alex Certify School | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರೋ ರಾತ್ರಿ ಶಾಲೆ ನಾಪತ್ತೆ….! ರಸ್ತೆಯಲ್ಲೇ ತರಗತಿ ತೆಗೆದುಕೊಳ್ಳುವಂತೆ ಮಕ್ಕಳ ಒತ್ತಾಯ

ಬೇಸಿಗೆಯ ರಜೆಯ ಬಳಿಕ ಶಾಲೆಗೆ ಮರಳಲು ಹರ್ಷದಿಂದ ಸಿದ್ಧರಾದ ಮಕ್ಕಳಿಗೆ ಶಾಕಿಂಗ್​ ನ್ಯೂಸ್​. ಅವರು ಓದುತ್ತಿದ್ದ ಶಾಲೆಯೇ ನಾಪತ್ತೆಯಾಗಿತ್ತು. ಈ ಘಟನೆ ನಡೆದಿದ್ದು ಉತ್ತರ ಪ್ರದೇಶದ ಲಕ್ನೋದಲ್ಲಿ. ಸುಮಾರು Read more…

ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್: 132 ಕೋಟಿ ರೂ. ವೆಚ್ಚದಲ್ಲಿ ಶೂ, ಸಾಕ್ಸ್ ಖರೀದಿಗೆ ಕಾರ್ಯಾದೇಶ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳ ಶೂ, ಸಾಕ್ಸ್ ಖರೀದಿಗೆ ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಎಸ್.ಡಿ.ಎಂ.ಸಿ.ಗಳಿಗೆ ಶಿಕ್ಷಣ ಇಲಾಖೆಯಿಂದ ಕಾರ್ಯಾದೇಶ ಹೊರಡಿಸಲಾಗಿದೆ. 132 ಕೋಟಿ ರೂಪಾಯಿ ಮೊತ್ತದಲ್ಲಿ ಸಾಕ್ಸ್, ಶೂಗಳ Read more…

SHOCKING: ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ಕಣ್ಣೀರಿಟ್ಟ ಶಿಕ್ಷಕಿಯರು

ಹಾವೇರಿ: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಮ್ಮನಹಳ್ಳಿಯ ಪ್ರೌಢಶಾಲೆ ಶಿಕ್ಷಕನ ವಿರುದ್ಧ ಈ Read more…

ಮುಂದುವರೆದ ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಕರಾವಳಿ, ಪಶ್ಚಿಮಘಟ್ಟ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದು, ಇಂದಿನಿಂದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ Read more…

ಶಾಲೆಯಲ್ಲಿ ಕದ್ದ ಕಳ್ಳರು ಬೋರ್ಡ್​ ಮೇಲೆ ಪೊಲೀಸರಿಗೆ ಬಿಟ್ಟಿದ್ದಾರೆ ಈ ಸಂದೇಶ…!

ಕಳ್ಳರಲ್ಲಿ ಕೆಲವರು ಕ್ರಿಯಾಶೀಲರಾಗಿರುತ್ತಾರೆ. ಇದಕ್ಕೆ ಅನೇಕ ಉದಾಹರಣೆಗಳಿವೆ. ಹೊಸದೊಂದು ಪ್ರಕರಣದಲ್ಲಿ ಒಡಿಶಾದ ನಬರಂಗ್​ಪುರ ಜಿಲ್ಲೆಯ ಹೈಸ್ಕೂಲ್​ನಲ್ಲಿ ನಡೆದ ಕಳ್ಳತನವು ಪೊಲೀಸರನ್ನು ಹೌಹಾರುವಂತೆ ಮಾಡಿದೆ. ಖಾತಿಗುಡಾ ಪ್ರೌಢಶಾಲೆಯಲ್ಲಿ ಶುಕ್ರವಾರ ದರೋಡೆ Read more…

ಗಮನಿಸಿ: 4 ದಿನ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಧಾರವಾಡ, Read more…

BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. Read more…

BIG NEWS: ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ; ಹೆಡ್ ಮಾಸ್ಟರ್ ಸಸ್ಪೆಂಡ್

ಬೆಳಗಾವಿ: ಶಾಲೆಗೆ ಬಂದ ವಿದ್ಯಾರ್ಥಿನಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡೋಣೆವಾಡಿಯಲ್ಲಿ ನಡೆದಿದೆ. ಅನುಷ್ಕಾ ಸದಾಶಿವ ಬೆಂಡೆ (9) ಮೃತ Read more…

ಕರಾವಳಿಯಲ್ಲಿ ಮುಂದುವರೆದ ಮಳೆ ಆರ್ಭಟ: 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ Read more…

BREAKING NEWS: ಶಾಲೆಯಿಂದ ಮನೆಗೆ ಹೋಗುವಾಗಲೇ ದುರಂತ, ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ. ಚಿಕ್ಕಮಗಳೂರು Read more…

ಶಾಲೆಗೆ ತೆರಳುವ ಬಾಲಕಿಗೆ ಸೈಕಲ್​ ನೀಡಿ ಮಾನವೀಯತೆ ಮೆರೆದ ಸೋನು ಸೂದ್​

ತಮ್ಮ ಮಾನವೀಯ ಕಾರ್ಯಗಳ ಮೂಲಕ ಮತ್ತೊಮ್ಮೆ ಸೋಶಿಯಲ್​ ಮೀಡಿಯಾದಲ್ಲಿ ಲಕ್ಷಾಂತರ ನೆಟ್ಟಿಗರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಾರಿ ಸೋನು ಸೂದ್​ ನೀಲಾಂಜನಾ ಎಂಬ ಬಾಲಕಿಗೆ ಸೈಕಲ್​ನ್ನು ಉಡುಗೊರೆಯಾಗಿ Read more…

ಭಾರೀ ಮಳೆ ಹಿನ್ನಲೆ ಅಂಗನವಾಡಿ, ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು Read more…

BIG NEWS: ಭಾರಿ ಮಳೆ ಹಿನ್ನೆಲೆ; ಶಾಲೆಗಳಿಗೆ ರಜೆ ಘೋಷಣೆ

  ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ದಕ್ಷಿಣ Read more…

ಮಕ್ಕಳಲ್ಲಿ ಹೆಚ್ಚಿದ ಶೀತ, ಜ್ವರ, ಕೆಮ್ಮು: ಕೊರೋನಾ ಲಕ್ಷಣ ಕಂಡುಬಂದ್ರೆ ರಜೆ ನೀಡಲು ಸೂಚನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ವಿಷಯ ಮುಚ್ಚಿಟ್ಟರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಿಗೆ ಕೋವಿಡ್ ಲಕ್ಷಣಗಳಿದ್ದರೆ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2022 -23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ Read more…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಣೆಗೆ ಮಹತ್ವದ ಕ್ರಮ: ಸಚಿವ ಬಿ.ಸಿ. ನಾಗೇಶ್ ಸೂಚನೆ

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಹೀಗಾಗಿ ರಾಜ್ಯ ಸರ್ಕಾರ Read more…

ಕಿಂಡರ್‌‌ ಗಾರ್ಟನ್ ವಿದ್ಯಾರ್ಥಿಗಳ ಕಲಿಕೆಯ ವಿಡಿಯೋ ವೈರಲ್; ಪುಟ್ಟ ಮಕ್ಕಳ ತನ್ಮಯತೆಗೆ ಮಂತ್ರಮುಗ್ದರಾದ ನೆಟ್ಟಿಗರು

ಶಿಶುವಿಹಾರದ ಮಕ್ಕಳ ದೈಹಿಕ ಶಿಕ್ಷಣ ತರಗತಿಯ ವಿಡಿಯೋ ಇಂಟರ್ನೆಟ್ ನಲ್ಲಿ ವೈರಲ್ ಆಗಿದ್ದು, ನೋಡುಗರಲ್ಲಿ ಅಚ್ಚರಿ ಹುಟ್ಟಿಸಿದೆ. ದೈಹಿಕ ವ್ಯಾಯಾಮ ಮಾಡುವಾಗ ಮಕ್ಕಳ ಸಂಪೂರ್ಣ ಸಮನ್ವಯತೆ ಶ್ಲಾಘನೀಯವಾಗಿದೆ. ಎರಿಕ್ Read more…

BIG NEWS: ರಾಜ್ಯದಲ್ಲಿ ಈ ವರ್ಷದಿಂದಲೇ NEP ಜಾರಿ: ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಎನ್ಇಪಿ ಜಾರಿಗೊಳಿಸಲಾಗುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಶಾಲೆ-ಕಾಲೇಜುಗಳಲ್ಲಿ ಯೋಗಶಿಕ್ಷಣ: ಯೋಗ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ಯೋಗ ಪಾಠ ಆರಂಭವಾಗಲಿದೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು. ಮೊದಲು ಪ್ರೌಢಶಾಲೆ, ಕಾಲೇಜುಗಳಲ್ಲಿ ಯೋಗಶಿಕ್ಷಣ, ಯೋಗಭ್ಯಾಸ ಶುರುವಾಗಲಿದೆ. ಯೋಗ Read more…

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ Read more…

ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ; 17 ವರ್ಷದ ಬಾಲಕನಿಂದ ಕೃತ್ಯ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಕೃತ್ಯದ ಮಾಸ್ಟರ್ ಮೈಂಡ್ 17 ವರ್ಷದ ಬಾಲಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. Read more…

ಶಾಲೆಯಲ್ಲಿ ಬೀಫ್ ತಿಂದ ಶಿಕ್ಷಕಿ ಜೈಲಿಗೆ….!

ಶಾಲೆಗೆ ಬೀಫ್ ತಂದ ಆರೋಪದಲ್ಲಿ ಅಸ್ಸಾಂ ಶಾಲೆಯೊಂದರ ಮುಖ್ಯೋಪಾಧ್ಯಾಯನಿ ಜೈಲು ಸೇರಿದ್ದಾರೆ. ಆದರೆ, ಶಿಕ್ಷಕಿಯನ್ನು ಜೈಲಿಗೆ ಕಳುಹಿಸಿದ್ದರ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಲಾರಂಭಿಸಿವೆ. Read more…

BIG NEWS: ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, ಇಂದೂ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, Read more…

BIG BREAKING: ಭಾರೀ ಮಳೆ ಹಿನ್ನಲೆ, ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೆ ರಜೆ Read more…

ಶಾಲಾ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ: ಶೀಘ್ರವೇ ಸೈಕಲ್ ವಿತರಣೆ

ತುಮಕೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, 1 ರಿಂದ 10 ನೇ ತರಗತಿ ಮಕ್ಕಳು ಸಂಭ್ರಮದಿಂದ ಶಾಲೆಗೆ ಬಂದಿದ್ದಾರೆ. ಶಾಲೆ ಮಕ್ಕಳಿಗೆ ಸೈಕಲ್ ಕೊಡಲು ಮಧ್ಯಂತರ ಬಜೆಟ್ ನಲ್ಲಿ Read more…

BIG NEWS: ಇಂದಿನಿಂದ ಶಾಲೆಗಳಲ್ಲಿ ಮಕ್ಕಳ ಕಲರವ,1 ರಿಂದ 10 ನೇ ತರಗತಿ ಶಾಲಾರಂಭಕ್ಕೆ ಸಿಎಂ ಚಾಲನೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಶಾಲೆಗಳನ್ನು ಆರಂಭವಾಗಲಿವೆ. ಸಾಮಾನ್ಯವಾಗಿ ಜೂನ್ ನಿಂದ ಶಾಲೆಗಳು ಆರಂಭವಾಗಲಿದ್ದು, ಕೊರೋನಾ ಕಾರಣದಿಂದ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಕೈಗೊಳ್ಳಲು ಈ ಬಾರಿ 15 ದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...