alex Certify Santro ravi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಟ್ರೋ ರವಿ ವಿಗ್ ಬಳಸುತ್ತಿದ್ದ ವಿಚಾರ ಪತ್ನಿಗೆ ಗೊತ್ತೇ ಇಲ್ಲ

ಬೆಂಗಳೂರು: ಆಪಾದಿತ ಲೈಂಗಿಕ ಕಳ್ಳಸಾಗಾಣಿಕೆದಾರ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ದೂರು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಸ್ಯಾಂಟ್ರೋ ರವಿ ಪತ್ನಿ ವಿಚಾರಣೆ ನಡೆಸಲಾಗಿದೆ. ಎಸಿಪಿ ಧರ್ಮೇಂದ್ರ Read more…

ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದು, ಲೋಕಾಯುಕ್ತ ಸಂಸ್ಥೆಯ ಬಾಗಿಲನ್ನು ಮುಚ್ಚಿಸಿದ್ದೆ ಕಾಂಗ್ರೆಸ್ಸಿನವರು ಎಂದು ಆರೋಪಿಸಿದ್ದಾರೆ. Read more…

BIG NEWS: ಸ್ಯಾಂಟ್ರೋ ರವಿಯನ್ನು CID ಕಸ್ಟಡಿಗೆ ನೀಡಿದ ಕೋರ್ಟ್

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read more…

BIG NEWS: ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು: ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೋ ರವಿ ಪತ್ನಿ ಎನ್ನಲಾದ ಮಹಿಳೆಯಿಂದ ಮೈಸೂರು ದೇವರಾಜ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ಹಾಗೂ Read more…

BIG NEWS: ಸ್ಯಾಂಟ್ರೋ ರವಿ ಮತ್ತೆ ನ್ಯಾಯಾಂಗ ಬಂಧನಕ್ಕೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಇನ್ನಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸ್ಯಾಂಟ್ರೋ ರವಿಯನ್ನು Read more…

BIG NEWS: ಸ್ಯಾಂಟ್ರೋ ರವಿಗೆ ವಿಚಾರಣಾಧೀನ ಕೈದಿ ನಂಬರ್ ಕೊಟ್ಟ ಪೊಲೀಸ್ ಸಿಬ್ಬಂದಿ

ಮೈಸೂರು: ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿಗೆ ಪೊಲೀಸರು ವಿಚಾರಣಾಧೀನ ಕೈದಿ ಸಂಖ್ಯೆ ನೀಡಿದ್ದಾರೆ. ಸ್ಯಾಂಟ್ರೋ ರವಿಗೆ 14 ದಿನಗಳ Read more…

BIG NEWS: ಇದು ಕಾಂಗ್ರೆಸ್ ನಾಯಕರ ನಾಚಿಕೆಗೇಡಿನ ನಡವಳಿಕೆ; ಜನತೆಯೇ ತಕ್ಕ ಪಾಠ ಕಲಿಸ್ತಾರೆ; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕಾರಾಗೃಹ ಅಧಿಕಾರಿಗಳ ವರ್ಗಾವಣೆ ಆದೇಶ ಪತ್ರಕ್ಕೆ ಸ್ಯಾಂಟ್ರೋ ರವಿ ಸಂಭ್ರಮಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಒಂದು ಸುಳ್ಳನ್ನು ನೂರು Read more…

ಜೈಲು ಪಾಲಾದ ಸ್ಯಾಂಟ್ರೋ ರವಿ

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಜೈಲು ಪಾಲಾಗಿದ್ದಾನೆ. ಸ್ಯಾಂಟ್ರೋ ರವಿ, ರಾಮ್ ಜಿ, ಶ್ರುತೇಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೈಸೂರಿನ Read more…

BIG NEWS: 2ನೇ ಪತ್ನಿ ದೂರಿನ ಮೇಲಷ್ಟೇ ಸ್ಯಾಂಟ್ರೋ ರವಿಯ ವಿಚಾರಣೆ ?

ಅತ್ಯಾಚಾರ, ವಂಚನೆ, ವೇಶ್ಯಾವಾಟಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಶುಕ್ರವಾರದಂದು ರಾಜ್ಯ ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿಯ ಎರಡನೇ ಪತ್ನಿ ಮೈಸೂರಿನ ವಿಜಯನಗರ Read more…

ಸ್ಯಾಂಟ್ರೋ ರವಿಯ ಕರಾಳ ದಂಧೆ ಬಯಲಾಗಲು ಕಾರಣವಾಯ್ತು ಆ ಒಂದು ಕೃತ್ಯ….!

ಪತ್ನಿಯ ಮೇಲೆ ಹಲ್ಲೆ ನಡೆಸಿ ತಲೆ ತಪ್ಪಿಸಿಕೊಂಡ ತಿರುಗುತ್ತಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಕೊನೆಗೂ ಗುಜರಾತಿನಲ್ಲಿ ಬಂಧಿಸಿದ್ದಾರೆ. ಇದರ ಮಧ್ಯೆ ಸ್ಯಾಂಟ್ರೋ ರವಿ ವೇಶ್ಯಾವಾಟಿಕೆಯಿಂದ ಹಿಡಿದು ವರ್ಗಾವಣೆವರೆಗೆ Read more…

ಬೆಂಗಳೂರಿಗೆ ಬಂದ ಹೈಟೆಕ್ ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆಯ ಕಿಂಗ್ ಪಿನ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಅಹಮದಾಬಾದ್ ನಿಂದ ಬೆಂಗಳೂರಿನ Read more…

BIG NEWS: ಸ್ಯಾಂಟ್ರೋ ರವಿ ಸೇರಿ ನಾಲ್ವರ ಬಂಧನ; ಆತ ಒಬ್ಬ ವೈಟ್ ಕಾಲರ್ ಕ್ರಿಮಿನಲ್; ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಮೈಸೂರು; ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ಬಂಧಿಸಲಾಗಿದೆ. ಸ್ಯಾಂಟ್ರೋ ರವಿ ಸೇರಿದಂತೆ ಒಟ್ಟು ನಾಲ್ವರನ್ನು Read more…

BREAKING: ಕೊನೆಗೂ ಸ್ಯಾಂಟ್ರೋ ರವಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ, ಕಳೆದ 11 ದಿನಗಳಿಂದ Read more…

BIG NEWS: ಸ್ಯಾಂಟ್ರೋ ರವಿಗೆ ಸಧ್ಯಕ್ಕಿಲ್ಲ ಜಾಮೀನು

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಬಂಧನ ಭೀತಿಯಲ್ಲಿರುವ ಸ್ಯಾಂಟ್ರೋ ರವಿ ವಕೀಲರ Read more…

BIG NEWS: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿರುವ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂಡೂಡಿದೆ. ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

BREAKING: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಕಾಟನ್ ಪೇಟೆ ಇನ್ಸ್ ಪೆಕ್ಟರ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಸ್ಯಾಂಟ್ರೋ ರವಿ Read more…

ಅನೈತಿಕ ಚಟುವಟಿಕೆಗೆ ಹೆಣ್ಣುಮಕ್ಕಳ ಮಾರಾಟ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿ ವಿರುದ್ಧ ಪ್ರಧಾನಿಗೆ ದೂರು

ಬೆಂಗಳೂರು: 14 ಕ್ರಿಮಿನಲ್ ಪ್ರಕರಣ ಹೊತ್ತು ನಾಪತ್ತೆಯಾಗಿರುವ ಪ್ರಭಾವಿ ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ Read more…

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ Read more…

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ Read more…

BIG NEWS: ವಿಪಕ್ಷ ನಾಯಕರ ಜೊತೆಯಲ್ಲೂ ಸ್ಯಾಂಟ್ರೋ ರವಿ ಸಂಪರ್ಕ; ಎಲ್ಲವೂ ತನಿಖೆಯ ಮೂಲಕ ಬಯಲಾಗಲಿದೆ; ಸಿಎಂ ಬೊಮ್ಮಾಯಿ

ಬೆಂಗಳೂರು: ರೌಡಿ ಶೀಟರ್ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...