alex Certify School Students | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್; ಮತ್ತೊಂದು ಪ್ರಕರಣ ಬೆಳಕಿಗೆ; ಮುಖ್ಯಶಿಕ್ಷಕಿ ವಿರುದ್ಧ ಎಫ್ ಐ ಆರ್ ದಾಖಲು

ಕಲಬುರ್ಗಿ: ಶಾಲಾ ಮಕ್ಕಳಿಂದ ಶೌಚಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ತನ್ನ ಮನೆಯ ಶೌಚಾಲಯ ಸ್ವಚ್ಛ ಮಾಡಿಸಿದ್ದರು. Read more…

ಕೆಮಿಸ್ಟ್ರಿ ಲ್ಯಾಬ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಪ್ರಜ್ಞಾಹೀನರಾದ ವಿದ್ಯಾರ್ಥಿಗಳು

ಕೆಮಿಸ್ಟ್ರಿ ಲ್ಯಾಬ್‌ ನಲ್ಲಿ ಅನಿಲ ಸೋರಿಕೆಯಿಂದಾಗಿ ಬಿಹಾರದ ಮುಂಗೇರ್ ಜಿಲ್ಲೆಯ ಶಾಲೆಯೊಂದರಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಜ್ಞಾಹೀನರಾಗಿದ್ದಾರೆ. ಮುಂಗೇರ್ ನಗರದ ನೊಟ್ರೆ-ಡೇಮ್ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ. Read more…

SHOCKING NEWS: ಸಿಡಿಮದ್ದಿನ ಉಂಡೆಯನ್ನು ಚಂಡೆಂದು ಆಟವಾಡಿದ ಮಕ್ಕಳು; ಪವಾಡದ ರೀತಿ ದುರಂತದಿಂದ ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

ತುಮಕೂರು: ಹಂದಿ ಬೇಟೆಗೆಂದು ಇಟ್ಟಿದ್ದ ಸಿಡಿಮದ್ದಿನ ಉಂಡೆಯನ್ನು ಮಕ್ಕಳು ಚಂಡೆಂದು ಆಟವಾಡಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ. ಶಾಲೆಯ ಪಕ್ಕದಲ್ಲೇ ಸಿಡಿಮದ್ದಿನ ಉಂಡೆ ಎಸೆಯಲಾಗಿತ್ತು. Read more…

ಶಾಲಾ ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು, ಪೋಷಕರಲ್ಲಿಯೂ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ. Read more…

ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಕಡಿಮೆ ಮಾಡಲು ಮಹತ್ವದ ಕ್ರಮ

ಬೆಂಗಳೂರು :  ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಮಕ್ಕಳ ಬ್ಯಾಗ್‌ ಹೊರೆ ಕಡಿಮೆ ಮಾಡುವ ಕುರಿತಂತೆ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.  Read more…

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : `ವಿದ್ಯಾಧಾಮ’ ಯೋಜನೆಗೆ ಚಾಲನೆ

  ಬೆಂಗಳೂರು :  ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನರೇಗಾ ಯೋಜನೆಯಡಿ ಶಾಲೆಗಳ ಮೂಲಸೌಕರ್ಯ ಕಾಮಗಾರಿಗಳ ನಿರ್ಮಿಸುವ ವಿದ್ಯಾಧಾಮ ಯೋಜನೆಗೆ ಚಾಲನೆ ನೀಡಲಾಗಿದೆ. ಸರ್ಕಾರಿ Read more…

ರಾಜ್ಯದ_ಎಲ್ಲಾ_ಶಾಲಾ ವಿದ್ಯಾರ್ಥಿಗಳಿಗೆ `ಮೊಬೈಲ್ ದುಷ್ಪರಿಣಾಮ’ಗಳ ಬಗ್ಗೆ ಜಾಗೃತಿ ಮೂಡಿಸಿ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಬ್ಯಾಗ್ ಹೊರೆ’ ಕಡಿಮೆ ಮಾಡಲು ಮಹತ್ವದ ಕ್ರಮ!

ಮಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು Read more…

BREAKING : ದೆಹಲಿಯ ಶಾಲಾ ಮಕ್ಕಳೊಂದಿಗೆ `ರಕ್ಷಾ ಬಂಧನ’ ಆಚರಿಸಿದ ಪ್ರಧಾನಿ ಮೋದಿ |PM Modi

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ ದೆಹಲಿಯ ಶಾಲಾ ಬಾಲಕಿಯರು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಇಂದು ಪ್ರಧಾನಿ ನರೇಂದ್ರ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಾಳೆಯಿಂದ `ಮೊಟ್ಟೆ\ಬಾಳೆಹಣ್ಣು, ಶೇಂಗಾ ಚಿಕ್ಕಿ’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು Read more…

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು Read more…

BIG NEWS: ವಸತಿ ಶಾಲಾ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ; ಬೆಲ್ಟ್, ದೊಣ್ಣೆಯಿಂದ ಮನಬಂದಂತೆ ಥಳಿಸಿದ ಕಿರಾತಕ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ Read more…

‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೆ ವಿದ್ಯಾರ್ಥಿಗಳು ಫಿದಾ; ಚಿತ್ರಮಂದಿರದಲ್ಲಿ ಕುಳಿತು ಮೈಮರೆತ ಮಕ್ಕಳು

ದಕ್ಷಿಣ ಭಾರತದ ಚಲನಚಿತ್ರಗಳು ಇತ್ತೀಚಿನ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲಿಯೂ ಕೆಲವೊಂದು ಚಿತ್ರಗಳ ದೃಶ್ಯ ಅಥವಾ ಹಾಡುಗಳ ಜನಮಾನಸದಲ್ಲಿ ನೆಲೆ ನಿಂತುಬಿಡುತ್ತವೆ. ಮಕ್ಕಳಿಂದ ಹಿಡಿದು Read more…

ಜೂನಿಯರ್ ಗೆ Ragging: 10 ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಕೋಝಿಕ್ಕೋಡ್: ಕಾಸರಗೋಡಿನ ಅಂಗಡಿಮುಗರ್ ಜಿ.ಹೆಚ್‌.ಎಸ್‌.ಎಸ್‌.ನ ಕೆಲವು ಹಿರಿಯ ಶಾಲಾ ವಿದ್ಯಾರ್ಥಿಗಳು ತಮ್ಮ ಜೂನಿಯರ್ ವಿದ್ಯಾರ್ಥಿಯೊಬ್ಬನನ್ನು ರ್ಯಾಗಿಂಗ್ ಮಾಡಿದ್ದು, ಹೇಳಿದಂತೆ ಕೇಳದಿದ್ದರೆ ದೈಹಿಕ ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿರುವ ಆಘಾತಕಾರಿ Read more…

ಶಾಲಾ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ: ಉತ್ತರ ಪ್ರದೇಶ ಸರ್ಕಾರದಿಂದ ಮಹತ್ವದ ಕ್ರಮ

ಲಕ್ನೋ: ಉತ್ತರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಯೋಗ ಕಡ್ಡಾಯವಾಗಲಿದೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. ಅಥ್ಲೆಟಿಕ್ ಅಡಿಪಾಯ ಸುಧಾರಿಸುವುದು ಮತ್ತು ಕ್ರೀಡಾಪಟುಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ ಎಂದು Read more…

ಸೋನು ಸೂದ್‌ ರಿಂದ ಮತ್ತೊಂದು ಮಹತ್ತರ ಕಾರ್ಯ: ಹುಟ್ಟೂರಿನ 1000 ಹೆಣ್ಣು ಮಕ್ಕಳಿಗೆ ಸೈಕಲ್‌ ವಿತರಣೆ

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಲಾಕ್​ಡೌನ್​ ಜಾರಿಯಾದಾಗಿನಿಂದ ಅನೇಕ ಜನರ ಪಾಲಿಗೆ ರಿಯಲ್​ ಲೈಫ್​ ಹಿರೋ ಎನಿಸಿರುವ ಬಾಲಿವುಡ್​ ನಟ ಸೋನುಸೂದ್​ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಸುದ್ದಿಯಾಗುತ್ತಲೇ Read more…

BIG NEWS: ಶಾಲೆ ಆರಂಭದ ಬೆನ್ನಲ್ಲೇ ದಾವಣಗೆರೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ; ಕಲಬುರ್ಗಿಯಲ್ಲಿ ಹೆಚ್ಚುತ್ತಿದೆ ಡೆಂಘಿ ಪ್ರಕರಣ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆಯಾದರೂ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...