ದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ
ಬೆಂಗಳೂರು: ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಲಿವೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ…
BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ
ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು…
BIG NEWS: ರಾಜ್ಯದ ಶಾಲೆಗಳಿಗೆ ಅ. 31ರವರೆಗೆ ದಸರಾ ರಜೆ ವಿಸ್ತರಣೆಗೆ ಶಿಕ್ಷಕರ ಆಗ್ರಹ: ಸಭಾಪತಿಗಳಿಂದಲೂ ಶಿಕ್ಷಣ ಸಚಿವರಿಗೆ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಿಸಬೇಕು. 15 ದಿನಗಳ ರಜೆ…
ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸ್ವರಕ್ಷಣಾ ಕೌಶಲ ತರಬೇತಿಗೆ ಕರಾಟೆ ತರಬೇತುದಾರರ ನಿಯೋಜನೆಗೆ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ವರಕ್ಷಣ ಕೌಶಲಗಳ ಕರಾಟೆ ತರಬೇತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.…
ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ
ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ,…
ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಶಿಕ್ಷಣ ಇಲಾಖೆಯಿಂದ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು: ಈ ವರ್ಷವೇ ಶಾಲೆಗೆ ನಿಯೋಜನೆ
ಬೆಂಗಳೂರು: ಹೈಕೋರ್ಟ್ ಆದೇಶದ ಅನ್ವಯ ಸರ್ಕಾರಿ ಶಾಲೆಗಳ ಆರರಿಂದ ಎಂಟನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು…
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರ ನೇಮಕಾತಿ
ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರ ಕೊರತೆ…
ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ,ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ ಖಾನ್
ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ…
ಹೊಸದಾಗಿ 20,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, 13,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ…
ಸಾರ್ವಜನಿಕರೇ ಗಮನಿಸಿ : ‘ಶಾಲಾ ಶಿಕ್ಷಣ ಇಲಾಖೆ’ ಆಯುಕ್ತರ ಕಚೇರಿಯ ನೂತನ ವೆಬ್ ಸೈಟ್ ಆರಂಭ
ಬೆಂಗಳೂರು : ‘ಶಾಲಾ ಶಿಕ್ಷಣ ಇಲಾಖೆ’ ಆಯುಕ್ತರ ಕಚೇರಿಯ ನೂತನ ವೆಬ್ ಸೈಟ್ ಆರಂಭವಾಗಿದ್ದು, ಅ.11…