alex Certify School | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಪರಸ್ಪರ ಮೋಹದಿಂದ ಪರಾರಿಯಾಗಿ ಸಂಬಂಧ ಬೆಳೆಸಿದ ಹುಡುಗ –ಹುಡುಗಿ

ವಡೋದರಾ: ಗುಜರಾತ್ ನಲ್ಲಿ ನಡೆದ ಬೆಳವಣಿಗೆಯೊಂದರಲ್ಲಿ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿ ಪರಸ್ಪರ ಮೋಹದಿಂದ ಮನೆಬಿಟ್ಟು ಪರಾರಿಯಾದ ಘಟನೆ ನಡೆದಿದೆ. 9 ನೇ ತರಗತಿಯಲ್ಲಿ ಓದುತ್ತಿರುವ ಹುಡುಗ-ಹುಡುಗಿ ನಾಪತ್ತೆಯಾದ 13 Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ಶೈಕ್ಷಣಿಕ ಸಾಲಿನಲ್ಲಿ ಶಾಲೆ-ಕಾಲೇಜುಗಳು ನಡೆದಿಲ್ಲ. ಇತ್ತೀಚೆಗಷ್ಟೇ ಶಾಲೆ, ಕಾಲೇಜ್ ಆರಂಭವಾಗಿದ್ದು, ಈ ಬಾರಿ ಎಲ್ಲರಿಗೂ ಪರೀಕ್ಷೆ ನಡೆಸಲಾಗುವುದು. ವಾರ್ಷಿಕ ಪರೀಕ್ಷೆಗೆ ಕನಿಷ್ಠ ಹಾಜರಾತಿ Read more…

BIG NEWS: 50 ಲಕ್ಷ ಮನೆ, 5600 ಸುಸಜ್ಜಿತ ಶಾಲೆ, ಆಸ್ಪತ್ರೆ ನಿರ್ಮಾಣ; HDK

ಮಂಡ್ಯ: ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ Read more…

ಶಾಲೆಗಳ ಪುನಾರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಶಾಲೆಗಳ ಪುನಾರಂಭದ ಬೆನ್ನಲ್ಲೇ ಮತ್ತೊಂದು ಅಡೆ ತಡೆ ಉಂಟಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ರುಪ್ಸಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೌರ್ಯ ಸರ್ಕಲ್ ನಿಂದ ಫ್ರೀಡಂ Read more…

ಈ ರಾಜ್ಯಗಳಲ್ಲಿ ಇಂದಿನಿಂದ ಆರಂಭವಾಗಲಿದೆ ಶಾಲಾ – ಕಾಲೇಜು

ಕೊರೊನಾ ಕಾರಣಕ್ಕೆ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಕರ್ನಾಟಕದಲ್ಲಿ ಹೊಸ ವರ್ಷದಿಂದಲೇ 10 ಮತ್ತು 12ನೇ ತರಗತಿ ಆರಂಭವಾಗಿದ್ದು, ಮುಂದಿನ Read more…

ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್: ಶಾಲೆ ಬಂದ್ ಮಾಡಿ ‘ರುಪ್ಸಾ’ ಪ್ರತಿಭಟನೆ

ಬೆಂಗಳೂರು: ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಶುರುವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ ಸಂಘಟನೆ ಪ್ರತಿಭಟನೆ ಕೈಗೊಂಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ Read more…

ಶಾಲೆ ಶುರುವಾದ ಬೆನ್ನಲ್ಲೇ ಶಾಕಿಂಗ್ ನ್ಯೂಸ್: ಮತ್ತೆ 14 ಶಿಕ್ಷಕರಿಗೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಶುರುವಾಗಿ ಎರಡು ದಿನದಲ್ಲಿ 16 ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿದೆ. ಶುಕ್ರವಾರದಿಂದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದ್ದು, ಶಾಲೆಗಳಲ್ಲಿ ವಿದ್ಯಾಗಮ ಕಲಿಕೆ ಶುರುವಾಗಿದೆ. Read more…

BIG NEWS: ಹೊಸ ವರ್ಷದೊಂದಿಗೆ ಇಂದಿನಿಂದ ಶಾಲೆ ಶುರು

ಬೆಂಗಳೂರು: 10 ತಿಂಗಳ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಲಿವೆ. 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದ್ದು, ಇದರೊಂದಿಗೆ 6 ರಿಂದ 9 ನೇ Read more…

ಕ್ಲಾಸ್​ ರೂಂನಲ್ಲಿ ನಡೆದ ವಿದ್ಯಾರ್ಥಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ…!

ಕ್ಲಾಸ್​ ರೂಂನಲ್ಲಿ ವಿದ್ಯಾರ್ಥಿಗಳ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದ ಬುಲಂದರ್​ಶಹರ್​ ಜಿಲ್ಲೆಯಲ್ಲಿ ನಡೆದಿದೆ. 10 ನೇ ತರಗತಿ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದು ಒಬ್ಬ Read more…

ನಾಳೆಯಿಂದಲೇ ಶಾಲೆ-ಕಾಲೇಜು ಶುರು, 10 ತಿಂಗಳ ನಂತರ ಮಕ್ಕಳ ಕಲರವ

ಬೆಂಗಳೂರು: ಬರೋಬ್ಬರಿ 10 ತಿಂಗಳ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿವೆ. 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ನಾಳೆಯಿಂದ ಆರಂಭವಾಗಲಿದ್ದು, ಇದರೊಂದಿಗೆ 6 ರಿಂದ Read more…

BIG NEWS: 10 ತಿಂಗಳಿಂದ ಮುಚ್ಚಿದ್ದ ಶಾಲೆ, ಕಾಲೇಜು ಶುಕ್ರವಾರದಿಂದಲೇ ಶುರು – ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ತಿಂಗಳಿಂದ ಮುಚ್ಚಿದ್ದ ಶಾಲೆಗಳು ಜನವರಿ 1 ರಿಂದ ಆರಂಭವಾಗಲಿವೆ. ಎಸ್.ಎಸ್.ಎಲ್.ಸಿ. ಮತ್ತು ಸೆಕೆಂಡ್ ಪಿಯುಸಿ ಹಾಗೂ ವಿದ್ಯಾಗಮ ತರಗತಿಗಳು ಜನವರಿ 1 ರ Read more…

BIG NEWS: ಜನವರಿ 1 ರಿಂದ ಶಾಲೆ ಆರಂಭ ಖಚಿತ, ಜೂನ್ ನಲ್ಲಿ ಪರೀಕ್ಷೆ

 ಬೆಂಗಳೂರು: ಜನವರಿ 1 ರಿಂದ ಶಾಲೆ-ಕಾಲೇಜು ಪುನರಾರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದರೊಂದಿಗೆ ಜನವರಿ 1 ರಿಂದ ಶಾಲೆ ಆರಂಭ ಖಚಿತವಾಗಿದೆ. Read more…

BIG BREAKING: 1 ರಿಂದ 10 ನೇ ತರಗತಿ ಪಠ್ಯ ಕಡಿತ -120 ಗಂಟೆಗೆ ಭೋದನಾ ಅವಧಿ ಇಳಿಕೆ

ಬೆಂಗಳೂರು: ಕೊರೋನಾ ಹಿನ್ನೆಲೆ ಶಾಲೆ ಆರಂಭ ವಿಳಂಬವಾದ ಕಾರಣ ಪ್ರಸಕ್ತ ಶೈಕ್ಷಣಿಕ ಸಾಲಿನಕಲ್ಲಿ ಪಠ್ಯವನ್ನು ಶಿಕ್ಷಣ ಇಲಾಖೆ ಕಡಿತ ಮಾಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಒಂದರಿಂದ ಹತ್ತನೇ ತರಗತಿ Read more…

ಮಗಳನ್ನು ಶಾಲೆಯಿಂದ ಪಿಕ್‌ಅಪ್ ಮಾಡಲು ಎಲ್ಫ್‌ ವೇಷಧಾರಿಯಾಗಿ ಬಂದ ತಂದೆ

ಬಹಳ ವಿನೋದಮಯವಾದ ವಿಡಿಯೋವೊಂದು ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ನಕ್ಕು ನಗಿಸುತ್ತಿದೆ. ತನ್ನ ಟೀನೇಜ್‌ ಮಗಳಿಗೆ ಅಚ್ಚರಿ ಮೂಡಿಸಲು ಗ್ರೆಗರಿ ಸುಮ್ಸಿಯಾನ್ ಹೆಸರಿನ ಈ ವ್ಯಕ್ತಿ ’ಬಡ್ಡಿ ದಿ Read more…

ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ Read more…

ಜನವರಿ 1 ರಿಂದ ಶಾಲೆ, ವಿದ್ಯಾಗಮ ಆರಂಭ –ಹಾಜರಾತಿ ಕಡ್ಡಾಯವಲ್ಲ

ದಾವಣಗೆರೆ: ಜ.1 ರಂದು ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ 10ನೇ ತರಗತಿ ಪ್ರಾರಂಭ ಮತ್ತು 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಸುತ್ತೋಲೆ Read more…

BIG NEWS: ಜನವರಿ 1 ರಿಂದಲೇ ಶಾಲೆ ಆರಂಭ -ಸರ್ಕಾರದಿಂದ ಸಿದ್ಧತೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ಈ ಕುರಿತಾಗಿ ಸುತ್ತೋಲೆ Read more…

ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಕತ್ರಿನಾ ತಾಯಿ

ಬಾಲಿವುಡ್ ನಟಿ ಕತ್ರಿನಾ ಕೈಫ್‌ ಮಾನವೀಯತೆ ಮೆರೆಯುವ ಕೈಂಕರ್ಯವೊಂದಕ್ಕೆ ಮುಂದಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮಿಳುನಾಡಿನ ಮದುರೈನಲ್ಲಿ ಬಡಮಕ್ಕಳಿಗೆಂದು ತಮ್ಮ ತಾಯಿ ಶಾಲೆಯೊಂದನ್ನು ತೆರೆದಿರುವ ಕುರಿತಂತೆ ಕತ್ರಿನಾ ಮಾತನಾಡಿದ್ದಾರೆ. Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ಜನವರಿ 1 ರಿಂದಲೇ ಶಾಲೆಗಳ ಆರಂಭ -ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ರೂಪಾಂತರ ಕೊರೋನಾ ಕಾರಣ ಶಾಲೆ ಆರಂಭ ಮತ್ತೆ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು: ಜನವರಿ 1 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಕೊರೋನಾ ಎರಡನೆಯ ಅಲೆ ಮತ್ತು ರೂಪಾಂತರ ವೈರಸ್ Read more…

BIG NEWS: ಮತ್ತೆ ತೂಗುಯ್ಯಾಲೆಯಲ್ಲಿ ಶಾಲೆಗಳ ಭವಿಷ್ಯ –ಹೈಸ್ಪೀಡ್ ಕೊರೋನಾ ಆತಂಕ

ಬೆಂಗಳೂರು: ಜನವರಿ 1 ರಿಂದ ಆಯ್ದ ತರಗತಿಗಳು ಆರಂಭ ಮತ್ತು ವಿದ್ಯಾಗಮ ಯೋಜನೆಯಡಿ ಶಾಲೆಗಳ ಆವರಣದಲ್ಲಿ ತರಗತಿ ನಡೆಸಲು ಸರ್ಕಾರ ಮುಂದಾಗಿದೆ. ಇದೇ ವೇಳೆ ಕೊರೋನಾ ಎರಡನೇ ಅಲೆ Read more…

ನೀವು ಸರ್ಕಾರಿ ಶಾಲೆಗೆ ಮಾತ್ರ ಶಿಕ್ಷಣ ಸಚಿವರೇ..? ಪೋಷಕರ ಮೇಲೆ ಗೂಬೆ ಕೂರಿಸಿದ ಸುರೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ

ಖಾಸಗಿ ಶಾಲೆಗಳಲ್ಲಿ ಈ ವರ್ಷ ಸರಿಯಾಗಿ ತರಗತಿಗಳು ನಡೆಯದ ಕಾರಣ ಶುಲ್ಕ ಕಡಿತ ಮಾಡುವಂತೆ ಪೋಷಕರು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಇದಕ್ಕೆ Read more…

BIG NEWS: ಶಾಲೆ ಆರಂಭವಾದ್ರೂ ಮಕ್ಕಳಿಗೆ ‘ಬಿಸಿಯೂಟ’ ಇಲ್ಲ..! ಮನೆಯಿಂದಲೇ ಊಟ ತರಬೇಕು..!!

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಬಿಸಿಯೂಟ ಇರುವುದಿಲ್ಲ. ನೇರವಾಗಿಯೇ ಆಹಾರಧಾನ್ಯ ಪೂರೈಕೆ ಮಾಡಲಾಗುತ್ತದೆ. ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ದಿನಕ್ಕೆ 100 ಗ್ರಾಂ ಅಕ್ಕಿ ಅಥವಾ ಗೋಧಿ Read more…

BIG NEWS: ಶಾಲೆ ಆರಂಭದ ಬಗ್ಗೆ ತೀರ್ಮಾನ, ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಪರಿಷ್ಕೃತಗೊಂಡ ವಿದ್ಯಾಗಮ ಯೋಜನೆ ಜನವರಿ 1 ರಿಂದ ಆರಂಭವಾಗಲಿದೆ. ಅದೇ ರೀತಿ ಜನವರಿ 1 ರಿಂದ 10, 12 ನೇ ತರಗತಿ, ಜನವರಿ 15 ರಿಂದ 8, Read more…

BIG NEWS: ಜನವರಿ 1 ರಿಂದ ವಿದ್ಯಾಗಮ ಯೋಜನೆ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಪರಿಷ್ಕೃತ ವಿದ್ಯಾಗಮ ಯೋಜನೆ ಪುನರಾರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿದ್ಯಾಗಮ ಯೋಜನೆ ಪುನಾರಂಭ ಮಾಡುವ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

ಶಾಲೆ ಆರಂಭಕ್ಕೆ ಮೊದಲ ಹೆಜ್ಜೆ..? ಶಾಲೆ ಆವರಣದಲ್ಲೇ ವಿದ್ಯಾಗಮ ಮತ್ತೆ ಆರಂಭ

ಬೆಂಗಳೂರು: ಕೊರೋನಾ ಕಾರಣದಿಂದ ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇದು ಶಾಲೆ ಆರಂಭದ ಮೊದಲ Read more…

BREAKING: ಶಾಲಾ ಮಕ್ಕಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ – ‘ವಿದ್ಯಾಗಮ’ ಯೋಜನೆ ಮತ್ತೆ ಆರಂಭ

ಬೆಂಗಳೂರು: ವಿದ್ಯಾಗಮ ಯೋಜನೆ ಮತ್ತೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲಿದೆ. ಕೊರೋನಾಕಾರಣದಿಂದ ಶಾಲೆಗಳು Read more…

BIG NEWS: ಸೀಮಿತ ಅವಧಿಯಲ್ಲಿ ಪಠ್ಯ ಪೂರ್ಣಗೊಳಿಸುವ ಅನಿವಾರ್ಯತೆ ಕಾರಣ ಈ ವರ್ಷ ಬೇಸಿಗೆ ರಜೆ ಇಲ್ಲ..?

ಬೆಂಗಳೂರು: ಈ ವರ್ಷ ಕೊರೋನಾ ಕಾರಣದಿಂದ ಬೇಸಿಗೆ ರಜೆ ಕಡಿತಗೊಳಿಸುವ ಸಾಧ್ಯತೆ ಇದೆ. ಸೀಮಿತ ಅವಧಿಯಲ್ಲಿ ಪಠ್ಯಕ್ರಮ ಮುಗಿಸುವ ಅನಿವಾರ್ಯತೆ ಎದುರಾಗಿರುವುದರಿಂದ ಈ ವರ್ಷ ಬೇಸಿಗೆ ರಜೆ ಇರುವುದಿಲ್ಲ Read more…

BIG NEWS: 10, 12ನೇ ತರಗತಿ ಶೀಘ್ರವೇ ಆರಂಭ..?

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿಗಳನ್ನು ಶೀಘ್ರವೇ ಆರಂಭಿಸಲಾಗುವುದು. ಮುಖ್ಯಮಂತ್ರಿ ಮತ್ತು ಇಲಾಖೆಗಳ ಜೊತೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...