alex Certify Sathish Jarakiholi | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗನ್ ಮ್ಯಾನ್ ಬಲಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ರಮೇಶ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರಮೇಶ್ ಮೃತಪಟ್ಟಿದ್ದಾರೆ. 10 ವರ್ಷದಿಂದ Read more…

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭಾರತೀಯ ಸಂಸ್ಕೃತಿ ವಿರೋಧಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸುಸಿರುವುದಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಅರುಣ್ ಸಿಂಗ್ Read more…

ಸತೀಶ್ ಜಾರಕಿಹೊಳಿ ಮೂಲೆಗುಂಪು ಮಾಡಲು ಪ್ರಯತ್ನ, ಬೆಂಬಲಿಗರ ಆಕ್ರೋಶ: ಬೈಎಲೆಕ್ಷನ್ ಸ್ಪರ್ಧೆಗೆ ವಿರೋಧ

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಶಾಸಕ ಸತೀಶ್ ಜಾರಕಿಹೊಳಿ ಅಭಿಮಾನಿಗಳು ವಿರೋಧ Read more…

ಬೆಳಗಾವಿ ಬೈಎಲೆಕ್ಷನ್ ಗೆ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆ ಖಚಿತ..?

ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರೊಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಹೈಕಮಾಂಡ್ Read more…

ಸಿಡಿ ಪ್ರಕರಣ: ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಟಾಂಗ್

ಧಾರವಾಡ: ಸಿಡಿಯಲ್ಲಿರುವ ಯುವತಿ ಹೇಳಿಕೆಯಿಂದ ರಮೇಶ್ ಜಾರಕಿಹೊಳಿ ಪ್ರಕರಣ ತಿರುವು ಪಡೆದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಏನೇ ತಿರುವು ಪಡೆದರೂ ಪೊಲೀಸರ Read more…

BIG BREAKING: ರಮೇಶ್ ಬೆಳೆಯುವುದನ್ನು ಸಹಿಸಲಾಗಲಿಲ್ಲ: ರಾಸಲೀಲೆ ವಿಡಿಯೋ ಬಗ್ಗೆ ಸತೀಶ್ ಜಾರಕಿಹೊಳಿ – ಸಹೋದರನ ಪರ ಬ್ಯಾಟಿಂಗ್

ಬೆಳಗಾವಿ: ರಮೇಶ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಆತ ಬೆಳೆಯುವುದನ್ನು ಸಹಿಸಿಕೊಳ್ಳುವುದಕ್ಕೆ ಅವರ ಪಕ್ಷದವರಿಗೆ ಆಗಲಿಲ್ಲ ಎಂದು ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ Read more…

ಮಹದಾಯಿ ವಿವಾದ ಬಗೆಹರಿಸಲು ಇಂತಹ ಅವಕಾಶ ಮತ್ತೆ ಸಿಗಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹದಾಯಿ ಬಗ್ಗೆ ಗೋವಾ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದು ಒತ್ತಾಯಿಸಿದ್ದಾರೆ. Read more…

ಯಡಿಯೂರಪ್ಪ ಸಿಎಂ ಆಗಿದ್ರೂ, ಕೆಳಗಿಳಿದ್ರೂ ಲಾಭ: ಬಿಜೆಪಿ ಸರ್ಕಾರ ಪತನವಾದ್ರೆ ಕಾಂಗ್ರೆಸ್ ಪ್ಲಾನ್ ಬಗ್ಗೆ ಸತೀಶ್ ಜಾರಕಿಹೊಳಿ ಮಾಹಿತಿ

ಬಿಜೆಪಿ ಸರ್ಕಾರ ಪತನವಾದರೂ ನಾವು ಸರ್ಕಾರ ರಚಿಸುವ ಪ್ರಶ್ನೆ ಇಲ್ಲ. ನಾವು ಚುನಾವಣೆಗೆ ಹೋಗುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಿಜೆಪಿಯಿಂದ ಲೀಗಲ್ ನೋಟಿಸ್ ನೀಡುವ Read more…

BIG NEWS: ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ ಕಾರ್ ಸಂಚಾರ ಆರಂಭ

ಬೆಳಗಾವಿ: ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ಕಾರ್ ಗಳನ್ನು ದೇವಾಲಯದಲ್ಲಿ ಪೂಜೆ ಮಾಡಿಸುವ ಪರಿಪಾಟವಿದೆ. ಆದರೆ ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಕಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...