alex Certify School | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರದಿ ಸಲ್ಲಿಕೆ ಬೆನ್ನಲ್ಲೇ ಶಾಲಾರಂಭದ ಕುರಿತು ಸಿಎಂ ಮಹತ್ವದ ಮಾಹಿತಿ

ರಾಜ್ಯದಲ್ಲಿ ಕೊರೊನಾ 3ನೆ ಅಲೆ ಆತಂಕ ಶುರುವಾಗಿದ್ದು ಇದಕ್ಕಾಗಿ ಯಾವೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಅನ್ನೋದ್ರ ಬಗ್ಗೆ ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ Read more…

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ವಲಸೆ ಕಾರ್ಮಿಕರು, ಹಾಸ್ಟೆಲ್ ನಲ್ಲಿರುವ ಮಕ್ಕಳು ಕೊರೋನಾ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿ – ತಜ್ಞರ ವರದಿ

 ಬೆಂಗಳೂರು: ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ನೀಡಿದೆ. ಡಾ. ದೇವಿಶೆಟ್ಟಿ ನೇತೃತ್ವದಲ್ಲಿ Read more…

BIG NEWS: ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. Read more…

BIG BREAKING: ಜುಲೈ 1 ರಿಂದ ದೇಶದಲ್ಲೇ ಮೊದಲ ಬಾರಿಗೆ ಶಾಲೆ ಆರಂಭ, ವಿದ್ಯಾರ್ಥಿಗಳು ಹಾಜರಾಗಲು ಅವಕಾಶ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜ್ ಸೇರಿ ಬಹುತೇಕ ಚಟುವಟಿಕೆ ಬಂದ್ ಆಗಿದ್ದು, ಅಗತ್ಯ ಸೇವೆಗಳೊಂದಿಗೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಶಾಲೆಗಳು ಶುರುವಾಗಿರುವುದರಿಂದ ಕೊರೋನಾ ಕಾರ್ಯಕ್ಕೆ ನಿಯೋಜಿತರಾದ ಪ್ರಾಥಮಿಕ, ಪ್ರೌಢಶಾಲೆ ಮುಖ್ಯ ಶಿಕ್ಷಕರು, Read more…

ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

ಬೆಂಗಳೂರು: ಶಿಕ್ಷಕಿಯರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಶಿಕ್ಷಕರು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ಕೊರೋನಾ ನಿರ್ಬಂಧಿತ ಕಾರಣ ಅಂತರಜಿಲ್ಲಾ Read more…

BIG NEWS: ನಾಳೆಯಿಂದ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಪ್ರವೇಶಾತಿ ಪ್ರಾರಂಭ –ಜುಲೈ 1 ರಿಂದ ಕ್ಲಾಸ್

ಬೆಂಗಳೂರು: ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 2021 – 22 ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಶುರುವಾಗಲಿದೆ. ನಾಳೆಯಿಂದ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಆರಂಭವಾಗಲಿದೆ. Read more…

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿಗೆ ಕಾಯುತ್ತಿದ್ದ ಪೋಷಕರಿಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಬಿಗ್ ಶಾಕ್ ನೀಡಲಾಗಿದ್ದು, ಈ ವರ್ಷ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡುವುದಿಲ್ಲ ಎಂದು ಹೇಳಲಾಗಿದೆ. Read more…

ಶೈಕ್ಷಣಿಕ ವರ್ಷದ ರಜೆಗಳ ಹೆಸರುಗಳನ್ನೇ ಕೈಬಿಡಲು ನಿರ್ಧರಿಸಿದ ಶಾಲಾ ಮಂಡಳಿ

ಯಾವುದೇ ರೀತಿಯ ಧಾರ್ಮಿಕ ಭಾವನೆಗಳಿಗೂ ನೋವುಂಟು ಮಾಡುವ ಸಾಧ್ಯತೆಗಳಿಗೆ ಅವಕಾಶ ಕೊಡದೇ, ತನ್ನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಹೆಚ್ಚಿನ ಒಳಗೊಳ್ಳುವಿಕೆಯ ಭಾವ ಮೂಡಿಸುವ ಉದ್ದೇಶದಿಂದ ಶೈಕ್ಷಣಿಕ ವರ್ಷವೊಂದರಲ್ಲಿ ಕೊಡುವ ರಜೆಗಳ Read more…

BIG NEWS: ಶುಲ್ಕ ಒತ್ತಡ ಹಾಕಿದರೆ ಕ್ರಮ; ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ; ಖಾಸಗಿ ಶಾಲೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಖಾಸಗಿ ಶಾಲೆಗಳು ಕೆಲ ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಬಡ್ಡಿ ಹಣ ಪಡೆದು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡುವಂತೆ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ Read more…

ಪುತ್ರಿ ಶಾಲೆಗೆ ಭೇಟಿ ನೀಡಲು ಹೋಗಿ ಜೈಲುಪಾಲಾದ ತಾಯಿ..!

13 ವರ್ಷದ ಮಗಳಂತೆ ವೇಷ ಧರಿಸಿ ತಾಯಿ ಆಕೆಯ ಶಾಲೆಯಲ್ಲಿ ಒಂದು ದಿನ ಕಳೆಯಲು ಹೋಗಿ ಜೈಲುಪಾಲಾದ ಘಟನೆ ಟೆಕ್ಸಾಸ್​​ನಲ್ಲಿ ವರದಿಯಾಗಿದೆ. ತನ್ನ ಪುತ್ರಿ ಓದುತ್ತಿರುವ ಶಾಲೆಯಲ್ಲಿ ಭದ್ರತೆ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ ‘ಕೊರೊನಾ’ ವಿರುದ್ಧದ ಹೋರಾಟಕ್ಕೆ ಪುಟ್ಟ ಬಾಲಕರು ತೆಗೆದುಕೊಂಡ ತೀರ್ಮಾನ

ಕೋವಿಡ್ ಸಾಂಕ್ರಮಿಕದ ವಿರುದ್ಧ ಹೋರಾಟ ಮಾಡಲು ಪರಿಹಾರಗಳನ್ನು ಸೂಚಿಸುತ್ತಿರುವ ಇಬ್ಬರು ಪುಟಾಣಿ ಬಾಲಕರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. “ಕೊರೋನಾದಿಂದ ಉಳಿದುಕೊಳ್ಳಬೇಕಾದಲ್ಲಿ ನಮ್ಮ ಓದನ್ನು ತ್ಯಾಗ ಮಾಡಬೇಕಾಗಿ ಬಂದರೂ Read more…

ಮಕ್ಕಳಿಗೆ ವಿಶೇಷ ಕೊಡುಗೆ: ಪೌಷ್ಟಿಕಾಂಶ ಹೆಚ್ಚಿಸಲು ಕೆನೆಭರಿತ ಹಾಲಿನ ಪುಡಿ

ಬೆಂಗಳೂರು: ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಕ್ಷೀರಭಾಗ್ಯ ಯೋಜನೆಯಡಿ ಹಾಲಿನಪುಡಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ, ರಾಜ್ಯದಲ್ಲಿ Read more…

ಗುಡ್ ನ್ಯೂಸ್: ಖಾಸಗಿ ಶಾಲೆ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬ್ಬಂದಿಗೆ ಶಿಕ್ಷಕರ ಕಲ್ಯಾಣ ನಿಧಿಯಿಂದ ನೆರವು ನೀಡಲು ಸರ್ಕಾರ Read more…

ಶಾಲೆ ಯಾವಾಗ ತೆರೆಯುತ್ತೆ ಎಂದು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 12 ವರ್ಷದ ಬಾಲಕಿ…!

“ಅಮ್ಮ, ನಾನು ಮತ್ತೆ ಶಾಲೆಗೆ ಹೋಗಬೇಕು. ಯಾವಾಗ ಶಾಲೆಗೆ ಹೋಗಬಹುದು..?” ಎಂದು ದೆಹಲಿಯ 12 ವರ್ಷದ ಮಗಳೊಬ್ಬಳು ಮಾಡಿದ ಪ್ರಶ್ನೆಯೊಂದು ದೆಹಲಿ ಹೈಕೋರ್ಟ್ ಮೂಲಕ ಕೇಂದ್ರ ಹಾಗೂ ದೆಹಲಿ Read more…

ಮೆಚ್ಚುಗೆಗೆ ಪಾತ್ರವಾಗಿದೆ ಕೊರೊನಾ ಸಂಕಷ್ಟದ ವೇಳೆ ಈ ಶಿಕ್ಷಕಿ ಮಾಡಿರುವ ಕಾರ್ಯ

ಕೊರೋನಾ ವೈರಸ್ ಕಾಟದಿಂದ ಜಗತ್ತಿನಾದ್ಯಂತ ಅನೇಕ ಕಡೆಗಳಲ್ಲಿ ಸಾಕಷ್ಟು ಮಂದಿ ತಮ್ಮ ಕೆಲಸ ಕಳೆದುಕೊಂಡಿದ್ದಾರೆ. ಅದರಲ್ಲೂ ಕೆಲಸ ಕಳೆದುಕೊಂಡವರ ಪೈಕಿ ಮಕ್ಕಳಿರುವ ಮಂದಿಯ ಪರದಾಟ ಹೇಳತೀರದು. ಇದೇ ವೇಳೆ, Read more…

ಈವರೆಗೆ ಒಂದೇ ಒಂದು ದಿನ ಶಾಲೆ ತಪ್ಪಿಸಿಕೊಂಡಿಲ್ಲ ಬಾಲಕಿ…!

ಶಾಲೆಗೆ ಚಕ್ಕರ್‌ ಹೊಡೆಯುವುದು ಯಾವ ವಿದ್ಯಾರ್ಥಿಗೆ ತಾನೇ ಇಷ್ಟವಿಲ್ಲ ಹೇಳಿ…? ಏನೇನೋ ಸಬೂಬು ಹೇಳಿಕೊಂಡು ಕ್ಲಾಸ್‌ಗೆ ಗೈರು ಹಾಜರಾಗಲು ಮಕ್ಕಳು ನೋಡುತ್ತಲೇ ಇರುತ್ತಾರೆ. ಆದರೆ ಓಹಿಯೋದ ಬ್ಲೇಕ್ ವೋಲ್ಫೆ Read more…

ಗುಡ್ ನ್ಯೂಸ್: ಮಕ್ಕಳ ಶಾಲಾ ಶುಲ್ಕದಲ್ಲಿ ಶೇಕಡ 25 ರಷ್ಟು ವಿನಾಯಿತಿ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಶುಲ್ಕ ಇಳಿಕೆ ಮಾಡಲು ಅನೇಕ ಶಾಲೆಗಳ ಆಡಳಿತ ಮಂಡಳಿಗಳು ತೀರ್ಮಾನ ಕೈಗೊಂಡಿವೆ. ಕಳೆದ ಬಾರಿ ರಾಜ್ಯ ಸರ್ಕಾರ ಸೂಚನೆ ನೀಡಿದ Read more…

105 ವರ್ಷಗಳ ಹಿಂದೆಯೇ ವಿದ್ಯಾರ್ಥಿನಿಯರಿಗಿತ್ತು ʼಮುಟ್ಟಿನ ರಜೆʼ

ಮಹಿಳೆಯರಿಗೆ ತಿಂಗಳ ನೋವು ಎಂಬುದು ಸಹಿಸಲಾಗದ ವೇದನೆ. ಇದನ್ನು ಅನುಭವಿಸುವ ಅವರಿಗಷ್ಟೇ ಇದರ ಕಷ್ಟ ಗೊತ್ತು. ಹೀಗಾಗಿ ಮಹಿಳೆಯರಿಗೆ ತಿಂಗಳ ನೋವಿಗೆ ರಜೆ ನೀಡಬೇಕೆಂಬ ಮಾತು ಕೇಳಿ ಬರುತ್ತಲೇ Read more…

ಲಸಿಕೆ ಬಗ್ಗೆ ರಾಜ್ಯದ ಜನತೆಗೆ ಗುಡ್ ನ್ಯೂಸ್: ಶಾಲೆ, ಆರೋಗ್ಯ ಕೇಂದ್ರಗಳಲ್ಲೂ ವ್ಯಾಕ್ಸಿನ್

ಬೆಂಗಳೂರು: ಶಾಲೆಗಳು, ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಜನಜಂಗುಳಿ ತಪ್ಪಿಸುವ ಉದ್ದೇಶದಿಂದ ಮತ್ತು ಆಸ್ಪತ್ರೆಗಳಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಶಾಲೆ-ಕಾಲೇಜು ಹಾಗೂ ಮೈದಾನಗಳಲ್ಲಿ Read more…

RTE ಪ್ರವೇಶ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(RTE) ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಈ ಕಾರಣದಿಂದ Read more…

12ನೇ ತರಗತಿ ಪಾಸ್ ಆದ ವ್ಯಕ್ತಿ ತಯಾರಿಸಿದ್ದಾನೆ ಆಕ್ಸಿಜನ್ ಮಶಿನ್

ಕೊರೊನಾ ಸೋಂಕು ವಿಶ್ವವನ್ನು ಕಂಗೆಡಿಸಿದೆ. ಆಮ್ಲಜನಕದ ಕೊರತೆ ದೇಶದ ಜನರನ್ನು ಕಾಡ್ತಿದೆ. ಈ ಮಧ್ಯೆ ಕಾಶ್ಮೀರದ ವ್ಯಕ್ತಿಯೊಬ್ಬ ಖುಷಿ ಸುದ್ದಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ವಾಸವಾಗಿರುವ Read more…

ಮುಂದಿನ ತಿಂಗಳು 15 ರಿಂದ ಶಾಲೆ ಶುರು: ಬೇಸಿಗೆ ರಜೆ, ಶೈಕ್ಷಣಿಕ ವರ್ಷ ಆರಂಭದ ದಿನಾಂಕ ಘೋಷಣೆ

ಬೆಂಗಳೂರು: ಜೂನ್ 15 ರಿಂದ ಹೊಸ ಶೈಕ್ಷಣಿಕ ವರ್ಷ ಶುರುವಾಗಲಿದೆ. ಈ ಬಾರಿ ಶಾಲೆಗಳ ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷ ಆರಂಭದ ದಿನಾಂಕವನ್ನು ಘೋಷಣೆ ಮಾಡಲಾಗಿದೆ. Read more…

ಬೇಸಿಗೆ ರಜೆ ಅವಧಿ ಪರಿಷ್ಕರಣೆ; ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಆರಂಭ

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ಪರಿಷ್ಕರಣೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ Read more…

ಯುವತಿ ಮುಖದ ಮೇಲೆ ಬಿಯರ್​ ಚೆಲ್ಲಿದ ಉಪನ್ಯಾಸಕ: ನೆಟ್ಟಿಗರಿಂದ ಆಕ್ರೋಶ

ಅಮೆರಿಕದ ಶಾಲೆಯ ಉಪ ಪ್ರಾಂಶುಪಾಲ ಜನರ ಮೇಲೆ ಬಿಯರ್ ಬಾಟಲಿಯನ್ನ ಎಸೆದಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಸಾಕಷ್ಟು ವಿರೋಧವನ್ನ ಎದುರಿಸಿದ್ದಾರೆ. ಮೊನ್​ಮೌತ್​​ನ ನೆಪ್ಚೂನ್​​ Read more…

ಫಲಿತಾಂಶ ನಿರೀಕ್ಷೆಯಲ್ಲಿದ್ದ CBSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂನ್ 20 ರೊಳಗೆ ರಿಸಲ್ಟ್

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ತರಗತಿ ಪಲಿತಾಂಶ ಜೂನ್ 20 ರೊಳಗೆ ಪ್ರಕಟವಾಗಲಿದೆ. ಪರೀಕ್ಷಾ ವಿಭಾಗದ ನಿಯಂತ್ರಕ ಸತ್ಯಂ ಭಾರದ್ವಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

ಆನ್ಲೈನ್ ಕ್ಲಾಸ್ ವೇಳೆ ಪತ್ನಿಗೆ ಮುತ್ತಿಟ್ಟ ಶಿಕ್ಷಕನ ವಿಡಿಯೋ ವೈರಲ್

ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ವರ್ಕ್ ಫ್ರಂ ಹೋಮ್ ಹಾಗೂ ಆನ್ಲೈನ್ ಕ್ಲಾಸ್ ಹೆಚ್ಚಾಗಿದೆ. ಆನ್ಲೈನ್ ಕ್ಲಾಸ್ ಗಳಲ್ಲಿ ಹಾಗೂ ಮೀಟಿಂಗ್ ಗಳಲ್ಲಿ ತಲೆ ತಗ್ಗಿಸುವ ವಿಡಿಯೋಗಳು ವೈರಲ್ ಆದ Read more…

BREAKING: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್; CBSE ಮಹತ್ವದ ನಿರ್ಧಾರ -ಶಾಲಾ ಪ್ರವೇಶಾತಿಗೆ ಜೂನ್ 30 ರ ವರೆಗೆ ಗಡುವು ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಶಾಲೆಗಳ ನೋಂದಣಿ ಮತ್ತು ನವೀಕರಣಕ್ಕೆ ಗಡುವು ವಿಸ್ತರಣೆ ಮಾಡಲಾಗಿದೆ. ಜೂನ್ 30 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...