alex Certify School | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 2500 ಶಿಕ್ಷಕರು, 778 ಉಪನ್ಯಾಸಕರ ನೇಮಕಾತಿ

ಬೆಂಗಳೂರು: 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆರ್ಥಿಕ ಇಲಾಖೆ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಹಸಿರು ನಿಶಾನೆ Read more…

BIG NEWS: ಮಕ್ಕಳು ಧ್ಯಾನ ಮಾಡುವುದು ’ಗಿಮಿಕ್’ ಹೇಗೆ ಆಗುತ್ತೆ ಜನರಿಗೆ ವಿವರಿಸುವಿರಾ….? ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಶಿಕ್ಷಣ ಸಚಿವರು

ಬೆಂಗಳೂರು: ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ ಎಂದು Read more…

BIG NEWS: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಸಂಗ್ರಹಕ್ಕೆ ವ್ಯಾಪಕ ವಿರೋಧ

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ಶಾಲಾಭಿವೃದ್ಧಿ ಸಮಿತಿ (SDMC) ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ Read more…

ಶಾಲೆಗೆ ಗೈರು ಹಾಜರಾದ ಬಾಲಕ, ತಾಯಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ

ಬೆಂಗಳೂರು: ಶಾಲೆಗೆ ಗೈರು ಹಾಜರಾಗಿದ್ದರಿಂದ ತಾಯಿ ಬೈದಾಡಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 14 ವರ್ಷದ ಪೃಥ್ವಿರಾಜ್ ಮಾಡಿಕೊಂಡ ಬಾಲಕ. Read more…

ಅ. 28 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಡಿಂಡಿಮ; ಮಕ್ಕಳಿಂದ ಕೋಟಿ ಕಂಠ ಗಾಯನ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ರೂಪಿಸಲಾಗಿದೆ. ಅ. 28 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕೋಟಿ ಕಂಠ Read more…

ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ

ಶಾಲಾ ಪ್ರಾರ್ಥನೆ ವೇಳೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶನಿವಾರದಂದು ನಡೆದಿದೆ. ಬನ್ಸಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ನಡೆಯುತ್ತಿರುವ Read more…

ಶಾಲೆ, ಕಾಲೇಜುಗಳ ಜಾಗ ಭೂ ಪರಿವರ್ತನೆ ಕಡ್ಡಾಯ: 3 ತಿಂಗಳ ಗುಡುವು

ಬೆಂಗಳೂರು: ಅನ್ಯ ಸ್ಥಳಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವಂತಿಲ್ಲ, ಶೈಕ್ಷಣಿಕ ಉದ್ದೇಶಕ್ಕೆ ಜಾಗ ಮೀಸಲಿಡಬೇಕು ಭೂ ಪರಿವರ್ತನೆಗೆ ಸರ್ಕಾರ ಮೂರು ತಿಂಗಳ ಗಡವು ನೀಡಿದೆ. ಹೊಸದಾಗಿ ಶಾಲೆ, ಪದವಿ ಪೂರ್ವ Read more…

ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆ ಪ್ರವೇಶಕ್ಕೆ ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಲಾಗುವುದು. Read more…

BIG NEWS: ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ; ಹಿಜಾಬ್ ತೀರ್ಪಿನ ಕುರಿತು ಸಿಎಂ ಹೇಳಿಕೆ

ಶಾಲೆಯಲ್ಲಿ ಹಿಜಾಬ್ ಧರಿಸುವ ಕುರಿತಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ ಹೊರ ಬಿದ್ದಿದೆ. ಇಬ್ಬರೂ ನ್ಯಾಯಮೂರ್ತಿಗಳು ಸಹ ವಿಭಿನ್ನ ತೀರ್ಪು Read more…

BIG NEWS: ವಿಸ್ತೃತ ಪೀಠದ ತೀರ್ಪು ಬರುವವರೆಗೂ ಶಾಲೆಗಳಲ್ಲಿ ‘ಹಿಜಾಬ್’ ಗಿಲ್ಲ ಅವಕಾಶ

ಶಾಲೆಯಲ್ಲಿ ತಮಗೆ ಹಿಜಾಬ್ ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನೆ ಅರ್ಜಿಯ ತೀರ್ಪು ಈಗ ಹೊರ ಬಿದ್ದಿದ್ದು, ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ Read more…

BREAKING NEWS: ‘ಹಿಜಾಬ್’ ಕುರಿತು ‘ಸುಪ್ರೀಂ’ ವಿಭಿನ್ನ ತೀರ್ಪು; ವಿಸ್ತೃತ ಪೀಠ ರಚನೆವರೆಗೂ ಯಥಾಸ್ಥಿತಿ

ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದು, ಹೀಗಾಗಿ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಹಿಜಾಬ್ Read more…

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ Read more…

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಮುಖ್ಯ ಪರೀಕ್ಷೆಯು 2023ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿದ್ದು, ಈ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ Read more…

ಶಾಲೆಯಲ್ಲಿ ಭೇಲ್ಪುರಿ ಮಾಡಿದ 2 ನೇ ತರಗತಿ ಮಕ್ಕಳು….! ವಿಡಿಯೋ ವೈರಲ್

ಶಾಲೆಯಲ್ಲಿನ ಕ್ರಿಯಾಶೀಲ ಚಟುವಟಿಕೆಗಳ ಮಜವೇ ಮಜಾ. ಒಂದೊಂದು ಶಾಲೆಯಲ್ಲಿ ಒಂದೊಂದು ರೀತಿ ವಿಶೇಷ ಚಟುವಟಿಕೆ ನಡೆಯುತ್ತದೆ. ಇಲ್ಲೊಂದು ಶಾಲೆಯಲ್ಲಿ 2 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ಒಟ್ಟಾಗಿ ಭೇಲ್ಪುರಿ Read more…

ಒಂದೇ ಸ್ಥಳದಲ್ಲಿರುವ ಎರಡು, ಹೆಚ್ಚಿನ ಶಾಲೆ ವಿಲೀನ

ಬೆಂಗಳೂರು: ಒಂದೇ ಆವರಣದಲ್ಲಿ ಒಂದೇ ಮಾಧ್ಯಮದ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ರಾಜ್ಯದ ಯಾವುದೇ ಭಾಗದಲ್ಲಿ ನಡೆಯುತ್ತಿದ್ದರೂ ಅಂತಹ ಶಾಲೆಗಳನ್ನು ಒಂದೇ ಶಾಲೆಯನ್ನಾಗಿ ವಿಲೀನಗೊಳಿಸಲಾಗುವುದು. Read more…

ಬೆಂಗಳೂರಿನಲ್ಲಿ ದಸರಾ ವೈಭವ: ವಿದ್ಯಾಮಾನ್ಯ ವಿದ್ಯಾಕೇಂದ್ರದಲ್ಲಿ ದಸರಾ ಬೊಂಬೆ ಪ್ರದರ್ಶನ, ಅನಾವರಣಗೊಂಡ ಸಂಪೂರ್ಣ ರಾಮಾಯಣ

ಬೆಂಗಳೂರು: ಬೆಂಗಳೂರಿನ ವಿದ್ಯಾಮಾನ್ಯ ನಗರದ ಶ್ರೀ ವಿದ್ಯಾಮಾನ್ಯ ವಿದ್ಯಾಕೇಂದ್ರದಲ್ಲಿ ದಸರಾ ಹಬ್ಬದ ಸೌಂದರ್ಯ ಕಳೆಕಟ್ಟಿದೆ. ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ ಆಚರಣೆ ಹಾಗೂ ಮೌಲ್ಯಗಳು ಅನಾವರಣಗೊಂಡಿದೆ. Read more…

SHOCKING: ಪರೀಕ್ಷೆಯಲ್ಲಿ ಒಂದೇ ಒಂದು ತಪ್ಪು ಬರೆದ ದಲಿತ ವಿದ್ಯಾರ್ಥಿಯನ್ನು ಹೊಡೆದುಕೊಂದ ಶಿಕ್ಷಕ

ಲಖ್ನೋ: ತರಗತಿ ಟೆಸ್ಟ್ ನಲ್ಲಿ ಒಂದು ಉತ್ತರ ತಪ್ಪು ಬರೆದ ವಿದ್ಯಾರ್ಥಿಯನ್ನು ಶಿಕ್ಷಕ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಕಾನ್ಪುರ ಔರಾಯಿಯಾದಲ್ಲಿ ನಡೆದಿದೆ. ಅಚಲ್ದಾ ಪೊಲೀಸ್ ಠಾಣೆ Read more…

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. Read more…

5 ಮತ್ತು 8ನೇ ತರಗತಿಗಳಿಗೆ ಕಡ್ಡಾಯ ಪರೀಕ್ಷೆ ? ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಗಳಿಂದ ಮಹತ್ವದ ಹೇಳಿಕೆ

5 ಮತ್ತು 8ನೇ ತರಗತಿಗಳಿಗೆ ಕಡ್ಡಾಯ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿರುವುದು ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆ Read more…

ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ

ಬೆಂಗಳೂರು: ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ Read more…

SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾರವಾರ: ವಿದ್ಯಾರ್ಥಿಯೋರ್ವ ಶಾಲೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿ Read more…

BIG NEWS: ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು ಒದಗಿ ಬರಲಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರ ಬಿದ್ದಿದ್ದು, ಜಿಲ್ಲಾ ಪಂಚಾಯಿತಿಗಳು Read more…

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಗೌರವಧನ ನೀಡಲು 175 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ Read more…

ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಶಿಕ್ಷಕರಿಗೆ ಸಚಿವರ ಖಡಕ್ ಎಚ್ಚರಿಕೆ

ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಶಾಲಾವಧಿಯಲ್ಲಿ ತರಗತಿಗಳಿಗೆ ಗೈರು Read more…

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ಕರ್ನಾಟಕ ದರ್ಶನ ಪ್ರವಾಸ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಂಟನೇ ತರಗತಿ ಓದುತ್ತಿರುವ ಸೀಮಿತ ಸಂಖ್ಯೆಯ Read more…

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ‘ಗುಡ್ ನ್ಯೂಸ್’

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರುಗಳ ಸಂಭಾವನೆಗಾಗಿ ಒಟ್ಟು 175 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. Read more…

ಶಾಲಾ ಕಟ್ಟಡಕ್ಕೆ ಆಗ್ರಹಿಸಿ 70 ಕಿ.ಮೀ. ಪಾದಯಾತ್ರೆಗೆ ಮುಂದಾದ ವಿದ್ಯಾರ್ಥಿಗಳು

ತಮ್ಮ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಹೀಗಾಗಿ ಹೊಸ ಕಟ್ಟಡ ಮಂಜೂರು ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಾದಯಾತ್ರೆಗೆ ಮುಂದಾಗಿದ್ದಾರೆ. ಕಲಬುರಗಿ ಜಿಲ್ಲೆ ಘತ್ತರಗಾ Read more…

75 ಜಿಲ್ಲೆಗಳ ಹೆಸರುಗಳನ್ನು ಕ್ಷಣಮಾತ್ರದಲ್ಲಿ ಫಟಫಟ ಹೇಳ್ತಾಳೆ ಪುಟ್ಟ ಬಾಲಕಿ

ಉತ್ತರ ಪ್ರದೇಶದ ಮಗುವೊಂದು ಒಂದೇ ಉಸಿರಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಹೆಸರುಗಳನ್ನು ಪಠಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಪತ್ರಕರ್ತ ಶುಭಂಕರ್​ ಮಿಶ್ರಾ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಉತ್ತರ Read more…

ನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ Read more…

ಈ ಬಾರಿ ದಸರಾಗೆ ಶಾಲಾ-ಕಾಲೇಜುಗಳಿಗಿಲ್ಲ ರಜೆ

ಬೆಂಗಳೂರು: ನಾಡಹಬ್ಬ ದಸರಾಗೆ ಈಬಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲದಿರುವುದು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಬೇಸರಕ್ಕೆ ಕಾರಣವಾಗಿದೆ. ಸೆ.26ರಿಂದ ಅಕ್ಟೋಬರ್ 5ರವರೆಗೆ ನಾಡಹಬ್ಬ ದಸರಾ, ನವರಾತ್ರಿ ಉತ್ಸವದ ಸಂಭ್ರಮ. ಆದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...