಕಠಿಣ ನಿರ್ಧಾರ

ಬೆಂಗಳೂರು: ದರ್ಶನ್ ಅಭಿಮಾನಿಗಳ ಮುತ್ತಿಗೆ, 40 ವರ್ಷಗಳ ಚಿತ್ರರಂಗದ ಬದುಕಿಗೆ ಅಪಮಾನ ಮಾಡಿದ ಘಟನೆಗಳಿಂದ ತೀವ್ರವಾಗಿ ನೊಂದಿರುವ ನವರಸನಾಯಕ ಜಗ್ಗೇಶ್ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇನ್ಮುಂದೆ ಎಲ್ಲಾ Read more…

ನಿನ್ನೆ ನಡೆದ ಘಟನೆ ಕುರಿತು ನಟ ಜಗ್ಗೇಶ್‌ ಹೇಳಿದ್ದೇನು…? ಇಲ್ಲಿದೆ ಕಂಪ್ಲೀಟ್‌ ವಿಡಿಯೋ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ನಟ ಜಗ್ಗೇಶ್ ಅವಮಾನ ಮಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಟ ಜಗ್ಗೇಶ್ ಅವರನ್ನು ಮುತ್ತಿಗೆ ಹಾಕಿದ್ದ ದರ್ಶನ್ ಅಭಿಮಾನಿಗಳು Read more…

ಮತ್ತೊಂದು ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ; ಎಲ್ಲರ ಚಿತ್ರದ ಬಗ್ಗೆಯೂ ಮಾತನಾಡಿದ ಆಕ್ಷನ್ ಪ್ರಿನ್ಸ್

ಬೆಂಗಳೂರು: ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ವ್ಯವಸ್ಥೆಗೆ ಅನುವು ಮಾಡಿದರೂ ರಾಜ್ಯ ಸರ್ಕಾರ ಶೇ.50 ರಷ್ಟು ಅವಕಾಶ ನೀಡುವುದಾಗಿ ಹೇಳಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಸರ್ಕಾರದ ವಿರುದ್ಧ Read more…

BIG NEWS: ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ – ಘಟನೆಯಿಂದ ನನ್ನ ಕುಟುಂಬ ನೊಂದಿದೆ; ನಟಿ ರಾಗಿಣಿ

ಬೆಂಗಳೂರು: ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ಏನಾಗಿದೆ ಎಂಬುದೂ ಗೋತ್ತಿದೆ ಎಂದು ಹೇಳುವ ಮೂಲಕ ಡ್ರಗ್ಸ್ Read more…

ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್

ದುಬೈ: ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸಿನಿ ಜರ್ನಿಯ ಕುರಿತಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನಬಿಚ್ಚಿ ಮಾತನಾಡಿದ್ದಾರೆ. ಜುಲೈ 16 ರಂದು Read more…

ಮತ್ತೊಮ್ಮೆ ಜೋಡಿಯಾಗಲಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್ – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದಲ್ಲಿ ಮೂಡಿಬರುತ್ತಿರುವ ’ಯುವರತ್ನ’ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. Read more…

ರಿಷಬ್ ಶೆಟ್ಟಿ ಅಭಿನಯದ ’ಹೀರೋ’ ಟ್ರೈಲರ್ ಬಿಡುಗಡೆ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದು, ರಿಷಬ್ ಶೆಟ್ಟಿ ನಟಿಸಿ ನಿರ್ಮಿಸಿರುವ ಹೀರೋ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಲಾಕ್ ಡೌನ್ Read more…

ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನವರಿ 10 ರ ಬೆಳಿಗ್ಗೆ 11 ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ ಬರುತ್ತಿದ್ದಾರೆ. ತಮ್ಮ ಅಭಿಮಾನಿಗಳಿಂದ Read more…

ತಿರುನಲ್ಲೂರು ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್

ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೆಜಿಎಫ್-2 ಚಿತ್ರೀಕರಣದ ಬಿಡುವಿನ ವೇಳೆ ತಿರುನಲ್ಲೂರು ದೇವಸ್ಥಾನಕ್ಕೆ Read more…

‘ಮುಂಗಾರು ಮಳೆ’ ಬಗ್ಗೆ ವಿಶೇಷ ಲೇಖನ ಬರೆದ ಯೋಗರಾಜ್ ಭಟ್ – ಗೋಲ್ಡನ್ ಸ್ಟಾರ್ ಗಣೇಶ್

ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ಹಾಗೂ ಕನ್ನಡ ಸಿನಿ ರಸಿಕರ ಮನದಲ್ಲಿ ಸುರಿದ ಮುಂಗಾರು ಮಳೆಗೆ ಇದೀಗ 14 ವರ್ಷ. ಹೊಸತನದ ಚಿತ್ರ, ಹೊಸ ಕಲಾವಿದರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಿಸಿದ Read more…

ಹೊಸ ವರ್ಷಕ್ಕೆ ಮೋಹಕ ತಾರೆ ರಮ್ಯಾ ಮಾಡಿದ ಸಂಕಲ್ಪವೇನು ಗೊತ್ತಾ…?

ಬೆಂಗಳೂರು: ಹೊಸ ವರ್ಷಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಹೊಸ ವರ್ಷದಲ್ಲಿ ಹೊಸ ಸಂಕಲ್ಪದ ಜೊತೆಗೆ ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ಹಲವರಿಗೆ ಇದೊಂದು ಒಳ್ಳೆಯ ಸಂದರ್ಭ. ಅಂತೆಯೇ Read more…

ಕನ್ನಡಿಗರನ್ನು ನಾಲ್ಕು ದಶಕಳಿಗೂ ಹೆಚ್ಚು ಕಾಲ ರಂಜಿಸಿದ ತಪ್ಪಿಗೆ ಇದೆಂಥಾ ಶಿಕ್ಷೆ….?: ನವರಸ ನಾಯಕನ ಕಳವಳ

ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿರುವ ನವರಸ ನಾಯಕ ಜಗ್ಗೇಶ್, ಕನ್ನಡಕ್ಕಾಗಿ ದುಡಿದು, ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತ ಮೇಲೂ Read more…

ಮೇಘನಾರಾಜ್ ಹೆಸರಲ್ಲಿ ಅರಳಿದ ಚಿರು ಭಾವಚಿತ್ರ

ಬೆಂಗಳೂರು; ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಗಲಿಕೆಯಿಂದ ನೊಂದಿರುವ ಅಭಿಮಾನಿಗಳು ಸದಾ ಒಂದಿಲ್ಲೊಂದು ರೀತಿಯಲ್ಲಿ ಅವರನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ಇದೀಗ ಚಿರು ಕುರಿತ ಅಭಿಮಾನಿಯೊಬ್ಬರ ಕೈ ಚಳಕದಲ್ಲಿ ಮೂಡಿ Read more…

ಲಂಡನ್ ನಿಂದ ವಾಪಸ್ಸಾದರೂ ಕ್ವಾರಂಟೈನ್ ಆಗದ ನಟಿ ಹರ್ಷಿಕಾ; ಈ ಕುರಿತು ಹೇಳಿದ್ದೇನು…?

ಬೆಂಗಳೂರು: ಬ್ರಿಟನ್ ನಲ್ಲಿ ಕೊರೊನಾ ರೂಪಾಂತರ ವೈರಸ್ ವೇಗವಾಗಿ ಹರಡುತ್ತಿದ್ದು, ಸಿನಿಮಾ ಶೂಟಿಂಗ್ ಗಾಗಿ ಲಂಡನ್ ನಲ್ಲಿ ಬೀಡು ಬಿಟ್ಟಿದ್ದ ಸ್ಯಾಂಡಲ್ ವುಡ್ ನಟಿ ಈಗ ಬೆಂಗಳೂರಿಗೆ ವಾಪಸ್ Read more…

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೇಘನಾ ರಾಜ್

ನಟಿ ಮೇಘನಾ ರಾಜ್ ತಾವು ಶೀಘ್ರದಲ್ಲೇ ಮತ್ತೆ ನಟನೆಗೆ ಮರಳುವುದಾಗಿ ಹೇಳಿದ್ದಾರೆ. ನಟನೆ ನನ್ನ ಬದುಕು. ಇಷ್ಟ ಪಡುವ ಕೆಲಸ ವಸ್ತುಗಳಿಂದ ದೂರ ಸರಿಯಬಾರದು ಎಂದು ಚಿರು ಹೇಳುತ್ತಿದ್ದರು. Read more…

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ದಂಪತಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಕುರಿತು ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಗಳನ್ನು ಹಂಚಿಕೊಂಡಿದ್ದಾರೆ. Read more…

ವಿದೇಶದಲ್ಲಿ ʼಗಾಳಿಪಟʼ ಹಾರಿಸಲು ಸಜ್ಜಾದ ಯೋಗರಾಜ್ ಭಟ್

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಇದೀಗ ವಿದೇಶದಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಕೊರೊನಾ ಲಾಕ್ ಡೌನ್ ನಿಂದಾಗಿ ಗಾಳಿಪಟ-2 ಚಿತ್ರೀಕರಣ Read more…

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್ ಗೆ ಎಂಟ್ರಿ; ರೈ ಪಾತ್ರದಲ್ಲಿರುವ ಹೀರೋ ಯಾರು…?

  ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...